News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ತನ್ನ ಕನಸನ್ನು ನನಸಾಗಿಸಲು ತಕ್ಕ ಪರಿಶ್ರಮಪಡಬೇಕು

ಬೆಳ್ತಂಗಡಿ : ಪದವೀಧರ ವಿದ್ಯಾರ್ಥಿಗಳಿಗೆ ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಸಾಕಷ್ಟು ಸವಾಲುಗಳೂ, ಬೇಕಾದಷ್ಟು ಅವಕಾಶಗಳೂ ಇವೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿಯ ಚೌಕಟ್ಟಿನ ಜೊತೆಗೆ, ಸಮಾಜದ ಕೆಲವು ಸವಾಲುಗಳನ್ನು ಶಿಸ್ತಿನಿಂದ ಎದುರಿಸಲು ಸಂಪೂರ್ಣ ಶೃಧ್ದೆ, ಆತ್ಮವಿಶ್ವಾಸದೊಂದಿಗೆ ಮುನ್ನುಗ್ಗುವುದು ಬಹಳ ಮುಖ್ಯ. ಪ್ರತಿಯೊಬ್ಬ...

Read More

10 ಉಗ್ರರು ಪತ್ತೆ, 3ರ ಹತ್ಯೆ

ನವದೆಹಲಿ: ಕೆಲವು ದಿನಗಳ ಹಿಂದೆ ಪಾಕಿಸ್ಥಾನದಿಂದ ಭಾರತಕ್ಕೆ ನುಸುಳಿ ಬಂದಿದ್ದ 10 ಮಂದಿ ಉಗ್ರರರ ಗುಂಪನ್ನು ಭದ್ರತಾ ಪಡೆಗಳು ಭಾರತದ ಪಶ್ಚಿಮ ಭಾಗದಲ್ಲಿ ಪತ್ತೆ ಹಚ್ಚಿದ್ದಾರೆ. 10 ಮಂದಿ ಉಗ್ರರ ಪೈಕಿ ಮೂವರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 26/11ರ...

Read More

ಎತ್ತಿನಹೊಳೆ ಯೋಜನೆಗೆ ಅಂಟಿಕೊಂಡ ಕಾಂಗ್ರೆಸ್ ಜಿಲ್ಲಾ ಬಿಜೆಪಿ ಆಕ್ರೋಶ

ಮಂಗಳೂರು : ಕರಾವಳಿ ಜನತೆಯ ಪ್ರಬಲ ವಿರೋಧದ ನಡುವೆಯೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಎತ್ತಿನಹೊಳೆ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆ. ಜಿಲ್ಲೆಯ ಜನತೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಿಮರ್ಶೆ ಮಾಡಿ ಸೂಕ್ತ ನಿರ್ಣಯ ಕೈಗೊಳ್ಳಬೇಕಾದ ಸರಕಾರ ಈ ನಿಟ್ಟಿನಲ್ಲಿ ಎಡವಿದೆ. ಬಿಜೆಪಿಯ...

Read More

ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪನೆ

ಬೆಂಗಳೂರು: ಲೋಕಾಯುಕ್ತ ಸಂಸ್ಥೆಗೆ ಪರ್ಯಾಯವಾಗಿ ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪನೆಗೆ ಸರ್ಕಾರ ಆದೇಶ ನೀಡಿದೆ. ಎಡಿಜಿಪಿ ನೇತೃತ್ವದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ರಚಿಸಲಾಗಿದ್ದು, ಭ್ರಷ್ಟಾಚಾರ ತಡೆ ಅಧಿನಿಯಮ-೧೯೮೮ನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಿದೆ. ಇದರ ಮೇಲುಸ್ತುವಾರಿಗೆ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜಾಗೃತ ಸಲಹಾ...

Read More

ಬಾಲ ಕಾರ್ಮಿಕರ ಸಂಖ್ಯೆ ಶೇ.60ರಷ್ಟು ಇಳಿಕೆ

ನವದೆಹಲಿ: ಭಾರತದಲ್ಲಿ ಕಳೆದ 10 ವರ್ಷಗಳಲ್ಲೇ ಮೊದಲ ಬಾರಿಗೆ ಬಾಲ ಕಾರ್ಮಿಕರ ಸಂಖ್ಯೆ ಶೇ.60ರಷ್ಟು ಇಳಿಕೆಯಾಗಿದೆ. 2000ರಲ್ಲಿ 12.6 ಮಿಲಿಯನ್‌ರಷ್ಟು ಇದ್ದ ಬಾಲ ಕಾರ್ಮಿಕರ ಸಂಖ್ಯೆ, 2011ರಿಂದ ಈಚೆಗೆ 4.5ಕ್ಕೆ ಇಳಿಕೆಯಾಗಿದೆ ಎಂದು ಕಾರ್ಮಿಕ ಸಚಿವ ಬಂದಾರು ದತ್ತಾತ್ರೇಯ ಹೇಳಿದ್ದಾರೆ. ಬಾಲ ಕಾರ್ಮಿಕರ...

Read More

ಜಯಂಟ್ಸ್ ವತಿಯಿಂದ ಉಚಿತ ಕಾನ್ಯರ್ ತಪಾಸಣಾ ಶಿಬಿರ

ಉಡುಪಿ : ಜಯಂಟ್ಸ್ ಗ್ರೂಪ್ ಆಫ್ ಎವರ್‌ಗ್ರೀನ್ ಸಹೆಲಿ ಮತ್ತು ಡಾ. ಟಿ.ಎಂ.ಎ. ಪೈ. ಹಾಸ್ಪಿಟಲ್ ಇದರ ಸಹಭಾಗಿತ್ವದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಮಾಹಿತಿ ಶಿಬಿರ ಇದರಲ್ಲಿ ಮಹಿಳೆಯರಿಗೆ ಉಚಿತ ಕ್ಯಾನ್ಸರ್ ತಪಾಸಣೆ...

Read More

ಮೇ ಅಂತ್ಯದೊಳಗೆ ರಾ.ಹೆ.66ರ ಕಾಮಗಾರಿ ಬಹುತೇಕ ಪೂರ್ಣ ಡಿ.ಸಿ.

ಉಡುಪಿ: ಮೇ ಅಂತ್ಯದೊಳಗೆ ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಗಳು ಬಹುತೇಕ ಪೂರ್ಣಗೊಳ್ಳಲಿವೆ. ಪಡುಬಿದ್ರಿ ವ್ಯಾಪ್ತಿಯಲ್ಲಿ ಮತ್ತು ಫ್ಲೈಓವರ್‌ ಕಾಮಗಾರಿ ನಡೆಯುವಲ್ಲಿ ಸ್ವಲ್ಪ ತಡವಾಗಬಹುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾಧಿಕಾರಿ ಡಾ| ವಿಶಾಲ್‌ ಆರ್‌. ಹೇಳಿದರು. ರಜತಾದ್ರಿಯಲ್ಲಿ...

Read More

ವಿಶ್ವ ಟಿ20: ಭಾರತಕ್ಕೆ ಕಿವೀಸ್ ಸವಾಲು

ನಾಗ್ಪುರ: ವಿಶ್ವಕಪ್ ಟಿ20 ಸರಣ ಪಂದ್ಯ ಮಂಗಳವಾರ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ನಾಗ್ಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತೀಯ ಕಾಲಮಾನ ಸಂಜೆ ೭.೩೦ಕ್ಕೆ ಪಂದ್ಯ ಆರಂಭವಾಗಲಿದೆ. ಕಳೆದ 11 ಟಿ20 ಪಂದ್ಯಗಳಲ್ಲಿ 10ನ್ನು ಜಯಿಸಿರುವ ಭಾರತ ಈ...

Read More

ಮಾ.18 ರಂದು ಸಹಕಾರಿ ಸಂಘಗಳ ವಿಶೇಷ ಕಾರ್ಯಾಗಾರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಒಂದು ದಿನದ ವಿಶೇಷ ಕಾರ್ಯಾಗಾರವು ಎಸ್ ಸಿ ಡಿ ಸಿ ಸಿ ಬ್ಯಾಂಕಿನ ಮೊಳಹಳ್ಳಿ ಶಿವರಾವ್ ಸಭಾಂಗಣದಲ್ಲಿ  ಮಾ.18 ರಂದು ಆಯೋಜಿಸಲಾಗಿದೆ. ಕಾರ್ಯಾಗಾರದ ಉದ್ಘಾಟನೆಯನ್ನು...

Read More

ಯು ಟಿನ್ ಕ್ಯಾವ್ ಮ್ಯಾನ್ಮಾರ್‌ನ ನೂತನ ಅಧ್ಯಕ್ಷ

ಮ್ಯಾನ್ಮಾರ್: ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿಯ ನಾಯಕಿ ಆಂಗ್ ಸಾನ್ ಸೂಕಿ ಅವರ ಆಪ್ತರಾದ ಯು ಟಿನ್ ಕ್ಯಾವ್ ಮ್ಯಾನ್ಮಾರ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಯು ಟಿನ್ ಕ್ಯಾವ್ ಅವರು 360 ಮತ ಪಡೆದರೆ ಯುಎಸ್ ಡಿಪಿ ಪಕ್ಷದ ಸೇನೆ ಬೆಂಬಲಿತ ಅಭ್ಯರ್ಥಿ...

Read More

Recent News

Back To Top