Date : Wednesday, 27-07-2016
ಮಂಗಳೂರು : ಸರಕಾರಿ ಪ್ರಾಥಮಿಕ ಶಾಲೆಗಳ ಹೆಚ್ಚುವರಿ ಶಿಕ್ಷಕರುಗಳ ಹುದ್ದೆಗಳ ಸ್ಥಳಾಂತರ ಪ್ರಕ್ರಿಯೆಯಲ್ಲಿ ಸಾಕಷ್ಟು ನ್ಯೂನತೆಗಳಿದ್ದು, ಅವುಗಳನ್ನು ಸರಿಪಡಿಸುವವರೆಗೆ ಸ್ಥಳ ನಿಯೋಜನೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್‌ರವರು ಶಿಕ್ಷಣ ಸಚಿವರನ್ನು ಒತ್ತಾಯಿಸಿದ್ದಾರೆ. ಹೆಚ್ಚುವರಿ...
Date : Wednesday, 27-07-2016
ನವದೆಹಲಿ : ಮಾನವ ಹಕ್ಕು ಹೋರಾಟಗಾರ್ತಿ, ಮಣಿಪುರದ ಐರನ್‌ಲೇಡಿ ಎಂದೇ ಪ್ರಖ್ಯಾತರಾಗಿರುವ ಇರೋಮ್ ಚಾನು ಶರ್ಮಿಳಾ ತಮ್ಮ ಸುದೀರ್ಘ ಕಾಲದ ಉಪವಾಸ ಸತ್ಯಾಗ್ರಹವನ್ನು ಆಗಸ್ಟ್ ತಿಂಗಳಲ್ಲಿ ಕೊನೆಗೊಳಿಸಲು ನಿರ್ಧರಿಸಿದ್ದಾರೆ. ಅಲ್ಲದೆ ಮುಂಬರುವ ಈಶಾನ್ಯ ಭಾಗದ ಚುನಾವಣೆಯಲ್ಲಿ ಅವರು ಸ್ಪರ್ಧಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ....
Date : Wednesday, 27-07-2016
ಮಂಗಳೂರು : ಕಳೆದ ಮೂರು ದಿನಗಳಿಂದ ರಾಜ್ಯಾದಾದ್ಯಂತ ಕೆ.ಎಸ್.ಆರ್.ಟಿ.ಸಿ. ಬಸ್ ಸಿಬ್ಬಂದಿಗಳು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ಥವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಬೆಳ್ತಂಗಡಿ, ಪುತ್ತೂರು ಹಾಗೂ ಬಂಟ್ವಾಳ ತಾಲೂಕುಗಳಲ್ಲೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ...
Date : Wednesday, 27-07-2016
ನವದೆಹಲಿ: ಬ್ರಿಟನ್‌ನ ನೂತನ ಪ್ರಧಾನಿಯಾಗಿ ಜುಲೈ 13 ರಂದು ಅಧಿಕಾರ ಸ್ವೀಕರಿಸಿದ ಥೆರೆಸಾ ಮೇ ಅವರನ್ನು ಅಭಿನಂದಿಸಿದ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು, ಎರಡೂ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಪಾಲುದಾರಿಕೆಯ ವೃದ್ಧಿಗೆ ಭಾರತ ಬದ್ಧವಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಹಾಗೂ...
Date : Wednesday, 27-07-2016
ಮುಂಬೈ : ಹಿಂದುತ್ವ ಮತ್ತು ಮರಾಠಿ ಅಸ್ಮಿತೆಗಾಗಿ ಶಿವಸೇನೆಯ ಹೋರಾಟಕ್ಕೆ 50 ವರ್ಷಗಳ ಪರಂಪರೆ ಇದೆ ಎಂದಿರುವ ಶಿವಸೇನೆ ಮುಖಂಡ ಉದ್ದವ್ ಠಾಕ್ರೆ ಮುಂದೆಯೂ ಹೋರಾಟವನ್ನು ಮುಂದುವರೆಸಲಿದ್ದೇವೆ ಎಂದಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಮಾತನಾಡಿದ ಅವರು ಶಿವಸೇನೆ ಒಂದು ರಾಜಕೀಯ ಪಕ್ಷ ಮಾತ್ರವಲ್ಲ,...
Date : Wednesday, 27-07-2016
ಮಾನಿಲಾ: ಕರ್ನಾಟಕದ ಮಾನವ ಹಕ್ಕು ಹೋರಾಟಗಾರ ಬೆಜ್ವಾಡ ವಿಲ್ಸನ್ ಹಾಗೂ ಚೆನ್ನೈಯ ಕರ್ನಾಟಕ ಶಾಸ್ತ್ರೀಯ ಸಂಗೀತ ವಿದ್ವಾಂಸ ಟಿ.ಎಂ. ಕೃಷ್ಣ ಅವರು 2016ರ ಪ್ರತಿಷ್ಠಿತ ರಮನ್ ಮ್ಯಾಗ್ಸಸೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಭಾರತದ ಈ ಇಬ್ಬರು ಅಲ್ಲದೆ ಫಿಲಿಪೈನ್ಸ್‌ನ ಕಾಂಚಿತಾ ಕಾರ್ಪಿಯೋ ಮೊರೇಲ್ಸ್,...
Date : Wednesday, 27-07-2016
ನವದೆಹಲಿ : ದೇಶದ ಅತಿ ದೊಡ್ಡ ಗ್ರಾಮ ಯಾವುದು ? ಎಷ್ಟು ಹಳ್ಳಿಗಳು ತಮ್ಮ ಘನ ಮತ್ತು ದ್ರವ ತ್ಯಾಜ್ಯಗಳ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುತ್ತದೆ ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ಇದೇ ಮೊದಲ ಬಾರಿಗೆ...
Date : Wednesday, 27-07-2016
ನವದೆಹಲಿ: ಆಂಡ್ರಾಯ್ಡ್, ಐಒಎಸ್, ಡೆಸ್ಕ್‌ಟಾಪ್ ಬಳಕೆದಾರರಿಗೆ ಗೂಗಲ್ ತನ್ನ ಗೂಗಲ್ ಮ್ಯಾಪ್‌ನಲ್ಲಿ ದೃಶ್ಯ ಬದಲಾವಣೆ ಮತ್ತು ಕೆಲವು ಸೇರ್ಪಡೆಯೊಂದಿಗೆ ಜನರು ತಮಗೆ ಬೇಕಾದ ಸ್ಥಳವನ್ನು ಸುಲಭವಾಗಿ ಹುಡುಕುವಂತೆ ಮಾಡಿದೆ. ಸ್ಪಷ್ಟ ಮತ್ತು ನಿಖರ ಮಾಹಿತಿ ನೀಡಲು ಅನವಶ್ಯಕ ಮಾಹಿತಿಗಳನ್ನು ತೆಗೆಯಲಾಗಿದೆ. ರಸ್ತೆಗಳ...
Date : Wednesday, 27-07-2016
ಶ್ರೀನಗರ : ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮಂಗಳವಾರ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಪಾಕಿಸ್ಥಾನ ಮೂಲದ ಉಗ್ರನೊಬ್ಬ ಜೀವಂತವಾಗಿ ಸೆರೆ ಸಿಕ್ಕಿದ್ದಾನೆ. ಬಂಧಿತನನ್ನು ಪಾಕಿಸ್ಥಾನದ ಲಾಹೋರ್ ನಿವಾಸಿ ಬಹದ್ದೂರ್ ಅಲಿ ಎಂದು ಗುರುತಿಸಲಾಗಿದೆ. ಕುಪ್ವಾರ ಜಿಲ್ಲೆಯ ನವ್‌ಗಾಮ್ ವಲಯದಲ್ಲಿ ನಡೆದ ಗುಂಡಿನ...
Date : Wednesday, 27-07-2016
ನವದೆಹಲಿ: ತಮ್ಮ ಕೆಲಸದಲ್ಲಿ ಕಳಪೆ ನಿರ್ವಹಣೆ ತೋರುವ ಕೇಂದ್ರ ಸರ್ಕಾರಿ ನೌಕರರ ವಾರ್ಷಿಕ ಸಂಬಳದಲ್ಲಿ ಹೆಚ್ಚಳ ಮಾಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ಸರ್ಕಾರಿ ನೌಕರರ ಆರ್ಥಿಕ ಸುಧಾರಣೆ ಮತ್ತು ಮೇಲ್ದರ್ಜೆಗೆ ವರ್ಗಾವಣೆ ಹೊಂದಲು ನೌಕರರ ಕಾರ್ಯಶೀಲತೆಯನ್ನು ‘ಉತ್ತಮ’ ಮಟ್ಟದಿಂದ...