Date : Wednesday, 25-09-2024
ಶ್ರೀನಗರ: ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಎರಡನೇ ಹಂತದ ಮತದಾನ ಆರಂಭವಾಗಿದ್ದು, 16 ವಿದೇಶಿ ರಾಯಭಾರಿಗಳ ತಂಡವು ಮತದಾನವನ್ನುವೀಕ್ಷಿಸಲು ಶ್ರೀನಗರಕ್ಕೆ ಆಗಮಿಸಿದೆ. ಬುದ್ಗಾಮ್ ಜಿಲ್ಲೆಯ ಓಂಪೋರಾ ಪ್ರದೇಶದ ಮತದಾನ ಕೇಂದ್ರಕ್ಕೆ 16 ದೇಶಗಳ ರಾಜತಾಂತ್ರಿಕರ ನಿಯೋಗ ಆಗಮಿಸಿದೆ. ಈ...
Date : Wednesday, 25-09-2024
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಪದೇಪದೇ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಅಕ್ಷಮ್ಯ ಅಪರಾಧ. ಪೊಲೀಸ್ ಅಧಿಕಾರಿಗಳು ಇದೇರೀತಿ ದೌಲತ್ತಿನಿಂದ ನಡೆದುಕೊಂಡರೆ ನನ್ನನ್ನೂ ಸೇರಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಿಜೆಪಿ...
Date : Wednesday, 25-09-2024
ಅಗರ್ತಲಾ: ಕಾನೂನುಬಾಹಿರ ಗುಂಪುಗಳಾದ ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ತ್ರಿಪುರ (ಎನ್‌ಎಲ್‌ಎಫ್‌ಟಿ) ಮತ್ತು ಆಲ್ ತ್ರಿಪುರಾ ಟೈಗರ್ ಫೋರ್ಸ್ (ಎಟಿಟಿಎಫ್)ಗೆ ಸೇರಿದ ಸುಮಾರು 500 ಉಗ್ರರು ಮಂಗಳವಾರ ತ್ರಿಪರಾದ ಮುಖ್ಯಮಂತ್ರಿ ಮಾಣಿಕ್ ಸಹಾ ಅವರ ಮುಂದೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದರು. ಸೆಪಹಿಜಾಲಾ ಜಿಲ್ಲೆಯ...
Date : Wednesday, 25-09-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 26 ವಿಧಾನಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದ ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಗರಿಷ್ಠ ಸಂಖ್ಯೆಯ ಜನರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವುದನ್ನು ಖಚಿತಪಡಿಸಿಕೊಳ್ಳಲು...
Date : Wednesday, 25-09-2024
ಮಂಗಳೂರು: ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ದೆಹಲಿ ಪ್ರವಾಸದಲ್ಲಿದ್ದು, ಜಿಲ್ಲೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಹಲವಾರು ಸಚಿವರನ್ನು ಭೇಟಿಯಾಗಿ ಮಹತ್ವದ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ...
Date : Wednesday, 25-09-2024
ನವದೆಹಲಿ: ಇಂದು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಹಾನ್ ಚೇತನಕ್ಕೆ ಗೌರವ ನಮನ ಸಲ್ಲಿಸಿದ್ದಾರೆ. ಮಹಾನ್ ರಾಷ್ಟ್ರೀಯವಾದಿ ಚಿಂತಕರು ಪರಿಚಯಿಸಿದ ಅಂತ್ಯೋದಯ ಪರಿಕಲ್ಪನೆಯು...
Date : Tuesday, 24-09-2024
ಬೆಂಗಳೂರು: ಸಿದ್ದರಾಮಯ್ಯನವರು ಸಂವಿಧಾನ, ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗಕ್ಕೆ ಗೌರವ ಕೊಟ್ಟು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಒತ್ತಾಯಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಬಳಿ ಇಂದು ಏರ್ಪಡಿಸಿದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ...
Date : Tuesday, 24-09-2024
ಕೊಲಂಬೊ: ಸುಮಾರು 24 ವರ್ಷಗಳ ಬಳಿಕ ಶ್ರೀಲಂಕಾ ಮತ್ತೆ ಮಹಿಳಾ ಪ್ರಧಾನಿಯನ್ನು ಪಡೆದುಕೊಂಡಿದೆ. ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದು, 2000ನೇ ಇಸವಿಯಲ್ಲಿ ಸಿರಿಮಾವೊ ಬಂಡಾರನಾಯಕೆ ನಂತರ ಈ ಹುದ್ದೆ ಅಲಂಕರಿಸಿದ ಮೊದಲ ಮಹಿಳಾ...
Date : Tuesday, 24-09-2024
ನವದೆಹಲಿ: ಕಿರಣ್ ರಾವ್ ಅವರ ಲಾಪತಾ ಲೇಡೀಸ್ ನಂತರ ʼಸ್ವಾತಂತ್ರ್ಯ ವೀರ್ ಸಾವರ್ಕರ್ʼ ಸಿನಿಮಾ 97 ನೇ ಅಕಾಡೆಮಿ ಪ್ರಶಸ್ತಿಗಳಿಗೆ ಭಾರತದ ಮತ್ತೊಂದು ಅಧಿಕೃತ ಪ್ರವೇಶವಾಗಿದೆ. ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಈ ಚಿತ್ರವನ್ನು ಅಧಿಕೃತವಾಗಿ ಆಸ್ಕರ್ 2024 ರ ನಮೂದುಗಳಲ್ಲಿ...
Date : Tuesday, 24-09-2024
ಬೆಂಗಳೂರು: ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರಿಗೆ ರಾಜೀನಾಮೆ ಕೊಡುವುದೊಂದೇ ದಾರಿ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಭ್ರಷ್ಟಾಚಾರದ ವಿರುದ್ಧ ಬಿಜೆಪಿ...