News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಐಪಿಎಲ್ ಹಬ್ಬಕ್ಕೆ ಅದ್ಧೂರಿ ಚಾಲನೆ

ಮುಂಬಯಿ: ಹಲವಾರು ವಿವಾದ, ಸವಾಲುಗಳನ್ನು ಎದುರಿಸಿ ಕೊನೆಗೂ ಕ್ರಿಕೆಟ್ ಪ್ರಿಯರಿಗೆ ರಸದೌತಣ ನೀಡಲು ಶನಿವಾರದಿಂದ ಆರಂಭಗೊಳ್ಳುತ್ತಿದೆ ಐಪಿಎಲ್‌ನ 9ನೇ ಆವೃತ್ತಿ. ಐಪಿಎಲ್‌ನ ಉದ್ಘಾಟನಾ ಸಮಾರಂಭ ಪಂದ್ಯಾವಳಿಗಿಂತ ಒಂದು ದಿನ ಮುಂಚೆ ಅಂದರೆ ಶುಕ್ರವಾರ ರಾತ್ರಿ ಮುಂಬಯಿನ ಸರ್ದಾರ್ ವಲ್ಲಭಬಾಯ್ ಸ್ಟೇಡಿಯಂ ನ್ಯಾಷನಲ್...

Read More

ಐಪಿಎಲ್ ಪಂದ್ಯಕ್ಕೆ ನೀರು ಪೂರೈಕೆ ಮಾಡಲ್ಲ ಎಂದ ಫಡ್ನವಿಸ್

ಮುಂಬಯಿ; ಮಹಾರಾಷ್ಟ್ರದ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ ಪಂದ್ಯಗಳಿಗೆ ಕುಡಿಯುವ ನೀರನ್ನು ಒದಗಿಸುವುದಿಲ್ಲ, ಪಂದ್ಯಗಳು ಬೇರೆಡೆಗೆ ಸ್ಥಳಾಂತರಗೊಂಡರೂ ನಮಗೇನೂ ಅಭ್ಯಂತರವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಶನಿವಾರ ಮುಂಬಯಿಯಲ್ಲಿ ಐಪಿಎಲ್ ಪಂದ್ಯಾಟ ನಿಗದಿಯಾಗಿದೆ, ಇದಕ್ಕೆ ತಡೆಯಾಜ್ಞೆ ನೀಡಲು ಬಾಂಬೆ ಹೈಕೋರ್ಟ್...

Read More

400 ವರ್ಷಗಳ ಪದ್ಧತಿ ಅಂತ್ಯ: ಶನಿ ಶಿಂಗಾನಪುರಕ್ಕೆ ಮಹಿಳೆಯರ ಪ್ರವೇಶ

ಅಹ್ಮದ್‌ನಗರ: 400 ವರ್ಷಗಳ ಸಂಪ್ರದಾಯವನ್ನು ಮುರಿದು ಇಬ್ಬರು ಮಹಿಳೆಯರು ಶುಕ್ರವಾರ ಮಹಾರಾಷ್ಟ್ರದ ಅಹ್ಮದನಗರ ಜಿಲ್ಲೆಯಲ್ಲಿರುವ ಶನಿ ಶಿಂಗನಾಪುರ ದೇಗುಲದ ಗರ್ಭ ಗುಡಿಯೊಳಗೆ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ದೇಗುಲದ ಆಡಳಿತ ಮಂಡಳಿ ಮಹಿಳೆಯರು ಗರ್ಭಗುಡಿಯೊಳಗೆ ಪ್ರವೇಶ ಮಾಡಬಹುದು ಎಂಬ ಘೋಷಣೆಯನ್ನು ಯುಗಾದಿಯ ಶುಭ...

Read More

ಯಡಿಯೂರಪ್ಪ ಈಗ ಬಿಜೆಪಿ ರಾಜ್ಯಾಧ್ಯಕ್ಷ

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಶುಕ್ರವಾರ ಪಕ್ಷದ ಸಂಘಟನೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದಾರೆ. ಹಲವಾರು ಹಳೆ ಮುಖಗಳು ಪಕ್ಷದಲ್ಲಿ ಹಾಗೆಯೇ ಉಳಿದಿದ್ದರೂ, ಸಂಘಟನಾತ್ಮಕ ರಚನೆಯಲ್ಲಿ ಕೆಲವು ಹೊಸ ಮುಖಗಳಿಗೂ ಬಹಳ ಪ್ರಮುಖ ಪಾತ್ರಗಳನ್ನು ನೀಡಲಾಗಿದೆ, ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ...

Read More

ಯಡಿಯೂರಪ್ಪ ರಾಜ್ಯಧ್ಯಕ್ಷರಾಗಿ ಆಯ್ಕೆ : ಬಂಟ್ವಾಳದಲ್ಲಿ ಸಂಭ್ರಮ

ಬಂಟ್ವಾಳ : ರಾಜ್ಯ ಬಿ.ಜೆ.ಪಿ.ನೂತನ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಿದ ಸಂತಸದಲ್ಲಿ ಬಂಟ್ವಾಳ ಬಿ.ಜೆ.ಪಿ ಕ್ಷೇತ್ರ ಸಮಿತಿ ವತಿಯಿಂದ ಬಿಸಿರೋಡಿನಲ್ಲಿ ಪಟಾಕಿ ಸಿಡಿಸಿ ಜೈಕಾರ ಹಾಕಿ ಸಂಭ್ರಮಿಸಿದರು. ಬಂಟ್ವಾಳ ಬಿ.ಜೆ.ಪಿ.ಅಧ್ಯಕ್ಷ ಜಿ.ಆನಂದ, ರಾಮ್‌ದಾಸ ಬಂಟ್ವಾಳ, ಮಚ್ಚೇಂದ್ರ ಸಾಲಿಯಾನ್,ದಿನೇಶ್ ಭಂಡಾರಿ ಮೊದಲಾದವರು...

Read More

ಸಂಸ್ಕಾರ ಬೆಳೆಸಲು ಮಕ್ಕಳ ಶಿಬಿರಗಳು ಬೇಕು

ಸುಳ್ಯ : ಮಗುವಿನಲ್ಲಿ ತಾನು ತಿಳಿದುಕೊಂಡದ್ದನ್ನು, ತನಗೆ ಅನಿಸಿದ್ದನ್ನು ಮತ್ತು ತನ್ನ ಆಲೋಚನೆಗಳನ್ನು ಹೇಳುವ ಸಾಮರ್ಥ್ಯವನ್ನು ಬೆಳೆಸುವುದೇ ಶಿಕ್ಷಣ. ಇದಕ್ಕೆ ಭಾಷಾ ಕೌಶಲ್ಯವೂ ಬೇಕು, ಹಾಗೆಯೇ ಅವಕಾಶವೂ ಬೇಕು. ಇಂತಹ ಅಭಿವ್ಯಕ್ತಿಯ ಅವಕಾಶವನ್ನು ನಾಲ್ಕು ಗೋಡೆಗಳ ಹೊರಗೆ ಮುಕ್ತ ಪರಿಸರದಲ್ಲಿ ಒದಗಿಸುವುದೇ...

Read More

ಶ್ರೀ ಧರ್ಮದೈವ ಹಾಗೂ ಸಪರಿವಾರ ಸಾನಿಧ್ಯ ದೈವಗಳ ಪೀಠ ಪ್ರತಿಷ್ಠೆ ಕಲಶಾಭಿಷೇಕ

ಬದಿಯಡ್ಕ : ನೆಕ್ರಾಜೆ ಗ್ರಾಮದ ಪ್ರಸಿದ್ಧ ನೆಲ್ಲಿತ್ತಲ ಯಾದವ ತರವಾಡು ಮನೆಯಲ್ಲಿ ಶ್ರೀ ಧರ್ಮದೈವ ಹಾಗೂ ಸಪರಿವಾರ ಸಾನಿಧ್ಯ ದೈವಗಳ ಪೀಠ ಪ್ರತಿಷ್ಠೆ ಕಲಶಾಭಿಷೇಕ ಬ್ರಹ್ಮ ಶ್ರೀ ಉಳಿಯತ್ತಾಯ ವಿಷ್ಣು ಹಸ್ರರವರ ನೇತೃತ್ಸವದಲ್ಲಿ ನಡೆಯಿತು. ತದನಂತರ ಮಧ್ಯಾಹ್ನ ಶ್ರೀ ವೆಂಕಟರಮಣ ದೇವರ...

Read More

`ನಮ್ಮ ಕುಡ್ಲ’ ತುಳು ಚಲನಚಿತ್ರ ಕರಾವಳಿಯಾದ್ಯಂತ ಏಕಕಾಲದಲ್ಲಿ ಅದ್ದೂರಿ ಬಿಡುಗಡೆ

ಮಂಗಳೂರು :`ನಮ್ಮ ಕುಡ್ಲ’ ತುಳು ಚಲನಚಿತ್ರ ಕರಾವಳಿಯಾದ್ಯಂತ ಚಾಂದ್ರಮಾನ ಯುಗಾದಿಯ ಶುಭದಿನ ಎಪ್ರಿಲ್ 8  ಶುಕ್ರವಾರ ಮಂಗಳೂರು, ಉಡುಪಿ ಸೇರಿದಂತೆ ಒಟ್ಟು 13  ಚಿತ್ರಮಂದಿರದಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಜ್ಯೋತಿ ಚಿತ್ರಮಂದಿರದಲ್ಲಿ ಚಿತ್ರದ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಅದಕ್ಕೂ ಮೊದಲು ಶರವು ಶ್ರೀ ಮಹಾಗಣಪತಿ...

Read More

ಯಡ್ಡಿಯೂರಪ್ಪ ಅವಧಿಯಲ್ಲಿ ಪಕ್ಷ ಮತ್ತೆ ಆಡಳಿತ ನಡೆಸಲಿ – ನಳಿನ್

ಮಂಗಳೂರು : ಭಾರತೀಯ ಜನತಾ ಪಾರ್ಟಿಯ ನೂತನ ರಾಜ್ಯಾಧ್ಯಕ್ಷರಾಗಿ ಘೋಷಣೆಯಾಗಿರುವ ಹಿರಿಯ ನಾಯಕರಾದ ಶ್ರೀ ಬಿ.ಎಸ್. ಯಡ್ಡಿಯೂರಪ್ಪರವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅಭಿನಂದಿಸಿದ್ದಾರೆ. ಜನಪ್ರಿಯ ಮುಖ್ಯಮಂತ್ರಿಯಾಗಿದ್ದ ಯಡ್ಡಿಯೂರಪ್ಪರವರ ಅವಧಿಯಲ್ಲಿ ಪಕ್ಷವು ರಾಜ್ಯದಲ್ಲಿ ಮತ್ತೆ ಆಡಳಿತ ನಡೆಸಿ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ...

Read More

ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಪ್ರಶಸ್ತಿ ಪ್ರದಾನ

ಬಂಟ್ವಾಳ : ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ ಅರ್ಕುಳ ಇದರ 7 ನೇ ತರಗತಿಯ ವಿದ್ಯಾರ್ಥಿಗಳ  ಬಿಳ್ಕೊಡುಗೆ ಸಮಾರಂಭದಲ್ಲಿ ಶಾಲಾ ಆಡಳಿತ ಮಂಡಳಯು ವಿದ್ಯಾರ್ಥಿಗಳ ಕಲಿಕೆ , ನಡತೆಯನ್ನು ಪರಿಗಣಿಸಿ 7 ನೇ ತರಗತಿಯ ಇಬ್ಬರು ವಿದ್ಯಾರ್ಥಿ ಗಳನ್ನು ಬೆಸ್ಟ್ ಔಟ್ ಗೋಯಿಂಗ್...

Read More

Recent News

Back To Top