Date : Wednesday, 20-04-2016
ನವದೆಹಲಿ: ಕೇಂದ್ರ ಮಹತ್ವಾಕಾಂಕ್ಷೆಯ ‘ಬೇಟಿ ಬಚಾವೋ, ಬೆಟಿ ಪಡಾವೋ’ ಯೋಜನೆ ನಿಧಾನವಾಗಿ ಬದಲಾವಣೆಗಳನ್ನು ತರುವಲ್ಲಿ ಯಶಸ್ವಿಯಾಗುತ್ತಿದೆ. ದೇಶದ 100 ಜಿಲ್ಲೆಗಳ ಪೈಕಿ 49 ಜಿಲ್ಲೆಗಳಲ್ಲಿ ಶಿಶುವಿನ ಲಿಂಗಾನುಪಾತದಲ್ಲಿ ಪ್ರಗತಿ ಕಂಡು ಬಂದಿದೆ. 2015ರಲ್ಲಿ ಹೆಣ್ಣುಮಕ್ಕಳ ಸಂಖ್ಯೆಯನ್ನು ವೃದ್ಧಿಸುವ ಸಲುವಾಗಿ ಪ್ರಧಾನಿ ನರೇಂದ್ರ...
Date : Wednesday, 20-04-2016
ನವದೆಹಲಿ: ಕೊಹಿನೂರ್ ಡೈಮಂಡ್ ಕಳವಾಗಿಲ್ಲ, ಅದನ್ನು ಬ್ರಿಟಿಷರಿಗೆ ಗಿಫ್ಟ್ ಆಗಿ ನೀಡಲಾಗಿದೆ ಎಂದು ಸುಪ್ರೀಂಕೋರ್ಟ್‌ಗೆ ತಿಳಿಸಿದ್ದ ಕೇಂದ್ರ, ಇದೀಗ ಆ ಅಮೂಲ್ಯ ವಜ್ರವನ್ನು ಭಾರತಕ್ಕೆ ವಾಪಾಸ್ ತರಲು ಎಲ್ಲಾ ಪ್ರಯತ್ನ ಮಾಡುವುದಾಗಿ ಹೇಳಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸರ್ಕಾರ, ಮಾಧ್ಯಮಗಳಲ್ಲಿ...
Date : Tuesday, 19-04-2016
ಮಂಗಳೂರು : ನಗರದ ಕಾವೂರು ಮುಲ್ಲಕಾಡುವಿನಲ್ಲಿ ಮುಲ್ಲಕಾಡ ಫ್ರೆಂಡ್ಸ್ ವತಿಯಿಂದ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀ ಸಾಯಿ ಎಂಟರ್ ಪ್ರೈಸಸ್ ಅರ್ಪಿಸುವ ದೋಸ್ತಿಲು ಕತ್ತಲೆ ಲೋಕದ ವಿಚಿತ್ರೊಲು ಎಂಬ ತುಳು ಚಿತ್ರದ ಧ್ವನಿಸುರುಳಿ ಬಿಡುಗಡೆಗೊಂಡಿತು. ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವು ಮಂದಾರಬೈಲು ಬ್ರಹ್ಮಶ್ರೀ...
Date : Tuesday, 19-04-2016
ಬೆಳ್ತಂಗಡಿ : ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳಿಂದ ದೇಶದ ಕೋಟ್ಯಾಂತರ ಬೀಡಿ ಕಾರ್ಮಿಕ ಮಹಿಳೆಯರು ಬೀದಿಪಾಲಾಗುತ್ತಿದ್ದಾರೆ. ಬೀಡಿ ಕಾರ್ಮಿಕರ ಅನ್ನದ ಬಟ್ಟಲಿಗೆ ಕಲ್ಲು ಹಾಕುವ ನೀಚ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ, ಸೌತ್‌ಕೆನರಾ ಬೀಡಿ ವರ್ಕರ್‍ಸ್ ಫೆಡರೇಶನ್...
Date : Tuesday, 19-04-2016
ಬೆಳ್ತಂಗಡಿ : ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿ ಹಾಗೂ ಅವರ ಶಿಷ್ಯ ತತ್‌ಕರ ಕಮಲ ಸಂಜಾತ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಯವರು ಏ. 22 ರಂದು ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಪುನರ್...
Date : Tuesday, 19-04-2016
ನವದೆಹಲಿ: ಪಾಕಿಸ್ಥಾನ ಜೈಲಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತನಾದ ಭಾರತೀಯ ಪ್ರಜೆ ಕೃಪಾಲ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಪಾಕಿಸ್ಥಾನ ಮಂಗಳವಾರ ಭಾರತಕ್ಕೆ ಹಸ್ತಾಂತರ ಮಾಡಿದೆ. ವಾಘಾದ ಅಟ್ಟಾರಿ ಗಡಿಯಲ್ಲಿ ಬಿಎಸ್‌ಎಫ್ ಯೋಧರು ಪಾರ್ಥಿವ ಶರೀರವನ್ನು ಪಾಕಿಸ್ಥಾನಿ ಅಧಿಕಾರಿಗಳಿಂದ ಪಡೆದುಕೊಂಡಿದ್ದಾರೆ. ಬಳಿಕ ದಾಖಲೆ...
Date : Tuesday, 19-04-2016
ನವದೆಹಲಿ: ಸುಪ್ರೀಂಕೋಟ್‌ನಿಂದ ಛಿಮಾರಿ ಹಾಕಿಸಿಕೊಂಡ ಬಳಿಕ ಇದೀಗ ಎಚ್ಚೆತ್ತುಕೊಂಡಿರುವ ಮಹಾರಾಷ್ಟ್ರ ಸರ್ಕಾರ ಡ್ಯಾನ್ಸ್ ಬಾರ್‌ಗಳಿಗೆ 7 ದಿನಗಳೊಳಗೆ ಲೈಸೆನ್ಸ್ ನಿಡುವುದಾಗಿ ತಿಳಿಸಿದೆ. ಸೋಮವಾರವಷ್ಟೇ ಸುಪ್ರೀಂಕೋರ್ಟ್ ಡ್ಯಾನ್ಸ್ ಬಾರ್‌ಗಳಿಗೆ ಪರವಾನಗಿಯನ್ನು ನೀಡದಕ್ಕೆ ಮಹಾ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಮಾ.13ರಂದು ಇದೇ ಕಾರಣಕ್ಕೆ...
Date : Tuesday, 19-04-2016
ಮಂಗಳೂರು : ಶ್ರೀ ಕಾಶೀ ಮಠ ಸಂಸ್ಥಾನದ ವೃಂದಾವನಸ್ಥ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ೯೧ನೇ ಜಯಂತಿ, ನವತಿ ಪೂರ್ತಿ ಸಂದರ್ಭದಲ್ಲಿ ಶ್ರೀಗಳವರ ಜನ್ಮ ನಕ್ಷತ್ರ ಸ್ವಾತಿ ನಕ್ಷತ್ರದ ಶುಭ ದಿನದ ಸಂದರ್ಭದಲ್ಲಿ ಸುಧಾ ಸೇವಾ ಸಮ್ಮೇಳನ ಎಂಬ ವಿಶ್ವ ಜಿ.ಎಸ್.ಬಿ....
Date : Tuesday, 19-04-2016
ಬೆಂಗಳೂರು : ರಾಜ್ಯದಲ್ಲಿ ಜನರು ಬರದಿಂದ ಬಳಲುತ್ತಿದ್ದು, ಅವರಿಗೆ ಪರಿಹಾರ ಕಾಮಗಾರಿಗಾಗಿ ನೆರವಾಗು ವಂತೆ ಬಿಜೆಪಿಯ ಶಾಸಕರು ಮತ್ತು ಸಂಸದರು ಒಂದು ತಿಂಗಳ ವೇತನವನ್ನು ಬರ ಪರಿಹಾರ ನಿಧಿಗೆ ನೀಡುವಂತೆ ಸಂಸದ ಮತ್ತು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕೇಳಿಕೊಂಡಿದ್ದಾರೆ....
Date : Tuesday, 19-04-2016
ಚೆನ್ನೈ : ರೈಲ್ವೆ ಇಲಾಖೆ ಮತ್ತು ಗೂಗಲ್ ಸಂಸ್ಥೆಯ ಸಹಭಾಗಿತ್ವದಲ್ಲಿ ದೇಶದ ಪ್ರಮುಖ 10 ರೈಲ್ವೆ ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೇವೆ ದೊರೆಯಲಿದೆ. ಪ್ರತಿನಿತ್ಯ 1.4 ಮಿಲಿಯನ್ ಜನರು ರೈಲ್ವೆಯಲ್ಲಿ ಪ್ರತಿದಿನ ಪ್ರಯಾಣಿಸುತ್ತಿದ್ದು ಈ ಸೇವೆಯಯನ್ನು ಉಪಯೋಗಿಸ ಬಹುದಾಗಿದೆ. ಪುಣೆ, ಭುವನೇಶ್ವರ್, ಭೂಪಾಲ್, ರಾಂಚಿ,...