Date : Friday, 04-11-2016
ನವದೆಹಲಿ: ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳನ್ನು ನಡೆಸುವುದರ ಬಗ್ಗೆ ಸಾರ್ವಜನಿಕ ಚರ್ಚೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಭಾರತೀಯ ಜನತಾ ಪಕ್ಷ ಆಯೋಜಿಸಿದ್ದ ದೀಪಾವಳಿ ಮಂಗಲ ಮಿಲನ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕೆಲವು ವಿಚಾರಗಳ...
Date : Friday, 04-11-2016
ನವದೆಹಲಿ: ವಿದೇಶಿ ದೇಣಿಗೆ ನಿಯಂತ್ರಣ ಕಾಯಿದೆ (ಎಫ್ಸಿಆರ್ಎ) ಅಡಿಯಲ್ಲಿ ತಮ್ಮ ನೋಂದಣಿ ನವೀಕರಣ ಅರ್ಜಿಗಳನ್ನು ಸಲ್ಲಿಸಲು ವಿಫಲಗೊಂಡ 11 ಸಾವಿರ ಎನ್ಜಿಒಗಳ ಪರವಾನಗಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಗೃಹ ಸಚಿವಾಲಯ ಮಾರ್ಚ್ನಲ್ಲಿ ಎನ್ಜಿಒಗಳ ನೋಂದಣಿ ನವೀಕರಣ ಅರ್ಜಿ ಸಲ್ಲಿಕೆ ಗಡುವನ್ನು ಅಕ್ಟೋಬರ್ 31ರ...
Date : Friday, 04-11-2016
ಲಂಡನ್: ದೇಶದಲ್ಲಿ ಹೆಚ್ಚುತ್ತಿರುವ ವಲಸಿಗರನ್ನು ನಿಗ್ರಹಿಸಲು ಯುಕೆ ಸರ್ಕಾರ ಯೂರೋಪಿಯನ್ ಒಕ್ಕೂಟ ರಹಿತ ಪ್ರಜೆಗಳ ವೀಸಾ ನಿಯಮಗಳಲ್ಲಿ ಮಹತ್ತರ ಬದಲಾವಣೆ ಮಾಡುವುದಾಗಿ ಘೋಷಿಸಿದೆ. ಇದು ದೊಡ್ಡ ಸಂಖ್ಯೆಯಲ್ಲಿ ಭಾರತೀಯರು, ಅದರಲ್ಲೂ ವಿಶೇಷವಾಗಿ ಐಟಿ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಉದ್ಯೋಗಿಗಳ ಮೇಲೆ ಹೆಚ್ಚಿನ...
Date : Friday, 04-11-2016
ನವದೆಹಲಿ: ಫ್ರೀಡಮ್ 251 ಮತ್ತು ಡೊಕೋಸ್ ಮೊಬೈಲ್ ಎಕ್ಸ್1 ನಂತರ ಇದೀಗ ಕಿವೋ ಮೊಬೈಲ್ ಸುದ್ದಿ ಮಾಡಿದೆ. ಕಿವೋ ಮೊಬೈಲ್ ಭಾರತದಲ್ಲಿ ಶುಕ್ರವಾರ ತನ್ನ ರೂ.449ರ ಜೀವನ್ ಮೊಬೈಲ್ ಬಿಡುಗಡೆ ಮಾಡಲಿದೆ. ಈ ಮೊಬೈಲ್ 1.8 ಇಂಚ್ ಸ್ಕ್ರೀನ್, ಸ್ಪ್ರೆಡ್ಟ್ರಮ್ ಚಿಪ್ಸೆಟ್, SC6531DA ಸಿಪಿಯು...
Date : Friday, 04-11-2016
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರ ೨ ದಿನಗಳ ಜಪಾನ್ ಪ್ರವಾಸ ಕೈಗೊಳ್ಳಲಿದ್ದು, ಈ ಸಂದರ್ಭ ಎರಡೂ ರಾಷ್ಟ್ರಗಳು ನಾಗರಿಕ ಪರಮಾಣು ಸಹಕಾರ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಒಪ್ಪಂದದ ಆಂತರಿಕ ನಿಯಮಗಳು ಈಗಾಗಲೇ...
Date : Friday, 04-11-2016
ಕಠ್ಮಂಡು: ನೇಪಾಳದ ವಿದ್ಯಾರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಶಿಕ್ಷಣ ಪಡೆಯಲು ಮುಂದಿನ ವರ್ಷದಿಂದ ಕಠ್ಮಂಡುನಲ್ಲಿ ಪ್ರತಿಷ್ಠಿತ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಪ್ರವೇಶ ಪರೀಕ್ಷೆಗಳನ್ನು ಬರೆಯಲು ಅನುಮತಿ ಪಡೆಯಲಿದ್ದಾರೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. ಮೂರು ದಿನಗಳ ನೇಪಾಳ...
Date : Friday, 04-11-2016
ಶ್ರೀನಗರ: ಜುಲೈ ತಿಂಗಳಿನಲ್ಲಿ ಉಗ್ರ ಬುರ್ಹಾನ್ ವಾನಿ ಹತ್ಯೆಯ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 4 ತಿಂಗಳುಗಳಿಂದ ಹಿಂಸಾಚಾರ ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ 3 ತಿಂಗಳುಗಳಲ್ಲಿ ಸುಮಾರು 27 ಶಾಲೆಗಳಿಗೆ ಬೆಂಕಿ ಹಚ್ಚಲಾಗಿದೆ. ಹಿಂಸಾಚಾರದ ಹಿನ್ನೆಲೆಯಲ್ಲಿ ಶಾಲೆಗಳು ಮುಚ್ಚಲ್ಪಟ್ಟಿದ್ದು, ಯಾವುದೇ ಅಪಾಯ...
Date : Friday, 04-11-2016
ನವದೆಹಲಿ : ವಿಶ್ವಕಪ್ ಕಬಡ್ಡಿ ಪಂದ್ಯಾಟ ಗೆದ್ದ ಭಾರತ ಕಬಡ್ಡಿ ತಂಡದ ಆಟಗಾರರಿಗೆ ತಲಾ 10 ಲಕ್ಷ ಬಹುಮಾನವನ್ನು ಸರ್ಕಾರದ ವತಿಯಿಂದ ನೀಡುವುದಾಗಿ ಕೇಂದ್ರ ಕೀಡಾ ಸಚಿವ ವಿಜಯ್ ಗೋಯೆಲ್ ತಿಳಿಸಿದ್ದಾರೆ. ಅಹಮದಾಬಾದ್ನಲ್ಲಿ ನಡೆದ ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಹ್ಯಾಟ್ರಿಕ್ ಟ್ರೋಫಿ...
Date : Friday, 04-11-2016
ಭೋಪಾಲ್: ಭೋಪಾಲ್ ಕೇಂದ್ರೀಯ ಕಾರಾಗ್ರಹದಿಂದ ತಪ್ಪಿಸಿಕೊಂಡು ಪೊಲೀಸ್ ಎನ್ಕೌಂಟರ್ಗೆ ಗುರಿಯಾಗಿದ್ದ 8 ಮಂದಿ ಸಿಮಿ ಉಗ್ರರ ಪ್ರಕರಣದ ನ್ಯಾಯಾಂಗ ತನಿಖೆ ನಡೆಸದುವಂತೆ ಮಧ್ಯಪ್ರದೇಶ ಸರ್ಕಾರ ಆದೇಶಿಸಿದೆ. ನಿವೃತ್ತ ನ್ಯಾಯಮೂರ್ತಿ ಎಸ್.ಕೆ. ಪಾಂಡೆ ತನಿಖಾ ತಂಡದ ನೇತೃತ್ವ ವಹಿಸಲಿದ್ದಾರೆ. ತನಿಖಾ ತಂಡ ಸಿಮಿ ಉಗ್ರರು...
Date : Friday, 04-11-2016
ಗುರ್ಗಾಂವ್: ಹರ್ಯಾಣ ಸ್ವರ್ಣ ಮಹೋತ್ಸವ ಉದ್ಘಾಟನೆ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಾಲಿಂಪಿಕ್ಸ್ ಪದಕ ವಿಜೇತೆ ದೀಪಾ ಮಲಿಕ್ ಅವರಿಗೆ ಹರ್ಯಾಣ ಸರ್ಕಾರ ಘೋಷಿಸಿದ್ದ ರೂ. 4 ಕೋಟಿ ಬಹುಮಾನ ನೀಡಿ ಸನ್ಮಾನಿಸಿದ್ದಾರೆ. ಹರ್ಯಾಣ ಗವರ್ನರ್ ಕಪ್ತಾನ್ಸಿಂಗ್ ಸೋಲಂಕಿ, ಮುಖ್ಯಮಂತ್ರಿ ಮನೋಹರ್ ಲಾಲ್...