Date : Friday, 12-02-2016
ಬೆಳ್ತಂಗಡಿ : ಎಸ್‌ಎಸ್‌ಎಲ್‌ಸಿ 2016ರ ದ.ಕ ಜಿಲ್ಲಾ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಜಿಲ್ಲಾ ಮಟ್ಟದಲ್ಲಿ ತಯಾರಿಸಲಾದ ಪ್ರಶ್ನಾ ಪತ್ರಿಕೆಯಿಂದ ಮಕ್ಕಳಲ್ಲಿ ಗೊಂದಲ ಉಂಟಾಗಿದೆ. ತಾಲೂಕು ಮಟ್ಟದ ಪೂರ್ವ ಸಿದ್ದತಾ ಪರೀಕ್ಷೆ ಈಗಾಗಲೇ ನಡೆದಿದ್ದು ಇದೀಗ ಜಿಲ್ಲಾ ಮಟ್ಟದ...
Date : Friday, 12-02-2016
ಗುವಾಹಟಿ: ಭಾರತದ ಕವಿತಾ ರೌತ್ 12ನೇ ಸೌಥ್ ಏಷ್ಯನ್ ಗೇಮ್ಸ್‌ನ ಮಹಿಳೆಯರ ಓಟದ ಸ್ಪರ್ಧೆಯಲ್ಲಿ ಚಿನ್ನ ಗೆದ್ದುಕೊಂಡಿದ್ದಾರೆ. ಈ ಸಾಧನೆಯೊಂದಿಗೆ ಅವರು ರಿಯೋ ಒಲಿಂಪಿಕ್ಸ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ೩೦ ವರ್ಷದ ಕವಿತಾ 2 ಗಂಟೆ 38 ನಿಮಿಷ ಹಾಗೂ 38 ಸೆಕೆಂಡ್‌ಗಳಲ್ಲಿ ಗುರಿ ತಲುಪುವ ಮೂಲಕ...
Date : Friday, 12-02-2016
ಧಾರವಾಡ : ಹುತಾತ್ಮ ವೀರಯೋಧ ಹನುಮಂತಪ್ಪ ಕೊಪ್ಪದ್ ಸಾವಿನ ಹಿನ್ನಲೆಯಲ್ಲಿ ಬೆಟದೂರಿನಲ್ಲಿ ನಾಳೆ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳು ತಾಲ್ಲೂಕಿನ ಬೆಟದೂರಿನಲ್ಲಿ ನಾಳೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ ಹುತಾತ್ಮ ವೀರಯೋಧ...
Date : Friday, 12-02-2016
ಬೆಂಗಳೂರು: ದೇಶದಲ್ಲಿ ಬಹು ಚರ್ಚಿತವಾಗಿದ್ದ ಅಸಹಿಷ್ಣುತೆ ವಿಚಾರದ ನಡುವೆಯೂ ಮಂಗಳೂರಿನ ಪುತ್ತೂರಿನ 13 ವರ್ಷದ ಮುಸ್ಲಿಂ ಬಾಲಕಿಯೊಬ್ಬಳು ರಾಮಾಯಣ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಅಸಹಿಷ್ಣುತೆ ಇಲ್ಲ ಎಂದು ತೋರಿಸಿದ್ದಾಳೆ. ಭಾರತ ಸಂಸ್ಕೃತಿ ಪ್ರತಿಷ್ಠಾನ ಕಳೆದ ನ. 2015ರಲ್ಲಿ ಆಯೋಜಿಸಿದ್ದ ರಾಮಾಯಣ...
Date : Friday, 12-02-2016
ಮಂಗಳೂರು : ಇತ್ತೀಚೆಗೆ ಬೆಂಗಳೂರಿನ ಭಸವೇಶ್ವರ ನಗರದ ಕಾರ್ಮಲ್ ಪ್ಲೇ ಅರೇನಾದಲ್ಲಿ ನಡೆದ ರಾಜ್ಯಮಟ್ಟದ ಇಂಟರ್ ಕ್ಲಬ್ ಟೇಕ್ವಾಂಡೋ ಪಂದ್ಯಾವಳಿಯಲ್ಲಿ ತಲಪಾಡಿಯ ದೇವಿನಗರದ ಶಾರದಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಕ್ರಮವಾಗಿ ಫೈಟಿಂಗ್, ಪುಂಪ್ಸೇ ಮತ್ತು ಬ್ರೇಕಿಂಗ್‌ನಲ್ಲಿ 32ಚಿನ್ನ, 33 ಬೆಳ್ಳಿ ಮತ್ತು 27 ಕಂಚಿನ...
Date : Friday, 12-02-2016
ಉಡುಪಿ : ಶ್ರೀಕೃಷ್ಣಮಠದಲ್ಲಿ ಶುಕ್ರವಾರದ೦ದು ನಡೆಸಲಾದ ಸುಧಾಮ೦ಗಳ ಮಹೋತ್ಸವವನ್ನು ಉತ್ತಾರಾಧಿ ಮಠಾಧೀಶರಾದ ಶ್ರೀಸತ್ಯಾತ್ಮ ಶ್ರೀಪಾದರು ವಿದ್ಯುಕ್ತವಾಗಿ ಉದ್ಘಾಟಿಸಿದರು. ಸಮಾರ೦ಭದಲ್ಲಿ ಪರ್ಯಾಯ ಶ್ರೀಪೇಜಾವರ ಮಠಾಧೀಶರಾದ ಶ್ರೀವಿಶ್ವೇಶ ತೀರ್ಥಶ್ರೀಪಾದರು ಹಾಗೂ ಕಿರಿಯ ಯತಿಗಳಾದ ವಿಶ್ವಪ್ರಸನ್ನ ತೀರ್ಥಶ್ರೀಪಾದರು ಹಾಗೂ ಬನ್ನ-ಜೆ ಶನಿನೇಶ್ವರ ಮಠಾಧೀಶರು...
Date : Friday, 12-02-2016
ಮಂಗಳೂರು : ಯೋಧ ಮೋಷನ್ ಪಿಕ್ಚರ್‍ಸ್ ಲಾಂಛನದಲ್ಲಿ ಸೂರ್ಯ ಮೆನನ್ ನಿರ್ದೇಶನದಲ್ಲಿ ರಂಜನ್ ಶೆಟ್ಟಿ ಹಾಗೂ ಸೂರ್ಯ ಮೆನನ್ ನಿರ್ಮಾಣದಲ್ಲಿ ತಯಾರಾದ `ಕುಡ್ಲಕೆಫೆ’ ತುಳು ಚಲನ ಚಿತ್ರದ ಬಿಡುಗಡೆ ಸಮಾರಂಭವು ಶುಕ್ರವಾರದಂದು ಮಂಗಳೂರಿನ ಜ್ಯೋತಿ ಟಾಕೀಸ್‌ನಲ್ಲಿ ಬಿಡುಗಡೆಗೊಂಡಿತು. ಕುಡ್ಲಕೆಫೆ ಸಿನಿಮಾ ಕರಾವಳಿ...
Date : Friday, 12-02-2016
ಬಂಟ್ವಾಳ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ಪ್ರೆಸ್ ಕ್ಲಬ್ ಹಾಗೂ ಬಂಟ್ವಾಳ ಪತ್ರಕರ್ತರ ಸಂಘದ ರಜತವರ್ಷಾಚರಣಾ ಸಮಿತಿಯ ಆಶ್ರಯದಲ್ಲಿ ರಜತವರ್ಷಾಚರಣೆಯ ಅಂಗವಾಗಿ ಮಾಧ್ಯಮ ಛಾಯಾಗ್ರಾಹಕ ಕಿಶೋರ್ ಪೆರಾಜೆಯವರ ವಿಶೇಷ ಛಾಯಾಚಿತ್ರಗಳ ಪ್ರದರ್ಶನ “ರಜತನಡೆಯಲ್ಲೊಂದು ಛಾಯಾಕಿರಣ” ಕಾರ್ಯಕ್ರಮ ಬಿ.ಸಿ.ರೋಡು ಪ್ರೆಸ್ ಕ್ಲಬ್‌ನಲ್ಲಿ...
Date : Friday, 12-02-2016
ನವದೆಹಲಿ: ಜವಹಾರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಕೆಲ ವಿದ್ಯಾರ್ಥಿಗಳು ಉಗ್ರ ಅಫ್ಜಲ್ ಗುರು ಮತ್ತು ಸ್ವತಂತ್ರ್ಯ ಕಾಶ್ಮೀರದ ಬಗ್ಗೆ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎನ್‌ಯುಎಸ್‌ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್‌ನನ್ನು ದಕ್ಷಿಣ ದೆಹಲಿಯ ವಸಂತ್ ಕುಂಜ್ ಪೊಲೀಸರು ಬಂಧಿಸಿದ್ದಾರೆ....
Date : Friday, 12-02-2016
ನವದೆಹಲಿ: ಗೋವಾ ರಾಜ್ಯದ ಮಾದರಿಯಲ್ಲಿ ಎಲ್ಲಾ ರಾಜ್ಯಗಳ ಸರ್ಕಾರಗಳು ಅತ್ಯಾಚಾರ, ಲೈಂಗಿಕ ಶೋಷಣೆಗೆ ಒಳಪಟ್ಟವರಿಗೆ, ವಿಶೇಷವಾಗಿ ವಿಕಲಾಂಗ ಮಹಿಳಾ ಸಂತ್ರಸ್ತರಿಗೆ ರೂ.10 ಲಕ್ಷ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಆದೆಶಿಸಿದೆ. ಸದ್ಯ ಸಿಆರ್‌ಪಿಸಿ ಸೆಕ್ಷನ್ 357-ಎ ಪ್ರಕಾರ ಅತ್ಯಾಚಾರ, ಲೈಂಗಿಕ ಶೋಷಣೆ,...