News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ

ಮೈಸೂರು: ನಾಡದೇವತೆ ಚಾಮುಂಡೇಶ್ವರಿಯ ಸನ್ನಿಧಾನ ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಚಾಮುಂಡಿ ದರ್ಶನ ವೇಳೆ ಮೊಬೈಲ್ ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮುಂಡಿಬೆಟ್ಟದಲ್ಲಿ ಸುರಕ್ಷತೆಗಾಗಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇಂದು...

Read More

ಬ್ರೂನಿಗೆ ಆಗಮಿಸಿದ ಮೋದಿಗೆ ಅದ್ಧೂರಿ ಸ್ವಾಗತ

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ ಬ್ರೂನಿಯ ಬಂದರ್ ಸೆರಿ ಬೆಗವಾನ್‌ಗೆ ಬಂದಿಳಿದಿದ್ದಾರೆ. ಅಲ್ಲಿನ  ಕ್ರೌನ್ ಪ್ರಿನ್ಸ್ ಹಾಜಿ ಅಲ್-ಮುಹ್ತದಿ ಬಿಲ್ಲಾ ಅವರು ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದು, ಬಳಿಕ ಬ್ರೂನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಧ್ಯುಕ್ತ...

Read More

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ 9 ನಕ್ಸಲರ ಹತ್ಯೆ

ದಾಂತೇವಾಡ: ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಇಂದು ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಒಂಬತ್ತು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ...

Read More

ಭಾರತದಲ್ಲಿ ಹೆಚ್ಚಾಗುತ್ತಿದೆ ಅತ್ಯಾಧುನಿಕ ದುಬಾರಿ ಸ್ಮಾರ್ಟ್‌ಫೋನ್‌ಗಳಿಗಾಗಿನ ಬೇಡಿಕೆ

ನವದೆಹಲಿ: ಭಾರತವು ಪ್ರಸ್ತುತ ಅತ್ಯಾಧುನಿಕ ಸ್ಮಾರ್ಟ್‌ಫೋನ್‌ಗಳಿಗಾಗಿ ಹೆಚ್ಚಿನ ಬೇಡಿಕೆಗಳಿಗೆ ಸಾಕ್ಷಿಯಾಗುತ್ತಿದೆ, ಹೆಚ್ಚಿನ ಜನರು 1,00,000 ರೂ.ಗಿಂತ ಹೆಚ್ಚಿನ ಬೆಲೆಯ ಫೋನ್‌ಗಳನ್ನು ಖರೀದಿಸುತ್ತಿದ್ದಾರೆ. 2024 ರ ಮೊದಲಾರ್ಧದಲ್ಲಿ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಸಾಗಣೆಗಳ ಸಂಖ್ಯೆಯು ಗಮನಾರ್ಹವಾಗಿ ಹೆಚ್ಚಾಗಿದ್ದು, ಇದು...

Read More

ಉತ್ತಮ ಮುಂಗಾರು ಮಳೆ: ಹೆಚ್ಚಳವಾಗಿದೆ ಭತ್ತದ ಬಿತ್ತನೆ ಪ್ರದೇಶದ ವ್ಯಾಪ್ತಿ

ನವದೆಹಲಿ: ಕಳೆದ ಹದಿನೈದು ದಿನಗಳಲ್ಲಿ ಉತ್ತಮ ರೀತಿಯಲ್ಲಿ ಮುಂಗಾರು ಮಳೆ ಆಗಿರುವುದರಿಂದ ಭತ್ತದ ಬಿತ್ತನೆಯ ವ್ಯಾಪ್ತಿ ವಿಸ್ತಾರಗೊಂಡಿದೆ. ಭತ್ತದ ಬಿತ್ತನೆಯ ಸಾಮಾನ್ಯ ಪ್ರದೇಶ 40.15 ಮಿಲಿಯನ್ ಹೆಕ್ಟೇರ್‌ಗಳಿಗಿಂತ 1.78% ರಷ್ಟು ಹೆಚ್ಚಿನ ಪ್ರದೇಶದಲ್ಲಿ ಈ ಬಾರಿ ಬಿತ್ತನೆ ಮಾಡಲಾಗಿದೆ. 40.87 ಮಿಲಿಯನ್...

Read More

ಪ್ರಮುಖ ಯುದ್ಧನೌಕೆ ಮತ್ತು ಯುದ್ಧ ಟ್ಯಾಂಕ್ ಯೋಜನೆ ಅನುಮೋದನೆಗೆ ಸಿದ್ಧವಾಗಿದೆ ರಕ್ಷಣಾ ಸಚಿವಾಲಯ

ನವದೆಹಲಿ: ಚೀನಾದೊಂದಿಗೆ ನಡೆಯುತ್ತಿರುವ ಬಿಕ್ಕಟ್ಟಿನ ಮಧ್ಯೆ ಭಾರತವು ತನ್ನ ರಕ್ಷಣಾ ವ್ಯವಸ್ಥೆಯನ್ನು ಆಧುನಿಕಗೊಳಿಸಲು ದಾಪುಗಾಲಿಡುತ್ತಿದೆ. ರಕ್ಷಣಾ ಸಚಿವಾಲಯವು ಭಾರತೀಯ ನೌಕಾಪಡೆಗಾಗಿ ಏಳು ಸುಧಾರಿತ ಫ್ರಿಗೇಟ್‌ಗಳ ನಿರ್ಮಾಣ ಮತ್ತು ಭೂಸೇನೆಗಾಗಿ T-72 ಟ್ಯಾಂಕ್‌ಗಳನ್ನು ಆಧುನಿಕ ಭವಿಷ್ಯದ ಸಿದ್ಧ ಯುದ್ಧ ವಾಹನಗಳೊಂದಿಗೆ (FRCVs) ಬದಲಾಯಿಸುವ ...

Read More

ರೈತರ ಆದಾಯ ಹೆಚ್ಚಳಕ್ಕೆ ಉತ್ತೇಜನ: 4,235 ಕೋಟಿ ರೂಗಳ ಏಳು ಯೋಜನೆಗಳಿಗೆ ಸಂಪುಟ ಅಸ್ತು

ನವದೆಹಲಿ: ರೈತರ ಜೀವನವನ್ನು ಸುಧಾರಿಸಲು ಮತ್ತು ಅವರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಟ್ಟು 14,235 ಕೋಟಿ ರೂಪಾಯಿಗಳ ಏಳು ಯೋಜನೆಗಳಿಗೆ ಸಂಪುಟ ಇಂದು ಅನುಮೋದನೆ ನೀಡಿದೆ. ಒಟ್ಟು 2817 ಕೋಟಿ ರೂಪಾಯಿಗಳ ಡಿಜಿಟಲ್ ಕೃಷಿ ಮಿಷನ್‌ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ...

Read More

ಕಳೆದ 3 ವರ್ಷಗಳಲ್ಲಿ 30 ಕೋಟಿಗೂ ಹೆಚ್ಚು ನೋಂದಣಿ ಸಾಧಿಸಿದ ಇ-ಶ್ರಮ್ ಪೋರ್ಟಲ್

ನವದೆಹಲಿ: ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಪೋರ್ಟಲ್ ಇ-ಶ್ರಮ್ ಕಳೆದ 3 ವರ್ಷಗಳಲ್ಲಿ 30 ಕೋಟಿಗೂ ಹೆಚ್ಚು ನೋಂದಣಿಗಳನ್ನು ಸಾಧಿಸಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಈ ಪೋರ್ಟಲ್‌ ಅನ್ನು 2021 ರಲ್ಲಿ ಪ್ರಾರಂಭ ಮಾಡಿದಾಗಿನಿಂದ, ಪೋರ್ಟಲ್ ಅಸಂಘಟಿತ ಕಾರ್ಮಿಕರ ತ್ವರಿತ ಮತ್ತು...

Read More

ಬ್ರೂನಿ ಮತ್ತು ಸಿಂಗಾಪುರಕ್ಕೆ ಮೂರು ದಿನಗಳ ಪ್ರವಾಸ ಆರಂಭಿಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಬ್ರೂನಿ ಮತ್ತು ಸಿಂಗಾಪುರಕ್ಕೆ ಮೂರು ದಿನಗಳ ಪ್ರವಾಸ ಕೈಗೊಂಡಿದ್ದು, ಬ್ರೂನಿ ಮತ್ತು ಸಿಂಗಾಪುರಕ್ಕೆ ಭೇಟಿಯು ಉಭಯ ದೇಶಗಳು ಮತ್ತು ದೊಡ್ಡ ಆಸಿಯಾನ್ ಪ್ರದೇಶದೊಂದಿಗೆ ಭಾರತದ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿ...

Read More

ಭಾರತದ ಕೃಷಿ ಮತ್ತು ಗ್ರಾಮೀಣ ಕ್ಷೇತ್ರಗಳಲ್ಲಿ ಜೈವಿಕ ಇಂಧನದ ಪಾತ್ರ ಮಹತ್ವದ್ದಾಗಿದೆ: ಗಡ್ಕರಿ

ನವದೆಹಲಿ: ಜೈವಿಕ ಇಂಧನ ಕ್ಷೇತ್ರವು ದೊಡ್ಡ ಸಾಮರ್ಥ್ಯವನ್ನು ಹೊಂದಿದೆ ಮತ್ತು ಭಾರತದ ಕೃಷಿ ಮತ್ತು ಗ್ರಾಮೀಣ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ಹೇಳಿದ್ದಾರೆ. ಭಾರತವು ವಿಶ್ವದ 3ನೇ...

Read More

Recent News

Back To Top