News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಒಡಿಶಾ ಸರ್ಕಾರದ ಮಹಿಳಾ ಕೇಂದ್ರಿತ ಉಪಕ್ರಮ ʼಸುಭದ್ರಾ ಯೋಜನೆʼಗೆ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಡಿಶಾ ಸರ್ಕಾರದ ಪ್ರಮುಖ ಮಹಿಳಾ ಕೇಂದ್ರಿತ ಉಪಕ್ರಮ ʼಸುಭದ್ರಾ ಯೋಜನೆʼ ಸೇರಿದಂತೆ ಇತರ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಿದರು. ಇಂದು 74ನೇ ವಸಂತಕ್ಕೆ ಕಾಲಿಡುತ್ತಿರುವ ಪ್ರಧಾನಿ ಅವರಿಗೆ ಬಿಜು...

Read More

‘ಸ್ವಂತಕ್ಕಾಗಿ ಸ್ವಲ್ಪ, ದೇಶಕ್ಕಾಗಿ ಸರ್ವಸ್ವ’ ಚಿಂತನೆ ಮೋದಿಯವರದು: ಶೋಭಾ ಕರಂದ್ಲಾಜೆ

ಬೆಂಗಳೂರು: ನರೇಂದ್ರ ಮೋದಿಯವರು ಸ್ವಂತಕ್ಕಾಗಿ ಸ್ವಲ್ಪ, ದೇಶಕ್ಕಾಗಿ ಸರ್ವಸ್ವ ಎಂಬ ಮಾದರಿ ಜೀವನ ನಡೆಸಿದವರು. ನಮ್ಮೆಲ್ಲ ಕಾರ್ಯಕರ್ತರು ಮತ್ತು ಯುವಪೀಳಿಗೆಗೆ ಇದೇ ಸಂದೇಶವನ್ನು ಅವರು ನೀಡಿದ್ದಾರೆ ಎಂದು ಕೇಂದ್ರ ಸಚಿವೆ  ಶೋಭಾ ಕರಂದ್ಲಾಜೆ ಅವರು ತಿಳಿಸಿದರು. ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ...

Read More

ಕೇಂದ್ರದ ಮಹತ್ವಾಕಾಂಕ್ಷೆಯ ʼಚೀತಾ ಮರುಪರಿಚಯʼ ಯೋಜನೆಗೆ ಯಶಸ್ವಿ 2 ವರ್ಷ

ನವದೆಹಲಿ: 1952 ರಲ್ಲಿ ಭಾರತದಲ್ಲಿ ಚೀತಾಗಳು ಅಳಿವಿನಂಚಿನಲ್ಲಿದೆ ಎಂದು ಘೋಷಿಸಲಾಗಿತ್ತು. ಹೀಗಾಗಿ ಭಾರತದಲ್ಲಿ ಅವುಗಳನ್ನು ಮರು ಪರಿಚಯಿಸುವ ಮಹತ್ವಾಕಾಂಕ್ಷೆಯೊಂದಿಗೆ ಮೋದಿ ಸರಕಾರವು ಚೀತಾ ಮರುಪರಿಚಯ ಯೋಜನೆಯನ್ನು ಅನುಷ್ಠಾನಕ್ಕೆ ತಂದಿತು. ಈ ಯೋಜನೆಯು ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಸೆಪ್ಟೆಂಬರ್ 17, 2022...

Read More

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ನೇಮಕ

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಂಗಳವಾರ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಹೆಸರನ್ನು ಪ್ರಸ್ತಾಪಿಸಿದ್ದಾರೆ. ದೆಹಲಿ ಮದ್ಯ ಹಗರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ನೀಡಿದ ನಂತರ 48 ಗಂಟೆಗಳ ಒಳಗೆ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ...

Read More

ಅಪೌಷ್ಟಿಕತೆಯ ಸಮಸ್ಯೆಯನ್ನು ಪರಿಹರಿಸುವಲ್ಲಿ ಭಾರತದ ಪ್ರಯತ್ನಕ್ಕೆ ಬಿಲ್‌ ಗೇಟ್ಸ್‌ ಶ್ಲಾಘನೆ

ವಾಷಿಂಗ್ಟನ್: ಅಪೌಷ್ಟಿಕತೆಯ ಸಮಸ್ಯೆಯನ್ನು ಪರಿಹರಿಸುವಲ್ಲಿ ಗಮನಹರಿಸಿರುವ ಭಾರತಕ್ಕೆ “ಎ” ಗ್ರೇಡ್ ನೀಡುವುದಾಗಿ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಮತ್ತು ಬಿಲಿಯನೇರ್ ಬಿಲ್ ಗೇಟ್ಸ್ ಹೇಳಿದ್ದಾರೆ. “ಆದಾಯದ ಮಟ್ಟದಿಂದಾಗಿ ಪೌಷ್ಟಿಕಾಂಶದ ಕೆಲವು ಸೂಚಕಗಳು ತಾನು ಬಯಸುವುದಕ್ಕಿಂತ ದುರ್ಬಲವಾಗಿವೆ ಎಂದು ಭಾರತವು ಒಪ್ಪಿಕೊಳ್ಳುತ್ತದೆ. ಆ ರೀತಿಯ ನಿಷ್ಕಪಟತೆ...

Read More

ಮೋದಿ 3.O ಸರ್ಕಾರದ ಮೊದಲ 100 ದಿನಗಳ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಿದ ಅಮಿತ್‌ ಶಾ

ನವದೆಹಲಿ: ಈ ಜುಲೈನಲ್ಲಿ ಅಧಿಕಾರಕ್ಕೆ ಮರಳಿದ ನಂತರ ಮೋದಿ ಸರ್ಕಾರ ಕೇವಲ 100 ದಿನಗಳಲ್ಲಿ ರೂ 15 ಲಕ್ಷ ಕೋಟಿ ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ  ಹೇಳಿದ್ದಾರೆ. ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ...

Read More

ಹೈದರಾಬಾದ್ ವಿಮೋಚನಾ ದಿನ: ಹೈದರಾಬಾದ್-ಕರ್ನಾಟಕ ಜನತೆಗೆ ಅಮಿತ್‌ ಶಾ ಶುಭಾಶಯ

ನವದೆಹಲಿ: ಹೈದರಾಬಾದ್ ವಿಮೋಚನಾ ದಿನವಾದ ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೈದರಾಬಾದ್-ಕರ್ನಾಟಕದ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಕನ್ನಡದಲ್ಲೇ ಟ್ವೀಟ್‌ ಮಾಡಿರುವ ಅಮಿತ್‌ ಶಾ, ” ಹೈದರಾಬಾದ್ ವಿಮೋಚನಾ ದಿನದಂದು ಹೈದರಾಬಾದ್ ಕರ್ನಾಟಕದ ಜನತೆಗೆ ಶುಭಾಶಯಗಳು. ಹೈದರಾಬಾದ್ ಮುಕ್ತಿ...

Read More

ಮೋದಿ ಜನ್ಮದಿನ : ಇಂದಿನಿಂದ ʼಸ್ವಚ್ಛತಾ ಹಿ ಸೇವಾʼ ಅಭಿಯಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಬಿಜೆಪಿ ಇಂದಿನಿಂದ ಸ್ವಚ್ಛತಾ ಹಿ ಸೇವಾ ಅಭಿಯಾನವನ್ನು ಪ್ರಾರಂಭಿಸಲಿದ್ದು, ಅಕ್ಟೋಬರ್ 2 ರವರೆಗೆ ಮುಂದುವರಿಯುತ್ತದೆ. ಈ ವರ್ಷ ʼಸ್ವಭಾವ ಸ್ವಚ್ಛತಾ-ಸಂಸ್ಕಾರ ಸ್ವಚ್ಛತಾʼ ಎಂಬ ಥೀಮ್‌ನೊಂದಿಗೆ ಅಭಿಯಾನವನ್ನು ನಡೆಸಲಾಗುತ್ತಿದೆ.. ಅಭಿಯಾನವು ಪ್ರವಾಸಿ ಸ್ಥಳಗಳು, ಸಾರ್ವಜನಿಕ...

Read More

ಮಣಿಪುರದ ಐದು ಕಣಿವೆ ಜಿಲ್ಲೆಗಳಲ್ಲಿ ಇಂಟರ್‌ನೆಟ್ ನಿಷೇಧ ವಾಪಾಸ್‌, ಶಾಲೆ ಆರಂಭ

ನವದೆಹಲಿ: ಮಣಿಪುರದ ಐದು ಕಣಿವೆ ಜಿಲ್ಲೆಗಳಲ್ಲಿ ಇಂಟರ್‌ನೆಟ್ ನಿಷೇಧವನ್ನು ಆರು ದಿನಗಳ ನಂತರ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕಲಾಗಿದೆ. ಮಣಿಪುರ ಸರ್ಕಾರವೂ ನಾಳೆಯಿಂದ ರಾಜ್ಯದಲ್ಲಿ ಶಾಲೆಗಳನ್ನು ತೆರೆಯಲು ಕೂಡ ಆದೇಶಿಸಿದೆ. ಲೀಸ್ ಲೈನ್‌ಗಳು, ವಿಎಸ್‌ಎಟಿಗಳು, ಬ್ರಾಡ್‌ಬ್ಯಾಂಡ್‌ಗಳು ಮತ್ತು ವಿಪಿಎನ್ ಸೇವೆಗಳು ಸೇರಿದಂತೆ...

Read More

ಪಾಂಡವಪುರ ಆರೆಸ್ಸೆಸ್ ಕಾರ್ಯಾಲಯಕ್ಕೆ ನುಗ್ಗಿ ಅನುಚಿತ ವರ್ತನೆ: ಡಿವೈಎಸಿ ಅಮಾನತಿಗೆ ಪಿ.ರಾಜೀವ್ ಆಗ್ರಹ

ಬೆಂಗಳೂರು: ಪಾಂಡವಪುರದಲ್ಲಿ ಆರೆಸ್ಸೆಸ್ ಕಾರ್ಯಾಲಯಕ್ಕೆ ನುಗ್ಗಿ ಅನುಚಿತ ಮತ್ತು ಅನಾಗರಿಕವಾಗಿ ವರ್ತಿಸಿದ ಡಿವೈಎಸ್ಪಿಯನ್ನು ಅಮಾನತು ಮಾಡಬೇಕು ಹಾಗೂ ಈ ಬಗ್ಗೆ ತನಿಖಾ ಸಮಿತಿಯನ್ನು ಕೂಡಲೇ ರಚಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ...

Read More

Recent News

Back To Top