Date : Monday, 11-07-2016
ಮುಂಬಯಿ: ಭಾರತೀಯ ತಂತ್ರಜ್ಞಾನ ಸಂಸ್ಥೆ, ಬಾಂಬೆ ಅದರ ಘಟಿಕೋತ್ಸಕ್ಕೆ ಖಾದಿ ನಿಲುವಂಗಿಯನ್ನು (robe) ಆಯ್ಕೆ ಮಾಡಿದೆ. ಬಾಂಬೆಯ ಈ ಪ್ರಧಾನ ಎಂಜಿನಿಯರಿಂಗ್ ಇನ್‌ಸ್ಟಿಟ್ಯೂಟ್ ಘಟಿಕೋತ್ಸವಕ್ಕೆ ವಿದ್ಯಾರ್ಥಿಗಳಿಗೆ ಹನಿ ಕೋಂಬ್ ಟವೆಲ್ ಹತ್ತಿ ಖಾದಿಯಿಂದ ತಯಾರಿಸಿದ 3,500 ಉತ್ತಾರಿಯಾ ಅಥವಾ ಅಂಗವಸ್ತ್ರವನ್ನು ಆರ್ಡರ್...
Date : Monday, 11-07-2016
ನವದೆಹಲಿ : ಉಗ್ರ ಒಸಾಮಾ ಬಿನ್ ಲಾಡೆನ್ ಮಗ ಹಮ್ಜಾ ಬಿನ್ ಲಾಡೆನ್ ತನ್ನ ತಂದೆಯನ್ನು ಕೊಂದ ಅಮೇರಿಕಾದ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇನೆ ಎಂದು ಆನ್ಲೈನ್ನಲ್ಲಿ ಬಿಡುಗಡೆ ಮಾಡಿದ ಆಡಿಯೋವೊಂದರಲ್ಲಿ ಹೇಳಿದ್ದಾನೆ. 9/11 ದಾಳಿಕೋರ ಅಲ್ಖೈದಾ ಉಗ್ರ ಒಸಾಮಾ ಬಿನ್ ಲಾಡೆನ್ನನ್ನು...
Date : Monday, 11-07-2016
ಕೊಚಿ: ಕೇರಳದ ಕೊಲ್ಲಂನಲ್ಲಿರುವ ಪುತ್ತಿಂಗಲ್ ದೇವಿ ದೇವಸ್ಥಾನದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣದ ಎಲ್ಲ 41 ಆರೋಪಿಗಳಿಗೂ ಕೇರಳ ಹೈಕೋರ್ಟ್ ಜಾಮೀನು ನೀಡಿ ಬಿಡುಗಡೆ ಮಾಡಿದೆ. ಘಟನೆ ಸಂಭವಿಸಿದ 90 ದಿನಗಳ ಗಡುವಿನ ಒಳಗೆ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸದ ಕಾರಣ ಎಲ್ಲ ಆರೋಪಿಗಳಿಗೂ ಹೈಕೋರ್ಟ್ ಜಾಮೀನು...
Date : Monday, 11-07-2016
ನವದೆಹಲಿ: ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಹತನಾದ ಉಗ್ರ ಬುರ್ಹಾನ್ ವಾನಿಯ ಕೊನೆಯ ಟ್ವೀಟ್ ನಿಮಗೆ ಆಶ್ಚರ್ಯ ಮೂಡಿಸಬಹುದು. ಅದು ವಿವಾದಾತ್ಮಕ ಇಸ್ಲಾಂ ಬೋಧಕ ಝಾಕಿರ್ ನಾಯ್ಕ್ ಕುರಿತದ್ದಾಗಿದೆ! ಜುಲೈ 8ರ ತನ್ನ ಕೊನೆಯ ಟ್ವೀಟ್‌ನಲ್ಲಿ ಬುರ್ಹಾನ್ ವಾನಿ ಝಾಕಿರ್ ನಾಯ್ಕ್‌ನನ್ನು ಬೆಂಬಲಿಸುವಂತೆ ಸೂಚಿಸಿದ್ದನು. ಆತ...
Date : Monday, 11-07-2016
ಬೆಂಗಳೂರು : ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷಗಳು ಇಂದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ‘ಆತ್ಮಹತ್ಯೆ ಭಾಗ್ಯ’ ನೀಡುತ್ತಿದೆ ಎಂದು ಬಿಜೆಪಿ ಸದಸ್ಯರು ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನೆ...
Date : Monday, 11-07-2016
ಮುಂಬಯಿ: ಮುಂಬಯಿ ಶೇರು ಮಾರುಕಟ್ಟೆಯಲ್ಲಿ ಸೋಮವಾರ ಬಿಎಸ್‌ಇ ಸೆನ್ಸೆಕ್ಸ್ ಆರಂಭಿಕ ವಹಿವಾಟು 464 ಅಂಕ ತಲುಪಿದ್ದು, ಕಳೆದ ಅಕ್ಟೋಬರ್ 2015 ರ ಬಳಿಕ ಗರಿಷ್ಟ ಮಟ್ಟದ ಏರಿಕೆಯೊಂದಿಗೆ 27,591 ಅಂಕ ತಲುಪಿದೆ. ಇನ್ನು ರಾಷ್ಟ್ರೀಯ ಶೇರು ಮಾರುಕಟ್ಟೆಯಲ್ಲಿ ನಿಫ್ಟಿ ಸೂಚ್ಯಂಕ 127.09 ಅಂಕಗಳೊಂದಿಗೆ ಗರಿಷ್ಟ 8,450...
Date : Monday, 11-07-2016
ನವದೆಹಲಿ : ಜುಲೈ 12 ಮತ್ತು 13 ರಂದು ದೇಶದಾದ್ಯಂತ ಬ್ಯಾಂಕ್ ಸಿಬ್ಬಂದಿಗಳು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನಗಳು ಎಲ್ಲಾ ಬ್ಯಾಂಕ್ಗಳು ಬಂದ್ ಆಗಲಿವೆ. ಐಡಿಬಿಐ ಬ್ಯಾಂಕ್ ಖಾಸಗೀಕರಣ ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ ಜೊತೆ 5 ಸಹವರ್ತಿ ಬ್ಯಾಂಕ್‌ಗಳ ವಿಲೀನವನ್ನು...
Date : Monday, 11-07-2016
ಕೋಲ್ಕತಾ: ಭಾರತ ತಂಡದ ಮಾಜಿ ಫುಟ್ಬಾಲ್ ಆಟಗಾರ, ಪೂರ್ಣಾವಧಿ ಕೋಚ್ ಆಗಿದ್ದ ಅಮಲ್ ದತ್ತಾ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 86 ವರ್ಷದ ಅಮಲ್ ದತ್ತಾ ಅವರು ಕಳೆದ ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಭಾನುವಾರ ಸಂಜೆ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ...
Date : Monday, 11-07-2016
ಪಾಟ್ನಾ : ಪೋಸ್ಟ್ ಮೂಲಕ ಗಂಗಾಜಲವನ್ನು ದೇಶದ ಎಲ್ಲಾ ಭಾಗದ ಜನತೆಗೂ ತಲುಪಿಸುವ ಮಹತ್ವದ ಯೋಜನೆ ‘ಗಂಗಾಜಲ’ ಯೋಜನೆಗೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಪಾಟ್ನಾದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು. ಹಿಂದೂಗಳ ಪವಿತ್ರ ಜಲ ಗಂಗಾಜಲವನ್ನು ಕಡಿಮೆ ಬೆಲೆಗೆ...
Date : Monday, 11-07-2016
ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ಮುಜಫರ್ ವಾನಿಯನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈವರೆಗೆ ಒಟ್ಟು 21 ಮಂದಿ ಸಾವನ್ನಪ್ಪಿದ್ದಾರೆ. ಪುಲ್ವಾಮಾ, ಜಮ್ಮು, ಅನಂತನಾಗ್, ಶ್ರೀನಗರದಲ್ಲಿ ನಿಷೇಧಾಜ್ಞೆ ಹೇರಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ....