News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸೈಬರ್ ಕ್ರೈಮ್, ಹಣಕಾಸು ವಂಚನೆಯಲ್ಲಿ ತೊಡಗಿದ ಒಂದು ಕೋಟಿಗೂ ಹೆಚ್ಚು ಮೊಬೈಲ್ ಸಂಪರ್ಕಗಳ ಕಡಿತ

ನವದೆಹಲಿ: ಸೈಬರ್ ಕ್ರೈಮ್ ಮತ್ತು ಹಣಕಾಸು ವಂಚನೆಯಲ್ಲಿ ತೊಡಗಿರುವ ಕಾರಣಕ್ಕಾಗಿ ಒಂದು ಕೋಟಿಗೂ ಹೆಚ್ಚು ಮೊಬೈಲ್ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ ಮತ್ತು ಸುಮಾರು 2.27 ಲಕ್ಷ ಮೊಬೈಲ್ ಹ್ಯಾಂಡ್‌ಸೆಟ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಸರ್ಕಾರ ಹೇಳಿದೆ. ತನ್ನ ಸಂಚಾರ ಸಾಥಿ ಉಪಕ್ರಮದ ಸಹಾಯದಿಂದ ಈ...

Read More

ಮಾಲ್ಡೀವ್ಸ್‌ ಸರ್ಕಾರಕ್ಕೆ ಇಬ್ಬರು ಮೋದಿ ವಿರೋಧಿ ಸಚಿವರ ರಾಜೀನಾಮೆ: ಮುಯಿಝು ಶೀಘ್ರ ಭಾರತಕ್ಕೆ

ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಅತಿ ಶೀಘ್ರದಲ್ಲಿ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಅವರ ಕಚೇರಿ ಮಂಗಳವಾರ ಪ್ರಕಟಿಸಿದೆ. ನವೆಂಬರ್, 2023 ರಲ್ಲಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮುಯಿಝು ಅವರ ಮೊದಲ ಅಧಿಕೃತ ಭಾರತ ಭೇಟಿಗಾಗಿ ...

Read More

ಜಲಾಂತರ್ಗಾಮಿ ವಿರೋಧಿ ಯುದ್ಧನೌಕೆ ಐಎನ್ಎಸ್ ಮಲ್ಪೆ, ಐಎನ್ಎಸ್ ಮುಲ್ಕಿ ನೌಕಾಪಡೆಗೆ ಹಸ್ತಾಂತರ

ಕೊಚ್ಚಿ: ಕರ್ನಾಟಕದ ಕರಾವಳಿಯ ಪಾಲಿಗೆ ಹೆಮ್ಮೆಯ ಸುದ್ದಿಯೊಂದು ಹೊರಬಿದ್ದಿದೆ.  ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರದೇಶಗಳ ಹೆಸರನ್ನು ಒಳಗೊಂಡ ಎರಡು ಜಲಾಂತರ್ಗಾಮಿ ವಿರೋಧಿ ಯುದ್ಧನೌಕೆಗಳು  ಲೋಕಾರ್ಪಣೆಯಾಗಿದೆ. ಕೊಚ್ಚಿನ್ ಶಿಫ್ ಯಾರ್ಡ್ ನಲ್ಲಿ ನಿರ್ಮಾಣಗೊಂಡ ಎರಡು ಯುದ್ದ ನೌಕೆಗಳಿಗೆ ಕೇಂದ್ರ ಸರಕಾರ ಮಲ್ಪೆ...

Read More

ಜರ್ಮನಿಯಲ್ಲಿ ಜೈಶಂಕರ್: ಅಲ್ಲಿನ ವಿದೇಶಾಂಗ ಸಚಿವೆಯೊಂದಿಗೆ ಮಹತ್ವದ ಮಾತುಕತೆ

ಬರ್ಲಿನ್: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರದ ಜರ್ಮನಿಯ ವಿದೇಶಾಂಗ ಸಚಿವೆ ಅನಾಲೆನಾ ಬೇರ್‌ಬಾಕ್ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದು, ವ್ಯಾಪಾರ, ರಕ್ಷಣೆ ಮತ್ತು ಭದ್ರತೆಯಂತಹ ಕ್ಷೇತ್ರಗಳನ್ನು ಒಳಗೊಂಡ ಭಾರತ-ಜರ್ಮನಿ ಕಾರ್ಯತಂತ್ರದ ಸಹಭಾಗಿತ್ವವನ್ನು ಪರಿಶೀಲಿಸಿದ್ದಾರೆ. ಭಾರತ-ಗಲ್ಫ್ ಸಹಕಾರ ಮಂಡಳಿಯ...

Read More

ಪಿಎಸ್‍ಐ ಪರೀಕ್ಷೆ ಮುಂದೂಡುವಂತೆ ರಾಜ್ಯ ಸರ್ಕಾರಕ್ಕೆ ಬಿಜೆಪಿ ಮನವಿ

ಬೆಂಗಳೂರು: ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಲು ಒತ್ತಾಯಿಸಿದ್ದೇವೆ, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ವಹಿಸುವ ಪ್ರಯತ್ನ ಮಾಡುವುದಾಗಿ ಗೃಹ ಸಚಿವರು ತಿಳಿಸಿದ್ದಾಗಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ...

Read More

ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿನ ಬೆಳವಣಿಗೆಯು 5 ಕೋಟಿ ಉದ್ಯೋಗ ಸೃಷ್ಟಿಸುತ್ತದೆ: ಗಡ್ಕರಿ

ನವದೆಹಲಿ: ದೇಶವು ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಗಮನಾರ್ಹ ಬೆಳವಣಿಗೆಯನ್ನು ಕಾಣುತ್ತಿದೆ ಮತ್ತು 2030 ರ ವೇಳೆಗೆ ವಾರ್ಷಿಕ ಮಾರಾಟದ ಅಂಕಿ ಅಂಶವು ಒಂದು ಕೋಟಿ ತಲುಪುವ ನಿರೀಕ್ಷೆಯಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಎಲೆಕ್ಟ್ರಿಕ್...

Read More

ಸಿಖ್ಖರ ಬಗ್ಗೆ ಹೇಳಿಕೆ: ರಾಹುಲ್‌ ಗಾಂಧಿಯನ್ನು ಕೋರ್ಟ್‌ ಮೆಟ್ಟಿಲೇರಿಸುವ ಎಚ್ಚರಿಕೆ ನೀಡಿದ ಬಿಜೆಪಿ ನಾಯಕ

ನವದೆಹಲಿ: ಸಿಖ್ಖರ ಬಗ್ಗೆ ಹೇಳಿಕೆ ನೀಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭಾರತದಲ್ಲಿ ಈ ರೀತಿಯ ಹೇಳಿಕೆಗಳನ್ನು ನೀಡಿದರೆ ನ್ಯಾಯಾಲಯದ ಮೆಟ್ಟಿಲು ಹತ್ತಿಸುವುದಾಗಿ ಬಿಜೆಪಿ ವಕ್ತಾರ ಆರ್‌ಪಿ ಸಿಂಗ್ ಅವರು ರಾಹುಲ್‌ಗೆ ಎಚ್ಚರಿಕೆ...

Read More

ಸೈಬರ್ ಭದ್ರತೆಯು ರಾಷ್ಟ್ರೀಯ ಭದ್ರತೆಯ ಅವಿಭಾಜ್ಯ ಅಂಗ: ಅಮಿತ್‌ ಶಾ

ನವದೆಹಲಿ: ಸೈಬರ್ ಭದ್ರತೆಯನ್ನು ಖಾತರಿಪಡಿಸದೆ ದೇಶದ ಪ್ರಗತಿ ಸಾಧ್ಯವಿಲ್ಲ, ಸೈಬರ್ ಭದ್ರತೆಯು ರಾಷ್ಟ್ರೀಯ ಭದ್ರತೆಯ ಅವಿಭಾಜ್ಯ ಅಂಗವಾಗಿದೆ. ಸೈಬರ್ ಕ್ರೈಮ್‌ಗೆ ಯಾವುದೇ ಮಿತಿಯಿಲ್ಲ, ಆದ್ದರಿಂದ ಅಪಾಯವನ್ನು ಎದುರಿಸಲು ಎಲ್ಲಾ ಮಧ್ಯಸ್ಥಗಾರರು ಒಗ್ಗೂಡುವುದು ಅತ್ಯಗತ್ಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ...

Read More

ಸ್ವಚ್ಛ ಮತ್ತು ಹಸಿರು ಚಲನಶೀಲತೆಯತ್ತ ಗಮನಹರಿಸುವಂತೆ ಆಟೋಮೋಟಿವ್ ಉದ್ಯಮಕ್ಕೆ ಮೋದಿ ಕರೆ

ನವದೆಹಲಿ: ಭಾರತಕ್ಕೆ ಜಾಗತಿಕ ಉತ್ತಮ ಅಭ್ಯಾಸಗಳನ್ನು ತರುವಂತೆ, ಹಸಿರು ಮತ್ತು ಸ್ವಚ್ಛ ಚಲನಶೀಲತೆಯ ಮೇಲೆ ಕೆಲಸ ಮಾಡುವಂತೆ ಆಟೋಮೋಟಿವ್ ಉದ್ಯಮಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ (SIAM) ನ ವಾರ್ಷಿಕ ಸಮಾವೇಶಕ್ಕೆ ಲಿಖಿತ...

Read More

ವಕ್ಫ್ ಮಸೂದೆ ತಿರಸ್ಕರಿಸುವಂತೆ ಮುಸ್ಲಿಮರಿಗೆ ಕರೆ ನೀಡಿದ ಝಾಕೀರ್‌ ನಾಯ್ಕ್‌ಗೆ ಕಿರಣ್ ರಿಜಿಜು ಎಚ್ಚರಿಕೆ

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸುವಂತೆ ಭಾರತೀಯ ಮುಸ್ಲಿಮರಿಗೆ ಮನವಿ ಮಾಡಿರುವ ವಿವಾದಾತ್ಮಕ ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ವಿರುದ್ಧ ಕೇಂದ್ರ ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದು, ದೇಶದ ಹೊರಗಿನಿಂದ ಮುಸ್ಲಿಮರನ್ನು ದಾರಿ ತಪ್ಪಿಸುವ ಪ್ರಯತ್ನಗಳನ್ನು ಮಾಡದಿರುವಂತೆ ಎಚ್ಚರಿಕೆ ನೀಡಿದ್ದಾರೆ....

Read More

Recent News

Back To Top