News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮೋಹನ ಸಿಂಗ್: ಎಲ್‌ಸಿಎ ತೇಜಸ್‌ ಸ್ಕ್ವಾಡ್ರನ್‌ಗೆ ಸೇರ್ಪಡೆಗೊಂಡ ಮೊದಲ ಮಹಿಳಾ ಫೈಟರ್‌ ಪೈಲಟ್‌

ಜೋಧ್‌ಪುರ: ಭಾರತದ ಮೊದಲ ಮಹಿಳಾ ಫೈಟರ್ ಪೈಲಟ್‌ಗಳಲ್ಲಿ ಒಬ್ಬರಾದ ಮೋಹನ ಸಿಂಗ್ ಅವರು ‌ಭಾರತದ ಹೆಮ್ಮೆಯ ಫೈಟರ್‌ ಜೆಟ್‌ ಎಲ್‌ಎಸಿ ತೇಜಸ್‌ ಅನ್ನು ಹಾರಿಸುವ ಮೊದಲ ಮಹಿಳಾ ಫೈಟರ್‌ ಆಗಿ ಹೊರಹೊಮ್ಮಿದ್ದಾರೆ. ಎಲೈಟ್‌ 18 ‘ಫ್ಲೈಯಿಂಗ್‌ ಬುಲೆಟ್ಸ್‌’ ಸ್ಕ್ವಾಡ್ರನ್‌ಗೆ ಸೇರ್ಪಡೆಗೊಂಡ ಮೊದಲ...

Read More

ಮೋದಿ ಸ್ವೀಕರಿಸಿದ 600 ಉಡುಗೊರೆಗಳು ಮತ್ತು ಸ್ಮರಣಿಕೆಗಳ ಇ-ಹರಾಜು

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವೀಕರಿಸಿದ ಉಡುಗೊರೆಗಳು ಮತ್ತು ಸ್ಮರಣಿಕೆಗಳ ಇ-ಹರಾಜು ಮಂಗಳವಾರ ಪ್ರಾರಂಭವಾಗಿದೆ ಮತ್ತು ಅಕ್ಟೋಬರ್ 2 ರವರೆಗೆ ಮುಂದುವರಿಯುತ್ತದೆ. ಕೇಂದ್ರ ಸಂಸ್ಕೃತಿ ಸಚಿವಾಲಯವು ಆನ್‌ಲೈನ್‌ನಲ್ಲಿ 600 ಕ್ಕೂ ಹೆಚ್ಚು ಉಡುಗೊರೆಗಳು ಮತ್ತು ಸ್ಮರಣಿಕೆಗಳನ್ನು ಹರಾಜು ಮಾಡುತ್ತಿದೆ. ಈ...

Read More

“ಮುಂದಿನ ವಾರ ಮೋದಿಯನ್ನು ಭೇಟಿಯಾಗುತ್ತಿದ್ದೇನೆ”- ಡೊನಾಲ್ಡ್‌ ಟ್ರಂಪ್

ನವದೆಹಲಿ: ಸೆಪ್ಟೆಂಬರ್ 21 ರಿಂದ 23 ರವರೆಗೆ ನಡೆಯಲಿರುವ 4 ನೇ ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿಯವರು ಡೊನಾಲ್ಡ್ ಟ್ರಂಪ್  ಅವರನ್ನು ಭೇಟಿಯಾಗಲಿದ್ದಾರೆ. ನವೆಂಬರ್‌ನಲ್ಲಿ ನಡೆಯಲಿರುವ ಯುಎಸ್ ಅಧ್ಯಕ್ಷೀಯ ಚುನಾವಣೆಗೆ ಟ್ರಂಪ್-ಹ್ಯಾರಿಸ್ ಪ್ರಚಾರದ ವೇಗವನ್ನು...

Read More

ʼಟೈಫೂನ್ ಯಾಗಿʼ ಪೀಡಿತ ಮ್ಯಾನ್ಮಾರ್, ಲಾವೋಸ್, ವಿಯೆಟ್ನಾಂಗೆ ಭಾರತದ ನೆರವು

ನವದೆಹಲಿ: ʼಟೈಫೂನ್‌ ಯಾಗಿʼ ಅನ್ನು ಎದುರಿಸಲು ಆಗ್ನೇಯ ಏಷ್ಯಾದ ದೇಶಗಳಿಗೆ ಸಹಾಯ ಮಾಡಲು ಎರಡು ದಿನಗಳ ಹಿಂದೆ ಭಾರತ ʼಆಪರೇಷನ್ ಸದ್ಭಾವ್ʼ ಆರಂಭಿಸಿದ್ದು, ಅದರಡಿಯಲ್ಲಿ ಭಾರತವು ಮ್ಯಾನ್ಮಾರ್‌ಗೆ ಎರಡನೇ ಹಂತದ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ. ಈ ವರ್ಷ ಏಷ್ಯಾದ ಅತ್ಯಂತ ಶಕ್ತಿಶಾಲಿ...

Read More

ಜಮ್ಮು-ಕಾಶ್ಮೀರ ಚುನಾವಣೆ: ಮೊದಲ ಹಂತದ ಮತದಾನ ಆರಂಭ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ಆರಂಭವಾಗಿದ್ದು, ಕೇಂದ್ರಾಡಳಿತ ಪ್ರದೇಶದ 90 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಇದು 2014 ರ ಬಳಿಕ ಇಲ್ಲಿ ನಡೆಯುತ್ತಿರುವ ಮೊದಲ ಅಸೆಂಬ್ಲಿ ಚುನಾವಣೆ ಇದಾಗಿದೆ....

Read More

ಕೇಂದ್ರದ 9 ಮೂಲಸೌಕರ್ಯ ಯೋಜನೆಗಳಿಂದ 11 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿ

ನವದೆಹಲಿ: ಕಾರ್ಮಿಕ ಸಚಿವಾಲಯವು ಉದ್ಯೋಗ ಸೃಷ್ಟಿಗಾಗಿ ಕಳೆದ ನೂರು ದಿನಗಳಲ್ಲಿ ಅನೇಕ ಪ್ರಯತ್ನಗಳನ್ನು ಮಾಡಿದೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಇಂದು ಮಧ್ಯಾಹ್ನ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಂಡವಿಯ ಅವರು, ಕಳೆದ 100 ದಿನಗಳಲ್ಲಿ ಒಂಬತ್ತು ಮೂಲಸೌಕರ್ಯ...

Read More

“ಕರ್ನಾಟಕದಲ್ಲಿ ಗಣೇಶನನ್ನು ಕಂಬಿ ಹಿಂದೆ ಹಾಕಲಾಗಿದೆ”- ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗಣೇಶ ಪೂಜೆಯಲ್ಲಿ ಭಾಗಿಯಾದ ಕಾರಣಕ್ಕೆ ಇವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದ್ದಾರೆ. ಭುವನೇಶ್ವರದಲ್ಲಿ ನಡೆದ ಮಸಮಾವೇಶದಲ್ಲಿ ಮಾತನಾಡಿದ ಮೋದಿ, ಮುಖ್ಯ ನ್ಯಾಯಮೂರ್ತಿ...

Read More

ರಾಜ್ಯದಲ್ಲಿ ಅಪರಾಧಿಗಳು ಮೇಲುಗೈ ಸಾಧಿಸುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ ಆಗುತ್ತಿದೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಕಳವಳ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ದೇಶದ್ರೋಹಿಗಳು ಮೇಲುಗೈ...

Read More

ದೆಹಲಿಯ ಭಾರತ್ ಮಂಟಪದಲ್ಲಿ 8 ನೇ ಭಾರತ ಜಲ ಸಪ್ತಾಹಕ್ಕೆ ರಾಷ್ಟ್ರಪತಿ ಚಾಲನೆ

ನವದೆಹಲಿ: ನೀರಿನ ಸಂರಕ್ಷಣೆ, ಸುಧಾರಿತ ನಿರ್ವಹಣೆ, ಅಭಿವೃದ್ಧಿ ಮತ್ತು ವಿತರಣೆಯ ಗುರಿಗಳನ್ನು ಸಾಧಿಸಲು ಜನರ ಆಂದೋಲನವನ್ನು ಪ್ರಾರಂಭಿಸುವ ಅಗತ್ಯವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒತ್ತಿ ಹೇಳಿದ್ದಾರೆ. ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ 8ನೇ ಭಾರತ ಜಲ ಸಪ್ತಾಹವನ್ನು ಉದ್ಘಾಟಿಸಿದ ರಾಷ್ಟ್ರಪತಿಗಳು,...

Read More

“ಉಗ್ರನಿಗಾಗಿ ಹೋರಾಡಿದ ಕುಟುಂಬದ ಮಹಿಳೆ ಸಿಎಂ, ದೇವರು ದೆಹಲಿಯನ್ನು ರಕ್ಷಿಸಲಿ” ಎಂದ ಸ್ವಾತಿ ಮಲಿವಾಲ್

ನವದೆಹಲಿ: ದೆಹಲಿ ಸಿಎಂ ಆಗಿ ನೇಮಕಗೊಂಡಿರುವ ಸಚಿವೆ ಆತಿಶಿ ವಿರುದ್ಧ ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಉಗ್ರರಿಗಾಗಿ ಹೋರಾಡಿದ ಕುಟುಂಬದ ಮಹಿಳೆ ಇಂದು ಸಿಎಂ ಆಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಎಕ್ಸ್‌ ಪೋಸ್ಟ್‌ ಮಾಡಿರುವ...

Read More

Recent News

Back To Top