Date : Thursday, 16-06-2016
ನವದೆಹಲಿ : ರಾಜಕೀಯ ಜವಾಬ್ದಾರಿಯೊಂದಿಗೆ ಸಾಮಾಜಿಕ ಪಾತ್ರವನ್ನು ಸಮರ್ಥವಾಗಿ ನಿಭಾಯಿಸಿ, ದೇಶದ ಜನರ ಮನಸ್ಥಿತಿಯಲ್ಲಿ ಪರಿವರ್ತನೆ ತರುತ್ತಿರುವ ಭಾರತದ ಮೊದಲ ಪ್ರಧಾನಿ ನರೇಂದ್ರ ಮೋದಿ ಎಂದು ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಬಣ್ಣಿಸಿದ್ದಾರೆ. ದಕ್ಷಿಣ ದೆಹಲಿಯಲ್ಲಿ ಇಂಟಿಗ್ರೇಟೆಡ್ ವೇಸ್ಟ್ ಮ್ಯಾನೇಜ್‌ಮೆಂಟ್ ಪ್ರಾಜೆಕ್ಟ್‌ಗೆ...
Date : Thursday, 16-06-2016
ನವದೆಹಲಿ : ಭಾರಿ ವಿವಾದಗಳನ್ನು ಸೃಷ್ಟಿಸಿದ್ದ ಬಾಲಿವುಡ್ ಸಿನಿಮಾ ಉಡ್ತಾ ಪಂಜಾಬ್ ಕೊನೆಗೂ ತನ್ನ ಸೆನ್ಸಾರ್ ಸರ್ಟಿಫಿಕೇಟ್ ಪಡೆದುಕೊಂಡಿದ್ದು ಶುಕ್ರವಾರ ದೇಶದಾದ್ಯಂತ ಬಿಡುಗಡೆ ಸಜ್ಜಾಗಿದೆ. ಪಂಜಾಬ್‌ನ ಡ್ರಗ್ಸ್ ಸಮಸ್ಯೆ ಮೇಲೆ ತಯಾರಿಸಲಾದ ಈ ಚಿತ್ರ ‘A’ ಸರ್ಟಿಫಿಕೇಟ್ ಪಡೆದುಕೊಂಡಿದೆ. ಪಂಜಾಬನ್ನು ಅತಿ...
Date : Thursday, 16-06-2016
ನವದೆಹಲಿ: ಸಾರಿಗೆಗೆ ಸಂಬಂಧಿಸಿದ ಜನಪ್ರಿಯ ಮೊಬೈಲ್ ಆ್ಯಪ್ ಓಲಾ ಶೇರ್ ಜೂನ್ 5 ರಂದು ಗುರುಗ್ರಾಮ್‌ನ ವಿವಿಧ ಪ್ರದೇಶಗಳಲ್ಲಿ 10,000 ಸಸಿಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದೆ. ಇದು ವಾಹನಗಳ ಹೊಗೆ ಹೊರಸೂಸುವಿಕೆ ನಿಯಂತ್ರಣದ ಒಂದು ಭಾಗವಾಗಿದೆ. ಮಾಲಿನ್ಯ ಮುಕ್ತ,...
Date : Thursday, 16-06-2016
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಸ್ವಿಸ್ ನಾಯಕತ್ವದೊಂದಿಗೆ ಈಗಾಗಲೇ ಮಾತುಕತೆ ನಡೆಸಿದ ಹಿನ್ನೆಲೆಯಲ್ಲಿ ಇದೀಗ ಭಾರತೀಯ ಅಧಿಕಾರಿಗಳ ತಂಡ ಸ್ವಿಜರ್ಲ್ಯಾಂಡ್‌ಗೆ ತೆರಳಿ ಅಲ್ಲಿ ಕಪ್ಪು ಹಣ ಇಟ್ಟ ಭಾರತೀಯರ ಬಗ್ಗೆ ಮಾಹಿತಿ ಪಡೆದುಕೊಳ್ಳುವ ಪ್ರಯತ್ನವನ್ನು ನಡೆಸಲಿದೆ. ಕಪ್ಪು ಹಣ ಇಟ್ಟವರ...
Date : Thursday, 16-06-2016
ನವದೆಹಲಿ : ಪಂಜಾಬ್ ಕಾಂಗ್ರೆಸ್‌ನ ಉಸ್ತುವಾರಿ ಸ್ಥಾನಕ್ಕೆ ಕಮಲ್‌ನಾಥ್ ಅವರು ರಾಜೀನಾಮೆ ನೀಡಿದ್ದಾರೆ. 1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದಂತೆ ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡಲಾಗಿದೆ. ಇದು ಸ್ಥಳೀಯ ಸಮಸ್ಯೆಗಳನ್ನು ಮುಚ್ಚಿ ಹಾಕಲು ಕೆಲ ಮಂದಿ ನಡೆಸಿರುವ ಕುತಂತ್ರ. ಈ ಕುರಿತು...
Date : Thursday, 16-06-2016
ಮುಂಬಯಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ 57 ಅಭ್ಯರ್ಥಿಗಳಲ್ಲಿ 21 ಮಂದಿಯ ಶಾರ್ಟ್ ಲಿಸ್ಟ್ ಮಾಡಿದೆ. ಕೋಚ್ ಹುದ್ದೆಗೆ ಅತ್ಯುತ್ತಮ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ಕ್ರಿಕೆಟ್ ಮಂಡಳಿ ಮೂವರು ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡುಲ್ಕರ್,...
Date : Thursday, 16-06-2016
ನವದೆಹಲಿ : ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಸಲು ಕೇಂದ್ರ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಚಂಡೀಗಢದಲ್ಲಿ ಬೃಹತ್ ಯೋಗ ಸಮಾರಂಭ ನಡೆಯಲಿದ್ದು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಸಮಾರಂಭದ ಪೂರ್ವ ತಯಾರಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಚಂಡೀಗಢದಲ್ಲಿ ಕ್ಯಾಪಿಟೋಲ್ ಕಾಂಪ್ಲೆಕ್ಸ್‌ನಲ್ಲಿ ನಡೆಯುವ...
Date : Thursday, 16-06-2016
ನವದೆಹಲಿ: ವಿವಿಐಪಿ ಹೆಲಿಕಾಪ್ಟರ್ ಗುತ್ತಿಗೆ ಹಿಡಿಯಲು ಸಹಕರಿಸಿದ್ದ ಮಧ್ಯವರ್ತಿ ಕ್ರಿಸ್ಟಿಯನ್ ಮಿಶೆಲ್ ಜೇಮ್ಸ್‌ಗೆ ಅಗಸ್ಟಾ ವೆಸ್ಟ್‌ಲ್ಯಾಂಡ್ ಕಂಪನಿ ಸುಮಾರು 225 ಕೋಟಿ ರೂ. (30 ಮಿಲಿಯನ್ ಯುರೋ) ಲಂಚ ನೀಡಿದೆ ಎಂದು ಜಾರಿ ನಿರ್ದೇಶನಾಲಯವು ಕ್ರಿಸ್ಟಿಯನ್ ಮಿಶೆಲ್ ಜೇಮ್ಸ್ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ...
Date : Wednesday, 15-06-2016
ನವದೆಹಲಿ: ಭಾರತದ 5 ವಿಶ್ವವಿದ್ಯಾಲಯಗಳು ಏಷ್ಯಾದ ಅಗ್ರ 50 ವಿಶ್ವವಿದ್ಯಾಲಯಗಳ ಶ್ರೇಯಾಂಕ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಏಷ್ಯಾದ ಅಗ್ರ 50 ವಿಶ್ವವಿದ್ಯಾಲಯಗಳ ಶ್ರೇಯಾಂಕ – ಕ್ಯೂಎಸ್ ವಿಶ್ವವಿದ್ಯಾಲಯ 2016ರ ಶ್ರೇಯಾಂಕ ವಿವಿರ ಬಿಡುಗಡೆ ಮಾಡಿದೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ 33 ನೇ ಸ್ಥಾನ ಗಳಿಸಿದ್ದು,...
Date : Wednesday, 15-06-2016
ನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್‌ನ 5 ಸಹಾಯಕ ಬ್ಯಾಂಕ್‌ಗಳಾದ ಸ್ಟೇಟ್ ಬ್ಯಾಂಕ್ ಆಫ್ ಬಿಕಾನೇರ್ ಮತ್ತು ಜೈಪುರ್, ಸ್ಟೇಟ್ ಬ್ಯಾಂಕ್ ಆಫ್ ಟ್ರಾವನ್‌ಕೋರ್, ಸ್ಟೇಟ್ ಬ್ಯಾಂಕ್ ಆಫ್ ಪಟಿಯಾಲಾ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಮತ್ತು ಭಾರತೀಯ...