Date : Wednesday, 30-11-2016
ಧಾರವಾಡ: ಧಾರವಾಡದ ಕರ್ನಾಟಕ ಕುಲಪುರೋಹಿತ್ ಆಲೂರು ವೆಂಕಟರಾವ್ ಸಭಾಭವನದಲ್ಲಿ ಡಿಸೆಂಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿರುವ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ.ವಿ. ಶ್ರೀಶಾನಂದ ಅವರು...
Date : Tuesday, 29-11-2016
ಅಹ್ಮದಾಬಾದ್: ಭಾರತೀಯ ಜನತಾ ಪಕ್ಷ ಮಹಾರಾಷ್ಟ್ರದಲ್ಲಿ ಸೋಮವಾರ ಗೆಲುವು ಪಡೆದ ನಂತರ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನ ಪುರಸಭೆ ಮತ್ತು ಜಿಲ್ಲಾ ಪಂಚಾಯತ್‌ಗಳಲ್ಲೂ ಭಾರೀ ಗೆಲುವು ಪಡೆದಿದೆ. ಗುಜರಾತ್‌ನ ವಿವಿಧ ಭಾಗಗಳಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ...
Date : Tuesday, 29-11-2016
ನವದೆಹಲಿ: ಓರ್ವ ಮಗ ತನ್ನ ವೈವಾಹಿಕ ಸ್ಥಾನಮಾನವನ್ನು ಲೆಕ್ಕಿಸದೇ ಹೆತ್ತವರ ಸ್ವಂತ ಅಧೀನದಲ್ಲಿರುವ ಮನೆಯಲ್ಲಿ ವಾಸಿಸಲು ಯಾವೂದೇ ಕಾನೂನಾತ್ಮಕ ಹಕ್ಕು ಹೊಂದಿಲ್ಲ. ಆತ ಕೇವಲ ಪಾಲಕರು ‘ಕರುಣೆ’ (mercy) ತೋರಿದಲ್ಲಿ ವಾಸಿಸಬಹುದು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಹೆತ್ತವರ ಸ್ವಂತ ಅಧೀನದಲ್ಲಿರುವ...
Date : Tuesday, 29-11-2016
ಮೊಹಾಲಿ: ಭಾರತದ ಸ್ಪಿನ್ನರ್‌ಗಳು ಮತ್ತೊಮ್ಮೆ ಅದ್ಭುತ ಪ್ರದರ್ಶನ ತೋರಿದ್ದು, ಆತಿಥೇಯ ಭಾರತ ತಂಡ 5 ಪಂದ್ಯಗಳ ಟೆಸ್ಟ್ ಸರಣಿಯ 3ನೇ ಪಂದ್ಯದಲ್ಲಿ ೮ ವಿಕೆಟ್‌ಗಳ ಜಯದೊಂದಿಗೆ 2-0 ಮುನ್ನಡೆ ಸಾಧಿಸಿದೆ. ರವಿಚಂದ್ರನ್ ಅಶ್ವಿನ್ (3/81), ರವೀಂದ್ರ ಜಡೇಜಾ (2/62) ಹಾಗೂ ಜಯಂತ್ ಯಾದವ್ (2/21)...
Date : Tuesday, 29-11-2016
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೋಟು ನಿಷೇಧದ ನೀತಿಯ ಬಗ್ಗೆ ಬಿಜೆಪಿ ನಾಯಕರು ತಿಳಿದಿದ್ದರು ಎಂಬ ಪ್ರತಿಪಕ್ಷಗಳ ಆರೋಪಗಳ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ತಮ್ಮ ಪಕ್ಷದ ಎಲ್ಲ ನಾಯಕರು ನ.8ರಿಂದ ಡಿ.31ರ ವರೆಗಿನ ಬ್ಯಾಂಕ್ ವ್ಯವಹಾರಗಳ ವಿವರಗಳನ್ನು ನೀಡುವಂತೆ...
Date : Tuesday, 29-11-2016
ಬ್ಯಾಂಗ್ಕಾಕ್: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರಮ್‌ಪ್ರೀತ್ ಕೌರ್ ಅವರ ಆಲ್‌ರೌಂಡ್ ಪ್ರದರ್ಶನದಿಂದ ಭಾರತ ತಂಡ ಪಾಕಿಸ್ಥಾನದ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಮಹಿಳೆಯರ ಏಷ್ಯಾ ಕಪ್ T20 ಟೂರ್ನಿಯಲ್ಲಿ ತಾನಾಡಿದ ಎಲ್ಲ ಪಂದ್ಯಗಳನ್ನು ಗೆದ್ದ ಏಕೈಕ ತಂಡವಾಗಿದೆ....
Date : Tuesday, 29-11-2016
ನವದೆಹಲಿ: ಕೇಂದ್ರ ಸರ್ಕಾರದ ಅನಾಣ್ಯೀಕರಣ ನೀತಿಗೆ ಬೆಂಬಲ ವ್ಯಕ್ತಪಡಿಸಿದ ವಿಶ್ವ ಹಿಂದು ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳ, ನಗದು ರಹಿತ ಆರ್ಥಿಕತೆ ಪ್ರಚಾರಕ್ಕೆ ತಮ್ಮ ಕಾರ್ಯಕರ್ತರಿಗೆ ತರಬೇತಿ ನೀಡಲಿವೆ. ಕೇಂದ್ರ ಸರ್ಕಾರದ ಅನಾಣ್ಯೀಕರಣ ನೀತಿಯನ್ನು ವಿರೋಧಿಸಿ ಪ್ರತಿಪಕ್ಷಗಳು ಸೋಮವಾರ ಪ್ರತಿಭಟನಾ...
Date : Tuesday, 29-11-2016
ನವದೆಹಲಿ: ಅನಾಣ್ಯೀಕರಣದ ನಂತರ ರೂ.500 ಮತ್ತು 1000 ಮುಖಬೆಲೆಯ ನೋಟುಗಳ ಬಳಕೆ ಸ್ಥಗಿತಗೊಂಡಿದ್ದು, ಕಪ್ಪು ಹಣದ ಮೇಲೆ ತೆರಿಗೆ ವಿಧಿಸಲು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಹೊಸ ನಿಯಮಗಳನ್ನು ಪ್ರಸ್ತಾಪಿಸಿದೆ. ಈ ಹೊಸ ನಿಯಮಗಳ ಮಸೂದೆಯನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸಂಸತ್‌ನ...
Date : Tuesday, 29-11-2016
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನಗ್ರೋಟಾ ಪ್ರದೇಶದಲ್ಲಿ ಭಾರತೀಯ ಸೇನಾ ಶಿಬಿರದ ಮೇಲೆ ಮಂಗಳವಾರ ಬೆಳಗ್ಗೆ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಸೇನೆ ಮತ್ತು ಭಯೋತ್ಪಾದರ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ. ಜಮ್ಮುವಿಂದ ಸುಮಾರು 20ಕಿ.ಮೀ...
Date : Tuesday, 29-11-2016
ನವದೆಹಲಿ: ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಅವರು ವಿವಿಧ ಪಕ್ಷಗಳ ಪ್ರತಿನಿಧಿಗಳ ಭಾರತೀಯ ನಿಯೋಗದೊಂದಿಗೆ ಕ್ಯೂಬಾದ ಕ್ರಾಂತಿಕರಿ ನಾಯಕ ಫಿಡೆಲ್ ಕ್ಯಾಸ್ಟ್ರೋ ಅವರ ಅಂತ್ಯಕ್ರಿಯೆಯಯಲ್ಲಿ ಭಾಗವಹಿಸಲು ಕ್ಯೂಬಾಗೆ ತೆರಳಿದ್ದಾರೆ. ಕ್ಯೂಬಾದ ಅತ್ಯುನ್ನತ ನಾಯಕ ಫಿಡೆಲ್ ಕ್ಯಾಸ್ಟ್ರೋ ಅಂತ್ಯಕ್ರಿಯೆ ಮತ್ತು ಗೌರವ...