Date : Wednesday, 10-08-2016
ಕೋಟಾ : ಇಲ್ಲಿನ ಶಾಲಾ ಮಕ್ಕಳು ತಮ್ಮ ನಗರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸುವ ಸಲುವಾಗಿ ಅಭಿಯಾನವೊಂದನ್ನು ಆರಂಭಿಸಿದ್ದಾರೆ. ತಮ್ಮ ಮನೆಗಳಲ್ಲಿನ ಕಸದ ಬುಟ್ಟಿಗಳಲ್ಲಿರುವ ಪ್ಲಾಸ್ಟಿಕ್ ಪಾಲಿಥಿನ್‌ಗಳನ್ನು ನೇರವಾಗಿ ಶಾಲೆಗೆ ತೆಗೆದುಕೊಂಡು ಬರುತ್ತಿದ್ದಾರೆ. ಈ ಪ್ಲಾಸ್ಟಿಕ್‌ಗಳನ್ನು ಬಳಿಕ ಕಸದ ವ್ಯಾಪಾರಿಗಳಿಗೆ ಮಾರಾಟ ಮಾಡಲಾಗುತ್ತದೆ. ಈ...
Date : Wednesday, 10-08-2016
ನವದೆಹಲಿ: ಎತ್ತಿನಹೊಳೆ ಯೋಜನೆ ಅರ್ಜಿ ವಿಚಾರಣೆಯನ್ನು ಪ್ರಶ್ನಿಸಿ ಚೆನ್ನೈ ನ್ಯಾಯಾಧಿಕರಣದಿಂದ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣಕ್ಕೆ ವರ್ಗಾಯಿಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ವಜಾಗೊಳಿಸಿದೆ. ತಾಂತ್ರಿಕ ದೋಷ, ವಿಚಾರಣೆಯಲ್ಲಿ ವಿಳಂಬ ಮತ್ತಿತರ ಸಮಸ್ಯೆಯಿಂದಾಗಿ ಎತ್ತಿನಹೊಳೆ ಪ್ರಕರಣವನ್ನು ಚೆನ್ನೈ...
Date : Wednesday, 10-08-2016
ನವದೆಹಲಿ: 70 ನೇ ಸ್ವಾತಂತ್ರ್ಯೊತ್ಸವವನ್ನು ವಿನೂತನ ರೀತಿಯಲ್ಲಿ ಆಚರಿಸಲು ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿಯವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ಗೆ ತೆರಳಿ ಅಲ್ಲಿ ಯೋಧರಿಗೆ ರಾಖಿ ಕಟ್ಟುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಿದ್ದಾರೆ. ದೇಶದ ಎಲ್ಲಾ ಜನರ ಪರವಾಗಿ ಯೋಧರಿಗೆ ಕೃತಜ್ಞತೆ ಸಲ್ಲಿಸುವ...
Date : Wednesday, 10-08-2016
ಚೆನ್ನೈ : ತಮಿಳುನಾಡಿನಲ್ಲಿ ಸ್ಥಾಪಿತಗೊಂಡಿರುವ ಕೂಡಂಕುಲಂ ನ್ಯೂಕ್ಲಿಯರ್ ಪವರ್ ಪ್ಲಾಂಟ್‌ನ ಘಟಕವನ್ನು ಬುಧವಾರ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಸಿಎಂ ಜಯಲಲಿತಾ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆ ಮಾಡಲಿದ್ದಾರೆ. ಕೂಡಂಕುಲಂ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್‌ನಲ್ಲಿ...
Date : Wednesday, 10-08-2016
ಇಸ್ಲಾಮಾಬಾದ್ : ಪಾಕಿಸ್ಥಾನ ಮತ್ತೆ ಭಾರತವನ್ನು ಕೆರಳಿಸುವ ಪ್ರಯತ್ನವನ್ನು ನಡೆಸಿದ್ದು, ಕಾಶ್ಮೀರ ಭಾರತದ ಆಂತರಿಕ ವಿಷಯವಲ್ಲ ಎಂದಿದೆ. ತುಳಿತಕ್ಕೊಳಗಾಗಿರುವ ಕಾಶ್ಮೀರಿಗರ ಧ್ವನಿಯಾಗಲು ನಾನು ಸಿದ್ಧನಿದ್ದೇನೆ. ಕಣಿವೆಯ ಜನರ ಸಂಕಷ್ಟವನ್ನು ಜಗತ್ತು ಅರ್ಥೈಸುವಂತೆ ಮಾಡಲು ಸರ್ವ ಪ್ರಯತ್ನಗಳನ್ನೂ ನಡೆಸುತ್ತೇನೆ ಎಂದು ಪಾಕ್ ಪ್ರಧಾನಿ...
Date : Wednesday, 10-08-2016
ನವದೆಹಲಿ: ಸ್ವಾತಂತ್ರ್ಯೋತ್ಸವ ವಾರದಲ್ಲಿ ರಾಷ್ಟ್ರೀಯ ಸ್ಮಾರಕಗಳಲ್ಲಿ ಸೆಲ್ಫಿಗಳನ್ನು ಕ್ಲಿಕ್ಕಿಸುವುದಕ್ಕೆ ಪ್ರವಾಸೋದ್ಯಮ ಸಚಿವಾಲಯ ನಿರ್ಬಂಧ ಹೇರಿದೆ. ಆಗಸ್ಟ್ 12-18ರ ವರೆಗೆ ದೇಶದ ಎಲ್ಲ ಪ್ರಮುಖ ಸ್ಮಾರಕಗಳ ಮುಂದೆ ಪ್ರವಾಸಿಗರು ಸೆಲ್ಫೀ ತೆಗೆಯದಂತೆ ನಿರ್ಬಂಧ ಹೇರಲು ಪ್ರವಾಸೋದ್ಯಮ ಸಚಿವಾಲಯ ರಾಜ್ಯಗಳಿಗೆ ಸೂಚನೆ ನೀಡಿದೆ. ಸ್ವಾತಂತ್ರ್ಯೋತ್ಸವ...
Date : Wednesday, 10-08-2016
ನವದೆಹಲಿ : ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರು-ದೆಹಲಿಗೆ ಬೆಂಗಳೂರು ಮೂಲಕ ವಿಮಾನ ಸೇವೆ ಮತ್ತು ಮಂಗಳೂರು-ಪುಣೆ ಮತ್ತು ಮಂಗಳೂರು-ಬೆಂಗಳೂರಿಗೆ ನೂತನ ವಿಮಾನ ಸೇವೆಯನ್ನು ಆರಂಭಿಸುವಂತೆ ಕೋರಿ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ...
Date : Wednesday, 10-08-2016
ನವದೆಹಲಿ : ನಮಾಝ್ ಮಾಡುವ ವೇಳೆ ವಿಗ್ ಧರಿಸುವುದು ಮತ್ತು ಇತರರ ಗಡ್ಡವನ್ನು ಬೋಳಿಸುವುದು ಹಾಗೂ ಟ್ರಿಮ್ ಮಾಡುವುದು ಇಸ್ಲಾಂಗೆ ವಿರುದ್ಧವಾದುದು, ಇದನ್ನು ಯಾರೂ ಮಾಡಕೂಡದು ಎಂದು ಮುಸ್ಲಿಂ ಸೆಮಿನಾರಿ ದಾರುಲ್ ಊಲುಮ್ ದಿಯೋಬಂದ್ ಫತ್ವಾ ಹೊರಡಿಸಿದೆ. ವಿಗ್ ಅಥವಾ ಕೃತಕ...
Date : Wednesday, 10-08-2016
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆಗೆ ‘I Feel Safe’ ಮೊಬೈಲ್ ಅಪ್ಲಿಕೇಷನ್‌ನ್ನು ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿಡುಗಡೆ ಮಾಡಲಾಗಿದೆ. ಐ ಫೀಲ್ ಸೇಫ್ ಮೊಬೈಲ್ ಆ್ಯಪ್‌ನ್ನು ನಿರ್ಭಯಾ ಜ್ಯೋತಿ ಟ್ರಸ್ಟ್ ಅಡಿಯಲ್ಲಿ ಮೊಬೈಲ್ ಸ್ಟ್ಯಾಂಡರ್ಡ್ಸ್ ಅಲಯನ್ಸ್ ಆಫ್ ಇಂಡಿಯಾ ಸಹಯೋಗದಲ್ಲಿ ಸ್ಮಾಟ್‌ಫೋನ್...
Date : Wednesday, 10-08-2016
ನವದೆಹಲಿ: ಹಲವು ವಿಮಾನಯಾನಗಳು ಮಂಗಳವಾರ ಪ್ರಯಾಣಿಕರಿಗಾಗಿ ರಿಯಾಯಿತಿ ದರಗಳನ್ನು ಘೋಷಿಸಿವೆ. ರಾಷ್ಟ್ರೀಯ ವಿಮಾನಯಾನ ಏರ್ ಇಂಡಿಯಾ ದೇಶೀಯ ಹಾಗೂ ಅಂತಾರಾಷ್ಟ್ರೀಯ ವಲಯಗಳ ಎಕಾನಮಿ ಕ್ಲಾಸ್ ಪ್ರಯಾಣಿಕರಿಗೆ ರಿಯಾಯಿತಿ ದರಗಳನ್ನು ಘೋಷಿಸಿದೆ. ಈ ರಿಯಾಯಿತಿ ದರಗಳು ಆಗಸ್ಟ್ 9ರಿಂದ 15ರ ವರೆಗೆ ಲಭ್ಯವಿರಲಿದ್ದು, ಪ್ರಯಾಣಿಕರು...