Date : Wednesday, 30-03-2016
ನವದೆಹಲಿ: ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ 1968ರಲ್ಲಿ ಹೊಸದಾಗಿ ತನಿಖೆ ನಡೆಸಲು ಇಂದಿರಾ ಗಾಂಧಿ ಅವರ ಸರ್ಕಾರ ನಿರಾಕರಿಸಿತ್ತು ಎಂಬ ಅಂಶ ಬಯಲಾಗಿದೆ. ಮಂಗಳವಾರ ಆನ್‌ಲೈನ್ ಮೂಲಕ ಬಿಡುಗಡೆಗೊಂಡ ನೇತಾಜೀಗೆ ಸಂಬಂಧಿಸಿದ 50 ದಾಖಲೆಗಳಲ್ಲಿ...
Date : Wednesday, 30-03-2016
ನವದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಅವರು ಆರ್‌ಎಸ್‌ಎಸ್ ನಿಯತಕಾಲಿಕೆ ’ಆರ್ಗನೈಸರ್’ನಲ್ಲಿ ದೇಶದ್ರೋಹ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಲೇಖನವನ್ನು ಬರೆದಿದ್ದಾರೆ. ನಿಯತಕಾಲಿಕೆ ನನ್ನನ್ನು ಲೇಖನ ಬರೆಯುವಂತೆ ಕೇಳಿಕೊಂಡಿತು, ಇದಕ್ಕೆ ನಾನು ಒಪ್ಪಿಕೊಂಡೆ ಎಂದಿರುವ ಸಿಂಘ್ವಿ,...
Date : Wednesday, 30-03-2016
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ರಾತ್ರಿ ಮೂರು ದೇಶಗಳ ಪ್ರವಾಸ ಹೊರಟಿದ್ದಾರೆ. ಮೊದಲು ಬ್ರುಸೆಲ್ಸ್‌ಗೆ ತೆರಳಲಿರುವ ಅವರು ಅಲ್ಲಿ ಭಾರತ-ಇಯು ಸಮಿತ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಭೇಟಿಯ ವೇಳೆ ಮೋದಿ ಯುರೋಪಿಯನ್ ಕೌನ್ಸಿಲ್‌ನ ಅಧ್ಯಕ್ಷ ಡೊನಾಲ್ಡ್ ಟಸ್ಕ್ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷ...
Date : Tuesday, 29-03-2016
ಬೆಳ್ತಂಗಡಿ : ವೀರಕೇಸರಿ ಗ್ರಾಮ ಸೇವಾ ಸಮಿತಿ ಧರ್ಮಸ್ಥಳ ಹಾಗೂ ಶನೀಶ್ವರ ಪೂಜಾ ಸಮಿತಿ ವತಿಯಿಂದ ಎ. 2 ರಂದು ಕನ್ಯಾಡಿ ಸ.ಉ.ಹಿ.ಪ್ರಾ. ಶಾಲಾ ಮೈದಾನದಲ್ಲಿ ಸಾರ್ವಜನಿಕ ಶನೀಶ್ವರ ಪೂಜೋತ್ಸವ ಮತ್ತು ಸಿಯಾಚಿನ್ ಮತ್ತು ದೇಶದ ವಿವಿದೆಡೆ ಸೇವೆ ಸಲ್ಲಿಸಿದ ವೀರಯೋಧರಿಗೆ ಸನ್ಮಾನ...
Date : Tuesday, 29-03-2016
ಲಕ್ನೌ: ಪ್ರಚಾರಕ್ಕಾಗಿ ಆರ್‌ಎಸ್‌ಎಸ್ ಸೇವೆ ಸಲ್ಲಿಸುವುದಿಲ್ಲ. ಅದರ ಅಗತ್ಯತೆಯೂ ಆರ್‌ಎಸ್‌ಎಸ್‌ಗೆ ಇಲ್ಲ. ಸಮಾಜದೊಂದಿಗೆ ಸಂವೇದನಾಶೀಲತೆಯಿಂದ ಸ್ಪಂದಿಸಿ ಅಲ್ಲಿಯ ಜನರ ಕಷ್ಟಗಳಿಗೆ ಸ್ಪಂದಿಸುವುದು ಆರ್‌ಎಸ್‌ಎಸ್ ಮುಖ್ಯ ಕಾರ್ಯವಾಗಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಅವರು ಇಂದು ಲಕ್ನೌನ ರಜ್ಜು ಭಯ್ಯಾ ಸ್ಮೃತಿಭವನದ ಕಾರ್ಯಕ್ರಮದಲ್ಲಿ...
Date : Tuesday, 29-03-2016
ಇಸ್ಲಾಮಾಬಾದ್: ಲಾಹೋರ್‌ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದ ಬಳಿಕ ಪಾಕಿಸ್ಥಾನದ ಅಧಿಕಾರಿಗಳು ಒಟ್ಟು 5 ಸಾವಿರ ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಸ್ಟರ್ ದಿನದಂದು ಲಾಹೋರ್‌ನ ಪೂರ್ವ ನಗರವೊಂದರ ಮೇಲೆ ಆತ್ಮಾಹುತಿ ದಾಳಿಯಾಗಿತ್ತು, ಇದರಲ್ಲಿ 70 ಮಂದಿ ಮೃತರಾಗಿ...
Date : Tuesday, 29-03-2016
ಉಡುಪಿ : ನಗರಸಭಾಧ್ಯಕ್ಷೆಯಾಗಿ ಮೀನಾಕ್ಷಿ ಮಾಧವ ಬನ್ನಂಜೆ ಅವಿರೋಧ ಆಯ್ಕೆ ಉಪಾಧ್ಯಕ್ಷೆಯಾಗಿ ಸಂಧ್ಯಾ ತಿಲಕರಾಜ್ ಆಯ್ಕೆ....
Date : Tuesday, 29-03-2016
ಉಡುಪಿ: ಜನರನ್ನು ಚಿಂತನೆಗೆ ಹಚ್ಚುವುದು ರಂಗಭೂಮಿಯ ಉದ್ದೇಶವೇ ಹೊರತು ಕೇವಲ ಮನರಂಜನೆ ಅಲ್ಲ ಎಂದು ರಂಗ ನಿರ್ದೇಶಕ ಪ್ರೊ. ರಾಮದಾಸ್ ಅಭಿಪ್ರಾಯಪಟ್ಟರು. ಡಾ. ಎ.ವಿ. ಬಾಳಿಗಾ ಆಸ್ಪತ್ರೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಬಾಳಿಗಾ ಆಸ್ಪತ್ರೆಯ ಕಮಲ್ ಬಾಳಿಗಾ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವ...
Date : Tuesday, 29-03-2016
ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ೨೦೧೫ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ‘ನಿರಂತರ ಪ್ರಗತಿ’ ಪತ್ರಿಕೆಯ ಉಪಸಂಪಾದಕರಾದ ಚಂದ್ರಹಾಸ ಚಾರ್ಮಾಡಿ ಆಯ್ಕೆಯಾಗಿದ್ದಾರೆ. ೨೦೧೫ರ ಸೆಪ್ಟೆಂಬರ್ 15 ರಂದು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ದೇಹ ನಾಡಲ್ಲಿ, ಮನಸ್ಸು...
Date : Tuesday, 29-03-2016
ಉಡುಪಿ : ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಕೇ೦ದ್ರ ಸರಕಾರದ ಸಾರಿಗೆ ಸಚಿವರಾದ ನಿತಿನ್ ಗಡ್ಕರಿಯವರನ್ನು ಪರ್ಯಾಯ ಶ್ರೀಪೇಜಾವಾರ ಮಠದ ಶ್ರೀವಿಶ್ವೇಶ ತೀರ್ಥಶ್ರೀಪಾದರು ಸನ್ಮಾನಿಸಿ ಅಭಿನ೦ದಿಸಿದರು. ಈ ಸ೦ದರ್ಭದಲ್ಲಿ ಬಿ ಜೆ ಪಿ ನಗರಾಧ್ಯಕ್ಷರಾದ ಕೆ.ರಾಘವೇ೦ದ್ರ ಕಿಣಿ, ಹಾಗೂ ಮಾಜಿ ಶಾಸಕ ಹಾಗೂ ಸದಸ್ಯರು...