Date : Friday, 01-07-2016
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರಿಗೆ ಒಂದರ ಮೇಲೊಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇವೆ. ಇದೀಗ ಜಾರಿ ನಿರ್ದೇಶನಾಲಯ ಮತ್ತೆ ಅವರಿಗೆ ಹೊಸ ಸಮನ್ಸ್ ಜಾರಿಗೊಳಿಸಿದೆ. ಬಿಕನೇರ್ ಭೂಹಗರಣಕ್ಕೆ ಸಂಬಂಧಿಸಿದಂತೆ ವಾದ್ರಾ ಅವರ ಒಡೆತನದ ಕಂಪನಿಯೊಂದಕ್ಕೆ...
Date : Friday, 01-07-2016
ಡೆಹ್ರಾದೂನ್: ಉತ್ತರಾಖಂಡ್ನ ಪಿಥೋರ್ಗಢ್ ಮತ್ತು ಚಮೋಲಿಯಲ್ಲಿ ಮೇಘಸ್ಫೋಟವಾಗಿದ್ದು ಸಾವಿನ ಸಂಖ್ಯೆ 30ಕ್ಕೆ ಏರಿದೆ ಎಂದು ಮೂಲಗಳು ತಿಳಿಸಿವೆ. ಮೇಘಸ್ಫೋಟದಿಂದಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸುವಾ ಗ್ರಾಮದ ಧಾರ್ಚೂಲಾ ಪ್ರದೇಶದ ಕೃಷಿ ಭೂಮಿ ನಾಶವಾಗಿದ್ದು, ಈ ಗ್ರಾಮಕ್ಕೆ ಸಂಪರ್ಕ ಹೊಂದಿರುವ ಮೂರು...
Date : Friday, 01-07-2016
ಪಾಲ್ತಾಡಿ : ಸೊಳ್ಳೆಗಳ ನಿರ್ಮೂಲನೆ ಹಾಗೂ ಪರಿಸರ ಸ್ವಚ್ಚತೆಯೊಂದೇ ರೋಗ ಹರಡದಂತೆ ತಡೆಗಟ್ಟಬಹುದಾದ ಮಾರ್ಗೋಪಾಯ. ಯಾವುದೇ ರೋಗ ಬಂದರೆ ಅಸಡ್ಡೆ ಬೇಡ ಕೂಡಲೇ ವೈದ್ಯರನ್ನು ಬೇಟಿಯಾಗುವುದು ಉತ್ತಮ ಎಂದು ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿ ಯಶೋದಾ ಹೇಳಿದರು....
Date : Friday, 01-07-2016
ನವದೆಹಲಿ: ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಜಮ್ಮುವಿಗೆ ತೆರಳಲಿದ್ದು, ಅಮರನಾಥ ಯಾತ್ರೆಗೆ ನೀಡಲಾಗಿರುವ ಭದ್ರತೆ ಮತ್ತು ರಾಜ್ಯದಲ್ಲಿನ ಭದ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಎರಡು ದಿನಗಳ ಕಾಲ ಅಲ್ಲಿ ಪ್ರವಾಸ ನಡೆಸಲಿರುವ ಅವರು, ಮುಖ್ಯಮಂತ್ರಿ ಮೆಹಬೂಬ ಮುಫ್ತಿ,...
Date : Friday, 01-07-2016
ಬೆಂಗಳೂರು: ಮೊದಲ ದೇಶೀಯ ಸ್ಕ್ವಾಡ್ರೋನ್ ಲಘು ಯುದ್ಧ ವಿಮಾನ ತೇಜಸ್-’ಫ್ಲಯಿಂಗ್ ದಗ್ಗರ್ಸ್ 45’ ಶುಕ್ರವಾರ ಭಾರತೀಯ ವಾಯುಸೇನೆಗೆ ಸೇರ್ಪಡೆಗೊಂಡಿದೆ. ತಯಾರಕರಾದ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ತೇಜಸ್ನ್ನು ವಾಯುಸೇನೆಗೆ ಹಸ್ತಾಂತರ ಮಾಡಿದರು. ಸೇನೆ ಸೇರ್ಪಡೆಗೂ ಮುನ್ನ ತೆಂಗಿನ ಕಾಯಿಯನ್ನು ಹೊಡೆಯಲಾಯಿತು, ಬಳಿಕ ವಿವಿಧ...
Date : Friday, 01-07-2016
ನವದೆಹಲಿ: ಲಂಡನ್ ಒಲಿಂಪಿಕ್ಸ್ ವಿಜೇತೆ ಸೈನಾ ನೆಹ್ವಾಲ್ ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ರ್ಯಾಂಕಿಂಗ್ ಪಟ್ಟಿಯಲ್ಲಿ ಒಂದು ಸ್ಥಾನ ಜಿಗಿದು 5ನೇ ಸ್ಥಾನಕ್ಕೇರಿದ್ದಾರೆ. ಅವರು ಇತ್ತೀಚೆಗೆ ನಡೆದ ಆಸ್ಟ್ರೇಲಿಯನ್ ಓಪನ್ ಫೈನಲ್ ಪಂದ್ಯದಲ್ಲಿ ಚೀನಾದ ಸನ್ ಯು ಅವರ ವಿರುದ್ಧ ಜಯ ಸಾಧಿಸಿದ್ದರು....
Date : Friday, 01-07-2016
ಜ್ಯೂರಿಚ್: ಸ್ವಿಸ್ ಬ್ಯಾಂಕ್ನಲ್ಲಿ ಭಾರತೀಯರು ಕೂಡಿಟ್ಟಿರುವ ಕಪ್ಪು ಹಣವನ್ನು ಭಾರತಕ್ಕೆ ತರಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಇದೀಗ ಸ್ವಿಸ್ ಬ್ಯಾಂಕ್ನಲ್ಲಿ ಭಾರತದ ಕಪ್ಪು ಹಣ ದಾಖಲೆ ಮಟ್ಟದಲ್ಲಿ ಇಳಿಕೆಯಾಗಿದೆ ಎನ್ನಲಾಗಿದೆ. ಇತ್ತೀಚೆಗೆ ಫ್ರಾನ್ಸ್ ಸರ್ಕಾರ ಜಿನೀವಾದ ಎಚ್ಎಸ್ಬಿಸಿ ಬ್ಯಾಂಕ್ನಲ್ಲಿ...
Date : Friday, 01-07-2016
ಜಮ್ಮು: ಹಿಂದೂಗಳ ಪವಿತ್ರ ಅಮರನಾಥ ಯಾತ್ರೆ ಶನಿವಾರದಿಂದ ಆರಂಭಗೊಳ್ಳುತ್ತಿದ್ದು, ಅದಕ್ಕಾಗಿ 1,138 ಮಂದಿಯನ್ನು ಒಳಗೊಂಡ ಮೊದಲ ತಂಡ ಜಮ್ಮು ಇಂದ ಶುಕ್ರವಾರ ಪ್ರಯಾಣ ಆರಂಭಿಸಿದ್ದಾರೆ. ಬೆಳಿಗ್ಗೆ 5 ಗಂಟೆಗೆ ಚಳಿಗಾಲದ ರಾಜಧಾನಿ ಎಂದೇ ಕರೆಯಲ್ಪಡುವ ಜಮ್ಮುವಿನ ಭಗವತಿ ನಗರ್ ಯಾತ್ರಿ ನಿವಾಸ್ನಿಂದ ಯಾತ್ರೆ...
Date : Friday, 01-07-2016
ನವದೆಹಲಿ: ಭಯೋತ್ಪಾದನೆಗೆ ಕುಮ್ಮಕ್ಕು ಕೊಡುತ್ತಿರುವ ರಾಷ್ಟ್ರಗಳು ತನ್ನ ಕೃತ್ಯಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎನ್ನುವ ಮೂಲಕ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರೆಯ ಪಾಕಿಸ್ಥಾನಕ್ಕೆ ಪರೋಕ್ಷ ಎಚ್ಚರಿಕೆಯನ್ನು ನೀಡಿದ್ದಾರೆ. ಬ್ರಿಕ್ಸ್ ಯೂತ್ ಸಮಿತ್ನ್ನು ಉದ್ದೇಶಿಸಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಎಲ್ಲಾ...
Date : Friday, 01-07-2016
ಮಂಗಳೂರು : ಯಕ್ಷಗಾನದ ತೆಂಕು-ಬಡಗು ತಿಟ್ಟುಗಳ ಸವ್ಯಸಾಚಿ ಎಂದು ಖ್ಯಾತಿವೆತ್ತ ಸಿದ್ದಕಟ್ಟೆ ವಿಶ್ವನಾಥ ಶೆಟ್ಟಿಯವರು ಇಂದು (ಜುಲೈ 1) ನಿಧನರಾಗಿದ್ದಾರೆ. ಸುದ್ದಿ ತಿಳಿದು ತುಂಬಾ ದುಃಖವಾಯಿತು. ಅವರ ಅಂತಿಮ ದರ್ಶನ ಭಾಗ್ಯ ದೊರಕಿತು. ವರ್ತಮಾನದ ಸ್ಥಿತಿಯ ಮೇಲೆ ಬೆಳಕು ಚೆಲ್ಲುವ ಅವರ...