Date : Tuesday, 29-03-2016
ದೆಹಲಿ: ಪಾಕಿಸ್ಥಾನದ ತನಿಖಾ ತಂಡ ಮಂಗಳವಾರ ಪಠಾಣ್ಕೋಟ್ ವಾಯುನೆಲೆಗೆ ಭೇಟಿಕೊಟ್ಟು ಕೆಲವೊಂದು ಪರಿಶೀಲನೆಗಳನ್ನು ನಡೆಸಿದೆ ಎನ್ನಲಾಗಿದೆ. ಇನ್ನೊಂದೆಡೆ ಭಾರತ ಜೈಶೇ ಇ ಮೊಹಮ್ಮದ್ ಉಗ್ರ ಸಂಘಟನೆಯ ಮುಖಂಡ ಮಸೂದ್ ಅಜಾರ್‌ನ ಧ್ವನಿ ಮಾದರಿಗೆ ಬೇಡಿಕೆ ಇಟ್ಟಿದೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರೀಯ...
Date : Tuesday, 29-03-2016
ಬೆಳ್ತಂಗಡಿ : ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರ ಸದಸ್ಯರು ಮತ್ತು ಕ್ಷೇತ್ರದ ಸಿಬ್ಬಂದಿಗೆ ಮಾತ್ರ ಪ್ರಸ್ತುತ ಇರುವ ಸಂಪೂರ್ಣ ಸುರಕ್ಷಾ ಯೋಜನೆಯನ್ನು ಮುಂದಿನ ವರ್ಷ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುವುದು....
Date : Tuesday, 29-03-2016
ಡೆಹ್ರಾಡೂನ್: ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಿಕೆ ಮಾಡಲಾಗಿದ್ದರೂ ನೈನಿತಾಲ್ ಹೈಕೋರ್ಟ್ ಅಲ್ಲಿನ ಸರ್ಕಾರ ಬಹುಮತ ಸಾಬೀತುಪಡಿಸುವ ಅವಕಾಶವನ್ನು ಮಂಗಳವಾರ ನೀಡಿದೆ. ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಲು ಕೇಂದ್ರ ಮುಂದಾಗಿದೆ. ಮಾ.31ರಂದು ಬಹುಮತವನ್ನು ಸಾಬೀತುಪಡಿಸಬೇಕು ಎಂದು ಹೈಕೋರ್ಟ್ ಹೇಳಿದೆ. ಅಲ್ಲದೇ ಇದರ ಫಲಿತಾಂಶವನ್ನು...
Date : Tuesday, 29-03-2016
ಪಣಜಿ: ಕಲಾಶ್ನಿಕೋವ್ ಅಥವಾ ಎಕೆ ರೈಫಲ್ಸ್‌ಗಳು ಶೀಘ್ರದಲ್ಲೇ ಭಾರತದಲ್ಲಿ ಉತ್ಪಾದನೆಗೊಳ್ಳಲಿದ್ದು, ಮೇಕ್ ಇನ್ ಇಂಡಿಯಾ ಯೋಜನೆಗೆ ಮಹತ್ವದ ಮೈಲಿಗಲ್ಲು ಸಿಗಲಿದೆ. ಈ ರೈಫಲ್‌ನ ವೇರಿಯೆಂಟ್ಸ್ ಸ್ಯಾಂಪಲ್‌ಗಳನ್ನು ಸದ್ಯದಲ್ಲೇ ನಮ್ಮ ಭಾರತೀಯ ಉತ್ಪಾದನಾ ಪಾಟ್ನರ್‌ಗಳಿಗೆ ಕಳುಹಿಸಿಕೊಡಲಿದ್ದೇವೆ ಎಂದು ರಷ್ಯಾ ರಕ್ಷಣಾ ವ್ಯವಹಾರಗಳ ಹಿರಿಯ...
Date : Tuesday, 29-03-2016
ಕೋಲ್ಕತ್ತಾ: ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೋಲ್ಕತ್ತಾದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ’ಮಮತಾ ಬ್ಯಾನರ್ಜಿಯವರ ಆಡಳಿತದಲ್ಲಿ ಪಶ್ಚಿಮಬಂಗಾಳದಲ್ಲಿ ಕಾರ್ಖಾನೆಗಳು ಸ್ಥಾಪನೆಗೊಂಡಿವೆ, ಆದರೆ ಅದು ಬಾಂಬ್ ತಯಾರಕಾ ಕಾರ್ಖಾನೆಗಳೇ...
Date : Tuesday, 29-03-2016
ಬೆಂಗಳೂರು : ಬುಧವಾರದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಈ ಬಾರಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿದಂತೆ ಯಾರೂ ಮೊಬೈಲನ್ನು ಪರೀಕ್ಷಾ ಕೊಠಡಿಗೆ ತೆಗೆದು ಕೊಂಡುಹೋಗುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಸತ್ಯಮೂರ್ತಿ ತಿಳಿಸಿದ್ದಾರೆ. ಇತ್ತಿಚಿಗಷ್ಟೇ ಪಿಯು ರಸಾಯನ ಪ್ರಶ್ನೆ ಬಯಲಾಗಿತ್ತು...
Date : Tuesday, 29-03-2016
ಮುಂಬಯಿ: ಪ್ರಸ್ತುತ ನಡೆಯುತ್ತಿರುವ ವಿಶ್ವ ಟಿ೨೦ಗಳಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ಗಮನ ಸೆಳೆದ ಭಾರತದ ವಿರಾಟ್ ಕೊಹ್ಲಿ ಐಸಿಸಿ ಟಿ20 ರ್‍ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ. ಇದೇ ವೇಳೆ ಭಾರತ ತಂಡ ಟಿ20 ಪಟ್ಟಿಯಲ್ಲಿ ತನ್ನ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದೆ. ಪ್ರಸಕ್ತ ಟಿ20...
Date : Tuesday, 29-03-2016
ಬೆಂಗಳೂರು : ಎಸಿಬಿ ರಚನೆ ವಿಚಾರ ಹೈಕೋರ್ಟ್ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ.ಅಲ್ಲದೇ ಎಸಿಬಿ ಔಚಿತ್ಯವನ್ನು ಪ್ರಶ್ನಿಸಿದೆ. ಈಗಾಗಲೇ ಲೋಕಾಯುಕ್ತ ವಿಭಾಗದಲ್ಲಿ ಪೊಲೀಸ್ ವಿಂಗ್ ಇದ್ದು ಅದಕ್ಕೆ ಪೊಲೀಸ್ ಸಿಬ್ಬಂದಿಗಳ ಕೊರತೆ ಎದುರುಸುತ್ತಿದ್ದು ಅದನ್ನು ಬಗೆಹರಿಸುವ ಬಗ್ಗೆ ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ. ಈಗ...
Date : Tuesday, 29-03-2016
ಚಂಡೀಗಢ: ಜಾಟ್ ಹಾಗೂ ಇತರ ಸಮುದಾಯಗಳಿಗೆ ಮೀಸಲಾತಿ ನೀಡುವ ಮಸೂದೆಯನ್ನು ಹರಿಯಾಣ ವಿಧಾನಸಭೆಯಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಆದರೆ ಇತರ ಸಮುದಾಯಗಳಿಂದ ಇದಕ್ಕೆ ವಿರೋಧ ವ್ಯಕ್ತವಾಗಿದೆ. ಹರಿಯಾಣ ಹಿಂದುಳಿದ ವರ್ಗಗಳ (ಸೇವೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿನ ಮೀಸಲಾತಿ) ಮಸೂದೆ 2016 ಅನ್ನು ಹರಿಯಾಣ...
Date : Tuesday, 29-03-2016
ಬೆಂಗಳೂರು : ಸರಕಾರದ ವಿರುದ್ಧ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಮತ್ತು ಉಪಸಭಾಪತಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ಹಿಂದೆ ವಿಧಾನ ಪರಿಷತ್ ನಲ್ಲಿ ಸಭಾಪತಿ ಸರಕಾರಕ್ಕೆ ವಕ್ಫ್ ಆಸ್ತಿ ದುರುಪಯೋಗ ಸಂಬಂಧಿಸಿದಂತೆ ಮಾಣಿಪ್ಪಾಡಿಯವರು ನೀಡಿರುವ ಈ ವರದಿಯನ್ನು ಮಂಡಿಸುವಂತೆ ವಿರೋಧ ಪಕ್ಷಗಳು ಪಟ್ಟುಹಿಡಿದಿದ್ದವು....