News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮೋದಿಗೆ ಕರೆ ಮಾಡಿ ಹಿಂದೂಗಳ ಸುರಕ್ಷತೆಯ ಆಶ್ವಾಸನೆ ನೀಡಿದ ಬಾಂಗ್ಲಾದ ಹಂಗಾಮಿ ಮುಖ್ಯಸ್ಥ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಾಂಗ್ಲಾದೇಶದ ಹಂಗಾಮಿ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರಿಂದ ದೂರವಾಣಿ ಕರೆಯನ್ನು ಸ್ವೀಕರಿಸಿದರು ಮತ್ತು ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಕುರಿತು ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು...

Read More

ಸೆಪ್ಟೆಂಬರ್ 18 ರಿಂದ ಜಮ್ಮು-ಕಾಶ್ಮೀರದಲ್ಲಿ ಮೂರು ಹಂತದಲ್ಲಿ ನಡೆಯಲಿದೆ ಚುನಾವಣೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯು ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಗೆ ವಿರೋಧ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು...

Read More

70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ರಿಷಬ್‌ ಶೆಟ್ಟಿ ಅತ್ಯುತ್ತಮ ನಟ

ನವದೆಹಲಿ: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಇದು ಅತ್ಯಂತ ಪ್ರತಿಷ್ಠಿತ ಮತ್ತು ಹೆಚ್ಚು ನಿರೀಕ್ಷಿತ ಪ್ರಶಸ್ತಿಗಳಲ್ಲಿ ಒಂದಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಚಲನಚಿತ್ರ ವಿಜೇತರ ಹೆಸರನ್ನು ಪ್ರಕಟಿಸಿತು. ವಿಜೇತರನ್ನು ರಾಷ್ಟ್ರಪತಿ ದ್ರೌಪದಿ...

Read More

ಲೋಕಾಯುಕ್ತ ಕಛೇರಿಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಇ-ಆಡಳಿತ

ಬೆಂಗಳೂರು: ತನ್ನ ಆಡಳಿತದಲ್ಲಿ ಹೆಚ್ಚಿನ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖಗೊಂಡಿರುವ ಕರ್ನಾಟಕ ಲೋಕಾಯುಕ್ತ ಇ-ಆಡಳಿತವನ್ನು ಜಾರಿಗೆ ತರಲು ಹೆಜ್ಜೆ ಮುಂದಿಟ್ಟಿದೆ. ಈ ಮೂಲಕ ಸಿಬ್ಬಂದಿಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುವ ಉದ್ದೇಶವನ್ನೂ ಹೊಂದಿದೆ. ಲೋಕಾಯುಕ್ತ ಕಚೇರಿಯು ಇ-ಆಡಳಿತವನ್ನು ಅಳವಡಿಸಿಕೊಳ್ಳಲಿದೆ ಮತ್ತು ತನ್ನ...

Read More

ಯಶಸ್ವಿಯಾಗಿ ಭೂ ವೀಕ್ಷಣಾ ಉಪಗ್ರಹವನ್ನು ಕಕ್ಷೆಗೆ ಸೇರಿಸಿದ ಇಸ್ರೋ

ಶ್ರೀಹರಿಕೋಟಾ: ಇಸ್ರೋ ಇಂದು ಭೂ ವೀಕ್ಷಣೆ ಮತ್ತು ಎಸ್‌ಆರ್-ಒ ಡೆಮೊಸ್ಯಾಟ್ ಉಪಗ್ರಹಗಳನ್ನು ಉದ್ದೇಶಿತ ಕಕ್ಷೆಗೆ ಯಶಸ್ವಿಯಾಗಿ ಉಡಾವಣೆಗೊಳಿಸಿದೆ.  ಸಣ್ಣ ಉಪಗ್ರಹ ಉಡಾವಣಾ ವಾಹನ-D3 ಭೂ ವೀಕ್ಷಣಾ ಉಪಗ್ರಹ EOS-08 ಅನ್ನು ನಭಕ್ಕೆ ಹೊತ್ತೊಯ್ದಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಮೊದಲ...

Read More

ಅಟಲ್‌ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿ: ಗಣ್ಯರಿಂದ ಸ್ಮರಣೆ

ನವದೆಹಲಿ: ಮಾಜಿ ಪ್ರಧಾನಿ ಹಾಗೂ ಬಿಜೆಪಿ ದಿಗ್ಗಜ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಾದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದರು. ವಾಜಪೇಯಿ ಅವರ ಸ್ಮಾರಕ ‘ಸದೈವ್ ಅಟಲ್’ಗೆ ಶ್ರದ್ಧಾಂಜಲಿ ಸಲ್ಲಿಸಲು ಕೇಂದ್ರ ಸಚಿವರು...

Read More

ಐದು ವರ್ಷಗಳಲ್ಲಿ 75,000 ಹೊಸ ವೈದ್ಯಕೀಯ ಸೀಟುಗಳನ್ನು ರಚಿಸುವ ವಾಗ್ದಾನವಿತ್ತ ಮೋದಿ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ 75,000 ಹೊಸ ವೈದ್ಯಕೀಯ ಸೀಟುಗಳನ್ನು ರಚಿಸುವ ವಾಗ್ದಾನ ಮಾಡುವ ಮೂಲಕ ದೇಶದ ವೈದ್ಯಕೀಯ ಶಿಕ್ಷಣ ಸಾಮರ್ಥ್ಯದಲ್ಲಿ ಮಹತ್ವದ ಉತ್ತೇಜನವನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಬಹಿರಂಗಪಡಿಸಿದ್ದಾರೆ. 78 ನೇ ಸ್ವಾತಂತ್ರ್ಯ ದಿನವಾದ ಇಂದು ಕೆಂಪು...

Read More

“ಬಾಂಗ್ಲಾ ಹಿಂದೂಗಳ ಸುರಕ್ಷತೆ ಬಗ್ಗೆ ಭಾರತೀಯರು ಚಿಂತಿತರಾಗಿದ್ದಾರೆ”- ಕೆಂಪುಕೋಟೆಯಲ್ಲಿ ಮೋದಿ

ನವದೆಹಲಿ: ದೆಹಲಿಯ ಕೆಂಪು ಕೋಟೆಯಲ್ಲಿ ಸತತ 11 ನೇ ಸ್ವಾತಂತ್ರ್ಯೋತ್ಸವ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, 140 ಕೋಟಿ ಭಾರತೀಯರು ಬಾಂಗ್ಲಾದೇಶದ ಹಿಂದೂಗಳ ಸುರಕ್ಷತೆಯ ಬಗ್ಗೆ ಚಿಂತಿತರಾಗಿದ್ದಾರೆ ಎಂದಿದ್ದಾರೆ. “140 ಕೋಟಿ ಭಾರತೀಯರು ಬಾಂಗ್ಲಾದೇಶದಲ್ಲಿರುವ ಹಿಂದೂಗಳು, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ...

Read More

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ 78ನೇ ಸ್ವಾತಂತ್ರ್ಯ ದಿನ ಆಚರಣೆ

ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸ್ವಾತಂತ್ರ್ಯ ದಿನ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಮೋಹನ್, ಮಾಜಿ...

Read More

78 ನೇ ಸ್ವಾತಂತ್ರ್ಯೋತ್ಸವ: ʼಏಕರೂಪ ನಾಗರಿಕ ಸಂಹಿತೆʼ ಬಗ್ಗೆ ಮೋದಿ ಪ್ರತಿಪಾದನೆ

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. ಇದು ಅವರ ಸತತ ಹನ್ನೊಂದನೇ ರಾಷ್ಟ್ರಧ್ವಜಾರೋಹಣವಾಗಿದೆ. ಪ್ರತಿ ಬಾರಿಯೂ ಸರ್ಕಾರದ ಕಾರ್ಯಸೂಚಿಯನ್ನು ರೂಪಿಸಲು, ಪ್ರಗತಿ ವರದಿಯನ್ನು ಪ್ರಸ್ತುತಪಡಿಸಲು, ಪ್ರಮುಖ ನೀತಿಗಳು ಮತ್ತು ಕಾರ್ಯಕ್ರಮಗಳನ್ನು...

Read More

Recent News

Back To Top