Date : Wednesday, 02-11-2016
ಬೆಂಗಳೂರು : ಟಿಪ್ಪು ಸುಲ್ತಾನ್ ಒಬ್ಬ ರಾಜನಷ್ಟೇ. ಸ್ವಾತಂತ್ರ್ಯ ಹೋರಾಟಗಾರನಲ್ಲ. ಟಿಪ್ಪು ಸುಲ್ತಾನ್ ಜಯಂತಿ ಆಚರಿಣೆ ಏತಕ್ಕಾಗಿ ಎಂದು ಹೈಕೋರ್ಟ್ ಪ್ರಶ್ನಿಸಿದೆ. ಕರ್ನಾಟಕ ರಾಜ್ಯ ಸರ್ಕಾರವು ನವೆಂಬರ್ 10 ರಂದು ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲು ಉದ್ದೇಶಿಸಿತ್ತು. ಆದರೆ ಟಿಪ್ಪು ಸುಲ್ತಾನ್...
Date : Wednesday, 02-11-2016
ನವದೆಹಲಿ: ಆಮ್ ಆದ್ಮಿ ಪಕ್ಷದ 27 ಶಾಸಕರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಇದರಿಂದಾಗಿ ಆಪ್ ಪಕ್ಷಕ್ಕೆ ಇನ್ನಷ್ಟು ಸಂಕಷ್ಟ ಎದುರಾದಂತಾಗಿದೆ. ಲಾಭದ ಹುದ್ದೆಗಳನ್ನು ಹೊಂದಿರುವ ಹಿನ್ನಲೆಯಲ್ಲಿ ದೆಹಲಿ 27 ಶಾಸಕರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಜೂನ್ ತಿಂಗಳಲ್ಲಿ...
Date : Wednesday, 02-11-2016
ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಗರದ ಬಡ ಜನರಿಗಾಗಿ ಮನೆಗಳ ನಿರ್ಮಾಣಕ್ಕಾಗಿ ವಸತಿ ಮತ್ತು ನಗರ ಬಡತನ ನಿರ್ಮೂಲನೆ ಸಚಿವಾಲಯ (ಹೂಪಾ) ಗುರುವಾರದಿಂದ ಆನ್ಲೈನ್ ಅರ್ಜಿಗಳನ್ನು ಆರಂಭಿಸಲಿದೆ. ವಸತಿ ಹಾಗೂ ನಗರ ಬಡತನ ನಿರ್ಮೂಲನೆ (ಹೂಪಾ) ಸಚಿವಾಲಯ ಮತ್ತು ಎಲೆಕ್ಟಾನಿಕ್ಸ್...
Date : Wednesday, 02-11-2016
ಮುಂಬಯಿ: ದೇಶದ ಅತೀ ದೊಡ್ಡ ಸಾಲ ವಿತರಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗೃಹ ಸಾಲದ ಬಡ್ಡಿ ದರಗಳನ್ನು ಕಡಿತಗೊಳಿಸುವುದಾಗಿ ಘೋಷಿಸಿದೆ. ಸ್ಟೇಟ್ ಬ್ಯಾಂಕ್ ತನ್ನ ಗೃಹ ಸಾಲದ ಬಡ್ಡಿ ದರವನ್ನು ಕಳೆದ 6 ವರ್ಷಗಳಲ್ಲೇ ಅತೀ ಕಡಿಮೆ ಮಟ್ಟಕ್ಕೆ ಇಳಿಕೆ ಮಾಡಿದೆ...
Date : Wednesday, 02-11-2016
ನವದೆಹಲಿ: ಪಾಕಿಸ್ಥಾನಿ ಉಗ್ರರಿಂದ ನಡೆಯುತ್ತಿರುವ ಕದನ ವಿರಾಮ ಉಲ್ಲಂಘನೆ ಹಾಗೂ ಗುಂಡಿನ ದಾಳಿಗೆ ೮ ಮಂದಿ ನಾಗರಿಕರು ಸಾವನ್ನಪ್ಪಿದ್ದು, ಈ ಸಂಬಂಧ ಜಮ್ಮು ಮತ್ತು ಕಾಶ್ಮೀರದ ಭಾರತ-ಪಾಕ್ ಗಡಿಯ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ...
Date : Wednesday, 02-11-2016
ಮಂಗಳೂರು : ಸುರತ್ಕಲ್ ಆಸುಪಾಸಿನ ಹೆಮ್ಮೆಯ ಶೈಕ್ಷಣಿಕ ಸಂಸ್ಥೆಯಾಗಿ ಶತಮಾನೋತ್ಸವ ಆಚರಿಸುತ್ತಿರುವ ಹಿಂದು ವಿದ್ಯಾದಾಯಿನೀ ಸಂಘದ ಕೊಡುಗೆಯಾಗಿ ಗೋವಿಂದದಾಸ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ಸಭಾಭವನದ ಉದ್ಘಾಟನಾ ಸಮಾರಂಭವು ಹಾಗೂ ’ದರ್ಪಣ-2016’ ಅಂತರ್ಕಾಲೇಜು ಬೌದ್ಧಿಕ ಮತ್ತು ಸಾಂಸ್ಕೃತಿಕ ಸ್ಫರ್ಧೆಯು ದಿನಾಂಕ 5-11-2016 ರ ಶನಿವಾರ...
Date : Wednesday, 02-11-2016
ನವದೆಹಲಿ: ಈ ಬಾರಿ ನಡೆಯಲಿರುವ ಭಾರತದ 47ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಾಕಿಸ್ಥಾನದ ಯಾವುದೇ ಸಿನಿಮಾಗಳ ಪ್ರದರ್ಶನ ಮಾಡಲಾಗುವುದಿಲ್ಲ. ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವ ಎಂ. ವೆಂಕಯ್ಯ ನಾಯ್ಡು, ಕೇಂದ್ರದ ರಾಜ್ಯ ಮಾಹಿತಿ ಮತ್ತು ಪ್ರಸಾರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್,...
Date : Wednesday, 02-11-2016
ಧಾಕಾ: ಯುವಕರು ತಮ್ಮಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಬಳಸಿ ಸ್ವಂತ ಹಾಗೂ ದೇಶದ ಅಭಿವೃದ್ದಿಗೆ ಮುಂದಾಗಬೇಕು ಎಂದು ಹೇಳಿದ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಯುವ ಜನಾಂಗ ಮಾದಕ ದ್ರವ್ಯ ಸೇವನೆ ಮತ್ತು ಭಯೋತ್ಪಾದನೆಯಿಂದ ದೂರ ಉಳಿಯಬೇಕು ಎಂದು ಹೇಳಿದ್ದಾರೆ. ನಮ್ಮ...
Date : Wednesday, 02-11-2016
ನವದೆಹಲಿ : ಇಸಿಸ್ ಸಂಘಟನೆ ಭಾರತದಲ್ಲಿರುವ ವಿದೇಶಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಸಾಧ್ಯತೆಗಳಿವೆ ಎಂಬ ಹಿನ್ನಲೆಯಲ್ಲಿ ಭಾರತದಲ್ಲಿರುವ ತನ್ನ ಪ್ರಜೆಗಳಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಿದೆ. ಇಸಿಸ್ ಸಂಘಟನೆಯ ಉಗ್ರರು ಹೆಚ್ಚು ಜನರಿರುವಂತಹ ಧಾರ್ಮಿಕ ಪ್ರದೇಶಗಳು, ಹಬ್ಬಗಳು ನಡೆಯುವ ಸಂದರ್ಭ, ಮಾರುಕಟ್ಟೆ ಪ್ರದೇಶ,...
Date : Wednesday, 02-11-2016
ಮುಂಬಯಿ: ಪಾಕಿಸ್ಥಾನದಿಂದ ಸ್ವಾತಂತ್ರ್ಯ ಪಡೆಯಲು ಹೋರಾಡುತ್ತಿರುವ ತಮ್ಮ ಜನರಿಗೆ ಭಾರತದ ಈ ಹಿಂದಿನ ಸರ್ಕಾರಗಳು ನಿರಾಶೆ ಮೂಡಿಸಿವೆ. ಆದರೆ ತಮ್ಮ ಹೋರಾಟಕ್ಕೆ ನೈತಿಕ ಬೆಂಬಲ ಸೂಚಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಲೂಚ್ ನಾಯಕಿ ನಯೀಮಾ ಕಾದ್ರಿ ಬಲೂಚ್ ಧನ್ಯವಾದ ಹೇಳಿದ್ದಾರೆ....