News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನಾವು ಮಾನವರಿಂದ ಮೃಗಗಳಾಗುತ್ತಿದ್ದೇವೆ: ಅಕ್ಷಯ್ ಕುಮಾರ್

ಮುಂಬಯಿ: ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಮಹಿಳೆಯರ ಮೇಲೆ ನಡೆದ ಲೈಂಗಿಕ ಹಿಂಸಾಚಾರದ ಬಗ್ಗೆ ಟ್ವಿಟರ್ ವೀಡಿಯೋ ಸಂದೇಶದ ಮೂಲಕ ನಟ ಅಕ್ಷಯ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು ಈಗ ವೈರಲ್ ಆಗಿದೆ. ಈ ಘಟನೆ ನಿಜಕ್ಕೂ ನಾಚಿಗೆಗೀಡಾಗಿದೆ ಎಂದು ಟ್ವೀಟ್...

Read More

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ನವದೆಹಲಿ: ಕೊಲ್ಕತ್ತಾದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪರಿಸ್ಥಿತಿ ಹೀಗೇ ಮುಂದುವರೆದರೆ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಅಗತ್ಯ ಇದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಕೊಲ್ಕತ್ತಾದಲ್ಲಿ ಮೂರು ವಾರಗಳಿಂದ ನಡೆಯುತ್ತಿರುವ ಕಾನೂನು ಬಾಹಿರ ಕೃತ್ಯಗಳನ್ನು...

Read More

ಎಂಡೋಸಲ್ಫಾನ್ ಸಂತ್ರಸ್ಥರಿಗೆ ವಿಶೇಷ ಆಸ್ಪತ್ರೆ ಸ್ಥಾಪಿಸುವಂತೆ ಕ್ಯಾ. ಗಣೇಶ್ ಕಾರ್ಣಿಕ್ ಆಗ್ರಹ

ಮಂಗಳೂರು :   ಪ್ರಕೃತಿಯ ಮೇಲೆ ಪ್ರಭುತ್ವ ಸಾಧಿಸಲು ಹೊರಟಿರುವ ಮಾನವನ ಅಹಂಕಾರದ ಪ್ರಯತ್ನದಿಂದಾಗಿ ಘೋರ ಪರಿಣಾಮಗಳಿಗೆ ಕರ್ನಾಟಕ ಕೇರಳ ಗಡಿ ಪ್ರದೇಶದ ಎಂಡೋಸಲ್ಫಾನ್ ದುರಂತವೊಂದು ಜ್ವಲಂತ ಸಾಕ್ಷಿ. ಸರ್ಕಾರದ ಅಕ್ಷಮ್ಯ ನಿರ್ಲಕ್ಶ್ಯ ಮತ್ತು ಬೇಜವಾಬ್ದಾರಿತನದಿಂದಾಗಿ 4 ಜನ ಎಂಡೋಸಲ್ಫಾನ್ ಸಂತ್ರಸ್ತರ ಆತ್ಮಹತ್ಯೆಗೆ...

Read More

ಭ್ರಷ್ಟರನ್ನು ಬಂಧಿಸಿದ್ದಕ್ಕೆ ಬೆಂಕಿ ಉಗುಳೋದಾ..?

ಕೊಲ್ಕತ್ತಾ: ರೋಸ್ ವ್ಯಾಲಿ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕಳೆದೆರಡು ದಿನಗಳ ಹಿಂದೆ ಸಿಬಿಐ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಅವರನ್ನು ಬಂಧಿಸಿದ ಬೆನ್ನಲ್ಲೇ, ಬಿಜೆಪಿ ಕಚೇರಿ ಹಾಗೂ ಕಾರ್ಯಕರ್ತರ ಮೇಲೆ ಆಕ್ರಮಣ, ಕಲ್ಲೆಸೆಯುವುದು ಆರಂಭವಾಗಿತ್ತು. ಇದೀಗ ಇದು ದಿನದಿಂದ ದಿನಕ್ಕೆ...

Read More

ಉತ್ತರ ಕರ್ನಾಟಕದ ಮೊದಲ ಡಿಜಿಟಲ್ ಗ್ರಾಮ ’ಶೆರೆವಾಡ’

ಹುಬ್ಬಳ್ಳಿ: ಉತ್ತರ ಕರ್ನಾಟಕದ ಮೊದಲ ಡಿಜಿಟಲ್ ಗ್ರಾಮ ಎಂಬ ಶ್ರೇಯಕ್ಕೆ ಹುಬ್ಬಳ್ಳಿಯ ಶೆರೆವಾಡ ಪಾತ್ರವಾಗಿದ್ದು, ಪ್ರಧಾನಿ ಮೋದಿಯವರ ಕನಸೊಂದು ಇಲ್ಲಿಯೂ ಚಿಗುರೊಡೆದಿದೆ. ನ್ಯೂಸ್-13 ನೊಂದಿಗೆ ಮಾತನಾಡಿದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ (ಧಾರವಾಡ) ಸಾರ್ವಜನಿಕ ಸಂಪರ್ಕಾಧಿಕಾರಿ ಉಲ್ಲಾಸ ಗುನಗಾ ಅವರು, ಧಾರವಾಡ...

Read More

ಫೋರ್ಬ್ಸ್‌ನ ಸೂಪರ್ ಅಚೀವರ್‍ಸ್ ಪಟ್ಟಿಯಲ್ಲಿ ಸ್ಥಾನ ಪಡೆದ 30 ಭಾರತೀಯ ಅಮೇರಿಕನ್ನರು

ನ್ಯೂಯಾರ್ಕ್: ಫೋರ್ಬ್ಸ್‌ನ 2017ನೇ ಆವೃತ್ತಿಯ ‘ಸೂಪರ್ ಅಚೀವರ್‍ಸ್’ ಪಟ್ಟಿಯಲ್ಲಿ 30 ವರ್ಷದೊಳಗಿನ ಭಾರತೀಯ ಮೂಲದ 30 ಮಂದಿ ಪುರುಷ ಮತ್ತು ಮಹಿಳಾ ಉದ್ಯಮಿಗಳು, ನಾಯಕರು, ಸಂಶೋಧಕರು ಸ್ಥಾನ ಪಡೆದಿದ್ದಾರೆ. ಫೋರ್ಬ್ಸ್ ಪಟ್ಟಿಯಲ್ಲಿ ಆರೋಗ್ಯ, ಉತ್ಪಾದನೆ, ಕ್ರೀಡೆ, ಹಣಕಾಸು ಸೇರಿದಂತೆ 20 ಕೈಗಾರಿಕೆಗಳ 30 ಮಂದಿ ಇದ್ದಾರೆ. ಈ...

Read More

ಬಜೆಟ್ ಮಂಡನೆ ಸಾಂವಿಧಾನಿಕ ಜವಾಬ್ದಾರಿ: ಜೇಟ್ಲಿ

ನವದೆಹಲಿ: ಬಜೆಟ್ ಮಂಡನೆಯು ಸಾಂವಿಧಾನಿಕ ಜವಾಬ್ದಾರಿ. ಅದನ್ನು ಮುಂದಕ್ಕೆ ಹಾಕುವುದು ತರವಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರ ಹಾಗೂ ಪಂಚಾಬ್‌ನಲ್ಲಿ ಚುನಾವಣೆಗೆ ದಿನಾಂಕ ಘೋಷಿಸಿದ ಬೆನ್ನಲ್ಲೇ, ವಿರೋಧ ಪಕ್ಷಗಳು ರಾಷ್ಟ್ರಪತಿ...

Read More

ರಾಕ್‌ಫೆಲ್ಲರ್‌ ಫೌಂಡೇಶನ್‌ನ ಅಧ್ಯಕ್ಷರಾಗಿ ಭಾರತೀಯ ಮೂಲದ ಅಮೇರಿಕನ್ ರಾಜೀವ್‌ ಜೆ. ಶಾ

ನ್ಯೂಯಾರ್ಕ್‌ : ಅಮೇರಿಕಾದ ಅತ್ಯಂತ ದೊಡ್ಡ ಹಾಗೂ ಪ್ರಭಾವಶಾಲಿ ದಾನ ಸಂಸ್ಥೆಯಾಗಿರುವ ರಾಕ್‌ಫೆಲ್ಲರ್‌ ಫೌಂಡೇಶನ್‌ನ ಅಧ್ಯಕ್ಷ ಸ್ಥಾನಕ್ಕೆ ಭಾರತೀಯ ಮೂಲದ ಅಮೇರಿಕನ್ 43 ವರ್ಷದ ರಾಜೀವ್‌ ಜೆ. ಶಾ ಅವರನ್ನು ಹೆಸರಿಸಲಾಗಿದೆ. ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆಯ (ಯುಎಸ್‌ಎಐಡಿ) ಮಾಜಿ ಮುಖ್ಯಸ್ಥರಾಗಿದ್ದ ರಾಜೀವ್...

Read More

ನೊಬೆಲ್ ಪ್ರಶಸ್ತಿ ಗೆಲ್ಲುವವರಿಗೆ 100 ಕೋಟಿ ರೂ. ಬಹುಮಾನ: ಆಂಧ್ರ ಸರ್ಕಾರ  ಘೋಷಣೆ

ತಿರುಪತಿ: ಆಂಧ್ರ ಪ್ರದೇಶ ರಾಜ್ಯದ ನೊಬೆಲ್ ಪ್ರಶಸ್ತಿ ವಿಜೇತ ಯಾವುದೇ ವ್ಯಕ್ತಿಗೆ ರಾಜ್ಯ ಸರ್ಕಾರದಿಂದ 100 ಕೋಟಿ ರೂ. ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ. ತಿರುಪತಿಯ ಶ್ರೀ ಪದ್ಮಾವತಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಕಾಂಗ್ರೆಸ್...

Read More

ಶ್ರೀನಗರದಲ್ಲಿ ಉಚಿತ ಕಾನೂನು ಸೇವಾ ಕೇಂದ್ರ ಸ್ಥಾಪನೆ

ಶ್ರೀನಗರ: ಸಮಾಜದ ಬಡ ಹಾಗೂ ಕೆಳವರ್ಗದ ಜನರಿಗೆ ಉಚಿತ ಕಾನೂನು ಸೇವೆ, ಸಲಹೆಗಳನ್ನು ಒದಗಿಸುವ ಕೇಂದ್ರವನ್ನು ಶ್ರೀನಗರದ ಬೆಮಿನಾದಲ್ಲಿ ಸ್ಥಾಪಿಸಲಾಗಿದೆ. ಜಮ್ಮು-ಕಾಶ್ಮೀರ ರಾಜ್ಯದ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಮೊಹಮ್ಮದ್ ಯಾಕೂಬ್ ಮೀರ್ ಅವರ ನಿರ್ದೇಶನದಂತೆ ಶ್ರೀನಗರದ ಜಿಲ್ಲಾ ಕಾನೂನು ಸೇವಾ...

Read More

Recent News

Back To Top