Date : Saturday, 14-01-2017
ಹಿರಿಯ ನಾಟ್ಯ ಕಲಾವಿದ ಧನಂಜಯನ್‌ಗೆ ವಿರಾಸತ್ ಪ್ರಶಸ್ತಿ ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪುತ್ತಿಗೆಯ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಮೂರು ದಿನ ನಡೆಯುವ ಆಳ್ವಾಸ್ ವಿರಾಸತ್ 2017 ರಾಷ್ಟ್ರೀಯ ಸಮ್ಮೇಳನ ಶುಕ್ರವಾರ ವೈಭವದಿಂದ ಉದ್ಘಾಟನೆಗೊಂಡಿದೆ....
Date : Saturday, 14-01-2017
ನವದೆಹಲಿ: ಯಾವುದೇ ಅಗತ್ಯ ಪರಿಸ್ಥಿತಿ ಬಂದ ಸಂದರ್ಭದಲ್ಲಿ ಭಾರತೀಯ ಸೇನೆ ಗಡಿ ನಿಯಂತ್ರಣ ರೇಖೆಯಲ್ಲಿ ಮತ್ತೆ ಸರ್ಜಿಕಲ್ ದಾಳಿ ನಡೆಸಲಿದೆ ಎಂದು ಭಾತೀಯ ಸೇನಾ ಸಿಬ್ಬಂದಿಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ರಾವತ್, ಇತ್ತೀಚೆಗೆ ಗಡಿಯಲ್ಲಿ ಕದನ...
Date : Saturday, 14-01-2017
ನವದೆಹಲಿ: ವಿಭಿನ್ನವಾಗಿ ಆಲೋಚಿಸಿ, ಉತ್ತಮ ಫಲಿತಾಂಶ ತನ್ನಿ, ಹೊಸ ಆಲೋಚನೆಗಳಿಗೆ ಸದಾ ಸ್ವಾಗತವಿದೆ ಎಂದು ಸರ್ಕಾರಿ ಉನ್ನತ ಮಟ್ಟದ ಅಧಿಕಾರಿಗಳಿಗೆ ಪ್ರಧಾನಿ ಮೋದಿ ಹೇಳಿದರು. ಕೇಂದ್ರ ಕಾರ್ಯದರ್ಶಿಗಳ ಎರಡು ಗುಂಪುಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ಆಯೋಜಿಸಿದ್ದ ಪ್ರಧಾನಿ ಮೋದಿ ಅವರು, ದಕ್ಷತೆ...
Date : Saturday, 14-01-2017
ಲಖನೌ: ದೇವರ ಚಿತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಇದೆ ಎನ್ನುವ ಮೂಲಕ, ಜಾತಿ, ಮತ, ಧರ್ಮ ಆಧರಿಸಿ ಮತ ಕೇಳಬಾರದು ಎಂದ ಸುಪ್ರೀಂ ನಿಲುವನ್ನು ರಾಹುಲ್ ಗಾಂಧಿ ವಿರೋಧಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರಿದೆ. ಮಾಜಿ ಶಾಸಕ ಶ್ಯಾಮ...
Date : Saturday, 14-01-2017
ನವದೆಹಲಿ : ದೇಶದಾದ್ಯಂತ ಇಂದು ಮಕರಸಂಕ್ರಾಂತಿ, ಪೊಂಗಲ್, ಬಿಹು, ಉತ್ತರಾಯಣಗಳನ್ನು ಆಚರಿಸಲಾಗುತ್ತಿದೆ. ಈ ಸಂದರ್ಭ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವಿಟರ್ ಮೂಲಕ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಇಂದು ಭಾರತದಲ್ಲಿ ಜನರು ವಿವಿಧ ರೀತಿಯ ಹಬ್ಬಗಳನ್ನು ಆಚರಿಸುತ್ತಿದ್ದಾರೆ. ಈ ಮಂಗಳಮಯ ಹಬ್ಬಗಳನ್ನಾಚರಿಸುತ್ತಿರುವ...
Date : Saturday, 14-01-2017
ನಮ್ಮೆಲ್ಲರ ಬದುಕಿನ ಸಂಕ್ರಮಣ ಕಾಲವಿದು. ಬದಲಾವಣೆಯ ಪರ್ವ. ಅನಾದಿ ಕಾಲದಿಂದ ನಡೆದುಕೊಂಡು ಬಂದ ಶಾಸ್ತ್ರ ಸಂಪ್ರದಾಯಗಳ ಪ್ರಕಾರ ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವುದನ್ನೇ ಮಕರ ಸಂಕ್ರಾಂತಿ ಎನ್ನಲಾಗುತ್ತದೆ. ಶುಭ ಕಾರ್ಯಕ್ಕೆ ಹೇಳಿ ಮಾಡಿಸಿದ ದಿನ. ಪ್ರಮುಖವಾಗಿ ಸೂರ್ಯನು ತನ್ನ...
Date : Friday, 13-01-2017
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ಬೃಹತ್ ವಿವೇಕ ಉದ್ಯೋಗ ಮೇಳ – 2017 ಅಮೋಘ ಯಶಸ್ಸನ್ನು ದಾಖಲಿಸಿದೆ. ಆನ್ ಲೈನ್ ಹಾಗೂ ಆಫ್ ಲೈನ್ ನಲ್ಲಿ ಒಟ್ಟಾಗಿ 15,112 ಮಂದಿ ಈ ಉದ್ಯೋಗ ಮೇಳಕ್ಕಾಗಿ ತಮ್ಮನ್ನು ನೋಂದಾವಣೆ ಮಾಡಿಕೊಂಡಿದ್ದರು. ಅವರಲ್ಲಿ 10,020 ಮಂದಿ...
Date : Friday, 13-01-2017
ನವದೆಹಲಿ: ಕೇಂದ್ರ ಸರ್ಕಾರದ ಪ್ರಧಾನ ಚಿಂತಕ, ನೀತಿ ಆಯೋಗ ಶೀಘ್ರದಲ್ಲೇ ಬಡತನ ರೇಖೆ ವಿಚಾರವಾಗಿ ತಂತ್ರಜ್ಞರ ಸಮಿತಿಯನ್ನು ಸ್ಥಾಪಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಹುತೇಕ ರಾಜ್ಯಗಳ ನಡುವೆ ಪರಸ್ಪರ ಹೊಂದಾಣಿಕೆ ಇಲ್ಲದೆ ಇದ್ದು, ಬಡತನ ರೇಖೆ ನೋಡಿಕೊಳ್ಳಲು ತಜ್ಞರ ಸಮಿತಿ ಎಂದು...
Date : Friday, 13-01-2017
ಕೊಲ್ಕತ್ತಾ: ಜನವರಿ 14 ರಂದು ಕೊಲ್ಕತ್ತಾದಲ್ಲಿ ಆರ್‌ಎಸ್‌ಎಸ್ ವತಿಯಿಂದ ಹಿಂದು ಸಮ್ಮೇಳನ, ಸಾರ್ವಜನಿಕ ಸಭೆ ಹಾಗೂ ರ್‍ಯಾಲಿ ನಡೆಸಬಹುದೆಂದು ಕೊಲ್ಕತ್ತಾ ಹೈಕೋರ್ಟ್ ಅನುಮತಿಯನ್ನು ನೀಡಿದ್ದು, ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಮುಖಭಂಗವಾಗಿದೆ. ಒಂದು ದಿನದ ಹಿಂದೆ ಪ.ಬಂಗಾಲದ ಮಮತಾ ಬ್ಯಾನರ್ಜಿ ಸರ್ಕಾರ ಆರ್‌ಎಸ್‌ಎಸ್...
Date : Friday, 13-01-2017
ಗಾಂಧಿನಗರ: ಗುಜರಾತ್‌ನ ಗಾಂಧಿನಗರದಲ್ಲಿ ನಡೆಯುತ್ತಿರುವ ವೈಬ್ರೆಂಟ್ ಗುಜರಾತ್ ಜಾಗತಿಕ ಸಮ್ಮೇಳನದಲ್ಲಿ 14 ವರ್ಷದ ಬಾಲಕ ತಾನು ವಿನ್ಯಾಸಗೊಳಿಸಿದ ಡ್ರೋನ್‌ಗಳ ಉತ್ಪಾದನೆಗೆ ಗುಜರಾತ್ ಸರ್ಕಾರದೊಂದಿಗೆ 5 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿದ್ದಾನೆ. 10ನೇ ತರಗತಿ ವಿದ್ಯಾರ್ಥಿ ಹರ್ಷವರ್ಧನ್ ಝಾಲಾ, ಯುದ್ಧ ಭೂಮಿಗಳಲ್ಲಿ ಸ್ಫೋಟಕಗಳ ಪತ್ತೆ...