Date : Saturday, 24-08-2024
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ಗೇಟ್ ಸಂಖ್ಯೆ 3ರ ವೈಟ್ ಪೆಟಲ್ಸ್ ಸಭಾಂಗಣದಲ್ಲಿ ಇಂದು ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯ ಮಟ್ಟದ ಕಾರ್ಯಾಗಾರ ನಡೆಯಿತು. ಲೋಗೋ ಮತ್ತು ಮಿಸ್‍ಡ್ ಕಾಲ್ ಸಂಖ್ಯೆಯನ್ನು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬಿಡುಗಡೆ...
Date : Saturday, 24-08-2024
ನವದೆಹಲಿ: ವಿಶ್ವದ ಮೊದಲ ಖಂಡಾಂತರ ಚೀತಾ ಸ್ಥಳಾಂತರದ ಭಾಗವಾಗಿ ಭಾರತಕ್ಕೆ ತರಲಾದ ಆಫ್ರಿಕನ್ ಚೀತಾಗಳು ಇನ್ನು ಮುಂದೆ ಕಾಡಿನಲ್ಲಿ ಸ್ವಚ್ಛಂದವಾಗಿ ಸಂಚಾರ ನಡೆಸಲಿವೆ. ಇದುವರೆಗೆ ಮಧ್ಯಪ್ರದೇಶ ಕುನೋ ರಾಷ್ಟ್ರೀಯ ಉದ್ಯಾಣವನದಲ್ಲಿ ಅವುಗಳು ಪ್ರತ್ಯೇಕವಾಸದಲ್ಲಿ ಇದ್ದವು. ಚೀತಾಗಳನ್ನು ಶೀಘ್ರದಲ್ಲೇ ಕಾಡಿಗೆ ಬಿಡಲಾಗುವುದು ಎಂದು...
Date : Saturday, 24-08-2024
ಪೊಳಲಿ: ಸಾರ್ವಜನಿಕರ ಅನುಕೂಲಕ್ಕಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಹತ್ವದ ಕಾರ್ಯ ಮಾಡಿದ್ದಾರೆ. ಪೊಳಲಿಯಿಂದ ಅಡ್ಡೂರುವರೆಗೆ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಉಚಿತ ಬಸ್ ವ್ಯವಸ್ಥೆ ಮಾಡಿದ್ದು, ಇಂದು ಅದಕ್ಕೆ ಪೊಳಲಿಯಲ್ಲಿ ಚಾಲನೆ ನೀಡಲಾಯಿತು. ಪೊಳಲಿ ರಾಜರಾಜೇಶ್ವರಿ ದೇಗುಲದಲ್ಲಿ ಅರ್ಚಕರ ಹಾಗೂ...
Date : Saturday, 24-08-2024
ಬೆಂಗಳೂರು: ಹಿಂದೂ ಯುವತಿಯರ ಮೇಲಿನ ದೌರ್ಜನ್ಯ ಸಂಬಂಧ ರಾಜ್ಯ ಸರಕಾರ ಮತ್ತು ಸಂಬಂಧಿತ ಜಿಲ್ಲಾಡಳಿತ ಉಗ್ರ ಕ್ರಮ ತೆಗೆದುಕೊಳ್ಳಬೇಕು. ಗ್ಯಾಂಗನ್ನು ಪತ್ತೆ ಹಚ್ಚಿ ಎಲ್ಲ ಆರೋಪಿಗಳ ವಿರುದ್ಧ ತೀವ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ಅವರು...
Date : Saturday, 24-08-2024
ವಾಷಿಂಗ್ಟನ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಿನ್ನೆ ರಾತ್ರಿ ವಾಷಿಂಗ್ಟನ್ ಡಿಸಿಯ ಪೆಂಟಗನ್‌ನಲ್ಲಿ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ದ್ವಿಪಕ್ಷೀಯ ರಕ್ಷಣಾ ಸಹಕಾರ, ಕೈಗಾರಿಕಾ ಸಹಯೋಗ, ಪ್ರಾದೇಶಿಕ ಭದ್ರತೆ ಮತ್ತು ಇತರ ಅಂತಾರಾಷ್ಟ್ರೀಯ...
Date : Saturday, 24-08-2024
ಕೈವ್: ರಷ್ಯಾ ಜೊತೆಗಿನ ಯುದ್ಧವನ್ನು ಕೊನೆಗೊಳಿಸುವ ಜಾಗತಿಕ ರಾಜತಾಂತ್ರಿಕ ಪ್ರಯತ್ನಗಳಲ್ಲಿ ಭಾರತವು ಪ್ರಮುಖ ಪ್ರಭಾವ ಬೀರಬಹುದು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ಉಕ್ರೇನ್‌ಗೆ ತಮ್ಮ ಮೊದಲ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಝೆಲೆನ್ಸ್ಕಿ ಜೊತೆಗೆ ದ್ವಿಪಕ್ಷೀಯ...
Date : Saturday, 24-08-2024
ಚೆನ್ನೈ: ಭಾರತದ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್ ‘RHUMI-1’ ಅನ್ನು ಇಂದು ಚೆನ್ನೈನ ತಿರುವಿದಂಧೈನಿಂದ ತಮಿಳುನಾಡು ಮೂಲದ ಸ್ಟಾರ್ಟ್ ಅಪ್ ಸ್ಪೇಸ್ ಜೋನ್ ಇಂಡಿಯಾವು ಮಾರ್ಟಿನ್ ಗ್ರೂಪ್ ಜೊತೆ ಸೇರಿ ಉಡಾವಣೆ ಮಾಡಿದೆ. 3 ಕ್ಯೂಬ್ ಉಪಗ್ರಹಗಳು ಮತ್ತು 50...
Date : Friday, 23-08-2024
ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಮಾತುಕತೆ ಮಾಡಲು ಕಾಂಗ್ರೆಸ್ ಪ್ರಮುಖರು ದೆಹಲಿಗೆ ಹೋದ ಹಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಸಂಶಯ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳಿಗೆ ಬೈಟ್...
Date : Friday, 23-08-2024
ಬೆಂಗಳೂರು: ರಾಜ್ಯದಲ್ಲಿ 1.5 ಕೋಟಿ ಬಿಜೆಪಿ ಸದಸ್ಯರನ್ನು ನೋಂದಾಯಿಸುವ ಗುರಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯ ಸಂಚಾಲಕ ನಂದೀಶ್ ರೆಡ್ಡಿ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ...
Date : Friday, 23-08-2024
ಬೆಂಗಳೂರು: ಬೆಲೆ ಏರಿಕೆ ಮತ್ತು ಕೇಂದ್ರ ಸರಕಾರವನ್ನು ಟೀಕಿಸುವುದು ಈ ಕಾಂಗ್ರೆಸ್ ಸರಕಾರದ ಅಜೆಂಡ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ಅವರು ಟೀಕಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...