Date : Wednesday, 27-04-2016
ನವದೆಹಲಿ: ಸುಮಾರು 82,190 ಮುಸ್ಲಿಂ ಕೈದಿಗಳು 2014ರ ಅಂತ್ಯದವರೆಗೆ ದೇಶದ ವಿವಿಧ ಜೈಲುಗಳಲ್ಲಿ ಬಂಧಿತರಾಗಿದ್ದಾರೆ ಎಂದು ರಾಜ್ಯಸಭೆಗೆ ತಿಳಿಸಲಾಗಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆ (ಎನ್‌ಸಿಆರ್‌ಬಿ) ಸಂಗ್ರಹಿಸಿದ ಮಾಹಿತಿ ಪ್ರಕಾರ, 2014ರ ಅಂತ್ಯದಲ್ಲಿ 82,190 ಮುಸ್ಲಿಂ ಕೈದಿಗಳು ಬಂಧಿತರಾಗಿದ್ದು, 21,550 ಮಂದಿ...
Date : Wednesday, 27-04-2016
ಬದಿಯಡ್ಕ : 2015-16ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಹನ್ನೊಂದು ಮಂದಿ ವಿದ್ಯಾರ್ಥಿಗಳು ಎಲ್ಲ ವಿಷಯಗಳಲ್ಲಿ ಎ+ ಗ್ರೇಡ್ ಪಡೆದಿದ್ದಾರೆ. ಈ ಶಾಲೆಯ ಅಕ್ಷತಾ.ಡಿ, ದೀಪಿಕಾ ಕೆ.ಎಸ್,...
Date : Wednesday, 27-04-2016
ನವದೆಹಲಿ: ಕೊನೆಗೂ ತಮ್ಮಲ್ಲಿನ ಭಿನ್ನಾಭಿಪ್ರಾಯಗಳನ್ನು ಮರೆತಿರುವ ಟೆನ್ನಿಸ್ ತಾರೆಯರಾದ ಮಹೇಶ್ ಭೂಪತಿ ಮತ್ತು ಲಿಯಾಂಡರ್ ಪೇಸ್ ರಿಯೋ ಒಲಿಂಪಿಕ್ಸ್‌ನಲ್ಲಿ ಒಟ್ಟಾಗಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಇತ್ತೀಚಿಗೆ ಪರಸ್ಪರ ಭೇಟಿಯಾಗಿ ಮಾತುಕತೆಯ ಮೂಲಕ ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಂಡಿರುವ ಈ ಜೋಡಿ ರಿಯೋದಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ...
Date : Wednesday, 27-04-2016
ಇಸ್ಲಾಮಾಬಾದ್: ಕರಾಚಿ ವಿಮಾನನಿಲ್ದಾಣದಲ್ಲಿ ಬಂದಿಳಿದ ಬಾಲಿವುಡ್‌ನ ಖ್ಯಾತ ನಿರ್ದೇಶಕ ಕಬೀರ್ ಖಾನ್ ಅವರು ಪಾಕಿಸ್ಥಾನಿಯರ ತೀವ್ರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವರ ಮೇಲೆ ಶೂವನ್ನು ಎಸೆದು, ಹಲ್ಲೆಯನ್ನೂ ನಡೆಸಲಾಗಿದೆ. ಮಾರ್ಕೆಟಿಂಗ್ ಸೆಮಿನಾರ್‌ನಲ್ಲಿ ಪಾಲ್ಗೊಳ್ಳುವ ಸಲುವಾಗಿ ಕಬೀರ್ ಪಾಕಿಸ್ಥಾನಕ್ಕೆ ತೆರಳಿದ್ದರು, ಲಾಹೋರ್‌ಗೆ ತೆರಳಲೆಂದು ಅವರು...
Date : Wednesday, 27-04-2016
ನವದೆಹಲಿ: ಬಿಜೆಪಿ ಸದಸ್ಯರು ದೆಹಲಿ ಸರ್ಕಾರದ ಸಮಬೆಸ ನಿಯಮವನ್ನು ನಿರಂತರವಾಗಿ ವಿರೋಧಿಸುತ್ತಲೇ ಬರುತ್ತಿದ್ದಾರೆ, ಬುಧವಾರ ಸಂಸದರೊಬ್ಬರು ಕುದುರೆಯ ಮೇಲೆ ಕೂತು ಸಂಸತ್ತಿಗೆ ಆಗಮಿಸುವ ಮೂಲಕ ತಮ್ಮ ಪ್ರಬಲ ವಿರೋಧವನ್ನು ತೋರ್ಪಡಿಸಿದ್ದಾರೆ. ಬಿಜೆಪಿ ಸಂಸದ ರಾಮ್ ಪ್ರಸಾದ್ ಶರ್ಮಾ ಅವರು ಇಂದು ಬೆಳಿಗ್ಗೆ...
Date : Wednesday, 27-04-2016
ನವದೆಹಲಿ: ಹೆಲಿಕಾಪ್ಟರ್ ಹಗರಣದಲ್ಲಿ ಇಟಲಿ ಅಧಿಕಾರಿಗಳು ತಪ್ಪಿತಸ್ಥರು ಎಂದು ಇಟಲಿ ನ್ಯಾಯಾಲಯ ತೀರ್ಪು ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ನಾಯಕರನ್ನು ಬಿಜೆಪಿ ಗುರಿಯಾಗಿಸಿದೆ. ರಾಜ್ಯಸಭೆಯಲ್ಲಿ ಬಿಜೆಪಿ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ಅವರು ಹೆಲಿಕಾಪ್ಟರ್ ಹಗರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶಾಮೀಲಾಗಿದ್ದಾರೆ...
Date : Wednesday, 27-04-2016
ಮಂಗಳೂರು : ಮಂಗಳೂರು ನಗರವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತಾತ್ವಾರ ಉಂಟಾಗಿದ್ದು, ಈ ಸಂದರ್ಭದಲ್ಲಿ ಜನರ ನೀರಿನ ಬವಣೆ ನೀಗಿಸಲು ಪಾಲಿಕೆಯ ಆಡಳಿತದೊಂದಿಗೆ ಮತ್ತು ಜಿಲ್ಲಾಡಳಿತದೊಂದಿಗೆ ತುಂಬು ಸಹಕಾರದಿಂದ ನಾವು ಕಾರ್ಯ ಪ್ರವೃತ್ತರಾಗಿದ್ದೇವೆ. ಎ.26 ರಂದು ಮಹಾನಗರಪಾಲಿಕೆಯ ಸದಸ್ಯರು ಹಾಗೂ...
Date : Wednesday, 27-04-2016
ನವದೆಹಲಿ: ಮಹಾರಾಷ್ಟ್ರದಾದ್ಯಂತ ಬರ ಉಂಟಾಗಿದ್ದು, ಮೇ ತಿಂಗಳಿನಲ್ಲಿ ಯಾವುದೇ ಐಪಿಎಲ್ ಪಂದ್ಯಗಳನ್ನು ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಇತ್ತೀಚೆಗೆ ಬಾಂಬೆ ಹೈ ಕೋರ್ಟ್ ಟಿ20 ಪಂದ್ಯಗಳ ವೇಳೆ ಕ್ರಿಕೆಟ್ ಮೈದಾನದ ಪಿಚ್‌ಗಳನ್ನು ಸರಿಪಡಿಸಲು ನೀರನ್ನು ಪೋಲು ಮಾಡಬಾರದು. ರಾಜ್ಯವು ವಿಪರೀತ...
Date : Wednesday, 27-04-2016
ವಾಷಿಂಗ್ಟನ್: ಗೂಗಲ್ ಸಿಇಒ ಸುಂದರ್ ಪಿಚೈ ಹಾಗೂ ಫೇಸ್‌ಬುಕ್ ಸ್ಥಾಪಕ ಮತ್ತು ಸಿಇಒ ಮಾರ್ಕ್ ಜುಕರ್‌ಬರ್ಗ್ ಮತ್ತಿತರರು ಭಾರತೀಯ ಗಣಿತಜ್ಞ ಶ್ರೀನಿವಾಸ ರಾಮಾನುಜನ್ ಫೌಂಡೇಷನ್ ಸ್ಥಾಪಿಸಲು ತಮ್ಮ ಉತ್ಸುಕತೆಯನ್ನು ವ್ಯಕ್ತಪಡಿಸಿದ್ದಾರೆ. ರಷ್ಯಾದ ಕೋಟ್ಯಾಧಿಪತಿ ಹಾಗೂ ಸ್ಥಾಪಕ ಯೂರಿ ಮಿಲ್ನರ್ ಅವರು ನಿರ್ದೇಶಕ ಮ್ಯಾಥ್ಯೂ...
Date : Wednesday, 27-04-2016
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಬಿಜೆಪಿ ಜಿಲ್ಲಾ ಪ್ರಭಾರಿಗಳನ್ನು ಬದಲಾವಣೆ ಮಾಡಿ ಆದೇಶಹೊರಡಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ನಡೆಯುವ ಜಿಲ್ಲಾ ಪಂಚಾಯತ್‌ನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಸಂಬ್ಬಂಧಿಸಿದಂತೆ ಪ್ರಮುಖ ಪಾತ್ರವಹಿಸಲು ನಿಯೋಜಿಸಲಾಗಿದೆ ಎನ್ನಲಾಗುತ್ತಿದೆ. ದಕ್ಷಿಣಕನ್ನಡ -ನಳಿನ್ ಕುಮಾರ್...