News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಡಿಜಿಟಲ್ ಇಂಡಿಯಾ ದೃಷ್ಟಿಕೋನದಿಂದ ಭಾರತ ಪರಿವರ್ತನೆಗೆ ಮೋದಿ ಗಮನ: ಸುಂದರ್‌ ಪಿಚ್ಚೈ

ನವದೆಹಲಿ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನವು ಭಾರತದ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಖಚಿತಪಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಬಯಸುತಿದ್ದಾರೆ ಮತ್ತು ಈ ದಿಕ್ಕಿನಲ್ಲಿ ಹೆಚ್ಚಿನದನ್ನು ಮಾಡಲು ಟೆಕ್ ದೈತ್ಯರಿಗೆ ಸವಾಲು ಹಾಕುತ್ತಿದ್ದಾರೆ ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ....

Read More

ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಉಪ ಚುನಾವಣೆಗೆ ಸಂಬಂಧಿಸಿ ವಿಸ್ತೃತ ಚರ್ಚೆ: ಸಿ.ಟಿ.ರವಿ

ಬೆಂಗಳೂರು: ಇಂದಿನ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಮುಂಬರುವ ಉಪ ಚುನಾವಣೆಗೆ ಸಂಬಂಧಿಸಿ ವಿಸ್ತøತವಾಗಿ ಚರ್ಚೆ ನಡೆಸಿದ್ದೇವೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...

Read More

ನೆಹರೂ ಕಾಲದಿಂದ ರಾಹುಲ್‌ವರೆಗೂ ಮೀಸಲಾತಿ ವಿರೋಧಿ ಮನಸ್ಥಿತಿಯ ಹೊಂದಿದೆ ಕಾಂಗ್ರೆಸ್- ಬಿಜೆಪಿ

ಬೆಂಗಳೂರು: ರಾಹುಲ್ ಗಾಂಧಿಯವರ ಮೀಸಲಾತಿ ವಿರೋಧಿ ಹೇಳಿಕೆಯು ಅವರ ಕುಟುಂಬದ ಚಿಂತನೆಯ ಮುಂದುವರಿದ ಭಾಗ ಎಂದು ಬಿಜೆಪಿ ರಾಷ್ಟೀಯ ವಕ್ತಾರ ಗುರುಪ್ರಕಾಶ್ ಪಾಸ್ವಾನ್ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ...

Read More

ಲಡ್ಡು ವಿವಾದ: ತಿರುಪತಿ ದೇಗುಲದಲ್ಲಿ ಶುದ್ಧೀಕರಣ ಪ್ರಕ್ರಿಯೆ

ಹೈದರಾಬಾದ್: ಆಂಧ್ರಪ್ರದೇಶದ ತಿರುಪತಿಯಲ್ಲಿರುವ ವೆಂಕಟೇಶ್ವರ ದೇವಸ್ಥಾನವನ್ನು ಇಂದು ಶುದ್ದೀಕರಣ ಮಾಡಲಾಗಿದೆ.  ಪ್ರಾಣಿಗಳ ಕೊಬ್ಬು , ಮೀನಿನ ಎಣ್ಣೆ, ಗೋಮಾಂಸ ಟ್ಯಾಲೋ ಮತ್ತು ಹಂದಿ ಕೊಬ್ಬು ಮಿಶ್ರಿತ ತುಪ್ಪ ಬಳಸಿ ಲಡ್ಡುಗಳನ್ನು ತಯಾರಿಸಲಾಗುತಿತ್ತು ಎಂಬ ಆರೋಪದ ನಡುವೆ ಈ ಶುದ್ಧೀಕರಣ ಕ್ರಿಯೆ ನಡೆದಿದೆ....

Read More

ಪ್ಯಾಲೇಸ್ತೇನ್‌ ಅಧ್ಯಕ್ಷರನ್ನು ಭೇಟಿಯಾದ ಮೋದಿ: ಗಾಜಾ ಪರಿಸ್ಥಿತಿಯ ಬಗ್ಗೆ ಕಳವಳ

ನವದೆಹಲಿ; ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ಭೇಟಿ ಮಾಡಿದ್ದು, ಗಾಜಾದಲ್ಲಿನ ಮಾನವೀಯ ಪರಿಸ್ಥಿತಿಯ ಬಗ್ಗೆ ಆಳವಾದ ಕಳವಳ ವ್ಯಕ್ತಪಡಿಸಿದರು ಮತ್ತು ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು....

Read More

ಒಂದು ವರ್ಷದಲ್ಲಿ 60 ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಿದೆ ಕೇಂದ್ರ

ನವದೆಹಲಿ: ಭಾರತವು ಒಂದು ವರ್ಷದಲ್ಲಿ 60 ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಿದೆ, ಇದು ಶೇಕಡಾ 8.07 ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಹೇಳಿದ್ದಾರೆ. ಹೊಸ ಸರ್ಕಾರದ ಮೊದಲ 100 ದಿನಗಳಲ್ಲಿ ಸಚಿವಾಲಯದ ಸಾಧನೆಗಳನ್ನು ಪಟ್ಟಿ ಮಾಡಿ...

Read More

ತಿರುಪತಿ ಲಡ್ಡು ವಿವಾದ: ತನಿಖೆಗೆ ಎಸ್‌ಐಟಿ ರಚಿಸಲಿದೆ ಆಂಧ್ರ ಸರ್ಕಾರ

ಹೈದರಾಬಾದ್: ದೇವಸ್ಥಾನದ ಲಡ್ಡುಗಳಿಗೆ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತಿರುಪತಿ ದೇವಸ್ಥಾನದ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ...

Read More

“ಈಗ ಭಾರತ ಮಾತನಾಡುವಾಗ ಜಗತ್ತು ಕೇಳುತ್ತದೆ”- ನ್ಯೂಯಾರ್ಕ್‌ನಲ್ಲಿ ಮೋದಿ

ನ್ಯೂಯಾರ್ಕ್: ಜಾಗತಿಕ ವೇದಿಕೆಯಲ್ಲಿ ಭಾರತದ ಬೆಳವಣಿಗೆಯನ್ನು ಎತ್ತಿ ತೋರಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತ ಮಾತನಾಡುವಾಗ ಜಗತ್ತು ಕೇಳುತ್ತದೆ ಎಂದು ಹೇಳಿದ್ದಾರೆ. ನ್ಯೂಯಾರ್ಕ್‌ನಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಾವು ಜಾಗತಿಕ ದಕ್ಷಿಣದ ಪ್ರಬಲ ಧ್ವನಿಯಾಗಿದ್ದೇವೆ. ಇಂದು,...

Read More

ಇಂಧನ ವಲಯದಲ್ಲಿ ಸಹಯೋಗ ವೃದ್ಧಿಗೆ ಮುಂದಾದ ಭಾರತ-ಬ್ರೆಜಿಲ್

ನವದೆಹಲಿ: ಭಾರತ ಮತ್ತು ಬ್ರೆಜಿಲ್ ಇಂಧನ ವಲಯದಲ್ಲಿ ಅಸ್ತಿತ್ವದಲ್ಲಿರುವ ಸಹಯೋಗ ಮತ್ತು ದ್ವಿಪಕ್ಷೀಯ ವ್ಯಾಪಾರದಲ್ಲಿ ಪರಸ್ಪರ ಲಾಭದಾಯಕ ಸಂಬಂಧಗಳು ಮತ್ತು ಸುಸ್ಥಿರ ಇಂಧನಗಳಲ್ಲಿ, ವಿಶೇಷವಾಗಿ ಜೈವಿಕ ಇಂಧನಗಳಲ್ಲಿ ಸಹಕಾರವನ್ನು ವೃದ್ಧಿಸುವತ್ತ ಗಮನ ಹರಿಸಿವೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್...

Read More

ದೆಹಲಿ ಸಿಎಂ ಆಗಿ ಎಎಪಿ ನಾಯಕಿ ಆತಿಶಿ ಪ್ರಮಾಣವಚನ ಸ್ವೀಕಾರ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಜಾಮೀನು ಪಡೆದು ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೆಲವೇ ದಿನಗಳಲ್ಲಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಇಂದು ಪ್ರಮಾಣ ವಚನ ಸ್ವೀಕರಿಸಿದರು....

Read More

Recent News

Back To Top