News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬ್ರೂನಿ ಭೇಟಿ ಮುಕ್ತಾಯಗೊಳಿಸಿ ಸಿಂಗಾಪುರಕ್ಕೆ ಬಂದಿಳಿದ ಪ್ರಧಾನಿ ಮೋದಿ

ಸಿಂಗಾಪುರ: ಬ್ರೂನಿಗೆ ಭೇಟಿ ಮುಕ್ತಾಯಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸಿಂಗಾಪುರಕ್ಕೆ ತಲುಪಿದ್ದಾರೆ. ಪ್ರಧಾನಿ ಲಾರೆನ್ಸ್ ವಾಂಗ್ ಅವರ ಆಹ್ವಾನದ ಮೇರೆಗೆ ಈ ಭೇಟಿ ನಡೆದಿದೆ. ಕಾರ್ಯತಂತ್ರದ ಪಾಲುದಾರಿಕೆಯನ್ನು ಆಳಗೊಳಿಸಲು ಸಿಂಗಾಪುರಕ್ಕೆ ಆಗಮಿಸಿರುವುದಾಗಿ ಹೇಳಿದ್ದಾರೆ. ಎರಡು ದಿನಗಳ ಭೇಟಿಯಲ್ಲಿ ಪ್ರಧಾನ ಮಂತ್ರಿ...

Read More

ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ರಾಜೀನಾಮೆ ಅನಿವಾರ್ಯ- ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ನಿನ್ನೆ ಛಲವಾದಿ ನಾರಾಯಣಸ್ವಾಮಿಯವರ ವಿರುದ್ಧ ರಾಜ್ಯಪಾಲರಿಗೆ ದೂರು ಕೊಡಲು ಹೋಗಿದ್ದರು. ಎಲ್ಲಿದ್ದರು ನಿಮ್ಮ ಮಹಾನ್ ನಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಿಯಾಂಕ್ ಖರ್ಗೆಯವರನ್ನು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ...

Read More

ಕೇಂದ್ರದಿಂದ 750 ಕೋಟಿ ರೂ ಮೌಲ್ಯದ ಅಗ್ರಿಶೂರ್ ಯೋಜನೆ ಅನಾವರಣ

ನವದೆಹಲಿ: ಕೇಂದ್ರ ಕೃಷಿ ಸಚಿವ ಶಿವರಾಜ್ ಚೌಹಾಣ್ ಅವರು ಮಂಗಳವಾರ ನವದೆಹಲಿಯಲ್ಲಿ ಅಗ್ರಿಶೂರ್ ಯೋಜನೆಯನ್ನು ಅನಾವರಣಗೊಳಿಸಿದ್ದು, ಇದು ಕೃಷಿ ಸ್ಟಾರ್ಟಪ್‌ಗಳನ್ನು ಸಶಕ್ತಗೊಳಿಸಲು ವಿನ್ಯಾಸಗೊಳಿಸಲಾದ ಮೀಸಲು ನಿಧಿಯಾಗಿದೆ. ಈ ರೂ 750 ಕೋಟಿಯ ಉಪಕ್ರಮವು ಭಾರತ ಸರ್ಕಾರ, ನಬಾರ್ಡ್ ಮತ್ತು ಖಾಸಗಿ ಹೂಡಿಕೆದಾರರ...

Read More

ಬಿಜೆಪಿ ಸದಸ್ಯತ್ವ ನೋಂದಣಿಯಲ್ಲಿ ದಾಖಲೆ: ವಿಜಯೇಂದ್ರ ವಿಶ್ವಾಸ

ಬೆಂಗಳೂರು: ಕೋವಿಡ್ ಅವಧಿಯಲ್ಲಿ ಜನರಿಗೆ ಸ್ಪಂದಿಸಿದ ಬಿಜೆಪಿ ಒಂದು ವಿಭಿನ್ನ ಸೇವಾಪರ ಪಕ್ಷ. ಕರ್ನಾಟಕವು ಸದಸ್ಯತ್ವದಲ್ಲಿ ಮುಂಚೂಣಿಯಲ್ಲಿ ಇರುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...

Read More

ಮಣಿಪುರ: ಡ್ರೋನ್‌ ಬಾಂಬ್‌ ದಾಳಿ ಬಗ್ಗೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

ಇಂಫಾಲ: ಮಣಿಪುರದ ಕೌತ್ರುಕ್ ಗ್ರಾಮದಲ್ಲಿ ಭಾನುವಾರ ನಡೆದ ಡ್ರೋನ್ ಬಾಂಬ್ ದಾಳಿಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆಯ ಕುರಿತು ತನಿಖೆ ನಡೆಸಲು ಮಣಿಪುರ ಪೊಲೀಸರು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಮಿತಿಯು “ಈ ಉಗ್ರಗಾಮಿಗಳು...

Read More

ಲಕ್ನೋ: ಮೂರು ದಿನಗಳ ಸಶಸ್ತ್ರ ಪಡೆಗಳ ಉತ್ಸವಕ್ಕೆ ಯೋಗಿ ಆದಿತ್ಯನಾಥ್‌ ಚಾಲನೆ

ಲಕ್ನೋ: ಬಹು ನಿರೀಕ್ಷಿತ ಮೂರು ದಿನಗಳ ಸಶಸ್ತ್ರ ಪಡೆಗಳ ಉತ್ಸವ ಮಂಗಳವಾರ ಲಕ್ನೋ ಕಂಟೋನ್ಮೆಂಟ್‌ನ ಸೂರ್ಯ ಖೇಲ್ ಪರಿಸರ್‌ನಲ್ಲಿ ಆರಂಭಗೊಂಡಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದಕ್ಕೆ ಚಾಲನೆ ನೀಡಿದ್ದಾರೆ. ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಆಧುನಿಕ ಶಸ್ತ್ರಾಸ್ತ್ರ ವ್ಯವಸ್ಥೆಗಳು...

Read More

ಮಹಿಳೆಯರನ್ನು ನೋಡುವ ದೃಷ್ಟಿಕೋನವನ್ನು ಸಮಾಜ ಬದಲಾಯಿಸಿಕೊಳ್ಳಬೇಕು: ರಾಷ್ಟ್ರಪತಿ

ನವದೆಹಲಿ: ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದದೆ ದೇಶದ ಪ್ರಗತಿಯನ್ನು ಸಂಪೂರ್ಣವಾಗಿ ಸಾಧಿಸಲು ಸಾಧ್ಯವಿಲ್ಲ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಪಾದಿಸಿದ್ದಾರೆ. ಮಂಗಳವಾರ ಸಂಜೆ ಮುಂಬೈನಲ್ಲಿ ನಡೆದ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ರಾಷ್ಟ್ರಪತಿಗಳು, ಮಹಿಳೆಯರನ್ನು...

Read More

ಬ್ರೂನಿಯಲ್ಲಿ ಮೋದಿ: ಸುಲ್ತಾನ್ ಜೊತೆ ಮಹತ್ವದ ದ್ವಿಪಕ್ಷೀಯ ಸಭೆ

ಬ್ರೂನಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬ್ರೂನಿ ಸುಲ್ತಾನ್ ಹಾಜಿ ಹಸನಲ್ ಬೊಲ್ಕಿಯಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಚರ್ಚೆಗಳು ದ್ವಿಪಕ್ಷೀಯ ಸಂಬಂಧಗಳ ಎಲ್ಲಾ ಅಂಶಗಳನ್ನು ಸ್ಪರ್ಶಿಸುವ ಸಾಧ್ಯತೆಯಿದೆ ಮತ್ತು ಸಹಕಾರದ ಹೊಸ ಕ್ಷೇತ್ರಗಳನ್ನು ಅನ್ವೇಷಿಸಬಹುದು. ಮಾತುಕತೆಯ ನಂತರ ಹಲವಾರು ಒಪ್ಪಂದಗಳನ್ನು...

Read More

ಜನಾಕ್ರೋಶದ ಬಳಿಕ ʼIC 814 ದಿ ಕಂದಹಾರ್ ಹೈಜಾಕ್ʼ ಪ್ರದರ್ಶಿಸಲಿದೆ ಉಗ್ರರ ನೈಜ ಹೆಸರು

ಮುಂಬಯಿ: ಉಗ್ರರ ನಿಜವಾದ ಗುರುತನ್ನು ಮರೆಮಾಡಿ ಕೇವಲ ಅವರ ಕೋಡ್‌ ವರ್ಡ್‌ ಬಳಸಿ ಜನರ ಆಕ್ರೋಶಕ್ಕೆ ತುತ್ತಾಗಿದ್ದ ʼIC 814: ದಿ ಕಂದಹಾರ್ ಹೈಜಾಕ್ʼ ಸಿನಿಮಾ ತಯಾರಕರು ಕೊನೆಗೂ ತಮ್ಮ ತಪ್ಪನ್ನು ತಿದ್ದಿಕೊಳ್ಳಲು ಮುಂದಾಗಿದ್ದಾರೆ. ಸಿನಿಮಾದ ಆರಂಭದಲ್ಲಿ ಉಗ್ರರ ನಿಜವಾದ ಹೆಸರನ್ನು...

Read More

ಡೆಂಗ್ಯೂವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯೂ ಕಾಯಿಲೆ ವ್ಯಾಪಕವಾಗಿ ಹರಡಿದ್ದು, ಇದರ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ. ಈ ನಡುವೆ ಡೆಂಗ್ಯೂವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಸರ್ಕಾರ ಘೋಷಣೆ ಮಾಡಿದೆ. ಅಲ್ಲದೇ ಸಾಂಕ್ರಾಮಿಕ ಹರಡದಂಎ ತಡೆಯಲು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು...

Read More

Recent News

Back To Top