News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 27th November 2025


×
Home About Us Advertise With s Contact Us

ಇಂದು ಕತ್ರಾಗೆ ಮೋದಿ ಭೇಟಿ: ಆಸ್ಪತ್ರೆ ಉದ್ಘಾಟನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಜಮ್ಮು ಕಾಶ್ಮೀರದ ಕತ್ರಾಗೆ ಭೇಟಿ ಕೊಡಲಿದ್ದು, ಶ್ರೀ ಮಾತಾ ವೈಷ್ಣೋ ದೇವಿ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಭೇಟಿಯ ಸಂದರ್ಭ ಅವರು ಶ್ರೀ ಮಾತಾ ವೈಷ್ಣೋ ದೇವಿ ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಸ್ಪೋರ್ಟ್ಸ್...

Read More

ಕೃಪಾಲ್ ಸಿಂಗ್ ಮೃತದೇಹ ಇಂದು ಭಾರತಕ್ಕೆ

ನವದೆಹಲಿ: ಪಾಕಿಸ್ಥಾನದ ಕೋಟ್ ಲಖ್‌ಪತ್ ಜೈಲಿನಲ್ಲಿ ಮೃತನಾದ ಭಾರತೀಯ ಪ್ರಜೆ ಕೃಪಾಲ್ ಸಿಂಗ್ ಅವರ ಮೃತದೇಹವನ್ನು ಭಾರತಕ್ಕೆ ಕರೆತರಲಾಗುತ್ತಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಮಂಗಳವಾರ ಲಾಹೋರ್‌ನಲ್ಲಿ ವೈದ್ಯರ ತಂಡ ಕೃಪಾಲ್ ಅವರ ಮರಣೋತ್ತರ ಪರೀಕ್ಷೆಯನ್ನು ನಡೆಸುತ್ತಿದೆ, ಅದು ಮುಗಿದ ಬಳಿಕ ಭಾರತಕ್ಕೆ...

Read More

ಇನ್‌ಕ್ರೆಡಿಬಲ್ ಇಂಡಿಯಾ ರಾಯಭಾರಿ: ಅಮಿತಾಭ್ ನೇಮಕಕ್ಕೆ ತಡೆ

ನವದೆಹಲಿ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರನ್ನು ಇನ್‌ಕ್ರೆಡಿಬಲ್ ಇಂಡಿಯಾದ ರಾಯಭಾರಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಆದರೀಗ ಆ ನಿರ್ಧಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ. ಪನಾಮ ಪೇಪರ್‍ಸ್‌ನಲ್ಲಿ ಅಮಿತಾಭ್ ತೆರಿಗೆ ವಂಚಿಸಿದ ಬಗ್ಗೆ ವರದಿ ಪ್ರಕಟಗೊಂಡ ಹಿನ್ನಲೆಯಲ್ಲಿ ಸರ್ಕಾರ...

Read More

ಮುಂಡಾಜೆ: ಘನತ್ಯಾಜ್ಯ ಘಟಕಕ್ಕೆ ವಿರೋಧ: ಜಿಪಂ ಸದಸ್ಯೆ ಭೇಟಿ

ಬೆಳ್ತಂಗಡಿ : ಜನರ ತೀವ್ರ ವಿರೋಧದ ನಡುವೆಯೇ ಮುಂಡಾಜೆ ಗ್ರಾಮಪಂಚಾಯತಿನವರು ಕೂಳೂರು ಕುರುಡ್ಯ ಪ್ರದೇಶದಲ್ಲಿ ತ್ಯಾಜ್ಯ ಘಟಕದ ನಿರ್ಮಾಣ ಕಾರ್ಯಕ್ಕೆ ಮುಂದಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯ ನಾಗರಿಕರು ಪ್ರತಿಬಟನೆ ನಡೆಸಲು ಮುಂದಾದ ಹಿನ್ನಲೆಯಲ್ಲಿ ಉಜಿರೆ ಜಿಪಂ ಸದಸ್ಯೆ ನಮಿತ ಅವರು ಸ್ಥಳಕ್ಕೆ ಭೇಟಿ...

Read More

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ನೀತಿ ವಿರೋಧಿಸಿ ಪ್ರತಿಭಟನೆ

ಬೆಳ್ತಂಗಡಿ : ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ದ ಕನಿಷ್ಟ ಕೂಲಿಗೆ ಹಾಗೂ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು, ಬೀಡಿ ಕಾರ್ಮಿಕರಿಗೆ ಪರ್ಯಾಯ ಉದ್ಯೋಗ ಒದಗಿಸಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಸಿ.ಐ.ಟಿ.ಯು ನೇತೃತ್ವದಲ್ಲಿ ಕಾರ್ಮಿಕರು ಬೆಳ್ತಂಗಡಿ ತಾಲೂಕು ಕಚೇರಿಯ...

Read More

ಸತತ 5ನೇ ಬಾರಿಗೆ ಚಾಂಪಿಯನ್‌ಗಳಾದ ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳು

ಬೆಳ್ತಂಗಡಿ : ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ  ನಡೆದ ‘ನವಮಾಧ್ಯಮ’ ಕುರಿತಾದ ಎರಡು ದಿನಗಳ ರಾಷ್ಟ್ರಮಟ್ಟದ ಸೆಮಿನಾರ್ ಹಾಗೂ ರಾಜ್ಯಮಟ್ಟದ ‘ರೈನ್‌ಬೋ’ ಮಾಧ್ಯಮೋತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು 5 ನೇ ಬಾರಿಗೆ ಸಮಗ್ರ ಪ್ರಶಸ್ತಿ ಪಡೆದು ಚಾಂಪಿಯನ್‌ಗಳಾಗಿ ಹೊರಹೊಮ್ಮಿದ್ದಾರೆ....

Read More

ಮಸೂದ್ ಅಝರ್ ಪರ ಚೀನಾ ನಿಲುವು: ಭಾರತದ ಆಕ್ಷೇಪ

ಮಾಸ್ಕೋ: ಜೆಇಎಂ ಉಗ್ರ ಸಂಘಟನೆಯ ಮುಖ್ಯಸ್ಥ ಹಾಗೂ ಪಠಾಣ್ಕೋಟ್ ವಾಯುನೆಲೆ ಮೇಲಿನ ದಾಳಿಯ ರೂವಾರಿ ಮೌಲಾನಾ ಮಸೂದ್ ಅಝರ್ ನೇತೃತ್ವದ ಸಂಘಟನೆಯನ್ನು ನಿಷೇಧಿಸಲು ವಿಶ್ವ ಸಂಸ್ಥೆಯಲ್ಲಿ ಭಾರತ ನಡೆಸಿದ ಪ್ರಯತ್ನಕ್ಕೆ ಚೀನಾ ಅಡ್ಡಿ ಉಂಟು ಮಾಡಿದ್ದು, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್...

Read More

ಬೊಮ್ಮನಹಳ್ಳಿಯಲ್ಲಿ ಗಾರ್ಮೆಂಟ್ಸ್ ಕಾರ್ಮಿಕರ ಪ್ರತಿಭಟನೆ ಹಿಂಸಾರೂಪಕ್ಕೆ

ಬೆಂಗಳೂರು: ಬೊಮ್ಮನಹಳ್ಳಿಯಲ್ಲಿ ಗಾರ್ಮೆಂಟ್ಸ್ ಕಾರ್ಮಿಕರು ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದು , ಈಗ ಪ್ರತಿ ಭಟನೆ ಹಿಂಸಾರೂಪಕ್ಕೆ ತಿರುಗಿದೆ. ಸಾಯಿ ಮತ್ತು ಜಾಕಿ ಗಾರ್ಮೆಂಟ್ ಸೇರಿದಂತೆ 5 ಕಂಪನಿಯ ಸುಮಾರು 10 ಸಾವಿರ ಕಾರ್ಮಿಕರು ಪ್ರತಿಭಟನೆಯನ್ನು ಬೆಳಗಿನಿಂದ...

Read More

ಎ. 24: ಅರುವ ಪ್ರತಿಷ್ಠಾನದಿಂದ ಅರುವ ಪ್ರಶಸ್ತಿ ಪ್ರಧಾನ

ಬೆಳ್ತಂಗಡಿ : ಅರುವ ಕೊರಗಪ್ಪ ಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನ ಇದರ ವತಿಯಿಂದ ಕೊಡಲ್ಪಡುವ ಅರುವ ಪ್ರಶಸ್ತಿ ಪ್ರಧಾನ ಹಾಗೂ 9ನೇ ವರ್ಷದ ವಾರ್ಷಿಕೋತ್ಸವವು ಎ. 24 ರಂದು ಹಿರಿಯ ಕಲಾವಿದ ದಿ. ಮಿಜಾರು ಅಣ್ಣಪ್ಪ ವೇದಿಕೆಯ ಅರುವ ಜ್ಞಾನ ಮಾರ್ಗದಲ್ಲಿ ನಡೆಯಲಿದೆ ಎಂದು...

Read More

ಎ. 30 : ಬೆಳ್ತಂಗಡಿಯಲ್ಲಿ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬ್ಬಡಿ ಪಂದ್ಯಾಟ

ಬೆಳ್ತಂಗಡಿ : ಉತ್ಸಾಹಿ ಯುವಕ ಮಂಡಲ ಲಾಯಿಲಾ ಮತ್ತು ವರುಣ್ ಟ್ರಾವೆಲ್ಸ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ದ.ಕ. ಜಿಲ್ಲಾ ಅಮೇಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ ದ.ಕ., ಉಡುಪಿ ಹಾಗೂ ಕೊಡಗು ಅಂತರ್ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ಪುರುಷರ ಹೊನಲು...

Read More

Recent News

Back To Top