Date : Saturday, 16-07-2016
ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಳಿಕೆಯಾಗಿದ್ದು, ಜುಲೈ 15 ರ ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿಯಾಗಿದೆ. ಪೆಟ್ರೋಲ್ ದರ ಪ್ರತಿ ಲೀಟರ್ಗೆ 2.25 ರೂ. ಹಾಗೂ ಡೀಸೆಲ್ ದರ ಪ್ರತಿ ಲೀಟರ್ಗೆ 42 ಪೈಸೆ ಇಳಿಕೆಯಾಗಿದೆ. ಜಾಗತಿಕ ಕಚ್ಚಾತೈಲ ಬೆಲೆ...
Date : Friday, 15-07-2016
ನವದೆಹಲಿ: ಹಿಮಾಚಲಪ್ರದೇಶ, ಉತ್ತರಾಖಂಡ್, ಬಿಹಾರಗಳಲ್ಲಿ ನೀಲ್ಗಾಯ್, ಮಂಗಗಳು, ಕಾಡು ಹಂದಿಗಳನ್ನು ಕ್ರೂರ ಮೃಗಗಳು ಎಂಬ ಸರ್ಕಾರ ನೀಡಿದ ಅಧಿಸೂಚನೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಿದ ಪ್ರಸ್ತಾಪವನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಬಗ್ಗೆ ಹೈಕೋರ್ಟ್ನಲ್ಲಿ ಪ್ರಸ್ತಾಪಿಸುವಂತೆ ಸೂಚಿಸಿದ್ದು, ರಾಜ್ಯ ಮತ್ತು ಕೆಂದ್ರ...
Date : Friday, 15-07-2016
ಇಸ್ಲಾಮಾಬಾದ್ : ಹಿಜ್ಬುಲ್ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಮತ್ತು ಕಾಶ್ಮೀರದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಜುಲೈ 19 ರಂದು ‘ಕಪ್ಪು ದಿನ’ವನ್ನು ಆಚರಿಸುವುದಾಗಿ ಪಾಕಿಸ್ಥಾನದ ಪ್ರಧಾನಿ ನವಾಜ್ ಷರೀಫ್ ಹೇಳಿಕೊಂಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿನ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಲಾಹೋರ್ನಲ್ಲಿ ಸಂಪುಟ ಸಭೆ...
Date : Friday, 15-07-2016
ಬೆಂಗಳೂರು : ವಾಸವಿ ಕ್ಲಬ್ಸ್ ಇಂಟರ್ನ್ಯಾಷನಲ್ (ಜಿಲ್ಲೆ -ವಿ 301ಎ) ವತಿಯಿಂದ 3ನೇ ಬಾರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದೆ. ಕಿಮ್ಸ್ ಹಾಸ್ಪಿಟಲ್, ವಿಎಸ್ಡೆಂಟಲ್ಕೇರ್, ಒಕ್ಕಲಿಗರ ಸಂಘ ಡೆಂಟಲ್ ಕಾಲೇಜು ಮತ್ತು ಅಪೊಲೋ ಆಸ್ಪತ್ರೆಯ ಸಹಯೋಗದಲ್ಲಿ ನಡೆಯಲಿರುವ ಈ...
Date : Friday, 15-07-2016
ನವದೆಹಲಿ: ರಿಯೋ ಒಲಿಂಪಿಕ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಪ್ರದರ್ಶನವನ್ನು ವೀಕ್ಷಿಸಲು ದೆಹಲಿಯಲ್ಲಿ ಬಿಗ್ ಸ್ಕ್ರೀನ್ಗಳನ್ನು ಅಳವಡಿಸಲಾಗುವುದು ಎಂದು ಕ್ರೀಡಾ ಸಚಿವ ವಿಜಯ್ ಗೋಯಲ್ ಹೇಳಿದ್ದಾರೆ. ಬಿಗ್ ಸ್ಕ್ರೀನ್ಗಳಲ್ಲಿ ಕ್ರೀಡಾಪಟುಗಳ ಪ್ರದರ್ಶನ ನೋಡುವಂತೆ ಮಾಡುವ ಉದ್ದೇಶದಿಂದ ದೆಹಲಿಯ ಕೆಲ ಪ್ರದೇಶಗಳಲ್ಲಿ ದೊಡ್ಡ ಸ್ಕ್ರೀನ್ಗಳನ್ನು ಅಳವಡಿಸಲಾಗುವುದು ಎಂದು ಗೋಯಲ್ ಹೇಳಿದ್ದಾರೆ. ಈ...
Date : Friday, 15-07-2016
ಕೋಲ್ಕತ್ತಾ : ಯುವಜನತೆ ಇಸಿಸ್ ಸಂಘಟನೆಯತ್ತ ಪ್ರಭಾವಿತರಾಗುವುದನ್ನು ತಡೆಯಲು ಇಮಾಮ್ಗಳು ಸಾಮಾಜಿಕ ಜಾಲತಾಣವನ್ನು ಸದ್ಬಳಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಇಸ್ಲಾಂ ಧರ್ಮದ ನಿಜವಾದ ಅರ್ಥ ಮತ್ತು ಶಾಂತಿಯ ಸಂದೇಶವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪಸರಿಸುವ ಮೂಲಕ ಮುಸ್ಲಿಂ ಯುವಕರನ್ನು ಸುಶಿಕ್ಷಿತರನ್ನಾಗಿ ಮಾಡಿ ಉಗ್ರವಾದದಿಂದ ವಿಮುಖರಾಗುವಂತೆ...
Date : Friday, 15-07-2016
ಮಡಿಕೇರಿ : ಮಡಿಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಡಿವೈಎಸ್ಪಿ ಗಣಪತಿ ಅವರ ಪ್ರಕರಣ ಇದೀಗ ಮತ್ತೊಂದು ಹಂತ ತಲುಪಿದೆ. ಈ ವಿಷಯದಲ್ಲಿ ಮಧ್ಯ ಪ್ರವೇಶ ಮಾಡುವಂತೆ ಗಣಪತಿಯವರ ಪತ್ನಿ ಪಾವನಾ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಡಿವೈಎಸ್ಪಿ ಗಣಪತಿ...
Date : Friday, 15-07-2016
ನವದೆಹಲಿ: ವಿದ್ಯುತ್ ಸಂಪರ್ಕ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದ್ದು, ಗ್ರಾಹಕರು ಅರ್ಜಿ ಸಲ್ಲಿಸಿದ 15 ದಿನಗಳಲ್ಲಿ ಹೊಸ ವಿದ್ಯುತ್ ಸಂಪರ್ಕ ಕಡ್ಡಾಯವಾಗಿ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿದ್ಯುತ್ ಸಚಿವಾಲಯ ತಿಳಿಸಿದೆ. ವಿದ್ಯುತ್ ಸಚಿವಾಲಯ ಕಳೆದ ಎರಡು ವಷಗಳಲ್ಲಿ ವಿದ್ಯುತ್ ಹೊಂದುವ ಪ್ರಕ್ರಿಯೆಯನ್ನು ಸರಳಗೊಳಿಸಿ...
Date : Friday, 15-07-2016
ಬೆಂಗಳೂರು : ಡಿವೈಎಸ್ಪಿ ಗಣಪತಿ ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಡಿವೈಎಸ್ಪಿ ಗಣಪತಿಯವರ ಮರಣ ಪೂರ್ವ ಹೇಳಿಕೆಯನ್ನು ಪರಿಗಣಿಸಿ ಗೃಹಸಚಿವ ಜಾರ್ಜ್ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದರೆ, ಸರ್ಕಾರ ಮಾತ್ರ...
Date : Friday, 15-07-2016
ನವದೆಹಲಿ: ಇಂದು ವಿಶ್ವ ಯುವ ಕೌಶಲ್ಯ ದಿನ. ಶಿಕ್ಷಿತ ಯುವ ಸಮುದಾಯಕ್ಕೆ ನೌಕರಿ ಸಿಗಲು ಬೇಕಾದ ಕೌಶಲ್ಯದ ತರಬೇತಿ ನೀಡುವುದು ಮತ್ತು ಉದ್ಯಮಶೀಲತೆಗೆ ಉತ್ತೇಜನ ನೀಡುವುದು ಸ್ಕಿಲ್ ಇಂಡಿಯಾದ ಮೂಲಮಂತ್ರವಾಗಿದೆ. ಎಲ್ಲಾ ವಲಯಗಳು ಮತ್ತು ರಾಜ್ಯಗಳಲ್ಲಿ ಕೌಶಲ್ಯ ತರಬೇತಿ ಚಟುವಟಿಕೆಗಳನ್ನು ರಚಿಸಲು...