Date : Tuesday, 28-04-2015
ವಾಷಿಂಗ್ಟನ್: ರಿಲಾಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಖೇಶ್ ಅಂಬಾನಿ ವಿಶ್ವದ ಅತಿ ಶ್ರೀಮಂತ ಭಾರತೀಯ ಎಂಬ ಪಟ್ಟಕ್ಕೆ ಮತ್ತೆ ಹಿಂದುರಿಗಿದ್ದಾರೆ.19.6 ಬಿಲಿಯನ್ ಅಮೆರಿಕನ್ ಡಾಲರ್ ಹೊಂದಿರುವ ಅವರು ಸನ್ ಫಾರ್ಮಾಸ್ಯುಟಿಕಲ್ಸ್ ಸಂಸ್ಥಾಪಕ ದಿಲೀಪ್ ಸಾಂಘ್ವಿ ಅವರನ್ನು ಈ ಬಾರಿ ಎರಡನೇ ಸ್ಥಾನಕ್ಕೆ ತಳ್ಳಿದ್ದಾರೆ....
Date : Tuesday, 28-04-2015
ಬೆಳ್ತಂಗಡಿ : ಹಿರಿಯರೊಬ್ಬರು ತಮ್ಮ ಊರಿಗೋಸ್ಕರ ಸುಡುಬಿಸಿಲಿನಲ್ಲಿ ಸತ್ಯಾಗ್ರಹ ಮಾಡಬೇಕಾದ ಪರಿಸ್ಥಿತಿಯನ್ನು ಸ್ಥಳಿಯಾಡಳಿತ ತಂದಿಟ್ಟ ಘಟನೆ ಸೋಮವಾರ ನಡೆದಿದೆ.ಕುವೆಟ್ಟು ಪಂಚಾಯತ್ಎದುರು ಈ ವಿಶಿಷ್ಟ ಪ್ರತಿಭಟನೆ ನಡೆಯಿತು. ಹಿರಿಯ ನಾಗರಿಕರೊಬ್ಬರು ಗ್ರಾಮದ ಏಳಿಗೆಯ ಬೇಡಿಕೆ ಈಡೇರಿಕೆಗಾಗಿ ಮನವಿ ನೀಡಿ ನೀಡಿ ಸುಸ್ತಾಗಿ ಪಂಚಾಯತ್...
Date : Tuesday, 28-04-2015
ನವದೆಹಲಿ: ದ್ರೋನ್ ಬಳಸಿ ಲಷ್ಕರ್-ಇ-ತೋಯ್ಬಾ ಮತ್ತು ಜೈಶೇ ಮೊಹಮ್ಮದ್ ಉಗ್ರ ಸಂಘಟನೆಗಳು ರಾಷ್ಟ್ರ ರಾಜಧಾನಿ ಮೇಲೆ ದಾಳಿ ನಡೆಸುವ ಸಂಚು ರೂಪಿಸುತ್ತಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನಲೆಯಲ್ಲಿ ದೆಹಲಿಯಲ್ಲಿ ಯಾರೊಬ್ಬರೂ ಮಾನವ ರಹಿತ ಏರಿಯಲ್ ಏರ್ಕ್ರಾಫ್ಟ್ಗಳನ್ನು ಹಾರಿಸದಂತೆ...
Date : Tuesday, 28-04-2015
ನವದೆಹಲಿ: ‘ಭಾರತ 2014ರ ಒಲಿಂಪಿಕ್ ಗೇಮ್ಸ್ ಆಯೋಜನೆಗೆ ಬಿಡ್ ಮಾಡುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಪ್ರಸ್ತಾವಣೆ ಸಲ್ಲಿಸಿಲ್ಲ’ ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧ್ಯಕ್ಷ ಥೋಮಸ್ ಬಾಚ್ ತಿಳಿಸಿದ್ದಾರೆ. ಭಾರತ ಭೇಟಿಯಲ್ಲಿರುವ ಬಾಚ್ ಸೋಮವಾರ ಪ್ರಧಾನಿಯನ್ನು ಕಂಡು ಮಾತುಕತೆ...
Date : Tuesday, 28-04-2015
ಕಠ್ಮಂಡು: ಭೀಕರ ದುರಂತಕ್ಕೆ ತತ್ತರಿಸಿ ಹೋಗಿರುವ ನೇಪಾಳದಲ್ಲಿ ಮೃತರ ಸಂಖ್ಯೆ 4,350ರ ಗಡಿ ತಲುಪಿದೆ. ಗಾಯಗೊಂಡವರ ಸಂಖ್ಯೆ 8 ಸಾವಿರಕ್ಕೆ ಏರಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಅಷ್ಟೊಂದು ಪರಿಣಾಮಕಾರಿಯಾಗಿಲ್ಲ ಎಂದು ಸ್ವತಃ ನೇಪಾಳ ಪ್ರಧಾನಿ ಸುಶೀಲ್ ಕೊಪಯಿರಾಲ ಒಪ್ಪಿಕೊಂಡಿದ್ದಾರೆ. ಕಣ್ಣು...
Date : Monday, 27-04-2015
ಸುಳ್ಯ : ಸುಳ್ಯ ಪೊಲೀಸ್ ಠಾಣೆಗೆ ಸುಸಜ್ಜಿತವಾದ ಕಟ್ಟಡ ನಿರ್ಮಾಣವಾಗಬೇಕು ಎಂಬ ಹಲವು ದಶಕಗಳ ಬೇಡಿಕೆ ಈಡೇರಿದೆ. ಸುಳ್ಯ ಪೊಲೀಸ್ ಠಾಣೆಗೆ ಸುಸಜ್ಜಿತ ಮತ್ತು ಸುಂದರ ಕಟ್ಟಡ ತಲೆ ಎತ್ತಿ ನಿಂತಿದೆ. ಸುಳ್ಯ ನಗರದ ಹೃದಯ ಭಾಗದಲ್ಲಿರುವ ಈಗಿನ ಪೊಲೀಸ್ ಠಾಣೆಯ...
Date : Monday, 27-04-2015
ಬಂಟ್ವಾಳ : ಹಿಂದೂ ಸಂಘಟನೆಯವರೇ.. ಎಲ್ಲಿದ್ದೀರಿ..? ದಲಿತರು ಮತಾಂತರಗೊಂಡ ಬಳಿಕ ಬೊಬ್ಬೆ ಹೊಡೆಯಬೇಡಿ, ಈಗಲೇ ದಲಿತರಿಗೆ ಶಕ್ತಿ ತುಂಬುವ ಕೆಲಸ ಮಾಡಿ, ಮತಾಂತರಕ್ಕೆ ಮುನ್ನವೇ ಎಚ್ಚೆತ್ತುಕೊಳ್ಳಿ ಎಂದು ಮೈಸೂರು ಬಸವ ಕೇಂದ್ರದ ಶ್ರೀ ಬಸವಲಿಂಗ ಮೂರ್ತಿ ಸ್ವಾಮೀಜಿ ಕಿವಿ ಮಾತು ಹೇಳಿದ್ದಾರೆ....
Date : Monday, 27-04-2015
ಬೆಳ್ತಂಗಡಿ : ಅತ್ಯಾಚಾರದ ಪ್ರಕರಣವೊಂದರಲ್ಲಿ ಯುವಕನೊಬ್ಬನ ಮೇಲೆ ಪೋಕ್ಸೋಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಯುವತಿಯನ್ನು ಅಪಹರಿಸಿ ಗರ್ಭವತಿಯಾಗಿಸಿದ ಪ್ರಕರಣದ ಆರೋಪಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಕುವೆಟ್ಟುಗ್ರಾಮ ಅಣಿಲ ಜಗದೀಶ್ (23) ಬಂಧಿತ. ಕಾಣೆಯಾದ ಕುರಿತು ಇಲ್ಲಿನ ಠಾಣೆಯಲ್ಲಿ ಪ್ರತ್ಯೇಕ ಪ್ರರಕಣ ದಾಖಲಾಗಿತ್ತು. ಮೈಸೂರು...
Date : Monday, 27-04-2015
ಪುತ್ತೂರು : ತಾಲೂಕಿನ ಮುಡಿಪಿನಡ್ಕ-ಬಡಗನ್ನೂರು -ಸುಳ್ಯಪದವು ರಸ್ತೆ ದುರಸ್ತಿಗೆ ಆಗ್ರಹಿಸಿ ನಾಗರಿಕ ಹಿತರಕ್ಷಣಾ ವೇದಿಕೆ ಕಳೆದ ಒಂದು ವಾರದಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರು.ಆದರೆ ಇದಕ್ಕೆ ಯಾವುದೇ ರೀತಿಯ ಸ್ಪಂದನೆ ಸಿಕ್ಕಿರಲಿಲ್ಲ.ಹೀಗಾಗಿ ಸೋಮವಾರ ಪುತ್ತೂರು ತಾಪಂ ಆವರಣದಲ್ಲಿರುವ ಶಾಸಕಿಯವರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು....
Date : Monday, 27-04-2015
ಪಾಲ್ತಾಡಿ : ವಾರ್ಷಿಕ ಪರೀಕ್ಷೆ ಮುಗಿದು ಶಾಲೆಗೆ ಬೇಸಿಗೆ ರಜೆ. ಮಕ್ಕಳಿಗೆ ರಜೆಯ ಮಜಾ ಅನುಭವಿಸುವ ತವಕ. ಆದರೆ ಸವಣೂರಿನಲ್ಲಿ ಶಾಲಾ ಮಕ್ಕಳು ತಮ್ಮ ರಜೆಯನ್ನು ಸೃಜನ ಶೀಲ ಚಟುವಟಿಕೆಗಳಿಗೆ ಮೀಸಲಿಟ್ಟಂತಿದೆ. ಸಚಣೂರು ಜೆಸಿಐ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು...