News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಿಜೆಪಿ ಸಂಸದ, ಶಾಸಕರ ಮೇಲೆ ನಿರಂತರ ಎಫ್‍ಐಆರ್, ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಶೋಭಾ ಕರಂದ್ಲಾಜೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ಹಿಟ್ಲರ್ ಆಗಿದ್ದಾರೆ....

Read More

ಈ ವರ್ಷ ಪ್ರಾರಂಭವಾಗಲಿದೆ 12 ಕೈಗಾರಿಕಾ ಸ್ಮಾರ್ಟ್ ಸಿಟಿಗಳ ನಿರ್ಮಾಣ

ನವದೆಹಲಿ: ಇತ್ತೀಚೆಗೆ ಅನುಮೋದಿಸಲಾದ 12 ಕೈಗಾರಿಕಾ ಸ್ಮಾರ್ಟ್ ಸಿಟಿಗಳ ನಿರ್ಮಾಣವು ಈ ವರ್ಷ ಪ್ರಾರಂಭವಾಗಲಿದ್ದು, ಈಗಾಗಲೇ ನಡೆಯುತ್ತಿರುವ ಇನ್ನೂ ನಾಲ್ಕು ನಿರ್ಮಾಣಗಳು ಮುಂದಿನ ವರ್ಷದ ಅಂತ್ಯದ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿಯ ಕಾರ್ಪೊರೇಷನ್ (NICDC) ಸಿಇಒ...

Read More

“ರೈತರು ದೇಶದ ಆಹಾರ ಪರಿಸರ ವ್ಯವಸ್ಥೆಯ ಬೆನ್ನೆಲುಬು”- ಮೋದಿ

ನವದೆಹಲಿ: ದೇಶದ ಆಹಾರ ಕ್ಷೇತ್ರದಲ್ಲಿ ನಾವೀನ್ಯತೆ, ಸುಸ್ಥಿರತೆ ಮತ್ತು ಸುರಕ್ಷತೆಗಾಗಿ ಜಾಗತಿಕ ಮಾನದಂಡಗಳನ್ನು ಹೊಂದಿಸಲು ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ಆಯೋಜಿಸಲಾದ ವರ್ಲ್ಡ್ ಫುಡ್ ಇಂಡಿಯಾ 2024 ರ ಮೊದಲ ದಿನದ ವೀಡಿಯೊ ಸಂದೇಶದಲ್ಲಿ ಪ್ರಧಾನಮಂತ್ರಿಯವರು,...

Read More

ʼನ್ಯಾಷನಲ್ ಸೆಂಟರ್ ಆಫ್ ಎಕ್ಸಲೆನ್ಸ್ʼ ಸ್ಥಾಪನೆಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ಮತ್ತು ಎಕ್ಸ್‌ಟೆಂಡೆಡ್ ರಿಯಾಲಿಟಿ (AVGC-XR) ಗಾಗಿ ನ್ಯಾಷನಲ್ ಸೆಂಟರ್ ಆಫ್ ಎಕ್ಸಲೆನ್ಸ್ (NCoE) ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ತಾತ್ಕಾಲಿಕವಾಗಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಫಾರ್...

Read More

2030 ರ ವೇಳೆಗೆ ಭಾರತ ತನ್ನ ಆರ್ಥಿಕತೆಯ ಗಾತ್ರವನ್ನು ದ್ವಿಗುಣಗೊಳಿಸಲಿದೆ: ನೀತಿ ಆಯೋಗ ಸಿಇಒ

ನವದೆಹಲಿ: 2030 ರ ವೇಳೆಗೆ ಭಾರತವು ತನ್ನ ಆರ್ಥಿಕತೆಯ ಗಾತ್ರವನ್ನು ಸುಲಭವಾಗಿ ದ್ವಿಗುಣಗೊಳಿಸಬಹುದಾಗಿ ಎಂದು ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಇಂದು ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ  ಸುಬ್ರಹ್ಮಣ್ಯಂ, ಭಾರತ ಈಗ ಸುಮಾರು 3.7 ಟ್ರಿಲಿಯನ್ ಯುಎಸ್ ಡಾಲರ್...

Read More

79,156 ಕೋಟಿ ರೂ ವೆಚ್ಚದಲ್ಲಿ ಜನಜಾತೀಯ ಉನ್ನತ್ ಗ್ರಾಮ ಅಭಿಯಾನಕ್ಕೆ ಕೇಂದ್ರ ಅಸ್ತು

ನವದೆಹಲಿ: ಬಜೆಟ್ ಘೋಷಣೆಗೆ ಅನುಗುಣವಾಗಿ, ಕೇಂದ್ರ ಸಚಿವ ಸಂಪುಟವು ಬುಧವಾರ ಒಟ್ಟು 79,156 ಕೋಟಿ ರೂಪಾಯಿಗಳ ಪ್ರಧಾನ ಮಂತ್ರಿ ಜನಜಾತೀಯ ಉನ್ನತ್ ಗ್ರಾಮ ಅಭಿಯಾನಕ್ಕೆ ಅನುಮೋದನೆ ನೀಡಿದೆ. ಇದರಡಿ ಬುಡಕಟ್ಟು ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಕೇಂದ್ರವು 56,333 ಕೋಟಿ ರೂಪಾಯಿಗಳನ್ನು...

Read More

“ಮೋದಿಯನ್ನು ʼಸಾವಿನ ವ್ಯಾಪಾರಿʼ ಎಂದಿದ್ದು ಮರೆತು ಹೋಯಿತೇ?”- ಖರ್ಗೆಗೆ ಬಿಜೆಪಿ ಪ್ರಶ್ನೆ

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಾಂಗ್ರೆಸ್ ನಾಯಕರು ಬಳಸಿರುವ ಅವಹೇಳನಕಾರಿ ಪದಗಳನ್ನು ಪಟ್ಟಿ ಮಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಅದನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ  ಖರ್ಗೆ ಅವರಿಗೆ ಕಳುಹಿಸಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ...

Read More

ಜಾಗತಿಕ ಸವಾಲುಗಳ ನಡುವೆ ಭಾರತದ ರಫ್ತು $825 ಬಿಲಿಯನ್ ತಲುಪುವ ನಿರೀಕ್ಷೆ

ನವದೆಹಲಿ: ಜಾಗತಿಕ ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದ್ದರೂ ಭಾರತದ ಸರಕು ಮತ್ತು ಸೇವಾ ರಫ್ತು ಯುಎಸ್‌ಡಿ 825 ಶತಕೋಟಿ ಮೀರಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಆಶಾವಾದ ವ್ಯಕ್ತಪಡಿಸಿದ್ದಾರೆ. ವಿದೇಶಿ ಹೂಡಿಕೆಗೆ ಅನುಕೂಲವಾಗುವಂತೆ ಸಿಂಗಾಪುರ, ದುಬೈ, ಸೌದಿ ಅರೇಬಿಯಾ,...

Read More

35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನವನ್ನು ದಾಖಲಿಸಿದ ಜಮ್ಮು-ಕಾಶ್ಮೀರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ ಹೆಚ್ಚು ಮತದಾನವನ್ನು ದಾಖಲಿಸಿದೆ, ನಿನ್ನೆ ಬುಧವಾರ ನಡೆದ ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 59 ಪ್ರತಿಶತದಷ್ಟು ಮತದಾನವಾಗಿದೆ. ಪುಲ್ವಾಮಾ, ಶೋಪಿಯಾನ್, ಕುಲ್ಗಾಮ್, ಕಿಶ್ತ್ವಾರ್, ಅನಂತ್‌ನಾಗ್, ರಾಂಬನ್ ಮತ್ತು ದೋಡಾದ...

Read More

ಪೇಜರ್‌, ವಾಕಿಟಾಕಿಗಳ ಸ್ಪೋಟಕ್ಕೆ ಲೆಬನಾನ್ ತತ್ತರ:‌ ಕನಿಷ್ಠ 32 ಸಾವು, 3,250 ಮಂದಿಗೆ ಗಾಯ

ನವದೆಹಲಿ: ಕಳೆದ ಎರಡು ದಿನಗಳಲ್ಲಿ ಲೆಬನಾನ್‌ನಾದ್ಯಂತ ಹಿಜ್ಬುಲ್ಲಾ ಸದಸ್ಯರು ಬಳಸುತ್ತಿದ್ದ ವಾಕಿ-ಟಾಕಿಗಳು ಮತ್ತು ಪೇಜರ್‌ಗಳನ್ನು ಸ್ಫೋಟಗೊಳ್ಳುತ್ತಿವೆ. ಈ ಘಟನೆಗಳಿಂದ ಇದುವರೆಗೆ ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಮತ್ತು 3,250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇರಾನ್ ಬೆಂಬಲಿತ ಹಿಜ್ಬುಲ್ಲಾ ಸದಸ್ಯರು ಬಳಸುತ್ತಿದ್ದ...

Read More

Recent News

Back To Top