Date : Thursday, 02-06-2016
ಮಂಗಳೂರು : ಆತ್ಮಸ್ಥೆರ್ಯ, ಸದೃಡತೆ, ಸನ್ನಡತೆ ನಮ್ಮನ್ನು ಶ್ರೇಷ್ಠೆತೆಯಡೆಗೆ ಕೊಂಡೊಯ್ಯುತ್ತದೆ ಎಂದು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ನುಡಿದರು. ಅವರು ಸುರತ್ಕಲ್ ಬಂಟರ ಸಂಘದ ವತಿಯಿಂದ ಸುರತ್ಕಲ್ ಬಂಟರ ಭವನದಲ್ಲಿ ಅಭಿನಂದನ ಸಮಾರಂಭ ಮತ್ತು...
Date : Wednesday, 01-06-2016
ಬೆಳ್ತಂಗಡಿ : ತುರ್ತು ಕಾಮಗಾರಿಗಳು ಹಾಗೂ ನಿರ್ವಹಣಾ ಕಾಮಗಾರಿಗಳು ಇರುವುದರಿಂದ ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್‌ಗಳಲ್ಲಿ ಜೂ.2 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ...
Date : Wednesday, 01-06-2016
ಕಲ್ಲಡ್ಕ : 2015-16ನೇ ಸಾಲಿನ S.S.L.C ಪರೀಕ್ಷೆಯಲ್ಲಿ ಶ್ರೀರಾಮ ಪ್ರೌಢಶಾಲೆ ಒಟ್ಟು 317 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 265 ವಿದ್ಯಾರ್ಥಿಗಳು ತೇರ್ಗಡೆಗೊಳ್ಳುವ ಮೂಲಕ ಶಾಲೆಯು 84% ಫಲಿತಾಂಶ ಗಳಿಸಿದೆ. ಮಾನಸ 607 ಅಂಕಗಳನ್ನು ಪಡೆಯುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನ...
Date : Wednesday, 01-06-2016
ಬೆಳ್ತಂಗಡಿ : ಸುವರ್ಣ ನ್ಯೂಸ್ ಚಾನೆಲ್ ಇದರ ನೂತನ ರಿಯಾಲಿಟಿ ಶೋ ಛೋಟಾ ರಿಪೋರ್‌ರ್ಟರ್ ಸಂಚಿಕೆಯ ಛೋಟಾ ರಿಪೋರ್‌ರ್ಟರ್ ಮಂಗಳೂರಿನ ಶ್ರೇಯದಾಸ್ ಅವರು ಅಳದಂಗಡಿ ಅರಮನೆಗೆ ಭೇಟಿ ನೀಡಿ ಇಲ್ಲಿನ ಅರಸರಾದ ಡಾ| ಪದ್ಮಪ್ರಸಾದ್ ಅಜಿಲರ ಆಶೀವಾದ ಪಡೆದರು. ಈ ಸಂದರ್ಭ...
Date : Wednesday, 01-06-2016
ಬೆಳ್ತಂಗಡಿ : ನೆರಿಯ ಗ್ರಾಮ ಪಂಚಾಯತ್‌ನ ನೆರಿಯ ಬಯಲು ಎಂಬಲ್ಲಿ ಕುಡಿಯುವ ನೀರಿನ ಕೊಳವೆ ಬಾವಿ, ಪೈಪ್‌ಲೈನ್, ಪಂಪ್‌ಸೆಟ್ ಸಂಪರ್ಕದ ಉದ್ಘಾಟನೆಯನ್ನು ಶಾಸಕ ಕೆ. ವಸಂತ ಬಂಗೇರ ಮಂಗಳವಾರ ನೆರವೇರಿಸಿದರು. ಜಿ.ಪಂ. ಸದಸ್ಯೆ ನಮಿತಾ, ತಾ. ಪಂ. ಸದಸ್ಯ ಸೆಬಾಸ್ಟಿಯನ್ ,...
Date : Wednesday, 01-06-2016
ಬೆಳ್ತಂಗಡಿ : ಅಳದಂಗಡಿ ಲಯನ್ಸ್ ಕ್ಲಬ್ ಇದರ ವತಿಯಿಂದ ನೂತನ ಸದಸ್ಯರ ಸೇರ್ಪಡೆ ಮತ್ತು ಸನ್ಮಾನ ಕಾರ್ಯಕ್ರಮ ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಶ್ವೇತಭವನದಲ್ಲಿ ನಡೆಯಿತು. ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸ್ವಾತಿ ಡೆಂಟಲ್ ಕ್ಲಿನಿಕಿನ ಡಾ| ಶಶಿಧರ...
Date : Wednesday, 01-06-2016
ಬೆಳ್ತಂಗಡಿ : ಜನ ವಸತಿ ಇರುವ ಸ್ಥಳದಲ್ಲಿ ಮುಂಡಾಜೆ ಗ್ರಾ. ಪಂ.ನ ಕೋರಿಕೆಯಂತೆ ಕೂಳೂರು- ಕುರುಡ್ಯ ಪ್ರದೇಶದಲ್ಲಿ ತ್ಯಾಜ್ಯ ಘಟಕ ಸ್ಥಾಪನೆಗೆ ಸ್ಥಳೀಯರ ವಿರೋಧವಿದ್ದು, ಈ ವಿಚಾರ ಚರ್ಚೆಗೆ ಕಾರಣವಾಗಿತ್ತು. ಉದ್ದೇಶಿತ ಘಟಕ ಸ್ಥಳಕ್ಕೆ ಶಾಸಕ ಕೆ. ವಸಂತ ಬಂಗೇರ ಮಂಗಳವಾರ...
Date : Wednesday, 01-06-2016
ಬೆಳ್ತಂಗಡಿ : ಅಳದಂಗಡಿ ಗ್ರಾಮ ಪಂಚಾಯತಿ ವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಯೋಜನೆಯ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸೇವಾ ಕೇಂದ್ರದ ಉದ್ಘಾಟನೆಯನ್ನು ಜಿಪಂ ಸದಸ್ಯ ಶೇಖರ ಕುಕ್ಕೇಡಿ ನೆರವೇರಿಸಿದರು. ಅಳದಂಗಡಿ ಗ್ರಾಪಂ ಅಧ್ಯಕ್ಷ ಸತೀಶ್ ಕುಮಾರ್ ಮಿತ್ತಮಾರು ಅಧ್ಯಕ್ಷತೆ...
Date : Wednesday, 01-06-2016
ವಾಷಿಂಗ್ಟನ್: ದಕ್ಷಣ ಏಷ್ಯಾದಲ್ಲಿ ಪರಮಾಣು ಮತ್ತು ಕ್ಷಿಪಣಿ ಅಭಿವೃದ್ಧಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಮೇರಿಕಾ, ಭಾರತ ಮತ್ತು ಪಾಕಿಸ್ಥಾನದ ನಡುವಿನ ದ್ವಿಪಕ್ಷೀಯ ಸಂಬಂಧ ಸುಧಾರಣೆಗೆ ಕರೆ ನೀಡಿದೆ. ಭಧ್ರತಾ ಸವಾಲು, ಶಸ್ತಾಸ್ತ್ರ ದಾಸ್ತಾನು, ಭಾರತ-ಪಾಕ್ ನಡುವಿನ ಸಾಂಪ್ರದಾಯಿಕ ಸಂಘರ್ಷದಲ್ಲಿ ಅಣ್ವಸ್ತ್ರ ಬಳಕೆ...
Date : Wednesday, 01-06-2016
ಬೆಳ್ತಂಗಡಿ : ಸರಕಾರಿ ಶಾಲೆಗಳೆಂದರೆ ಮೂಗುಮುರಿಯುತ್ತಿರುವ ಇಂದಿನ ಸನ್ನಿವೇಶದಲ್ಲಿ ತಾಲೂಕಿನ ಗುರುವಾಯನಕರೆ ಸರಕಾರಿ ಪ್ರೌಢಶಾಲೆ ಸತತವಾಗಿ ಕಳೆದ 5 ವರ್ಷಗಳಿಂದ ಗಮನ ಸೆಳೆಯುತ್ತಾ ಬಂದಿದೆ. ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರಕುವುದಿಲ್ಲ, ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಎಂಬ ದೂರು ಒಂದೆಡೆಯಾದರೆ ಮೂಲಭೂತ ಸೌಕರ್ಯದ...