News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಜಾಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಪ್ರಿಯಾಂಕ್ ಖರ್ಗೆಯವರ ಹಗರಣವೂ ಹೊರಗೆ ಬಂದಿದ್ದು, ಅವರನ್ನು ಸಚಿವ ಸ್ಥಾನಕ್ಕೆ ವಜಾ ಮಾಡಬೇಕೆಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಬಿಜೆಪಿ ಕೋಲಾರ ಜಿಲ್ಲಾ ಕಚೇರಿಯಲ್ಲಿ ಇಂದು ಸದಸ್ಯತ್ವ ಅಭಿಯಾನ-2024ರ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು....

Read More

ಆಸ್ಟ್ರೇಲಿಯಾದ ಪ್ರಧಾನಿ ಜೊತೆ ಮೋದಿ ಮಾತುಕತೆ: ಕ್ವಾಡ್ ಬಗ್ಗೆ ಚರ್ಚೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ಮಾತುಕತೆ ನಡೆಸಿ ದ್ವಿಪಕ್ಷೀಯ ಸಂಬಂಧಗಳು ಮತ್ತು ಕ್ವಾಡ್ ಸೇರಿದಂತೆ ಹಲವು ವೇದಿಕೆಗಳಲ್ಲಿ ಸಹಕಾರವನ್ನು ಪರಿಶೀಲಿಸಿದರು. ಈ ಬಗ್ಗೆ ಎಕ್ಸ್‌ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ, “ನನ್ನ ಸ್ನೇಹಿತ...

Read More

ಲಡಾಖ್‌ನಲ್ಲಿ ಐದು ಹೊಸ ಜಿಲ್ಲೆಗಳ ರಚನೆ: ಕೇಂದ್ರ ಘೋಷಣೆ

ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಝನ್ಸ್ಕಾರ್, ಡ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್ತಾಂಗ್ ಎಂಬ ಐದು ಹೊಸ ಜಿಲ್ಲೆಗಳನ್ನು ರಚಿಸಲು ಕೇಂದ್ರ ನಿರ್ಧರಿಸಿದೆ. ಈ ಬಗ್ಗೆ ಎಕ್ಸ್‌ ಪೋಸ್ಟ್‌ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಲಡಾಖ್ ಜನರಿಗೆ ಹೇರಳವಾದ...

Read More

11 ಲಕ್ಷ ಹೊಸ ಲಖ್‌ಪತಿ ದೀದಿಗಳಿಗೆ ಪ್ರಮಾಣಪತ್ರ ವಿತರಿಸಿದ ಮೋದಿ

ಜಲಗಾಂವ್‌: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 11 ಲಕ್ಷ ಹೊಸ ಲಖ್‌ಪತಿ ದೀದಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು ಮತ್ತು ಅವರನ್ನು ಸನ್ಮಾನಿಸಿದರು ಮತ್ತು ಅವರ ವ್ಯವಹಾರ ಚಟುವಟಿಕೆಗಳ ಬಗ್ಗೆ ಸಂವಾದ ನಡೆಸಿದರು. ದೇಶದಲ್ಲಿ ಒಂದು ಕೋಟಿಗೂ...

Read More

ಮೂರು ದಿನಗಳ ಭೇಟಿಗಾಗಿ ಕೊಲಂಬೊ ತಲುಪಿದ ಭಾರತದ ಐಎನ್‌ಎಸ್ ಮುಂಬೈ

ಕೊಲಂಬೊ: ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್‌ಎಸ್ ಮುಂಬೈ ಮೂರು ದಿನಗಳ ಭೇಟಿಗಾಗಿ ಇಂದು ಕೊಲಂಬೊ ತಲುಪಿದ್ದು, ಶ್ರೀಲಂಕಾ ನೌಕಾಪಡೆಯು ಈ ಹಡಗನ್ನು ವಿಧ್ಯುಕ್ತವಾಗಿ ಸ್ವೀಕರಿಸಿದೆ. ಈ ಭೇಟಿಯು ಶ್ರೀಲಂಕಾ ಬಂದರಿಗೆ INS ಮುಂಬೈನ ಮೊದಲ ಭೇಟಿ ಮತ್ತು 2024 ರಲ್ಲಿ ಶ್ರೀಲಂಕಾಕ್ಕೆ...

Read More

ದೇಶದೆಲ್ಲೆಡೆ ಶ್ರೀ ಕೃಷ್ಣಜನ್ಮಾಷ್ಟಮಿಯ ಸಂಭ್ರಮ

ನವದೆಹಲಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಇಂದು ದೇಶವ್ಯಾಪಿಯಾಗಿ ಸಂಭ್ರಮ ಮನೆ ಮಾಡಿದೆ. ಜಗದೋದ್ಧಾರನ ನಾಮಸ್ಮರಣೆಯಲ್ಲಿ ಭಕ್ತರು ಮಿಂದೇಳುತ್ತಿದ್ದು, ಕೃಷ್ಣ ಸ್ಮರಣೆಯನ್ನು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಏರ್ಪಟ್ಟಿವೆ. ಶ್ರೀಕೃಷ್ಣನಿಗೆ ಪ್ರಾರ್ಥನೆ ಸಲ್ಲಿಸಲು ಭಕ್ತರು ದೇವಾಲಯಗಳಿಗೆ ಆಗಮಿಸುತಿದ್ದು, ಅದರಲ್ಲೂ ಕರ್ನಾಟಕದ ಉಡುಪಿ, ಉತ್ತರ ಪ್ರದೇಶದ...

Read More

ರಾಜ್ಯ ಸರ್ಕಾರದ ಮತ್ತೊಂದು ಹಗರಣ: ಜಿಂದಾಲ್ ಕಂಪೆನಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಭೂಮಿ

ಬೆಂಗಳೂರು: ಮೂಡ ಹಗರಣ, ವಾಲ್ಮೀಕಿ ನಿಗಮದ ಹಗರಣ, ಅಲ್ಪಸಂಖ್ಯಾತರ ನಿಗಮದ ಹಗರಣ, ಕಾರ್ಮಿಕರ ಇಲಾಖೆಯಲ್ಲೂ ಹಗರಣ, ವಕ್ಫ್ ಹಗರಣ, ಪ್ರವಾಸೋದ್ಯಮ ಇಲಾಖೆಗಳ ಹಗರಣ ನಡೆದಿದೆ. ಹಗರಣಗಳ ಮೇಲೆ ಹಗರಣವನ್ನು ರಾಜ್ಯದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಅವರು...

Read More

ಕಾಶ್ಮೀರದಲ್ಲಿ 370ನೇ ವಿಧಿ ಮರುಜಾರಿಗೆ ಕಾಂಗ್ರೆಸ್ ಒಪ್ಪಿಗೆ ಇದೆಯೇ?- ವಿ.ಸುನೀಲ್‍ಕುಮಾರ್

ಬೆಂಗಳೂರು: ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರುಜಾರಿ ಮಾಡಲು ನಿಮ್ಮ ಒಪ್ಪಿಗೆ ಇದೆಯೇ ಎಂದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ಅವರು ಒತ್ತಾಯಿಸಿದರು. ನಗರದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು,...

Read More

ಮತ್ತೆ 11 ತಮಿಳುನಾಡು ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ: ಕೇಂದ್ರಕ್ಕೆ ಸ್ಟಾಲಿನ್‌ ಪತ್ರ

ಚೆನ್ನೈ: ಸಮುದ್ರ ಉಲ್ಲಂಘನೆ ಆರೋಪದ ಮೇಲೆ ತಮಿಳುನಾಡಿನ 11 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶನಿವಾರ ಕೇಂದ್ರದೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಅವರ ಬಿಡುಗಡೆಗೆ ತಕ್ಷಣದ ಕ್ರಮಗಳನ್ನು ಕೋರಿದ್ದಾರೆ. ವಿದೇಶಾಂಗ ಸಚಿವ ಎಸ್...

Read More

ಕಾಂಗ್ರೆಸ್‌, ನ್ಯಾಷನಲ್‌ ಕಾನ್ಫರೆನ್ಸ್‌ ನಡುವಣ ಮೈತ್ರಿ ರಾಷ್ಟ್ರೀಯ ಭದ್ರತೆಗೆ ಅಪಾಯ: ಯೋಗಿ

ನವದೆಹಲಿ: ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ನ್ಯಾಷನಲ್ ಕಾನ್ಫರೆನ್ಸ್ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಟುವಾಗಿ ಟೀಕಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಮಾತುಕತೆಯನ್ನು ಉತ್ತೇಜಿಸುವುದಾಗಿ...

Read More

Recent News

Back To Top