Date : Friday, 20-05-2016
ಕೈರೋ: 68 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಈಜಿಪ್ಟ್ನ ಪ್ರಯಾಣಿಕ ವಿಮಾನವೊಂದು ಗುರುವಾರ ಪತನಗೊಂಡಿದ್ದು, 66 ಮಂದಿ ನಾಪತ್ತೆಯಾಗಿದ್ದಾರೆ. ಗುರುವಾರ ಪ್ಯಾರೀಸ್ನಿಂದ ಕೈರೋಗೆ ಆಗಮಿಸುತ್ತಿದ್ದ ವೇಳೆ ಮಾರ್ಗ ಮಧ್ಯೆ ಈ ವಿಮಾನ ನಾಪತ್ತೆಯಾಗಿದೆ. ಮೆಡಿಟರೇನಿಯನ್ ಸಮುದ್ರದಲ್ಲಿ ಇದು ಪತನಗೊಂಡಿದೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ...
Date : Thursday, 19-05-2016
ಬೆಳ್ತಂಗಡಿ : ಎತ್ತಿನಹೊಳೆ ಎಂಬ ನೇತ್ರಾವತಿ ನದಿ ತಿರುವು ಯೋಜನೆ ವಿರೋಧಿಸಿ ಗುರುವಾರ ವಿವಿಧ ಸಂಘಟನೆಗಳು ಕರೆ ನೀಡಿದ ದ.ಕ. ಜಿಲ್ಲಾ ಬಂದ್ಗೆ ಬೆಳ್ತಂಗಡಿ ತಾಲೂಕಿನ 81 ಗ್ರಾ.ಪಂ. ವ್ಯಾಪ್ತಿಯಲ್ಲಿಯೂ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಸಣ್ಣಪುಟ್ಟ ಘಟನೆಗಳು ಹೊರತುಪಡಿಸಿದರೆ ಬಂದ್ಅತ್ಯಂತ ಶಾಂತಿಯುತವಾಗಿ ನಡೆದಿದೆ....
Date : Thursday, 19-05-2016
ಚೆನ್ನೈ: ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷ ಭಾರೀ ಮುನ್ನಡೆಯನ್ನು ಗಳಿಸಿದ್ದು, ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಏರುವುದು ಖಚಿತವಾಗಿದೆ. ಎಲ್ಲಾ ಸಮೀಕ್ಷೆಗಳ ಲೆಕ್ಕಾಚಾರವನ್ನು ಬುಡಮೇಲು ಮಾಡಿರುವ ಜಯಲಲಿತಾ ಅವರು ಸತತ ಎರಡನೇ ಬಾರಿಗೆ ಸಿಎಂ ಆಗುವ ಹಾದಿಯಲ್ಲಿದ್ದಾರೆ. ಈ ಮೂಲಕ 30 ವರ್ಷಗಳ...
Date : Thursday, 19-05-2016
ಕೋಲ್ಕತ್ತಾ: ಪಶ್ಚಿಮಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಅಭೂತಪೂರ್ವ ಯಶಸ್ವಿನತ್ತ ಮುನ್ನುಗ್ಗಿದೆ. 294 ಸ್ಥಾನಗಳುಳ್ಳ ಇಲ್ಲಿ ಸರಳ ಬಹುಮತ ಪಡೆಯಲು 148ಸ್ಥಾನಗಳ ಅಗತ್ಯವಿದೆ. ಟಿಎಂಸಿ 209ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದು, ಅಧಿಕಾರ ಏರುವುದು ಸ್ಪಷ್ಟವಾಗಿದೆ. ಎಡಪಂಥೀಯರ ಅಧಿಕಾರದ ಕನಸು ನುಚ್ಚು ನೂರಾಗಿದೆ,...
Date : Thursday, 19-05-2016
ಗುವಾಹಟಿ: ಅಸ್ಸಾಂನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುಂಡಿದ್ದು, ಬಿಜೆಪಿ ಭಾರೀ ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿ ಮಾಡಿದೆ. 80 ಸ್ಥಾನಗಳಲ್ಲಿ ಮುನ್ನಡೆಯನ್ನು ಬಿಜೆಪಿ ಕಾಯ್ದುಕೊಂಡಿದೆ. ಈ ಮೂಲಕ 15 ವರ್ಷಗಳ ಕಾಂಗ್ರೆಸ್ ಆಡಿಳಿತ ಕೊನೆಗೊಳ್ಳಲಿದೆ. ಕೇಂದ್ರ ಸಚಿವ ಸೊರ್ಬಾನಂದ ಸೋನಾವಾಲಾ ಅವರು...
Date : Thursday, 19-05-2016
ತಿರುವನಂತಪುರಂ: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೇರಳ ರಾಜ್ಯದಲ್ಲಿ ಬಿಜೆಪಿ ಒಂದು ಸ್ಥಾನವನ್ನು ಗೆಲ್ಲೋ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಖಾತೆಯನ್ನು ತೆರೆದಿದೆ. ಬಿಜೆಪಿ ಅಭ್ಯರ್ಥಿ ಓ ರಾಜ್ ಗೋಪಾಲ್ ಅವರು ನೆಮೊಮ್ ಕ್ಷೇತ್ರದಿಂದ ವಿಜಯಶಾಲಿಯಾಗಿದ್ದಾರೆ. ಇದು ಬಿಜೆಪಿ ಸಿಕ್ಕ ಮೊದಲ ದೊಡ್ಡ...
Date : Thursday, 19-05-2016
ಚೆನ್ನೈ: ಭಾರೀ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳಾದ ಕೇರಳ, ತಮಿಳುನಾಡು, ಅಸ್ಸಾಂ, ಪಶ್ಚಿಮಬಂಗಾಳ ಮತ್ತು ಪುದುಚೇರಿ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಗುರುವಾರ ಪ್ರಕಟಗೊಳ್ಳಲಿದೆ. ಬೆಳಿಗ್ಗೆಯಿಂದಲೇ ಮತದಾನ ಎಣಿಕೆ ಕಾರ್ಯ ಆರಂಭವಾಗಿದ್ದು, ಅಸ್ಸಾಂನಲ್ಲಿ ಬಿಜೆಪಿ ಭಾರೀ ಮುನ್ನಡೆಯಲ್ಲಿದೆ. ಇಲ್ಲಿ ಅದು ಸರ್ಕಾರ ರಚಿಸುವುದು...
Date : Thursday, 19-05-2016
ಮಂಗಳೂರು: ಎತ್ತಿನಹೊಳೆ ಯೋಜನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಗುರುವಾರ ಕರೆ ನೀಡಲಾಗಿರುವ ದಕ್ಷಿಣಕನ್ನಡ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಸ್ವಯಂ ಪ್ರೇರಿತ ಬಂದ್ಗೆ ಕರೆ ನೀಡಿದ್ದು, ವಿವಿಧ ಸಂಘಟನೆಗಳು, ವಿವಿಧ ಧರ್ಮಗಳ ಮುಖಂಡರು ಇದಕ್ಕೆ ಸಾಥ್...
Date : Wednesday, 18-05-2016
ಮಂಗಳೂರು : ಯಕ್ಷಗಾನ ವೃತ್ತಿರಂಗದಲ್ಲಿ ಸೇವೆ ಸಲ್ಲಿಸುವ ಅಶಕ್ತ ಕಲಾವಿದರ ಸಮಗ್ರ ಕಲ್ಯಾಣದ ಸದುದ್ದೇಶವನ್ನಿಟ್ಟುಕೊಂಡು ಸಪ್ಟೆಂಬರ್ ತಿಂಗಳಲ್ಲಿ ಶ್ರೀ ಕ್ಷೇತ್ರ ಕಟೀಲಿನಲ್ಲಿ ಉದ್ಘಾಟನೆಗೊಂಡ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಎಂಬ ಸೇವಾ ಸಂಸ್ಥೆ ಅನೇಕ ಸೇವಾ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಈಗಾಗಲೇ...
Date : Wednesday, 18-05-2016
ಬೆಂಗಳೂರು : ರಾಜ್ಯದಾದ್ಯಂತ ನನ್ನ ಪ್ರವಾಸದಲ್ಲಿ ಹಿಂದುಳಿದ ವರ್ಗದವರು ಹಾಗೂ ದಲಿತರು ಬಿಜೆಪಿಗೆ ಅಪಾರ ಬೆಂಬಲ ನೀಡುತ್ತಿದ್ದಾರೆ. ನನ್ನ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ಸಂದರ್ಭದಲ್ಲಿ ಹಿಂದುಳಿದವರಿಗಾಗಿ ನಾವು ರೂಪಿಸಿದ ಯೋಜನೆಗಳು, ದಲಿತರಿಗೆ ಮತ್ತು ಹಿಂದುಳಿದವರಿಗೆ ಭಾರತೀಯ ಜನತಾ ಪಕ್ಷದ ಬಗ್ಗೆ...