News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಉಕ್ರೇನ್‌: ಯುದ್ಧದಲ್ಲಿ ಮರಣವನ್ನಪ್ಪಿದ ಮಕ್ಕಳಿಗೆ ಮೋದಿ ಗೌರವಾರ್ಪಣೆ

ಕೈವ್‌: ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಕೈವ್‌ನಲ್ಲಿ ಹುತಾತ್ಮ ಮಕ್ಕಳ ಎಕ್ಸಿಬಿಷನ್‌ನಲ್ಲಿ ಭಾಗಿಯಾಗಿ ಗೌರವ ಸಲ್ಲಿಸಿದರು. ಈ ವೇಳೆ ಮಾತನಾಡಿದ ಮೋದಿ, “ಸಂಘರ್ಷವು ವಿಶೇಷವಾಗಿ ಚಿಕ್ಕ ಮಕ್ಕಳಿಗೆ ವಿನಾಶಕಾರಿಯಾಗಿದೆ” ಎಂದು ಹೇಳಿದರು. ಉಕ್ರೇನ್ ಕಳೆದ...

Read More

ಮುಂಬೈ: ವೈದಿಕ ಥೀಮ್‌ ಪಾರ್ಕ್‌ ಉದ್ಘಾಟಿಸಿದ ಕೇಂದ್ರ ಸಚಿವ ಗೋಯಲ್

ಮುಂಬೈ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಬೆಳಗ್ಗೆ ಮುಂಬೈನ ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಸಸಿ ನೆಟ್ಟು, ‘ಏಕ್ ಪೇಡ್ ಮಾ ಕೆ ನಾಮ್’ ಉಪಕ್ರಮವನ್ನು ಬೆಂಬಲಿಸಿದರು. ಬೆಳಗಿನ ನಡಿಗೆಯ ವೇಳೆ ಸ್ಥಳೀಯರೊಂದಿಗೆ ಸಂವಾದ ನಡೆಸಿದರು, ಈ ಮೂಲಕ...

Read More

ಕಾಂಗ್ರೆಸ್ ಹಗರಣಗಳ ಕುರಿತು ರಾಹುಲ್, ಖರ್ಗೆ ಯಾಕೆ ಮಾತನಾಡುತ್ತಿಲ್ಲ?- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಭ್ರಷ್ಟಾಚಾರದ ಹಗರಣಗಳ ಕುರಿತು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರು ಬಾಯಿ ಬಿಡುತ್ತಿಲ್ಲವೇಕೆ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನೆಯನ್ನು ಮುಂದಿಟ್ಟರು. ವಿಧಾನಸೌಧದ 1ನೇ ಮಹಡಿಯ ಕೊಠಡಿ ಸಂಖ್ಯೆ 155ರಲ್ಲಿ...

Read More

ಭಾರತ ಮತ್ತು ಅಮೆರಿಕ ನೈಸರ್ಗಿಕ ಮಿತ್ರರಾಷ್ಟ್ರಗಳು: ವಾಷಿಂಗ್ಟನ್‌ನಲ್ಲಿ ರಾಜನಾಥ್

ವಾಷಿಂಗ್ಟನ್‌: ಭಾರತ ಮತ್ತು ಅಮೆರಿಕ ನೈಸರ್ಗಿಕ ಮಿತ್ರರಾಷ್ಟ್ರಗಳಾಗಿದ್ದು, ಪ್ರಬಲ ಪಾಲುದಾರರಾಗಲು ಬಯಸುತ್ತಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ತಮ್ಮ ಯುಎಸ್ ಭೇಟಿಯ ಮೊದಲ ದಿನ ವಾಷಿಂಗ್ಟನ್‌ನಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ ಅವರು,  ಭಾರತೀಯ ಸಮುದಾಯವು ತನ್ನ ಸಾಂಸ್ಕೃತಿಕ...

Read More

156 ಬಗೆಯ ಔಷಧಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಜ್ವರ ಮತ್ತು ಶೀತಗಳಿಗೆ ಬಳಸಲಾಗುವ ಆಂಟಿಬಯೋಟಿಕ್ ಮತ್ತು ಮಲ್ಟಿವಿಟಮಿನ್‌ಗಳು ಸೇರಿದಂತೆ 156 ಫಿಕ್ಸ್ಡ್‌ ಡೋಸ್ ಸಂಯೋಜನೆಯ ಔಷಧಿಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ್ದು, ಅವು ಮಾನವನ ಆರೋಗ್ಯಕ್ಕೆ ಹಾನಿಕಾರಕವೆಂದು ಘೋಷಿಸಿದೆ. ಫಿಕ್ಸೆಡ್ ಡೋಸ್ ಕಾಂಬಿನೇಷನ್ (FDC) ಔಷಧಿಗಳೆಂದರೆ “ಕಾಕ್‌ಟೈಲ್” ಔಷಧಿಗಳೆಂದೂ ಕರೆಯಲ್ಪಡುವ...

Read More

ಪೋಲೆಂಡ್‌ ಭೇಟಿ ಬಳಿಕ ಉಕ್ರೇನ್‌ಗೆ ಆಗಮಿಸಿದ ಪ್ರಧಾನಿ ಮೋದಿ: ಭಾರತೀಯರಿಂದ ಸ್ವಾಗತ

ಕೈವ್‌:  ಪ್ರಧಾನಿ ನರೇಂದ್ರ ಮೋದಿ ಇಂದು ಯುದ್ಧಪೀಡಿತ ಉಕ್ರೇನ್‌ಗೆ ತಲುಪಿದ್ದಾರೆ. ಪೊಲೆಂಡ್‌ ಭೇಟಿಯನ್ನು ಮುಕ್ತಾಯಗೊಳಿಸಿದ ಬಳಿಕ ಮೋದಿ ಉಕ್ರೇನ್‌ಗೆ ಆಗಮಿಸಿದ್ದಾರೆ. 10 ಗಂಟೆಗಳ ರೈಲು ಪ್ರಯಾಣದ ಬಳಿಕ ಅವರು ಕೈವ್‌ ತಲುಪಿದ್ದಾರೆ ಎಂದು ವರದಿಗಳು ತಿಲಿಸಿವೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯ...

Read More

ಇಂದು ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನ ಆಚರಿಸುತ್ತಿದೆ ಭಾರತ

ನವದೆಹಲಿ: ಇಂದು ದೇಶದಾದ್ಯಂತ ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲಾಗುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯುವ ಮುಖ್ಯ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಕಳೆದ ವರ್ಷ ಇದೇ ದಿನದಂದು, ಚಂದ್ರಯಾನ-3 ಮಿಷನ್‌ನ ವಿಕ್ರಮ್‌ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಸುರಕ್ಷಿತ...

Read More

ಯುಪಿ: ಎಲ್ಲಾ ಸರ್ಕಾರಿ ನೌಕರರು ಆನ್‌ಲೈನ್‌ನಲ್ಲಿ ತಮ್ಮ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ

ಲಕ್ನೋ: ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಉತ್ತರಪ್ರದೇಶ ಮಹತ್ವದ ಆದೇಶ ಹೊರಡಿಸಿದೆ. ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಚರ ಮತ್ತು ಸ್ಥಿರ ಆಸ್ತಿಗಳ ವಿವರಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕು , ಇಲ್ಲದಿದ್ದರೆ ಅವರು ಆಗಸ್ಟ್ ತಿಂಗಳ ಸಂಬಳವನ್ನು ಪಡೆಯುವುದಿಲ್ಲ ಎಂದು ಸ್ಪಷ್ಟ ಆದೇಶವನ್ನು...

Read More

ಬಾಂಗ್ಲಾದ ಹಂಗಾಮಿ ಮುಖ್ಯಸ್ಥರ ಜೊತೆ ಭಾರತದ ರಾಯಭಾರಿ ಮಾತುಕತೆ

ಢಾಕಾ: ಬಾಂಗ್ಲಾದೇಶದಲ್ಲಿನ ಭಾರತೀಯ ಹೈಕಮಿಷನರ್ ಪ್ರಣಯ್ ವರ್ಮಾ ಅವರು ಬಾಂಗ್ಲಾ ಹಂಗಾಮಿ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರನ್ನು ಗುರುವಾರ ಭೇಟಿ ಮಾಡಿದರು, ಎರಡೂ ರಾಷ್ಟ್ರಗಳ ಜನರಿಗೆ ಶಾಂತಿ, ಭದ್ರತೆ ಮತ್ತು ಅಭಿವೃದ್ಧಿಗಾಗಿ ಬಾಂಗ್ಲಾಗೆ ಸಹಕಾರ ನೀಡುವ ಭಾರತದ ಬದ್ಧತೆಯನ್ನು ಅವರು...

Read More

ಬೆಂಗಳೂರು: ಹೊಸ ಎಲೆಕ್ಟ್ರಿಕ್ ವೆಹಿಕಲ್ ಟೆಸ್ಟಿಂಗ್ ಸೌಲಭ್ಯಕ್ಕೆ ಪ್ರಲ್ಹಾದ್‌ ಜೋಶಿ ಶಂಕುಸ್ಥಾಪನೆ

ನವದೆಹಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗುರುವಾರ ಬೆಂಗಳೂರಿನ ಪ್ರಾದೇಶಿಕ ರೆಫರೆನ್ಸ್ ಸ್ಟ್ಯಾಂಡರ್ಡ್ ಲ್ಯಾಬೋರೇಟರಿ ಕ್ಯಾಂಪಸ್‌ನಲ್ಲಿ ನ್ಯಾಷನಲ್‌ ಟೆಸ್ಟಿಂಗ್‌ ಹೌಸ್‌ನ ಹೊಸ ಎಲೆಕ್ಟ್ರಿಕ್ ವೆಹಿಕಲ್ ಪರೀಕ್ಷಾ ಸೌಲಭ್ಯಕ್ಕೆ ಶಂಕುಸ್ಥಾಪನೆ ಮಾಡಿದರು. ಎಂಟು ತಿಂಗಳಲ್ಲಿ ಸಿದ್ಧಗೊಳ್ಳಲಿರುವ ಈ ಹೊಸ ಪ್ರಯೋಗಾಲಯವು ಸುಧಾರಿತ...

Read More

Recent News

Back To Top