Date : Thursday, 22-09-2016
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನ್ನು ಮೂಲ ಹಿಂದಿ ಭಾಷಣದ ಜೊತೆ ಅತೀ ಶೀಘ್ರದಲ್ಲೇ ದೇಶದಾದ್ಯಂತ ಏಕಕಾಲದಲ್ಲಿ ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿ ಪ್ರಸಾರ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ವಿವಿಧ ರಾಜ್ಯಗಳಲ್ಲಿಯ ಭಾಷಾ...
Date : Thursday, 22-09-2016
ಕಾನ್ಪುರ್: ಭಾರತ ಸೆಪ್ಟೆಂಬರ್ 22ರಂದು ನ್ಯೂಜಿಲ್ಯಾಂಡ್ ವಿರುದ್ಧ 500ನೇ ಟೆಸ್ಟ್ ಪಂದ್ಯ ಆಡಲಿದ್ದು, 500 ಟೆಸ್ಟ್ ಪಂದ್ಯಗಳನ್ನು ಆಡುವ 4ನೇ ತಂಡವಾಗಿ ಹೊರಹೊಮ್ಮಿದೆ. ಈ ಮೂಲಕ ಭಾರತ 500 ಟೆಸ್ಟ್ ಪಂದ್ಯಗಳನ್ನು ಆಡಿದ ರಾಷ್ಟ್ರಗಳ ಪಟ್ಟಿಗೆ ಸೇರಲಿದೆ. ಇಂಗ್ಲೆಂಡ್ (976), ಆಸ್ಟ್ರೇಲಿಯ (791) ಹಾಗೂ...
Date : Thursday, 22-09-2016
ಚೆನ್ನೈ: ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಕಮುಧಿಯಲ್ಲಿ 648 ಮೆಗಾ ವ್ಯಾಟ್ ಸಾಮರ್ಥ್ಯದ ವಿಶ್ವದ ಅತೀ ದೊಡ್ಡ ಸೌರ ವಿದ್ಯುತ್‌ಚ್ಛಕ್ತಿ ಘಟಕವನ್ನು ಉದ್ಘಾಟಿಸಲಾಗಿದೆ. ಅದಾನಿ ಗ್ರೂಪ್ ಸ್ಥಾಪಿಸಿರುವ ಸೌರ ವಿದ್ಯುತ್ ಘಟಕಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಚಾಲನೆ ನೀಡಿದ್ದು, ಇದನ್ನು ಸ್ಥಾವರದ ಉಪ...
Date : Thursday, 22-09-2016
ವಿಶ್ವ ಸಂಸ್ಥೆ: ವಿಶ್ವ ಸಂಸ್ಥೆಯ ೭೧ನೇ ಯುಎನ್‌ಜಿಎ ಮಹಾಸಭೆಯಲ್ಲಿ ಕಾಶ್ಮೀರ ವಿಚಾರನ್ನು ಎತ್ತಿದ ಪಾಕಿಸ್ಥಾನ ಪ್ರಧಾನಿ ನವಾಜ್ ಶರೀಫ್, ಕಾಶ್ಮೀರದೊಂದಿಗೆ ಪಾಕಿಸ್ಥಾನ ನಿಕಟ ಸಂಪರ್ಕ ಹೊಂದಿದೆ. ಕಾಶ್ಮೀರ ವಿಚಾರದಲ್ಲಿ ದ್ವಿಕ್ಷೀಯ ಮಾತುಕತೆ ನಡೆಸಲು ಸಿದ್ಧರಿದ್ದೇವೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ. ಭಾರತ...
Date : Thursday, 22-09-2016
ವಿಶ್ವ ಸಂಸ್ಥೆ: ಪಾಕಿಸ್ಥಾನ ಭಾರತದ ವಿರುದ್ಧ ಯುದ್ಧ ಅಪರಾಧಗಳನ್ನು ನಡೆಸುವ ಮೂಲಕ ಭಯೋತ್ಪಾದನೆಯನ್ನು ಪ್ರಚೋದಿಸುತ್ತಿರುವ ನೀತಿ ಹೊಂದಿದ ‘ಭಯೋತ್ಪಾದಕ ರಾಷ್ಟ್ರ’ ಎಂದು ಭಾರತ ವಿಶ್ವಸಂಸ್ಥೆಯಲ್ಲಿ ಹೇಳಿದೆ. ವಿಶ್ವಸಂಸ್ಥೆ ಗೊತ್ತುಪಡಿಸಿರುವ ಭಯೋತ್ಪಾದಕರು ರಾಜ್ಯದ ಬೆಂಬಲದೊಂದಿಗೆ ಪಾಕಿಸ್ಥಾನದ ಬೀದಿಗಳಲ್ಲಿ ಮುಕ್ತವಾಗಿ ಸಂಚರಿಸಿ ತಮ್ಮ ಕಾರ್ಯಚಟುವಟಿಕೆಗಳನ್ನು...
Date : Thursday, 22-09-2016
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಬಗ್ಗೆ ಅಂತಿಮ ತೀರ್ಮಾನವನ್ನು ಸರ್ವಪಕ್ಷ ಸಭೆಯಲ್ಲಿ ಕೈಗೊಳ್ಳಲಾಗಿದ್ದು, ನೀರು ಬಿಡುಗಡೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುವುದು ಎಂದು ನಿರ್ಧರಿಸಲಾಗಿದೆ. ತಮಿಳುನಾಡಿಗೆ ಸೆಪ್ಟೆಂಬರ್ 27 ರ ವರೆಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ...
Date : Thursday, 22-09-2016
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ನಿವಾಸವಿರುವ ಐತಿಹಾಸಿಕ ರೇಸ್ ಕೋರ್ಸ್ ರಸ್ತೆಯ ಹೆಸರನ್ನು ಲೋಕ ಕಲ್ಯಾಣ ಮಾರ್ಗ ಎಂದು ಮರು ನಾಮಕರಣ ಮಾಡಲಾಗಿದೆ. ಪ್ರಧಾನಿ ನಿವಾಸವಿರುವ ರೇಸ್ ಕೋರ್ಸ್ ರಸ್ತೆಗೆ ಏಕಾತ್ಮ ಮಾರ್ಗ ಎಂದು ಪುನರ್ ನಾಮಕರಣ ಮಾಡುವ ಪ್ರಸ್ತಾವವನ್ನು ಎನ್ಡಿಎಂಸಿ...
Date : Wednesday, 21-09-2016
ಟೊರೊಂಟೋ: ಕೆನಡಾದ ೧೫೦ನೇ ವಾರ್ಷಿಕೋತ್ಸವದ ಅಂಗವಾಗಿ ಕ್ಯಾನಡಾದ ವಿಜ್ಞಾನಿಗಳು ಮಾನವನ ಕೂದಲಿನ ನೂರನೇ ಒಂದರಷ್ಟು ಸಣ್ಣ ಗಾತ್ರದ ಧ್ವಜ ನಿರ್ಮಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಕೆನಡಾದ ವಾಟರ್‌ಲೂ ವಿಶ್ವವಿದ್ಯಾಲಯದಲ್ಲಿ ಇನ್‌ಸ್ಟಿಟ್ಯೂಟ್ ಫಾರ್ ಕ್ವಾಂಟಮ್ ಕಂಪ್ಯೂಟಿಂಗ್ ಐಕ್ಯೂಸಿ)ಗೆ ೧.೧೭೮...
Date : Wednesday, 21-09-2016
ಕೋಲ್ಕತಾ: ಬಂಗಾಳಿ ಹಾಡುಗಳಿಗೆ ತಮ್ಮ ಕೊಡುಗೆಯನ್ನು ಪರಿಗಣಿಸಿ ಭಾರತದ ಲೆಜೆಂಡರಿ ಗಾಯಕಿ ಲತಾ ಮಂಜೇಶ್ಕರ್ ಅವರಿಗೆ ಪಶ್ಚಿಮ ಬಂಗಾಳ ಸರ್ಕಾರ ‘ಬಂಗಾಬಿಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಲತಾ ಮಂಗೇಶ್ಕರ್ ಅವರು ಹಲವಾರು...
Date : Wednesday, 21-09-2016
ನವದೆಹಲಿ: ಬ್ರಿಟನ್‌ನಲ್ಲಿರುವ ೧೦೫ ಕ್ಯಾರಟ್ ಕೊಹಿನೂರ್ ಭಾರತದ ಆಸ್ತಿ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ. ಮಹಾರಾಜ ದುಲೀಪ್ ಸಿಂಗ್‌ನಿಂದ ಕೊಹಿನೂರ್‌ನ್ನು ಅಂದಿನ ಬ್ರಿಟಿಷ್ ಸರ್ಕಾರ ಒಯ್ದಿದ್ದು, ಇದನ್ನು ರಾಣಿ ವಿಕ್ಟೋರಿಯಾಗೆ ಉಡುಗೊರೆಯಾಗಿ ನೀಡಿರಲಿಲ್ಲ. ಈ ಅಮೂಲ್ಯ ರತ್ನ ಭಾರತದ...