News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

“ಪಾಕಿಸ್ಥಾನ ಪ್ರಧಾನಿ ಮೋದಿಗೆ ಹೆದರುತ್ತಿದೆ”- ಪಾಕಿಸ್ಥಾನದಲ್ಲಿ ಮೋದಿ

ನವದೆಹಲಿ: ಮೆಹೂಬಾ ಮುಫ್ತಿ ಅವರ ಪಿಡಿಪಿ, ಫಾರೂಕ್ ಅಬ್ದುಲ್ಲಾ ಅವರ ಎನ್‌ಸಿ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬಿರುಸಿನ ವಾಗ್ದಾಳಿ ನಡೆಸಿದ್ದು, ಮೂರು ಕುಟುಂಬ ರಾಜಕೀಯದ ಪಕ್ಷಗಳು ಜಮ್ಮು ಮತ್ತು ಕಾಶ್ಮೀರದ ಯುವಕರ...

Read More

ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಭಾರತೀಯ ವಾಯುಸೇನೆಯ ಮುಂದಿನ ಮುಖ್ಯಸ್ಥ

ನವದೆಹಲಿ: ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರನ್ನು ವಾಯುಪಡೆಯ ಮುಂದಿನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.  ಸಿಂಗ್ ಅವರು ಸೆ. 30 ರಂದು  ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರಿಂದ ವಾಯುಪಡೆಯ...

Read More

ಆಮಿಷವೊಡ್ಡಿ ಸದಸ್ಯತ್ವ ಅಭಿಯಾನ ನಡೆಸುತ್ತಿದೆ ಯುವ ಕಾಂಗ್ರೆಸ್: ಬಿಜೆಪಿ ಆರೋಪ

ಬೆಂಗಳೂರು: ಯುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವೂ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದು, ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಸಂದರ್ಭದಲ್ಲಿ ಆಮಿಷ ಒಡ್ಡಲಾಗುತ್ತಿದೆ. ಬೆಳ್ಳಿ ಗಣೇಶನನ್ನು ನೀಡಿ ಸದಸ್ಯತ್ವ ಮಾಡಿಸಲಾಗುತ್ತಿದೆ ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಟೀಕಿಸಿದರು....

Read More

ರಾಹುಲ್ ಗಾಂಧಿ ವಿರುದ್ಧ ರಾಜ್ಯದ ವಿವಿಧೆಡೆ ಪೊಲೀಸ್ ದೂರು ದಾಖಲು

ಬೆಂಗಳೂರು: ರಾಹುಲ್ ಗಾಂಧಿಯವರ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ್ ಅವರು ದೂರು ನೀಡಿದ್ದಾರೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ...

Read More

ಸೆ. 26 ರಂದು ಹರಿಯಾಣಕ್ಕಾಗಿ ಮೋದಿಯಿಂದ ‘ಮೇರಾ ಬೂತ್ ಸಬ್ಸೆ ಮಜ್ಬೂತ್’ ಕಾರ್ಯಕ್ರಮ

ನವದೆಹಲಿ: ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ‘ಮೇರಾ ಬೂತ್ ಸಬ್ಸೆ ಮಜ್ಬೂತ್’ ಕಾರ್ಯಕ್ರಮವನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. ಈ ಉಪಕ್ರಮದ ಅಡಿಯಲ್ಲಿ, ಸೆಪ್ಟೆಂಬರ್ 26 ರಂದು ಮಧ್ಯಾಹ್ನ 12:30 ರ...

Read More

ಇತಿಹಾಸ ನಿರ್ಮಿಸಿದೆ ಕರ್ನಾಟಕದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ

  ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಕರ್ನಾಟಕವು ಅತಿ ಉದ್ದದ ಮಾನವ ಸರಪಳಿ ನಿರ್ಮಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಇದರಲ್ಲಿ ಭಾಗವಹಿಸಿದವರು ಏಕಕಾಲದಲ್ಲಿ ದಾಖಲೆ ನಿರ್ಮಿಸುವ ರೀತಿಯಲ್ಲಿ ಪರಸ್ಪರ ಕೈಹಿಡಿದು ಮಾನವ ಸರಪಳಿಯನ್ನು ನಿರ್ಮಾಣ ಮಾಡಿದ್ದಾರೆ. ಈ ಮಾನವ ಸರಪಳಿ ಲಂಡನ್‌ನ...

Read More

ಹಿಂದೂ ಆಚಾರ, ಸಂಪ್ರದಾಯಗಳ ಬಗ್ಗೆ ಜಗನ್‌ ಮೋಹನ್‌ ರೆಡ್ಡಿಗೆ ಕಾಳಜಿಯಿಲ್ಲ: ಬಿಜೆಪಿ ಟೀಕೆ

ಹೈದರಾಬಾದ್‌: ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದಲ್ಲಿ ‘ಪ್ರಸಾದ’ವಾಗಿ ನೀಡುವ ಲಡ್ಡುಗಳಲ್ಲಿ “ಪ್ರಾಣಿಗಳ ಕೊಬ್ಬು” ಇರುವ ಆರೋಪ ತೀವ್ರ ವಿವಾದದ ಸ್ವರೂಪ ಪಡೆದ ನಡುವೆ, ಕೇಂದ್ರವು ಆಂಧ್ರಪ್ರದೇಶ ಸರ್ಕಾರದಿಂದ ಈ ಬಗ್ಗೆ ವಿವರವಾದ ವರದಿ ಕೇಳಿದೆ. ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಕೂಡ...

Read More

ಹ್ಯಾಕ್‌ನಿಂದ ನಿಷ್ಕ್ರಿಯಗೊಂಡಿದ್ದ ಸುಪ್ರೀಂಕೋರ್ಟ್‌ ಯೂಟ್ಯೂಬ್‌ ಚಾನೆಲ್‌ ಪುನರಾರಂಭ

ನವದೆಹಲಿ: ಹ್ಯಾಕಿಂಗ್‌ನಿಂದಾಗಿ ತಾತ್ಕಾಲಿಕವಾಗಿ ನಿಷ್ಕ್ರಿಯಗೊಂಡಿದ್ದ ತನ್ನ ಯೂಟ್ಯೂಬ್ ಚಾನೆಲ್ ಈಗ ಲೈವ್ ಆಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಿದೆ. “ಭಾರತದ ಸುಪ್ರೀಂಕೋರ್ಟ್‌ನ ಯೂಟ್ಯೂಬ್ ಚಾನೆಲ್ ಲೈವ್ ಮತ್ತು ಅಪ್ ಆಗಿದೆ. ಯೂಟ್ಯೂಬ್ ಚಾನೆಲ್‌ನಲ್ಲಿನ ಸೇವೆಗಳನ್ನು ಪುನರಾರಂಭಿಸಲಾಗಿದೆ” ಎಂದು ಸುಪ್ರೀಂಕೋರ್ಟ್ ಹೇಳಿಕೆಯಲ್ಲಿ...

Read More

ಶ್ರೀಲಂಕಾದಲ್ಲಿ ಅಧ್ಯಕ್ಷರ ಆಯ್ಕೆಗೆ ಮತದಾನ ಆರಂಭ: 38 ಅಭ್ಯರ್ಥಿಗಳು ಕಣದಲ್ಲಿ

ಕೊಲಂಬೋ: ಬಹುದೊಡ್ಡ ಆರ್ಥಿಕ ಕುಸಿತವನ್ನು ಕಂಡು ಪ್ರಸ್ತುತ ನಿಧಾನಕ್ಕೆ ಚೇತರಿಕೆಯ ಹಾದಿಗೆ ಮರಳುತ್ತಿರುವ ಶ್ರೀಲಂಕಾದಲ್ಲಿ ಇಂದು ನಿರ್ಣಾಯಕವಾದ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 5 ರವರೆಗೆ ನಡೆಯಲಿದೆ. ಭಾನುವಾರದ ವೇಳೆಗೆ ಫಲಿತಾಂಶ ಬರುವ ನಿರೀಕ್ಷೆ...

Read More

ಮ್ಯಾನ್ಮಾರ್‌ನಿಂದ ಮಣಿಪುರಕ್ಕೆ ನುಸುಳಿದ್ದಾರೆ 900 ಕುಕಿ ಉಗ್ರಗಾಮಿಗಳು

ಗುವಾಹಟಿ: ಮ್ಯಾನ್ಮಾರ್‌ನಿಂದ ಸುಮಾರು 900 ಸುಶಿಕ್ಷಿತ ಕುಕಿ ಉಗ್ರಗಾಮಿಗಳು ಒಳನುಸುಳಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಮಣಿಪುರದ ಮುಖ್ಯಮಂತ್ರಿಯ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಶುಕ್ರವಾರ ಖಚಿತಪಡಿಸಿದ್ದಾರೆ. ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಪೊಲೀಸ್ ಇಲಾಖೆಯು ಈ ಆತಂಕಕಾರಿ ಬೆಳವಣಿಗೆಯನ್ನು ಅತ್ಯಂತ ಗಂಭೀರವಾಗಿ...

Read More

Recent News

Back To Top