News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬೆಳ್ತಂಗಡಿ: ಬೀಡಿ ಕಾರ್ಮಿಕರಿಂದ ಅನಿರ್ಧಿಷ್ಠವಧಿ ಹೋರಾಟ

ಬೆಳ್ತಂಗಡಿ : ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳಿಂದ ದೇಶದ ಕೋಟ್ಯಾಂತರ ಬೀಡಿ ಕಾರ್ಮಿಕ ಮಹಿಳೆಯರು ಬೀದಿಪಾಲಾಗುತ್ತಿದ್ದಾರೆ. ಬೀಡಿ ಕಾರ್ಮಿಕರ ಅನ್ನದ ಬಟ್ಟಲಿಗೆ ಕಲ್ಲು ಹಾಕುವ ನೀಚ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ, ಸೌತ್‌ಕೆನರಾ ಬೀಡಿ ವರ್ಕರ್‍ಸ್ ಫೆಡರೇಶನ್...

Read More

ಏ. 22 : ಮುಂಡಾಜೆಗೆ ಶೃಂಗೇರಿ ಶ್ರೀ ಜಗದ್ಗುರುಗಳು

ಬೆಳ್ತಂಗಡಿ : ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿ ಹಾಗೂ ಅವರ ಶಿಷ್ಯ ತತ್‌ಕರ ಕಮಲ ಸಂಜಾತ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಯವರು ಏ. 22 ರಂದು ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಪುನರ್...

Read More

ಕೊನೆಗೂ ಭಾರತಕ್ಕೆ ಬಂದ ಕೃಪಾಲ್ ಪಾರ್ಥಿವ ಶರೀರ

ನವದೆಹಲಿ: ಪಾಕಿಸ್ಥಾನ ಜೈಲಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತನಾದ ಭಾರತೀಯ ಪ್ರಜೆ ಕೃಪಾಲ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಪಾಕಿಸ್ಥಾನ ಮಂಗಳವಾರ ಭಾರತಕ್ಕೆ ಹಸ್ತಾಂತರ ಮಾಡಿದೆ. ವಾಘಾದ ಅಟ್ಟಾರಿ ಗಡಿಯಲ್ಲಿ ಬಿಎಸ್‌ಎಫ್ ಯೋಧರು ಪಾರ್ಥಿವ ಶರೀರವನ್ನು ಪಾಕಿಸ್ಥಾನಿ ಅಧಿಕಾರಿಗಳಿಂದ ಪಡೆದುಕೊಂಡಿದ್ದಾರೆ. ಬಳಿಕ ದಾಖಲೆ...

Read More

7 ದಿನದೊಳಗೆ ಡ್ಯಾನ್ಸ್ ಬಾರ್‌ಗಳಿಗೆ ಪರವಾನಗಿ ನೀಡುತ್ತೇವೆ ಎಂದ ಮಹಾ ಸರ್ಕಾರ

ನವದೆಹಲಿ: ಸುಪ್ರೀಂಕೋಟ್‌ನಿಂದ ಛಿಮಾರಿ ಹಾಕಿಸಿಕೊಂಡ ಬಳಿಕ ಇದೀಗ ಎಚ್ಚೆತ್ತುಕೊಂಡಿರುವ ಮಹಾರಾಷ್ಟ್ರ ಸರ್ಕಾರ ಡ್ಯಾನ್ಸ್ ಬಾರ್‌ಗಳಿಗೆ 7 ದಿನಗಳೊಳಗೆ ಲೈಸೆನ್ಸ್ ನಿಡುವುದಾಗಿ ತಿಳಿಸಿದೆ. ಸೋಮವಾರವಷ್ಟೇ ಸುಪ್ರೀಂಕೋರ್ಟ್ ಡ್ಯಾನ್ಸ್ ಬಾರ್‌ಗಳಿಗೆ ಪರವಾನಗಿಯನ್ನು ನೀಡದಕ್ಕೆ ಮಹಾ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಮಾ.13ರಂದು ಇದೇ ಕಾರಣಕ್ಕೆ...

Read More

ಎ22-23 : ಕಾರ್ಕಳದಲ್ಲಿ ವಿಶ್ವ ಜಿ.ಎಸ್.ಬಿ. ಸಂಗಮದ ಸುಧಾ ಸೇವಾ ಸಮ್ಮೇಳನ

ಮಂಗಳೂರು : ಶ್ರೀ ಕಾಶೀ ಮಠ ಸಂಸ್ಥಾನದ ವೃಂದಾವನಸ್ಥ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ೯೧ನೇ ಜಯಂತಿ, ನವತಿ ಪೂರ್ತಿ ಸಂದರ್ಭದಲ್ಲಿ ಶ್ರೀಗಳವರ ಜನ್ಮ ನಕ್ಷತ್ರ ಸ್ವಾತಿ ನಕ್ಷತ್ರದ ಶುಭ ದಿನದ ಸಂದರ್ಭದಲ್ಲಿ ಸುಧಾ ಸೇವಾ ಸಮ್ಮೇಳನ ಎಂಬ ವಿಶ್ವ ಜಿ.ಎಸ್.ಬಿ....

Read More

ಬರ ಪರಿಹಾರ ನಿಧಿಗೆ ತಿಂಗಳ ವೇತನ ನೀಡುವಂತೆ ಬಿಎಸ್‌ವೈ ಪತ್ರ

ಬೆಂಗಳೂರು : ರಾಜ್ಯದಲ್ಲಿ ಜನರು ಬರದಿಂದ ಬಳಲುತ್ತಿದ್ದು, ಅವರಿಗೆ ಪರಿಹಾರ ಕಾಮಗಾರಿಗಾಗಿ ನೆರವಾಗು ವಂತೆ ಬಿಜೆಪಿಯ ಶಾಸಕರು ಮತ್ತು ಸಂಸದರು ಒಂದು ತಿಂಗಳ ವೇತನವನ್ನು ಬರ ಪರಿಹಾರ ನಿಧಿಗೆ ನೀಡುವಂತೆ ಸಂಸದ ಮತ್ತು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕೇಳಿಕೊಂಡಿದ್ದಾರೆ....

Read More

ಪ್ರಮುಖ 10 ರೈಲ್ವೆ ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೇವೆ

ಚೆನ್ನೈ : ರೈಲ್ವೆ ಇಲಾಖೆ ಮತ್ತು ಗೂಗಲ್ ಸಂಸ್ಥೆಯ ಸಹಭಾಗಿತ್ವದಲ್ಲಿ ದೇಶದ ಪ್ರಮುಖ 10 ರೈಲ್ವೆ ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೇವೆ ದೊರೆಯಲಿದೆ. ಪ್ರತಿನಿತ್ಯ 1.4 ಮಿಲಿಯನ್ ಜನರು ರೈಲ್ವೆಯಲ್ಲಿ ಪ್ರತಿದಿನ ಪ್ರಯಾಣಿಸುತ್ತಿದ್ದು ಈ ಸೇವೆಯಯನ್ನು ಉಪಯೋಗಿಸ ಬಹುದಾಗಿದೆ. ಪುಣೆ, ಭುವನೇಶ್ವರ್, ಭೂಪಾಲ್, ರಾಂಚಿ,...

Read More

ಹಂಡ್ವಾರದಲ್ಲಿನ 3 ಬಂಕರ್‌ಗಳನ್ನು ತೆಗೆದು ಹಾಕಲು ಸೇನೆ ನಿರ್ಧಾರ

ಶ್ರೀನಗರ: ಸ್ಥಳಿಯರ ತೀವ್ರ ಬೇಡಿಕೆಯ ಹಿನ್ನಲೆಯಲ್ಲಿ ಜಮ್ಮು ಕಾಶ್ಮೀರದ ಹಂಡ್ವಾರದಲ್ಲಿನ ಹಲವು ಬಂಕರುಗಳ ಪೈಕಿ 3 ಬಂಕರುಗಳನ್ನು ತೆಗೆದು ಹಾಕಲು ಸೇನೆ ಮುಂದಾಗಿದೆ. ಬಾಲಕಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಹಂಡ್ವಾರದಲ್ಲಿ ನಡೆದ ಉದ್ವಿಗ್ನ ಪರಿಸ್ಥಿತಿಯ ಬಳಿಕ ಈ ಬೆಳವಣಿಗೆ ನಡೆದಿದೆ....

Read More

ರಸ್ತೆಯಲ್ಲಿ ಬದಿಯಲ್ಲಿ ಅಕ್ರಮ ಧಾರ್ಮಿಕ ಕಟ್ಟಡ: ಸುಪ್ರೀಂ ಗರಂ

ನವದೆಹಲಿ: ರಸ್ತೆ ಬದಿಗಳಲ್ಲಿ ಕಾನೂನು ಬಾಹಿರವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಪ್ರತಿಮೆ, ಕಟ್ಟಡಗಳನ್ನು ತೆಗೆದು ಹಾಕಲು ವಿಫಲವಾಗಿರುವ ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯಗಳ ವಿರುದ್ಧ ಸುಪ್ರೀಂಕೋರ್ಟ್ ಗರಂ ಆಗಿದೆ. ಕಾನೂನು ಬಾಹಿರ ಧಾರ್ಮಿಕ ಕಟ್ಟಡಗಳ ನಿರ್ಮೂಲನೆಗೆ ಯಾವ ಕ್ರಮಕೈಗೊಂಡಿದ್ದೀರಿ, ಸುಪ್ರಿಂ ನಿರ್ದೇಶನವನ್ನು ಪಾಲಿಸಲಾಗಿದೆಯೇ?...

Read More

ಬರದಿಂದ 10 ರಾಜ್ಯಗಳ 33 ಕೋಟಿ ಜನ ತತ್ತರ: ಕೇಂದ್ರ

ನವದೆಹಲಿ: ದೇಶದ 10 ರಾಜ್ಯಗಳ 256 ಜಿಲ್ಲೆಗಳ ಸುಮಾರು 33 ಕೋಟಿ ಜನರು ಬರದಿಂದಾಗಿ ತೀವ್ರ ಸಂಕಷ್ಟಕ್ಕೆ ಈಡಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ. ಬರ ಪರಿಹಾರ ಕಾರ್ಯಕ್ಕೆ ಬರ ಪೀಡಿತ ರಾಜ್ಯಗಳಿಗೆ ಈ ಹಣಕಾಸು ವರ್ಷದಲ್ಲಿ 19,555...

Read More

Recent News

Back To Top