News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜಮ್ಮು-ಕಾಶ್ಮೀರ ದೋಡಾದಲ್ಲಿ ಎನ್‌ಕೌಂಟರ್:‌ ಒರ್ವ ಉಗ್ರನ ಸಂಹಾರ, ಸೇನಾಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನಾ ಚಟುವಟಿಕೆಗಳ ಮಧ್ಯೆ, ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನಾ ಕ್ಯಾಪ್ಟನ್ ಹುತಾತ್ಮರಾಗಿದ್ದಾರೆ. ನಂತರ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಕೂಡ ಹೊಡೆದುರುಳಿಸಲಾಗಿದೆ. ರಕ್ಷಣಾ ಅಧಿಕಾರಿಗಳ ಪ್ರಕಾರ, 48 ರಾಷ್ಟ್ರೀಯ ರೈಫಲ್ಸ್‌ನ ಭಾರತೀಯ...

Read More

78ನೇ ಸ್ವಾತಂತ್ರ್ಯೋತ್ಸವ: 1037 ಮಂದಿಗೆ ಶೌರ್ಯ ಮತ್ತು ಸೇವಾ ಪದಕ

ನವದೆಹಲಿ: 78ನೇ ಸ್ವಾತಂತ್ರ್ಯೋತ್ಸವಕ್ಕೆ ದೇಶ ಸಜ್ಜಾಗುತ್ತಿದೆ. ಕೆಂಪು ಕೋಟೆಯಲ್ಲಿ ಪ್ರಮುಖ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ಮೋದಿ ಅಲ್ಲಿ ಧ್ವಜಾರೋಹಣ ಮಾಡಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮಕ್ಕೆ ವಿವಿಧ ರಂಗದ ಗಣ್ಯರು ಸಾಕ್ಷಿಯಾಗಲಿದ್ದಾರೆ. ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ದಳ ಮತ್ತು...

Read More

ಜಮ್ಮು-ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ: ಉನ್ನತ ಮಟ್ಟದ ಸಭೆ ನಡೆಸಿದ ರಾಜನಾಥ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ ಸಂಬಂಧಿತ ಘಟನೆಗಳ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಉನ್ನತ ಮಟ್ಟದ ಸಭೆಯನ್ನುಇಂದು ನಡೆಸಿದ್ದಾರೆ. ನವದೆಹಲಿಯ ಸೌತ್ ಬ್ಲಾಕ್‌ನಲ್ಲಿ ನಡೆದ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್...

Read More

ವಿಭಜನೆಯ ಕರಾಳತೆ ಸ್ಮರಿಸುವ ದಿನ: ರಾಷ್ಟ್ರದ ಏಕತೆ ರಕ್ಷಣೆಗೆ ಬದ್ಧ ಎಂದ ಮೋದಿ

ನವದೆಹಲಿ: ಭಾರತ ವಿಭಜನೆಯ ಕರಾಳತೆಯನ್ನು ನೆನಪಿಸುವ ಸಲುವಾಗಿ ಪ್ರತಿ ವರ್ಷ ಆಗಸ್ಟ್‌ 14 ಅನ್ನು ʼದೇಶ ವಿಭಜನೆಯ ಕರಾಳತೆ ಸಂಸ್ಮರಣಾ ದಿನʼವನ್ನು ಆಚರಿಸಲಾಗುತ್ತದೆ. ವಿಭಜನೆಯ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದವರ, ಹುತಾತ್ಮರಾದವರ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತಿದೆ. ಈ ಬಗ್ಗೆ ಎಕ್ಸ್‌ ಪೋಸ್ಟ್‌...

Read More

ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣ ಸಿಬಿಐ ತನಿಖೆಗೆ: ಬಿಜೆಪಿ ಮಹಿಳಾ ಮೋರ್ಚಾ ಸ್ವಾಗತ

ಬೆಂಗಳೂರು: ಪಶ್ಚಿಮ ಬಂಗಾಲದಲ್ಲಿ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಸಾಕಷ್ಟು ಸಾಕ್ಷ್ಯ ನಾಶವಾಗುವ ಸಾಧ್ಯತೆಗಳಿದ್ದು, ದೇಶಾದ್ಯಂತ ಜನರ ಆಕ್ರೋಶದ ಮಧ್ಯೆಯೇ ಕಲ್ಕತ್ತ ಹೈಕೋರ್ಟ್ ಈ ಘಟನೆಯ ತನಿಖೆಯನ್ನು ಸಿಬಿಐಗೆ ಒಪ್ಪಿಸಿದ್ದನ್ನು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ...

Read More

ಬೈಂದೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು: ಶಾಸಕ ಗುರುರಾಜ್ ಗಂಟಿಹೊಳೆ ಖಂಡನೆ

ಬೈಂದೂರು: ಬೈಂದೂರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಯಬಾರದು ಮತ್ತು ಶಾಸಕರು ಅಧಿಕಾರಿಗಳ ಸಭೆ ನಡೆಸಬಾರದು ಎಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಹಾಗೂ ಅದರ ಕಾರ್ಯಕರ್ತರು ವಿನಾಕಾರಣ ಹಲವು ರೀತಿಯಲ್ಲಿ ಸಮಸ್ಯೆ ನೀಡುತ್ತಿದ್ದಾರೆ. ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಯಾರೇ ಅಡ್ಡಿ ಬಂದರೂ ಅದನ್ನು...

Read More

ಲಾಂಗ್ ರೇಂಜ್ ಗ್ಲೈಡ್ ಬಾಂಬ್ ʼGAURAVʼ ನ ಮೊದಲ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಭಾರತೀಯ ವಾಯುಪಡೆಯ ಸುಖೋಯ್-30 MK-I ನಿಂದ ಲಾಂಗ್ ರೇಂಜ್ ಗ್ಲೈಡ್ ಬಾಂಬ್ (LRGB), GAURAV ನ ಮೊದಲ ಪರೀಕ್ಷಾರ್ಥ ಹಾರಾಟವನ್ನು ಯಶಸ್ವಿಯಾಗಿ ನಡೆಸಿತು. ಒಡಿಶಾ ಕರಾವಳಿಯಲ್ಲಿ ಪರೀಕ್ಷೆ ನಡೆಸಲಾಗಿದೆ ಎಂದು ರಕ್ಷಣಾ...

Read More

ನಾಳೆಯಿಂದ ಅಮೃತ್‌ ಉದ್ಯಾನ್‌ಗೆ ಭೇಟಿ ನೀಡಲು ಅವಕಾಶ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಅಮೃತ್ ಉದ್ಯಾನ್ ಬೇಸಿಗೆ ವರ್ಷ 2024 ಅನ್ನು ಉದ್ಘಾಟಿಸಿದರು. ಉದ್ಯಾನವು ಶುಕ್ರವಾರದಿಂದ ಸಾರ್ವಜನಿಕರಿಗೆ ತೆರೆದಿರುತ್ತದೆ ಮತ್ತು ಪ್ರವಾಸಿಗರು ಸೆಪ್ಟೆಂಬರ್ 15 ರವರೆಗೆ ಭೇಟಿ ನೀಡಬಹುದು.  ಈ ಸಂದರ್ಭದಲ್ಲಿ ಯುವ ಮನಸ್ಸುಗಳನ್ನು...

Read More

ಸಾರ್ವಜನಿಕ ಸುರಕ್ಷತೆಗಾಗಿ ನೈಜ-ಸಮಯದ ಪ್ರವಾಹ ಎಚ್ಚರಿಕೆ ಅಪ್ಲಿಕೇಶನ್ ಪ್ರಾರಂಭ

ನವದೆಹಲಿ: ಭಾರೀ ಮಳೆಯಿಂದಾಗಿ ಈ ಬಾರಿ ದೇಶದ ಹಲವು ರಾಜ್ಯಗಳು ತೀವ್ರ ಸಂಕಷ್ಟವನ್ನು ಎದುರಿಸಿದೆ. ಇಂತಹ ಸಂದರ್ಭದಲ್ಲಿ ಪ್ರವಾಹದ ವೇಳೆ ಜನರ ಸುರಕ್ಷತೆಯನ್ನು ಖಚಿತಪಡಿಸುವ ಸಲುವಾಗಿ ದೇಶದಾದ್ಯಂತದ 592 ಮೇಲ್ವಿಚಾರಣಾ ಕೇಂದ್ರಗಳಿಂದ ನೈಜ-ಸಮಯದ ಪ್ರವಾಹ ಮುನ್ಸೂಚನೆಗಳು ಈಗ ಅಪ್ಲಿಕೇಶನ್ ಮೂಲಕ ಲಭ್ಯವಾಗುವಂತೆ...

Read More

ಬಾಂಗ್ಲಾದಲ್ಲಿ ಪ್ರತಿಭಟನೆ ಹೆಸರಲ್ಲಿ ನಡೆದ ವಿಧ್ವಂಸಕತೆ ಬಗ್ಗೆ ತನಿಖೆ ನಡೆಸುವಂತೆ ಹಸೀನಾ ಮನವಿ

ನವದೆಹಲಿ: ಬೃಹತ್‌ ದಂಗೆ ನಡೆದು ತನ್ನ ಸರ್ಕಾರದ ಪತನದ ನಂತರ ಭಾರತಕ್ಕೆ ಪಲಾಯನ ಮಾಡಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಕೊನೆಗೂ ಇದುವರೆಗಿನ ಬೆಳವಣಿಗೆಗಳ ಬಗ್ಗೆ ತಮ್ಮ ಮೌನ ಮುರಿದಿದ್ದಾರೆ. ಅಲ್ಲದೇ ತನ್ನ ದೇಶದಲ್ಲಿ ಆಂದೋಲನದ ಹೆಸರಿನಲ್ಲಿ ನಡೆಸಿದ...

Read More

Recent News

Back To Top