Date : Friday, 06-09-2024
ಕುಳಾಯಿ: ಹಲವಾರು ವರ್ಷಗಳಿಂದ ಚಿಕ್ಕ ಕಟ್ಟಡದಲ್ಲಿ ನಡೆಯುತ್ತಿದ್ದ ಕುಳಾಯಿ ಕೇಶವ ಶಿಶುಮಂದಿರ ಬಾಲ ಸಂಸ್ಕಾರ ಕೇಂದ್ರಕ್ಕೆ ವಸಂತ್ ಬಾಳ ಇವರು ಜಮೀನನ್ನು ಕೊಡುಗೆಯಾಗಿ ನೀಡಿದ್ದು, ಇದರ ನೋಂದಣಿ ಕಾರ್ಯ ಇಂದು ಜರುಗಿದೆ. ರಾಷ್ಟ್ರೀಯ ಸ್ವಯಂ ಸಂಘದ ಪ್ರೇರಣೆಯಂತೆ ಹಲವಾರು ವರ್ಷಗಳಿಂದ ಕೇಶವ...
Date : Friday, 06-09-2024
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಹಿಂದೆ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ಈಗ ಇತಿಹಾಸವಾಗಿದೆ. ಅದರ...
Date : Friday, 06-09-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗಳನ್ನು ಪಡೆದ ಶಿಕ್ಷಕರೊಂದಿಗೆ ಸಂವಾದ ನಡೆಸಿದರು. ಪ್ರಶಸ್ತಿ ಪುರಸ್ಕೃತರು ತಮ್ಮ ಬೋಧನಾ ಅನುಭವವನ್ನು ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಂಡರು. ಕಲಿಕೆಯನ್ನು ಹೆಚ್ಚು ಆಸಕ್ತಿಕರವಾಗಿಸಲು ಅವರು ಬಳಸುವ...
Date : Friday, 06-09-2024
ಸೂರತ್: ನೀರು ಮತ್ತು ಪರಿಸರ ಸಂರಕ್ಷಣೆಯು ಭಾರತದ ಸಾಂಸ್ಕೃತಿಕ ಪ್ರಜ್ಞೆಯ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ನೀರನ್ನು ಉಳಿಸಲು ಕಡಿಮೆ ಬಳಕೆ, ಮರುಬಳಕೆ, ಮರುಪೂರಣ ಮಂತ್ರ ಆಲಿಸುವಂತೆ ಅವರು ಕರೆ ನೀಡಿದ್ದಾರೆ. ಸೂರತ್‌ನಲ್ಲಿ ‘ಜಲ ಸಂಚಯ್ ಜನ್ ಭಾಗಿದರಿ’...
Date : Friday, 06-09-2024
ನವದೆಹಲಿ: ಒಡಿಶಾ ಸರ್ಕಾರವು ರಾಜ್ಯದ ಪ್ರತಿ ಪಂಚಾಯತ್‌ಗಳಲ್ಲಿ ಮಾದರಿ ಶಾಲೆಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಅನಾವರಣಗೊಳಿಸಿದೆ ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಗುರುವಾರ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಘೋಷಿಸಿದರು. ಒಡಿಶಾದ ಮೊದಲ ಶಿಕ್ಷಣ ಸಚಿವ ಗೋದಬರೀಶ ಮಿಶ್ರಾ ಅವರ ಹೆಸರಿನ...
Date : Friday, 06-09-2024
ಲಕ್ನೋ: ಶಾಲಾ ಅಸೆಂಬ್ಲಿಗಳಲ್ಲಿ ಭಗವದ್ಗೀತೆ ಅಥವಾ ರಾಮಚರಿತಮಾನಗಳ ಶ್ಲೋಕಗಳನ್ನು ಪಠಿಸಿ ವಿದ್ಯಾರ್ಥಿಗಳಲ್ಲಿ ಆಧ್ಯಾತ್ಮಿಕ ಕಲಿಕೆಯನ್ನು ಉತ್ತೇಜಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಲಹೆ ನೀಡಿದ್ದಾರೆ. ಶಿಕ್ಷಣ ಇಲಾಖೆಗಳ ರಾಜ್ಯ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಆದಿತ್ಯನಾಥ್, ಶಿಕ್ಷಕರು...
Date : Friday, 06-09-2024
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರವು ಶಾಂತಿ ಮತ್ತು ಅಭಿವೃದ್ಧಿಯ ಹೊಸ ಯುಗಕ್ಕೆ ಸಾಕ್ಷಿಯಾಗಿದೆ ಮತ್ತು ಪ್ರದೇಶವು ಭಯೋತ್ಪಾದಕರ ತಾಣದಿಂದ ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಚುನಾವಣಾ ಕಣವಾಗಿರುವ...
Date : Friday, 06-09-2024
ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ, ಇಸ್ರೇಲ್-ಹಮಾಸ್ ಸಂಘರ್ಷಗಳು ಮತ್ತು ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿಯಂತಹ ಘಟನೆಗಳನ್ನು ವಿಶ್ಲೇಷಿಸಲು ಮತ್ತು ಯಾವುದೇ ಅನಿರೀಕ್ಷಿತ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಶಸ್ತ್ರ ಪಡೆಗಳ ಉನ್ನತ ಕಮಾಂಡರ್‌ಗಳಿಗೆ ಕರೆ ನೀಡಿದ್ದಾರೆ. ಉತ್ತರ ಪ್ರದೇಶದ ಲಕ್ನೋದಲ್ಲಿ...
Date : Friday, 06-09-2024
ನವದೆಹಲಿ: ಭಾರತದಲ್ಲಿ ನರೇಂದ್ರ ಮೋದಿ ಸರ್ಕಾರವು ಪ್ರಾರಂಭಿಸಿದ ಸ್ವಚ್ಛ ಭಾರತ್ ಮಿಷನ್ ಪ್ರತಿ ವರ್ಷ ಸುಮಾರು 60,000-70,000 ಶಿಶು ಮರಣಗಳನ್ನು ತಡೆಯುವಲ್ಲಿ ಸಹಾಯ ಮಾಡಿದೆ ಎಂದು ಅಮೆರಿಕಾ ಮೂಲದ ಸಂಸ್ಥೆಯ ಇತ್ತೀಚಿನ ಅಧ್ಯಯನವು ಹೇಳಿದೆ. ಜರ್ನಲ್ ಸೈಂಟಿಫಿಕ್ ರಿಪೋರ್ಟ್ಸ್‌ನಲ್ಲಿ ಪ್ರಕಟವಾದ ಈ...
Date : Friday, 06-09-2024
ನವದೆಹಲಿ: ಮೂರು ದಿನಗಳ ಸಿಂಗಾಪುರ ಮತ್ತು ಬ್ರೂನಿ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ ದೆಹಲಿಗೆ ಆಗಮಿಸಿದ್ದಾರೆ. ಪಿಎಂ ಮೋದಿ ತಮ್ಮ ಸಿಂಗಾಪುರ್ ಭೇಟಿಯ ವೀಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದದು, “ನನ್ನ ಸಿಂಗಾಪುರದ ಭೇಟಿಯು ಬಹಳ ಫಲಪ್ರದವಾಗಿದೆ. ಇದು ಖಂಡಿತವಾಗಿಯೂ...