Date : Monday, 22-09-2025
ಶ್ರೀನಗರ: ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ಥಾನ ಉಡಾಯಿಸಿದ್ದ ಕ್ಷಿಪಣಿ ಅವಶೇಷ ಜಮ್ಮು-ಕಾಶ್ಮೀರದ ದಾಲ್ ಸರೋವರದಲ್ಲಿ ಪತ್ತೆಯಾಗಿದೆ. ಭಾನುವಾರ ನಡೆಸಲಾದ ಸ್ವಚ್ಛತಾ ಕಾರ್ಯದ ಸಮಯದಲ್ಲಿ ಕ್ಷಿಪಣಿ ಅವಶೇಷಗಳು ಪತ್ತೆಯಾಗಿದೆ, ಮೇ ತಿಂಗಳಲ್ಲಿ ನಡೆದ ಆಪರೇಷನ್ ಸಿಂದೂರ್ ಸಮಯದಲ್ಲಿ ಇದನ್ನು ಉಡಾಯಿಸಲಾಗಿತ್ತು ಎಂದು ಮೂಲಗಳು...
Date : Monday, 22-09-2025
ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ ಎನ್.ಡಿ.ಎ. ಸರ್ಕಾರ ಸರಳೀಕೃತ ಜಿ.ಎಸ್.ಟಿ. 2.0 ರ ವ್ಯವಸ್ಥೆ ಜಾರಿ ಮಾಡಿರುವುದನ್ನು ಸ್ವಾಗತಿಸಿ ಇಂದು ಶಿವಮೊಗ್ಗದ ಅಂಗಡಿ- ಮಳಿಗೆಗಳಿಗೆ ತೆರಳಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಸಿಹಿ ಹಂಚಿ...
Date : Monday, 22-09-2025
ಇಸ್ಲಾಮಾಬಾದ್: ಸೋಮವಾರ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ಥಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ತಿರಾ ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನಿ ಯುದ್ಧ ವಿಮಾನಗಳು ಎಂಟು LS-6 ಬಾಂಬ್‌ಗಳನ್ನು...
Date : Monday, 22-09-2025
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಸರ್ಕಾರವು ಸರಳೀಕೃತ ಜಿ.ಎಸ್.ಟಿ 2.0 ರ ವ್ಯವಸ್ಥೆಯನ್ನು ಜಾರಿ ಮಾಡಿರುವುದನ್ನು ಸ್ವಾಗತಿಸಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದೆ. ಜಿ.ಎಸ್.ಟಿ....
Date : Monday, 22-09-2025
ನವದೆಹಲಿ: ಭಾರತದ ರಕ್ಷಣಾ ಉದ್ಯಮವು ಒಂದು ಲಕ್ಷ 50 ಸಾವಿರ ಕೋಟಿ ರೂಪಾಯಿಗಳ ಉತ್ಪಾದನೆಯನ್ನು ಸಾಧಿಸಿದೆ ಮತ್ತು ರಕ್ಷಣಾ ರಫ್ತು 23 ಸಾವಿರ ಕೋಟಿ ರೂಪಾಯಿಗಳನ್ನು ದಾಟಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಭಾರತವು ಈಗ ನೂರಕ್ಕೂ ಹೆಚ್ಚು...
Date : Monday, 22-09-2025
ಬೆಂಗಳೂರು: ಒಂದು ನಿಗದಿತ ಧರ್ಮವನ್ನು ಬೆಳೆಸುವ ಉದ್ದೇಶ ಸರಕಾರಕ್ಕೆ ಇದೆಯೇ? ಈ ಸಮೀಕ್ಷೆಯಲ್ಲಿ ಆದಿ ಆಂಧ್ರ ಕ್ರಿಶ್ಚಿಯನ್, ಆದಿ ಕರ್ನಾಟಕ ಕ್ರಿಶ್ಚಿಯನ್, ಆದಿದ್ರಾವಿಡ ಕ್ರಿಶ್ಚಿಯನ್ ಸೇರಿ ಹತ್ತಾರು ಜಾತಿಗಳನ್ನು ಸೇರಿಸಲು ನಿಮಗೆ ಯಾರು ಪ್ರೇರೇಪಣೆ ಕೊಟ್ಟಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ...
Date : Monday, 22-09-2025
ರಬತ್: ಪಾಕಿಸ್ತಾನಿ ಭಯೋತ್ಪಾದಕರು ನಡೆಸಿದ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಅದಕ್ಕೆ ಭಾರತದ ಪ್ರತಿಕ್ರಿಯೆ ಆಪರೇಷನ್ ಸಿಂಧೂರ್ ನಡುವಿನ ವ್ಯತ್ಯಾಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪುನರುಚ್ಛರಿಸಿದ್ದು, ನಾವು ಧರ್ಮ ನೋಡಿಯಲ್ಲ ಕರ್ಮ ನೋಡಿ ಅವರನ್ನು ಸದೆಬಡಿದಿದ್ದೇವೆ ಎಂದಿದ್ದಾರೆ. ಉಗ್ರರನ್ನು ಧರ್ಮಕ್ಕಾಗಿ...
Date : Monday, 22-09-2025
ನವದೆಹಲಿ: ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಅಡಿಯಲ್ಲಿ ಭಾರತದಾದ್ಯಂತ 2.83 ಲಕ್ಷಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಮುಂದಿನ ತಿಂಗಳ 20 ರವರೆಗೆ ದೇಶಾದ್ಯಂತ 2.83 ಲಕ್ಷಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
Date : Monday, 22-09-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ನವರಾತ್ರಿಯ ಶುಭಾಶಯ ಕೋರಿದ್ದಾರೆ. ಎಕ್ಸ್ ಪೋಸ್ಟ್ ಮಾಡಿರುವ ಮೋದಿ, ಧೈರ್ಯ, ಸಂಯಮ ಮತ್ತು ದೃಢನಿಶ್ಚಯದ ಭಕ್ತಿಯಿಂದ ತುಂಬಿರುವ ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಶಕ್ತಿ ಮತ್ತು ಹೊಸ ನಂಬಿಕೆಯನ್ನು ತರಲಿ ಎಂದು...
Date : Monday, 22-09-2025
ನವದೆಹಲಿ: ಜಿಎಸ್‌ಟಿ ಬಚತ್ ಉತ್ಸವದ ಆರಂಭವನ್ನು ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ, ಇದು ದೇಶದ ತೆರಿಗೆ ವ್ಯವಸ್ಥೆಯಲ್ಲಿ ಹೊಸ ಅಧ್ಯಾಯವನ್ನು ಗುರುತಿಸುತ್ತದೆ, ಇದನ್ನು ಸರಳ, ಹೆಚ್ಚು ಪಾರದರ್ಶಕ ಮತ್ತು ಜನ ಸ್ನೇಹಿಯನ್ನಾಗಿ ಮಾಡುತ್ತದೆ ಎಂದು ಹೇಳಿದರು. ಮುಂದಿನ ಪೀಳಿಗೆಯ ಸುಧಾರಣೆಗಳು ಅಗತ್ಯ...