News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆಹಾರ ಬಿಕ್ಕಟ್ಟು: ಸೌದಿಯಿಂದ 10,000 ಭಾರತೀಯರ ತೆರವಿಗೆ ಚಿಂತನೆ

ನವದೆಹಲಿ: ಸೌದಿ ಅರೇಬಿಯಾ ಮತ್ತು ಕುವೇಟ್‌ಗೆ ಉದ್ಯೋಗಕ್ಕೆ ತೆರಳಿ ಉದ್ಯೋಗ ಸಮಸ್ಯೆ, ಆಹಾರ ಬಿಕ್ಕಟ್ಟಿಗೆ ಸಿಲುಕಿರುವ ಸುಮಾರು 10,000 ಭಾರತೀಯರನ್ನು ಮರಳಿ ಸ್ವದೇಶಕ್ಕೆ ಕರೆಯಿಸಲು ಸರ್ಕಾರ ಚಿಂತನೆ ನಡೆಸಿದೆ. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸೌದಿ ಅರೇಬಿಯಾದಲ್ಲಿ ಭಾರತೀಯರ ಪರಿಸ್ಥಿತಿ ಕಠಿಣವಾಗಿದ್ದು,...

Read More

ರಾಜ್­ನಾಥ್ ಸಿಂಗ್ ಅವರಿಗೆ ಪಾಕಿಸ್ಥಾನಕ್ಕೆ ಪ್ರವೇಶ ನೀಡದಿರಿ ಎಂದ ಹಫೀಜ್

ನವದೆಹಲಿ: ಕೇಂದ್ರ ಗೃಹ ಸಚಿವ ರಾಜ್­ನಾಥ್ ಸಿಂಗ್ ಅವರಿಗೆ ಪಾಕಿಸ್ಥಾನಕ್ಕೆ ಪ್ರವೇಶ ನೀಡದಿರುವಂತೆ ಜಮಾತ್ -ಉದ್-ದಾವಾ ಉಗ್ರ ಸಂಘಟನೆಯ ಮುಖಂಡ ಹಫೀಜ್ ಸೈಯ್ಯದ್ ನವಾಜ್ ಶರೀಫ್ ಅವರನ್ನು ಆಗ್ರಹಿಸಿದ್ದಾನೆ. ಆಗಸ್ಟ್ 3 ರಂದು ಇಸ್ಲಾಮಾಬಾದ್­ನಲ್ಲಿ ನಡೆಯಲಿರುವ ಸಾರ್ಕ್ ಸಮ್ಮೇಳನದಲ್ಲಿ ಕೇಂದ್ರ ಗೃಹ ಸಚಿವ  ರಾಜನಾಥ್...

Read More

ಮೈಸೂರಿನ ಟಿ. ಕಾಟೂರಿನಲ್ಲಿ ರಾಕೇಶ್ ಅಂತ್ಯಕ್ರಿಯೆ

ಬೆಂಗಳೂರು : ಅನಾರೋಗ್ಯದ ಸಮಸ್ಯೆಯಿಂದಾಗಿ ನಿಧನರಾದ ರಾಕೇಶ್ ಅವರ ಅಂತ್ಯಕ್ರಿಯೆಯನ್ನು ಮೈಸೂರಿನ ಟಿ. ಕಾಟೂರಿನಲ್ಲಿ ನಡೆಸಲಾಗುವುದೆಂದು ಹೇಳಲಾಗಿದೆ. ಈಗಾಗಲೇ ಅಲ್ಲಿ ತಯಾರಿಗಳು ನಡೆದಿದ್ದು, ಕಾಗಿನೆಲೆ ಸ್ವಾಮೀಜಿ ನೇತೃತ್ವದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆಗಳಾಗುತ್ತಿವೆ ಎನ್ನಲಾಗಿದೆ. ಬೆಲ್ಜಿಯಂ ಪ್ರವಾಸದಲ್ಲಿರುವ ವೇಳೆ ಅನಾರೋಗ್ಯದ ಸಮಸ್ಯೆಯಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ರಾಕೇಶ್ ಸಿದ್ದರಾಮಯ್ಯ...

Read More

ಪಿಒಕೆ ಸ್ವಾತಂತ್ರ್ಯಕ್ಕೆ ಅಭಿಯಾನ ಆರಂಭಿಸುವಂತೆ ಮೋದಿಗೆ ಬಾಬಾ ರಾಮದೇವ್ ಮನವಿ

ರೋಹಟಕ್ : ಜುಲೈ 21 ರ ಚುನಾವಣೆಯಲ್ಲಿ ರಿಗ್ಗಿಂಗ್ ನಡೆದಿದೆ ಎಂದು ಆರೋಪಿಸಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಹೇಳಿಕೆ ನೀಡಿರುವ ಯೋಗ ಗುರು ರಾಮದೇವ್ ಬಾಬಾ ಅವರು ಪಿಒಕೆಯನ್ನು ಸ್ವಾತಂತ್ರ್ಯಗೊಳಿಸಲು ಅಭಿಯಾನ ಆರಂಭಿಸುವಂತೆ ಪ್ರಧಾನಿ...

Read More

ಹೆಚ್ಚುತ್ತಿರುವ ಹಿಂಸಾಚಾರ ; ಭಾರತಕ್ಕೆ ಅಮೇರಿಕಾ ಸಲಹೆ

ವಾಷಿಂಗ್ಟನ್ : ಭಾರತದಲ್ಲಿ ಅಸಹಿಷ್ಣುತೆ ಮತ್ತು ಹಿಂಸಾಚಾರಗಳು ಹೆಚ್ಚಾಗುತ್ತಿದ್ದು ಇದನ್ನು ತಡೆಯಲು ಅಲ್ಲಿನ ಸರ್ಕಾರ ತನ್ನ ಅಧಿಕಾರವನ್ನು ಬಳಸಿಕೊಳ್ಳಬೇಕು ಎಂದು ಅಮೇರಿಕಾ ಹೇಳಿದೆ. ದನದ ಚರ್ಮ ಸುಲಿಯುತ್ತಿದ್ದ ದಲಿತರ ಮೇಲೆ ನಡೆದ ಹಲ್ಲೆ, ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಮುಸ್ಲಿಂ ಮಹಿಳೆಯರ ಮೇಲಿನ...

Read More

ಸಿದ್ದರಾಮಯ್ಯ ಪುತ್ರ ರಾಕೇಶ್ ನಿಧನ

ಬೆಂಗಳೂರು : ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸಿಎಂ ಸಿದ್ದರಾಮಯ್ಯನವರ ಹಿರಿಯ ಪುತ್ರ ರಾಕೇಶ್ ಇಂದು ನಿಧನರಾಗಿದ್ದಾರೆ. ಬೆಲ್ಜಿಯಂನ ಬ್ರುಸೆಲ್ಸ್​ನ ಯುನಿವರ್ಸಿಟಿ ಆಸ್ಪತ್ರೆಯಲ್ಲಿ  ಕಳೆದ ಒಂದು ವಾರದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳಿಂದ ಅವರ ಅನಾರೋಗ್ಯ ತೀವ್ರ ಉಲ್ಬಣಗೊಂಡಿದ್ದು ಚಿಕಿತ್ಸೆ...

Read More

ಗೋಹತ್ಯೆ ನಿಷೇಧಿಸುವಂತೆ ಕೇಂದ್ರಕ್ಕೆ ಹಿಮಾಚಲ ಪ್ರದೇಶ ಹೈಕೋರ್ಟ್ ಸೂಚನೆ

ಶಿಮ್ಲಾ : ಇನ್ನು ಆರು ತಿಂಗಳೊಳಗೆ ದೇಶದಾದ್ಯಂತ ಗೋಹತ್ಯೆ, ಗೋ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕೇಂದ್ರಕ್ಕೆ ಹಿಮಾಚಲ ಪ್ರದೇಶ ಹೈಕೋರ್ಟ್ ಸೂಚನೆ ನೀಡಿದೆ. ಶುಕ್ರವಾರ ಈ ಆದೇಶವನ್ನು ಹೊರಡಿಸಲಾಗಿದ್ದು, ದನ ಕರುಗಳ ಮಾಂಸವನ್ನು ಆಮದು-ರಫ್ತು ಮಾಡುವುದಕ್ಕೂ ನಿರ್ಬಂಧ ಹೇರುವಂತೆ ತಿಳಿಸಿದೆ....

Read More

ಎಎನ್-32 ವಿಮಾನ ಪತ್ತೆಗೆ ಅಮೇರಿಕಾದ ನೆರವು ಕೇಳಿದ ಭಾರತ

ನವದೆಹಲಿ : ನಾಪತ್ತೆಯಾದ ಭಾರತೀಯ ವಾಯುಸೇನೆಗೆ ಸೇರಿದ ಎಎನ್-32 ವಿಮಾನದ ಶೋಧ ಕಾರ್ಯದಲ್ಲಿ ಅಮೇರಿಕಾದ ನೆರವನ್ನು ಕೇಳಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು ಅಮೇರಿಕಾದ ಸೆಟ್‌ಲೈಟ್‌ಗಳೇನಾದರೂ ಎಎನ್-೩೨ ವಿಮಾನದ...

Read More

ಪಠಾಣ್ಕೋಟ್ ದಾಳಿ: ಅಮೇರಿಕದಿಂದ 1000 ಪುಟಗಳ ಕಡತ

ನವದೆಹಲಿ: ಪಠಾಣ್ಕೋಟ್ ವಾಯುನೆಲೆ ಮೇಲೆ ನಡೆದ ದಾಳಿಯಲ್ಲಿ ಪಾಕಿಸ್ಥಾನದ ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಕೈವಾಡವಿರುವ 1000 ಪುಟಗಳ ಕಡವನ್ನು ಅಮೇರಿಕಾ ಭಾರತಕ್ಕೆ ನೀಡಿದೆ. ದಾಳಿ ವೇಳೆ ಹತರಾದ ಉಗ್ರರಾದ ಉಮರ್ ಫಾರೂಕ್, ನಾಸಿರ್ ಹುಸೇನ್, ಅಬುಬಕರ್ ಜೆಇಎಂ ಸಂಘಟನೆಯ ಕಾಸಿಫ್ ಜಾನ್...

Read More

ನೇತಾಜಿ ರಷ್ಯಾದಲ್ಲಿದ್ದರು ಎಂಬುದಕ್ಕೆ ಪುರಾವೆಗಳಿಲ್ಲ

ನವದೆಹಲಿ : ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರು 1945 ರ ಆಗಸ್ಟ್ 18 ರಂದು ತೈಪೆಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಅಸುನೀಗಿದ್ದಾರೆ ಎಂದು ಎರಡು ಸಮಿತಿಗಳ ವರದಿಗಳು ತಿಳಿಸಿದರೂ ಅವರ ಸಾವಿನ ನಿಗೂಢತೆ ಮಾತ್ರ ಇನ್ನೂ ರಹಸ್ಯವಾಗಿಯೇ ಉಳಿದಿದೆ. ಇದೀಗ ಕೇಂದ್ರ ಸರ್ಕಾರ ಅವರ...

Read More

Recent News

Back To Top