Date : Monday, 06-06-2016
ಜಿನಿವಾ: ಐದು ರಾಷ್ಟ್ರಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸ್ವಿಟ್ಜರ್ಲ್ಯಾಂಡ್ಗೆ ಆಗಮಿಸಿದ್ದಾರೆ. ಕಪ್ಪು ಹಣ ಮತ್ತು ಎನ್ಎಸ್ಜಿ ಸದಸ್ಯತ್ವ ಪಡೆಯುವುದರೊಂದಿಗೆ ದಿಪಕ್ಷೀಯ ಹಾಗೂ ಬಹುಪಕ್ಷೀಯ ಸಹಕಾರ ನಿರ್ವಹಿಸುವ ಕುರಿತು ಸ್ವಿಸ್ ಅಧ್ಯಕ್ಷ ಜೊಹಾನ್ ಷ್ನೇಯ್ಡರ್ ಅಮ್ಮಾನ್ ಜೊತೆ...
Date : Monday, 06-06-2016
ದೋಹಾ : ಕತಾರ್ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕತಾರ್ ರಾಜಕುಮಾರ ಅಮಿರ್ ತಮಿಮ್ ಬಿನ್ ಹಮದ್ ಅಲ್ ಥನಿ ಭಾನುವಾರ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು 7 ಒಪ್ಪಂದಗಳಿಗೆ ಸಹಿಹಾಕಲಾಗಿದೆ. ಮೇಕ್ ಇನ್ ಇಂಡಿಯಾ, ಭಾರತದಲ್ಲಿ ಬಂಡವಾಳ ಹೂಡಿಕೆ, ಕೃಷಿ ಸಂಸ್ಕರಣೆ,...
Date : Saturday, 04-06-2016
ಬೆಳ್ತಂಗಡಿ : ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಪೋಲಿಸ್ ಸಿಬ್ಬಂದಿಗಳ ಸಾಮೂಹಿಕ ರಜೆಯ ಮೂಲಕ ಪ್ರತಿಭಟನೆ ಬೆಳ್ತಂಗಡಿಯಲ್ಲಿ ನಡೆಯಲಿಲ್ಲ. ತಾಲೂಕಿನಲ್ಲಿ ಬೆಳ್ತಂಗಡಿ, ವೇಣೂರು, ಧರ್ಮಸ್ಥಳ ಹಾಗು ಪುಂಜಾಲಕಟ್ಟೆ ಠಾಣೆಗಳ ಸಿಬ್ಬಂದಿಗಳು ಸಾಮೂಹಿಕವಾಗಿ ರಜೆಗಾಗಿ ಮನವಿ ಸಲ್ಲಿಸಿದ್ದರು. ಆದರೆ ಸರಕಾರ ನೀಡಿದ ಆಶ್ವಾಸನೆಯ ಮೇರೆಗೆ...
Date : Saturday, 04-06-2016
ಬೆಳ್ತಂಗಡಿ : ಕಂದಾಯ ಇಲಾಖೆಯಲ್ಲಿನ ಅನೇಕ ಲೋಪದೋಷಗಳು, ಕಡತಗಳ ನಾಪತ್ತೆ, ಅಧಿಕಾರಿಗಳ ಅನಾಸಕ್ತಿ, ಲಂಚದಲ್ಲಿ ಆಸಕ್ತಿ ಇದು ಶನಿವಾರ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ನಡೆದ ರಾಜ್ಯ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಪ್ರಮೋದ್ ಮಧ್ವರಾಜ್ ನಡೆಸಿದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ...
Date : Saturday, 04-06-2016
ಹೈದರಾಬಾದ್: ತೆಲಂಗಾಣ ಸರ್ಕಾರ ಹಾಗೂ ಅಮೇರಿಕಾದ ಕ್ಯಾಲಿಫೋರ್ನಿಯಾ ಸರ್ಕಾರ ಶಿಕ್ಷಣ, ಉದ್ದಿಮೆ, ಪರ್ಯಾಯ ಶಕ್ತಿ ಉತ್ಪಾದನೆ ಸೇರಿದಂತೆ ಅನೇಕ ಕ್ಷೇತ್ರಗಳ ಸಹಕಾರ ಒಪ್ಪಂದಕ್ಕೆ ಸಹಿ ಹಾಕಿವೆ. ಈ ಒಪ್ಪಂದ ತೆಲಂಗಾಣ ಮತ್ತು ಸಿಲಿಕಾನ್ ವ್ಯಾಲಿಯ ನಡುವೆ ಉದ್ದಿಮೆಗೆ ನವೀನ ಪರಿಕಲ್ಪನೆಗಳ ವಿನಿಮಯಕ್ಕೆ...
Date : Saturday, 04-06-2016
ಬಳ್ಳಾರಿ : ಎರಡನೇ ಬಾರಿಗೆ ಕೂಡ್ಲಗಿ ಡಿವೈಎಸ್ಪಿ ಅನುಪಮಾ ಶೆಣೈ ರಾಜಿನಾಮೆಗೆ ಮುಂದಾಗಿದ್ದು, ತನ್ನ ರಾಜಿನಾಮೆ ಬಗ್ಗೆ ಬಳ್ಳಾರಿ ಎಸ್.ಪಿ ಚೇತನ್ ಅವರಿಗೆ ಸಿಬ್ಬಂದಿ ಮೂಲಕ ರಾಜಿನಾಮೆ ಪತ್ರ ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ. ರಾಜಿನಾಮೆ ಪತ್ರವನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು...
Date : Saturday, 04-06-2016
ಬೆಳ್ತಂಗಡಿ : ನಿವೃತ್ತ ನೌಕರರು ಹಿರಿಯ ಅನುಭವಿಗಳೂ, ತಜ್ಞರೂ ಆಗಿದ್ದು ತಟಸ್ಥರಾಗದೇ ಸದಾ ಕ್ರಿಯಾಶೀಲರಾಗಬೇಕು. ಕಾನೂನಿನ ಬಗ್ಗೆ ಮಾಹಿತಿ, ಅರಿವು ಇದ್ದು ಚಿಂತನ-ಮಂಥನ ನಡೆಸಿ ಸಮಾಜದ ಹಿತಕ್ಕಾಗಿ ಶ್ರಮಿಸಬೇಕು ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು. ಅವರು ಶನಿವಾರ ಬೆಳ್ತಂಗಡಿ...
Date : Saturday, 04-06-2016
ನವದೆಹಲಿ: ಕೇಂದ್ರದಲ್ಲಿ ಎರಡು ವರ್ಷದ ಆಡಳಿತ ಪೂರೈಸಿರುವ ಮೋದಿ ಸರ್ಕಾರ ಜನಪ್ರಿಯತೆ ಗಳಿಸುತ್ತಿದೆ. ಇನ್ನು ಕೇಂದ್ರ ಸರ್ಕಾರದ ಆಡಳಿತದ ಕಾರ್ಯಕ್ಷಮತೆ ಮತ್ತು ಪ್ರಚಾರದ ಕುರಿತು ಜನರ ಅಭಿಪ್ರಾಯ ಕೋರಿ ಕೇಂದ್ರವು ದೇಶದ ನಾಗರಿಕರಿಗೆ 94 ಕೋಟಿ ಇಮೇಲ್ಗಳನ್ನು ಕಳುಹಿಸಿದೆ. ಇದಕ್ಕೆ ಹೆಚ್ಚಿನ ಪ್ರತಿಕ್ರಿಯೆ...
Date : Saturday, 04-06-2016
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ಮಹಾಸಭೆ ಶನಿವಾರ ಸಂಘದ ಕಚೇರಿಯಲ್ಲಿ ನಡೆದು 2016-17 ನೇ ಸಾಲಿಗೆ ಜೈ ಕನ್ನಡಮ್ಮ ವಾರಪತ್ರಿಕೆ ಸಂಪಾದಕ ದೇವಿಪ್ರಸಾದ್ ಅವರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಅಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಸಂಯುಕ್ತ ಕರ್ನಾಟಕ ವರದಿಗಾರ ಶ್ರೀನಿವಾಸ ತಂತ್ರಿ, ಪ್ರಧಾನ...
Date : Saturday, 04-06-2016
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ಥಾನದ ಜೊತೆ ಸೌಹಾರ್ದತೆ ಮತ್ತು ಮಾತುಕತೆಗೆ ಅವಕಾಶ ಒದಗಿಸಿದ್ದರೂ, ಈಗ ಭಯೋತ್ಪಾದನೆ ನಿಗ್ರಹಿಸುವಲ್ಲಿ ಅದರ ಪ್ರಯತ್ನ ಮತ್ತು ಪ್ರಾಮಾಣಿಕತೆ ಬಗ್ಗೆ ಅನುಮಾನಗಳು ಹುಟ್ಟುತ್ತಿದೆ. ಇದರಿಂದ ಭಾರತ ಮತ್ತು ಪಾಕ್ ನಡುವೆ ಸೌಹಾರ್ದಯುತವಾಗಿ ಮಾತುಕತೆಯ ಮೂಲಕ...