Date : Thursday, 02-06-2016
ಕಾಠ್ಮಂಡು: ಶಾಲೆಗಳಲ್ಲಿ ದಾಖಲು ಪಡೆದು, ಸಾಕ್ಷರತೆ ಹೆಚ್ಚಿಸುವಂತೆ ಪ್ರೋತ್ಸಾಹಿಸಲು ಭಾರತವು ನೇಪಾಳದ ಬಡ ದಲಿತ ಬಾಲಕಿಯರಿಗೆ 2000 ಸೈಕಲ್‌ಗಳನ್ನು ಉಡುಗೊರೆಯಾಗಿ ನೀಡಿದೆ. ನೇಪಾಳದ ವಿವಿಧ ಸರ್ಕಾರಿ ಶಾಲೆಗಳಲ್ಲಿ ಅಧ್ಯಯನ ನಡೆಸುತ್ತಿರುವ ಬಡ ದಲಿತ ಬಾಲಕಿಯರಿಗೆ 2000 ಸೈಕಲ್‌ಗಳನ್ನು ವಿತರಿಸಲಾಗಿದೆ ಎಂದು ಭಾರತದ ರಾಯಭಾರಿ ಕಚೇರಿ...
Date : Thursday, 02-06-2016
ಬೆಂಗಳೂರು : ಒಂದೇ ಸೂರಿನಡಿಯಲ್ಲಿ ಸಂಗೀತ, ನೃತ್ಯ, ಸಾಂಸ್ಕೃತಿಕ ಹಬ್ಬದ ದಿಬ್ಬಣ. ಅಲ್ಲಿ ಸಂಗೀತವಿದೆ. ನೃತ್ಯವಿದೆ. ನೃತ್ಯ ರೂಪಕವಿದೆ. ಹಾಸ್ಯವಿದೆ. ಅತಿರಥ ಮಹಾರಥ ಕಲಾವಿದರು, ಸಂಗೀತ ಲೋಕದ ದಿಗ್ಗಜರ ಒಟ್ಟು ಸೇರುವಿಕೆಯಿದೆ, ಹೆಸರು ಕಲಾರ್ಣವ. ಅರ್ಥಾತ್ ಕಲಾಸಾಗರ. ಜೂನ್ 4 ಮತ್ತು 5 ಶನಿವಾರ...
Date : Thursday, 02-06-2016
ಬಂಟ್ವಾಳ : ದೇವರು ಸರ್ವಶಕ್ತ. ಹೊಸ ಹೆಜ್ಜೆ ಇಡುವ ಮುನ್ನ ತಾಯಿ ಭಾರತಿಯನ್ನು ಆರಾಧಿಸಬೇಕು, ಹಿರಿಯರನ್ನು ಗೌರವಿಸಬೇಕು. ಇದರಿಂದ ಮುಂದಿನ ಕಾಯಕ ಯಶಸ್ವಿಯಾಗುವುದು ಎಂದು ಶ್ರೀರಾಮ ವಿದ್ಯಾ ಕೇಂದ್ರ ಮುಖ್ಯಕಾರ್ಯನಿರ್ವಾಹಕರು ವಸಂತ ಮಾಧವ ತಿಳಿಸಿದರು. ಅವರು ಶ್ರೀರಾಮ ಪ್ರೌಢಶಾಲಾ ವಿಭಾಗದಲ್ಲಿ ನಡೆದ...
Date : Thursday, 02-06-2016
ನವದೆಹಲಿ: ಭಯೋತ್ಪಾದನೆ ಸ್ಕ್ರೀನಿಂಗ್ (ಚಿತ್ರೀಕರಣ) ಮಾಹಿತಿ ವಿನಿಮಯ ವ್ಯವಸ್ಥೆ ಒಪ್ಪಂದಕ್ಕೆ ಭಾರತ ಮತ್ತು ಅಮೇರಿಕಾ ಸರ್ಕಾರದ ಅಧಿಕೃತ ಸರ್ಕರಿ ಸಂಸ್ಥೆಗಳು ಗುರುವಾರ ದೆಹಲಿಯಲ್ಲಿ ಸಹಿ ಹಾಕಿವೆ. ಈ ಒಪ್ಪಂದಕ್ಕೆ ಭಾರತದ ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಮೆಹ್ರಿಷಿ ಹಾಗೂ ಅಮೇರಿಕಾದ ಭಾರತೀಯ...
Date : Thursday, 02-06-2016
ಕಾಸರಗೋಡು : ಮುಂದಿನ ಹೊಸ ಅಧ್ಯಯನ ವರ್ಷಕ್ಕೆ ನೂತನವಾಗಿ ಪಾದಾರ್ಪಣೆ ಮಾಡುತ್ತಿರುವ ಮಕ್ಕಳನ್ನು ಸ್ವಾಗತಿಸುವ ನಿಟ್ಟಿನಲ್ಲಿ ಕೇರಳಾದ್ಯಂತ ಹಮ್ಮಿಕೊಳ್ಳುವ ಶಾಲಾ ಪ್ರವೇಶೋತ್ಸವವು ಕೂಡ್ಲು ಶಾಲೆಯಲ್ಲೂ ನಡೆಯಿತು. ಶಾಲಾ ಪ್ರವೇಶೋತ್ಸವವನ್ನು ಮಧೂರು ಗ್ರಾಮ ಪಂಚಾಯತು ಸದಸ್ಯರಾದ ಶ್ರೀಧರ ಕೂಡ್ಲು ದೀಪಬೆಳಗಿಸುವ ಮೂಲಕ ಉದ್ಘಾಟಿಸಿದರು....
Date : Thursday, 02-06-2016
ಸುಳ್ಯ : ಸಮಾಜದಲ್ಲಿ ತಂಬಾಕು ವಿವಿಧ ರೂಪಗಳಲ್ಲಿ ಉಪಯೋಗಿಸಲ್ಪಡುತ್ತದೆ. ತಂಬಾಕು ಆರೋಗ್ಯಕ್ಕೆ ಹಾನಿಕಾರಕ. ಯಾವುದೇ ದುರಾಭ್ಯಾಸವನ್ನು ಆರಂಭಿಸಿದರೆ ಮತ್ತೆ ಅದು ಚಟವಾಗಿ ಬಿಡುವುದು. ಇದರಿಂದ ಬಾಯಿ ಮತ್ತು ಶ್ವಾಸಕೋಶದ ಕ್ಯಾನ್ಸರ್, ಹೃದಯ ಮತ್ತು ಲಿವರ್‌ನ ತೊಂದರೆಗಳು ಬಾಧಿಸುವುದು. ಹಾಗಾಗಿ ತಂಬಾಕು ಸೇವನೆಯಿಂದ...
Date : Thursday, 02-06-2016
ಮಂಗಳೂರು : ತಮ್ಮ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೊಲೀಸರು ಜೂನ್ 4ರಂದು ಹಮ್ಮಿಕೊಂಡಿರುವ ಪ್ರತಿಭಟನೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಬಲ ಘೋಷಿಸಿದೆ. ಕರ್ತವ್ಯ ನಿಷ್ಠೆಗೆ ಹೆಸರುವಾಸಿಯಾಗಿರುವ ರಾಜ್ಯ ಪೊಲೀಸ್ ಇಲಾಖೆ, ಹಗಲು-ರಾತ್ರಿ ಎನ್ನದೆ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಹೋರಾಡುತ್ತಾರೆ. ಅವರ...
Date : Thursday, 02-06-2016
ನವದೆಹಲಿ: ಸರ್ಕಾರಿ ಟೆಲಿಕಾಂ ಸಂಸ್ಥೆ ಬಿಎಸ್‌ಎನ್‌ಎಲ್ ಮೊಬೈಲ್‌ನಿಂದ ಲ್ಯಾಂಡ್‌ಲೈನ್‌ಗೆ ಕರೆ ವರ್ಗಾಯಿಸಬಹುದಾದ ’ಫ್ರೀ ಟು ಹೋಮ್’ ಸೇವೆಯನ್ನು ಆರಂಭಿಸಿದೆ. ಮೊಬೈಲ್ ಗ್ರಾಹಕರು ಹೆಚ್ಚುವರಿ ಶುಲ್ಕವಿಲ್ಲದೇ ಕರೆಗಳನ್ನು ಮೊಬೈಲ್‌ನಿಂದ ತಮ್ಮ ಬಿಎಸ್‌ಎನ್‌ಎಲ್ ಲ್ಯಾಂಡ್‌ಲೈನ್‌ಗೆ ವರ್ಗಾಯಿಸಲು ಈ ಸೇವೆ ಅನುಮತಿಸುತ್ತದೆ. ಬಿಎಸ್‌ಎನ್‌ಎಲ್ ಮೊಬೈಲ್ ಗ್ರಾಹಕರು...
Date : Thursday, 02-06-2016
ಒರಿಸ್ಸಾ : ಪೂರ್ವ ರಾಜ್ಯಗಳ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಮತ್ತು ಹೆಣ್ಣುಮಕ್ಕಳು ದೇಶದ ಹಿರಿಮೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಕೇಂದ್ರ ಸರಕಾರ ಎರಡು ವರ್ಷ ಪೂರೈಸಿದ ಸಂಬಂಧ ಓರಿಸ್ಸಾದಲ್ಲಿ ವಿಕಾಸ್ ಪರ್ವ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದುತ್ತಿದ್ದರು. ಭಾರತದೆಲ್ಲೆಡೆ...
Date : Thursday, 02-06-2016
ಹೈದರಾಬಾದ್: ತೆಲಂಗಾಣ ಸ್ಥಾಪನಾ ದಿನದ ಅಂಗವಾಗಿ ತೆಲಂಗಾಣದಲ್ಲಿ ಸಂಭ್ರಮಾಚರಣ ನಡೆಯುತ್ತಿದ್ದು, ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಇದರ ಸಂಭ್ರಮ ಆಚರಣೆಗೆ 15 ಕೋಟಿ ರೂ. ಮಂಜೂರು ಮಾಡಿದೆ. ಈ ಸಂದರ್ಭ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ ನಾಯಕರು...