News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

2027 ರ ವೇಳೆಗೆ ಭಾರತ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿದೆ: ಡಾ.ಗೀತಾ ಗೋಪಿನಾಥ್

ನವದೆಹಲಿ: ಕಳೆದ 2023-24 ರ ಆರ್ಥಿಕ ವರ್ಷದಲ್ಲಿ ಭಾರತದ ಬೆಳವಣಿಗೆಯು ನಿರೀಕ್ಷೆಗಿಂತ ಉತ್ತಮವಾಗಿದೆ ಮತ್ತು 2027 ರ ವೇಳೆಗೆ ದೇಶವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (IMF) ಮೊದಲ ಉಪ ವ್ಯವಸ್ಥಾಪಕ ನಿರ್ದೇಶಕಿ ಡಾ...

Read More

ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ ಬಿಜೆಪಿ

ಬೆಂಗಳೂರು: ಮೈಸೂರು ಮುಡಾ ನಿವೇಶನ ಹಗರಣದ ದೂರಿನ ಸಂಬಂಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...

Read More

ಭಾರತ ಮತ್ತು ಶ್ರೀಲಂಕಾ ನಡುವಿನ ಪ್ರಯಾಣಿಕ ದೋಣಿ ಸೇವೆ ಪುನರಾರಂಭ

ನವದೆಹಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಪ್ರಯಾಣಿಕ ದೋಣಿ ಸೇವೆ ನಿನ್ನೆ ಪುನರಾರಂಭವಾಗಿದೆ. ಅಕ್ಟೋಬರ್ 2023 ರಲ್ಲಿ ಭಾರತದ ನಾಗಪಟ್ಟಿನಂ ಮತ್ತು ಶ್ರೀಲಂಕಾದ ಉತ್ತರ ಪ್ರಾಂತ್ಯದ ಜಾಫ್ನಾ ಬಳಿಯ ಕಂಕಸಂತುರೈ ನಡುವೆ ಈ ಸೇವೆಗಳನ್ನು ಪ್ರಾರಂಭಿಸಲಾಯಿತು. ನಂತರ ಸ್ಥಗಿತಗೊಂಡಿತ್ತು. ಖಾಸಗಿ ನಿರ್ವಾಹಕರು,...

Read More

ಮಾನವೀಯ ನೆರವು: ಸಿರಿಯಾಗೆ 1400 ಕೆಜಿ ಕ್ಯಾನ್ಸರ್ ಔಷಧ ಕಳುಹಿಸಿಕೊಟ್ಟ ಭಾರತ

ನವದೆಹಲಿ: ಮಾನವೀಯ ನೆರವಿಗಾಗಿ ಭಾರತವು ಸುಮಾರು 1400 ಕೆಜಿ ಕ್ಯಾನ್ಸರ್ ವಿರೋಧಿ ಔಷಧಿಗಳನ್ನು ಸಿರಿಯಾಕ್ಕೆ ರವಾನಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಸಿರಿಯಾದ ಕಲ್ಯಾಣಕ್ಕೆ ದೇಶದ ಬದ್ಧತೆಯನ್ನು ಗಮನದಲ್ಲಿಟ್ಟುಕೊಂಡು ಭಾರತದಿಂದ ಔಷಧಿಗಳನ್ನು ಅಲ್ಲಿಗೆ ರವಾನಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. “ಭಾರತವು...

Read More

ಮುಡಾ ಹಗರಣ: ಸಿಎಂ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರ ಅನುಮತಿ

ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ಆಧಾರ...

Read More

ಡಿಸೆಂಬರ್‌ನಲ್ಲಿ ನಡೆಯಲಿದೆ ಗಗನಯಾನ ರಾಕೆಟ್‌ನ ಮೊದಲ ಪರೀಕ್ಷಾರ್ಥ ಹಾರಾಟ

ಶ್ರೀಹರಿಕೋಟಾ: ಮಾನವ ಬಾಹ್ಯಾಕಾಶ ಮಿಷನ್ ‘ಗಗನಯಾನ’ ಕ್ಕಾಗಿ ಭಾರತದ ಮಾನವ ದರ್ಜೆಯ ರಾಕೆಟ್‌ನ ಮೊದಲ ಪರೀಕ್ಷಾ ಹಾರಾಟವು ಡಿಸೆಂಬರ್ 2024 ರಲ್ಲಿ ನಡೆಯಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾರತದ ಭೂ ವೀಕ್ಷಣಾ ಉಪಗ್ರಹ-08...

Read More

ಇಂದು ರಾಷ್ಟ್ರವ್ಯಾಪಿ 24 ಗಂಟೆಗಳ ಮುಷ್ಕರ ಆರಂಭಿಸಿದ ವೈದ್ಯರು

ನವದೆಹಲಿ: ಕೋಲ್ಕತ್ತಾ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯೊಬ್ಬರ ಮೇಲೆ ನಡೆದ ಭೀಕರ ಅತ್ಯಾಚಾರ-ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರವ್ಯಾಪಿ ಕೋಲಾಹಲದ ನಡುವೆ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ಇಂದಿನಿಂದ 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರ ಮತ್ತು ತುರ್ತು ವೈದ್ಯಕೀಯ ಸೇವೆಗಳನ್ನು ಹಿಂಪಡೆಯಲು ಕರೆ...

Read More

ವೈದ್ಯರ ಮೇಲೆ ಹಿಂಸೆ ನಡೆದರೆ 6 ಗಂಟೆಯೊಳಗೆ ಎಫ್‌ಐಆರ್‌ ದಾಖಲಿಸಲು ಕೇಂದ್ರ ಸೂಚನೆ

ನವದೆಹಲಿ: ವೈದ್ಯರ ಮೇಲಿನ ದೌರ್ಜನ್ಯದ ಸಂದರ್ಭದಲ್ಲಿ ಗರಿಷ್ಠ ಆರು ಗಂಟೆಗಳ ಒಳಗೆ ಸಾಂಸ್ಥಿಕ ಎಫ್‌ಐಆರ್ ದಾಖಲಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯವು  ಆದೇಶ ಹೊರಡಿಸಿದ್ದು, ಇದಕ್ಕೆ ಸಂಸ್ಥೆಯ ಮುಖ್ಯಸ್ಥರು ಜವಾಬ್ದಾರರಾಗಿರುತ್ತಾರೆ ಎಂದು ನಿರ್ದೇಶಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರಿ ಆಸ್ಪತ್ರೆಗಳು ಮತ್ತು...

Read More

ಕರ್ನಾಟಕದಲ್ಲಿ ಅತ್ಯಾಚಾರಿಗಳ, ಭ್ರಷ್ಟರ ರಕ್ಷಣೆಯಾಗುತ್ತಿದೆ: ಶೆಹಜಾದ್ ಪೂನಾವಾಲಾ ಆರೋಪ

ಬೆಂಗಳೂರು: ಕರ್ನಾಟಕದಲ್ಲಿ ಅತ್ಯಾಚಾರಿಗಳ ರಕ್ಷಣೆ, ಭ್ರಷ್ಟರ ರಕ್ಷಣೆ ನಡೆದಿದೆ. ಇದು ಕಾಂಗ್ರೆಸ್- ‘ಇಂಡಿ’ ಒಕ್ಕೂಟದ ಕಾರ್ಯತಂತ್ರ ಎಂದು ಬಿಜೆಪಿ ರಾಷ್ಟೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

Read More

ಪಶ್ಚಿಮಬಂಗಾಳದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಮಮತಾ ರಾಜೀನಾಮೆಗೆ ಬಿಜೆಪಿ

ಭೋಪಾಲ್: ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ, ಅಲ್ಲದೇ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಬಿಜೆಪಿ ಶುಕ್ರವಾರ ಒತ್ತಾಯಿಸಿದೆ. . ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ...

Read More

Recent News

Back To Top