Date : Wednesday, 28-08-2024
ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಬಿ ಶ್ರೀನಿವಾಸನ್ ಅವರನ್ನು ಮಂಗಳವಾರ ದೇಶದ ಭಯೋತ್ಪಾದನಾ ನಿಗ್ರಹ ಪಡೆಯ ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ಮಹಾನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ. ಶ್ರೀನಿವಾಸನ್ ಬಿಹಾರ ಕೇಡರ್‌ನ 1992 ಬ್ಯಾಚ್‌ನ ಭಾರತೀಯ...
Date : Wednesday, 28-08-2024
ಲಕ್ನೋ: ಫೇಸ್‌ಬುಕ್, ಎಕ್ಸ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಂತಹ ಪ್ಲಾಟ್‌ಫಾರ್ಮ್‌ಗಳಲ್ಲಿನ ವಿಷಯವನ್ನು ನಿಯಂತ್ರಿಸುವ ಸಲುವಾಗಿ ಹೊಸ ಸಾಮಾಜಿಕ ಮಾಧ್ಯಮ ನೀತಿಯನ್ನು ಉತ್ತರ ಪ್ರದೇಶ ಸಂಪುಟ ಮಂಗಳವಾರ ಅನುಮೋದಿಸಿದೆ. ಈ ನೀತಿಯು ಆಕ್ಷೇಪಾರ್ಹ ಸಾಮಾಜಿಕ ಮಾಧ್ಯಮ ವಿಷಯವನ್ನು ನಿರ್ವಹಿಸುವ ಕಾರ್ಯವಿಧಾನಗಳನ್ನು ವಿವರಿಸುತ್ತದೆ ಮತ್ತು ಸಾಮಾಜಿಕ...
Date : Wednesday, 28-08-2024
ನವದೆಹಲಿ: ರಾಯ್‌ಬರೇಲಿಯಲ್ಲಿ ಸರಕು ಸಾಗಣೆ ರೈಲು ಮತ್ತು ರೈಲ್ ಇಂಜಿನ್ ನಡುವೆ ಡಿಕ್ಕಿ ಸಂಭವಿಸಿದ ಘಟನೆಯಲ್ಲಿ ಪ್ರತಿಪಕ್ಷಗಳು ಮಾಡುತ್ತಿರುವ ಸುಳ್ಳು ಆಪಾದನೆಗಳಿಗೆ ಸಂಬಂಧಿಸಿದಂತೆ ರೈಲ್ವೇ ಸಚಿವಾಲಯ ಛೀಮಾರಿ ಹಾಕಿದೆ. ಇದು ಭಾರತೀಯ ರೈಲ್ವೇ ಮತ್ತು ಕಾಂಗ್ರೆಸ್ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಮಾತಿನ...
Date : Wednesday, 28-08-2024
ನವದೆಹಲಿ: ಜಾಗತಿಕವಾಗಿ ಹೆಚ್ಚುತ್ತಿರುವ mpox (ಮಂಕಿ ಫಾಕ್ಸ್) ಪ್ರಕರಣಗಳು ಭಾರತದಲ್ಲಿ ಕಳವಳವನ್ನು ಹುಟ್ಟುಹಾಕಿದೆ. ಆಫ್ರಿಕಾ, ಥೈಲ್ಯಾಂಡ್, ಪಾಕಿಸ್ತಾನ ಮತ್ತು ಫಿಲಿಪೈನ್ಸ್‌ನಂತಹ ದೇಶಗಳು ಈಗಾಗಲೇ ತೀವ್ರವಾಗಿ ಬಾಧಿತವಾಗಿವೆ. ಆಗಸ್ಟ್ 14 ರಂದು, ವಿಶ್ವ ಆರೋಗ್ಯ ಸಂಸ್ಥೆ (WHO) mpox ಅನ್ನು ಜಾಗತಿಕ ಸಾರ್ವಜನಿಕ...
Date : Wednesday, 28-08-2024
ನವದೆಹಲಿ: ಜಯ್ ಶಾ ಅವರನ್ನು ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ. ಅಕ್ಟೋಬರ್ 2019 ರಿಂದ ಬಿಸಿಸಿಐ ಕಾರ್ಯದರ್ಶಿಯಾಗಿ ಮತ್ತು ಜನವರಿ 2021 ರಿಂದ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶಾ, ಹಾಲಿ ಅಧ್ಯಕ್ಷ...
Date : Wednesday, 28-08-2024
ಲಕ್ನೋ: ಉತ್ತರ ಪ್ರದೇಶದ ಎಂಟು ರೈಲು ನಿಲ್ದಾಣಗಳ ಹೆಸರನ್ನು ಮಂಗಳವಾರ ಉತ್ತರ ರೈಲ್ವೆ ಹೊರಡಿಸಿದ ಆದೇಶದ ಪ್ರಕಾರ ಬದಲಾಯಿಸಲಾಗಿದೆ. ಉತ್ತರ ರೈಲ್ವೆಯ ಲಕ್ನೋ ವಿಭಾಗದ ಅಡಿಯಲ್ಲಿ ಬರುವ 8 ನಿಲ್ದಾಣಗಳ ಹೆಸರುಗಳ ಬದಲಾವಣೆಗೆ ಅನುಮೋದನೆಯನ್ನು ನೀಡಿದೆ. ಹೊಸ ಹೆಸರುಗಳನ್ನು ಪಡೆದಿರುವ ನಿಲ್ದಾಣಗಳೆಂದರೆ...
Date : Wednesday, 28-08-2024
ನವದೆಹಲಿ: ರಾಜ್ಯಸಭೆಗೆ ನಡೆದ ಉಪಚುನಾವಣೆಯಲ್ಲಿ ಒಂಬತ್ತು ಬಿಜೆಪಿ ಸದಸ್ಯರು ಮತ್ತು ಇಬ್ಬರು ಮೈತ್ರಿಪಕ್ಷಗಳ ಸದಸ್ಯರು ಅವಿರೋಧವಾಗಿ ಆಯ್ಕೆಯಾದ ಕಾರಣ ಆಡಳಿತಾರೂಢ ಎನ್‌ಡಿಎ ಪ್ರಸ್ತುತ ರಾಜ್ಯಸಭೆಯಲ್ಲಿ ಬಹುಮತದ ಗಡಿಯನ್ನು ತಲುಪಿದೆ. 9 ಹೊಸ ಸದಸ್ಯರೊಂದಿಗೆ ಬಿಜೆಪಿಯ ಬಲ 96ಕ್ಕೆ ತಲುಪಿದ್ದು, ಮೇಲ್ಮನೆಯಲ್ಲಿ ಎನ್‌ಡಿಎ...
Date : Wednesday, 28-08-2024
ನವದೆಹಲಿ: ಜನ್ ಧನ್ ಯೋಜನೆ ಯಶಸ್ವಿ ಹತ್ತು ವರ್ಷಗಳನ್ನು ಪೂರೈಸಿದೆ. ಯೋಜೆ ಯಶಸ್ವಿಯಾಗಲು ಶ್ರಮಿಸಿದವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ ಮತ್ತು ಆರ್ಥಿಕ ಸೇರ್ಪಡೆಯನ್ನು ಉತ್ತೇಜಿಸುವಲ್ಲಿ ಯೋಜನೆಯು ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ. “ಇಂದು, ನಾವು ಒಂದು ಮಹತ್ವದ ಸಂದರ್ಭವನ್ನು ಗುರುತಿಸುತ್ತಿದ್ದೇವೆ....
Date : Tuesday, 27-08-2024
ಬೆಂಗಳೂರು: ಜಿಂದಾಲ್‍ಗೆ ಭೂಮಿ ಕೊಡಲು ಕಾಂಗ್ರೆಸ್ಸಿಗರು ಹಿಂದೆ ವಿರೋಧಿಸಿದ್ದು, ಈಗ ಕೊಡುತ್ತಿದ್ದಾರೆ. ಕಾಂಗ್ರೆಸ್ಸಿಗರಿಗೂ, ಅವರ ಹೈಕಮಾಂಡಿಗೂ ದೊಡ್ಡ ಪ್ರಮಾಣದ ಮೊತ್ತ ಸಂದಾಯ ಆಗಿರಬಹುದು ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಂಶಯ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...
Date : Tuesday, 27-08-2024
ಶ್ರೀನಗರ: ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ. ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಜಮ್ಮು-ಕಾಶ್ಮೀರ ಚುನಾವಣೆ ನಡೆಯಲಿದೆ. ಅಕ್ಟೋಬರ್ 4 ರಂದು ಮತ...