Date : Thursday, 14-07-2016
ವಿಶ್ವಸಂಸ್ಥೆ : ಹಿಜ್ಬುಲ್ ಕಮಾಂಡರ್ ಬುರ್ಹಾನ್ ವಾನಿ ಹತ್ಯೆಯನ್ನು ವಿಶ್ವಸಂಸ್ಥೆಯೊಂದಿಗೆ ಪ್ರಸ್ತಾಪಿಸಿರುವ ಪಾಕಿಸ್ಥಾನಕ್ಕೆ ಭಾರತ ತೀಕ್ಷ್ಣ ತಿರುಗೇಟು ನೀಡಿದೆ. ಇತರರ ಗಡಿಯನ್ನು ಅತಿಕ್ರಮಿಸಲು ಪಾಕಿಸ್ಥಾನ ಭಯೋತ್ಪಾದನೆಯನ್ನು ತನ್ನ ರಾಷ್ಟ್ರೀಯ ನಿಯಮವನ್ನಾಗಿಸಿಕೊಂಡಿದೆ ಎಂದು ಭಾರತ ಪ್ರತ್ಯುತ್ತರ ನೀಡಿದೆ. ಬುಧವಾರ ವಿಶ್ವಸಂಸ್ಥೆಯಲ್ಲಿ ನಡೆದ ಮಾನವ...
Date : Thursday, 14-07-2016
ಮಡಿಕೇರಿ: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತಂತೆ ಕೊಡಗಿನಲ್ಲಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎನ್ನಲಾಗಿದೆ. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಮತ್ತು ಸಚಿವ ಕೆ.ಜೆ.ಜಾರ್ಜ್ ಅವರ ರಾಜೀನಾಮೆಯನ್ನು ಪಡೆಯಬೇಕು ಎಂದು ಒತ್ತಾಯಿಸಿ...
Date : Thursday, 14-07-2016
ನವದೆಹಲಿ : ಸೇನಾ ಪಡೆಗಳು ಮತ್ತು ಬಂಡುಕೋರರ ನಡುವಿನ ಘರ್ಷಣೆಯಿಂದಾಗಿ ಹಿಂಸಾಚಾರ ಭುಗಿಲೆದ್ದಿರುವ ಯುದ್ಧ ಪೀಡಿತ ಪ್ರದೇಶ ದಕ್ಷಿಣ ಸುಡಾನ್ನಲ್ಲಿರುವ ಭಾರತೀಯರನ್ನು ರಕ್ಷಿಸಲು ಕೇಂದ್ರ ಸರ್ಕಾರ ಏರ್ಲಿಫ್ಟ್ ಮಾಡಲು ಚಿಂತಿಸಿದೆ. ಈ ಕಾರ್ಯಾಚರಣೆಗೆ ‘ಸಂಕಟ್ ಮೋಚನ್’ ಎಂಬ ಹೆಸರಿಡಲಾಗಿದೆ. ದಕ್ಷಿಣ ಸುಡಾನ್ನಲ್ಲಿ ಸಂಕಷ್ಟ ಅನುಭವಿಸುತ್ತಿರುವ ಭಾರತೀಯರ...
Date : Wednesday, 13-07-2016
ನವದೆಹಲಿ: ಮಹಿಳೆಯರು ಮತ್ತು ಮಕ್ಕಳು ಬಸ್‌ಗಳನ್ನು ಹತ್ತುವಾಗ ಮತ್ತು ಇಳಿಯುವಾಗ ಸಂಭವಿಸುವ ಅಪಘಾತಗಳನ್ನು ತಡೆಗಟ್ಟಲು ಬಸ್‌ಗಳ ಫುಟ್‌ಬೋರ್ಡ್ ಮೇಲೆ ಸಂವೇದಕ (ಸೆನ್ಸಾರ್)ಗಳನ್ನು ಅಳವಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಸಚಿವೆ ಮೇನಕಾ ಗಾಂಧಿ ಸಲಹೆ ನೀಡಿದ್ದಾರೆ. ಬಸ್‌ಗಳನ್ನು...
Date : Wednesday, 13-07-2016
ಮುಂಬಯಿ: ಅಸಾದುದ್ದೀನ್ ಒವೈಸಿ ನಾಯಕತ್ವದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮಿನ್ (ಎಐಎಂಐಎಂ) ಪಕ್ಷ ಮಹಾರಾಷ್ಟ್ರ ಪೌರ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಮಹಾರಾಷ್ಟ್ರದ ರಾಜ್ಯ ಚುನಾವಣಾ ಆಯೋಗ ನಿರ್ಬಂಧ ಹೇರಿದೆ. ಮಹಾರಾಷ್ಟ್ರ ಪೌರ ಚುನಾವಣೆಯಲ್ಲಿ ಸ್ಥಾನ ಪಡೆಯಲು ಎಐಎಂಐಎಂ ಪಕ್ಷ ಪ್ರಯತ್ನಿಸುತ್ತಿದ್ದು, ಸರಿಯಾದ ದಾಖಲೆಗಳನ್ನು...
Date : Wednesday, 13-07-2016
ನವದೆಹಲಿ: ಅಮೇರಿಕಾದ ಉನ್ನತ ಶಸ್ತ್ರಾಸ್ತ್ರ ಡ್ರೋನ್ ತಯಾರಕ ಕಂಪೆನಿಯು ಅಮೇರಿಕಾದ ಡ್ರೋನ್‌ಗಳನ್ನು ಭಾರತದಲ್ಲೂ ಸಿಗುವಂತೆ ಮಾಡಲಿದೆ. ಈ ಕಾರ್ಯಕ್ಕೆ ವೇಗದ ಚಾಲನೆ ನೀಡಲು ವರ್ಷಾಂತ್ಯದೊಳಗೆ ದೆಹಲಿಯಲ್ಲಿ ತನ್ನ ಕಚೇರಿ ಸ್ಥಾಪಿಸಲು ಮುಂದಾಗಿದೆ. ಭಾರತೀಯ ನೌಕಾಪಡೆಗೆ ಒಂದು ಸ್ಥಿರ, ಕಾರ್ಯಪ್ರವೃತ್ತ, ಕಡಲು ಡೊಮೇನ್...
Date : Wednesday, 13-07-2016
ನ್ಯೂಯಾರ್ಕ್: ಮೆಟ್ರೋಗಳಾದ ದೆಹಲಿ, ಮುಂಬಯಿ, ಚೆನ್ನೈ, ಬೆಂಗಳೂರುಗಳಲ್ಲಿ ಸಂಚಾರ ವ್ಯವಸ್ಥೆ ಹದಗೆಡುತ್ತಿದ್ದು, ಭಾರತದಲ್ಲಿ ರಸ್ತೆ ನಿರ್ವಹಣೆಯ ನಿಖರ ಮಾಹಿತಿ ಒದಗಿಸಲು ಸುಗಮ ಸಂಚಾರ ವ್ಯವಸ್ಥೆ ರೂಪಿಸಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಸುಗಮ ಸಂಚಾರ ವ್ಯವಸ್ಥೆ ಕುರಿತ...
Date : Wednesday, 13-07-2016
ಮಲೆಗಾಂವ್ : 2002 ರಲ್ಲಿ ನಡೆದ ಗೋದ್ರಾ ರೈಲು ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಇಮ್ರಾನ್ ಬಟುಕ್ನನ್ನು ಪೊಲೀಸರು ಬಂಧಿಸಿದ್ದಾರೆ. 2002 ರಲ್ಲಿ ನಡೆದ ಗೋದ್ರಾ ರೈಲು ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಇಮ್ರಾನ್ ಬಟುಕ್ ಅಲಿಯಾಸ್ ಶೇರುನನ್ನು ಇಂದು ಎಟಿಎಸ್ ಮತ್ತು ಅಹ್ಮದಾಬಾದ್ನ ಅಪರಾಧ ವಿಭಾಗದ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ...
Date : Wednesday, 13-07-2016
ನವದೆಹಲಿ: ದೇಶದ ಎಲ್ಲಾ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ‘ಒನ್ ನೇಶನ್’, ‘ಒನ್ ರೇಟ್’ (ಒಂದು ರಾಷ್ಟ್ರ, ಒಂದೇ ದರ) ಬೇಡಿಕೆಯೊಂದಿಗೆ ಸಮಾನ ದರವನ್ನು ವಿಧಿಸುವಂತೆ ಪೆಟ್ರೋಲ್ ಪಂಪ್ ಮಾಲೀಕರು ಬಯಸಿದ್ದು, ಈ ಬೇಡಿಕೆಯನ್ನು ಈಡೇರಿಸಬೇಕೆಂದು ಕೇಂದ್ರಕ್ಕೆ ಒತ್ತಾಯಿಸಿದ್ದಾರೆ. ವಿವಿಧ...
Date : Wednesday, 13-07-2016
ಬೆಳಗಾವಿ : ಬೆಳಗಾವಿ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಪ್ರವಾಹದ ಭೀತಿ ಎದುರಾಗಿದೆ. ಈಗಾಗಲೇ ಚಿಕ್ಕೋಡಿ ತಾಲೂಕಿನಲ್ಲಿ ಆರು ಸೇತುವೆಗಳು ಜಲಾವೃತಗೊಂಡಿರುವ ಬಗ್ಗೆ ವರದಿಯಾಗಿವೆ. ಐದು ಸೇತುವೆಗಳು ಮುಳಗುಡೆ ಭೀತಿಯಲ್ಲಿವೆ ಎನ್ನಲಾಗಿದೆ. ಕಳೆದ ಒಂದು ವಾರದಿಂದ ಅತಿ ಹೆಚ್ಚು ಮಳೆ ಸುರಿಯುತ್ತಿರುವುದರಿಂದ ಕೃಷ್ಣಾ ನದಿ ತುಂಬಿ ಅಪಾಯದ...