Date : Tuesday, 13-08-2024
ನವದೆಹಲಿ: ದೇಶದಲ್ಲಿ ಅಲ್ಪಸಂಖ್ಯಾತರು ಸುರಕ್ಷಿತರಲ್ಲ ಎಂದು ಬಿಂಬಿಸಲು ಭಾರತದಲ್ಲಿ ಮತ್ತು ಹೊರಗೆ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಅಲ್ಲದೇ ಕೆಲವು ಪಕ್ಷಗಳು ಮತ್ತು ಸಂಘಟನೆಗಳು ವಿದೇಶಿ ಮಾಧ್ಯಮಗಳ ಮೂಲಕ ರಾಷ್ಟ್ರವನ್ನು ದೂಷಿಸುತ್ತಿವೆ ಎಂದು ಆರೋಪಿಸಿದ್ದಾರೆ....
Date : Tuesday, 13-08-2024
ಅಗರ್ತಾಲ: ತ್ರಿಪುರಾದ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಪ್ರಚಂಡ ಜಯವನ್ನು ದಾಖಲಿಸಿದೆ. ಆಗಸ್ಟ್ 8 ರಂದು ನಡೆದ ಮೂರು ಹಂತದ ಪಂಚಾಯತ್ ಚುನಾವಣೆಯಲ್ಲಿ ಪ್ರಬಲ ಪ್ರದರ್ಶನ ನೀಡು ಮೂಲಕ ಬಿಜೆಪಿ ಹಲವಾರು ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಪಶ್ಚಿಮ ತ್ರಿಪುರಾ ಜಿಲ್ಲೆಯ ಡುಕ್ಲಿ ಗ್ರಾಮೀಣಾಭಿವೃದ್ಧಿ ಬ್ಲಾಕ್‌ನಲ್ಲಿ...
Date : Tuesday, 13-08-2024
ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ಅವರ ಆಡಳಿತವು ಭಾರತದೊಂದಿಗೆ ತನ್ನ ನಿರ್ಣಾಯಕ ಪಾಲುದಾರಿಕೆಯನ್ನು ವಿಸ್ತರಿಸಲು ಮತ್ತು ಹೆಚ್ಚು ಸಮೃದ್ಧ ಮತ್ತು ಸುರಕ್ಷಿತ ಇಂಡೋ-ಪೆಸಿಫಿಕ್ ಅನ್ನು ರಚಿಸಲು ಎದುರು ನೋಡುತ್ತಿದೆ ಎಂದು ಶ್ವೇತಭವನ ಹೇಳಿದೆ. ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್...
Date : Tuesday, 13-08-2024
ನವದೆಹಲಿ: ಅಮೆರಿಕಾದಲ್ಲಿನ ಭಾರತ ರಾಯಭಾರಿಯಾಗಿ ವಿನಯ್ ಮೋಹನ್ ಕ್ವಾತ್ರಾ ಅಧಿಕಾರ ಸ್ವೀಕಾರ ಮಾಡಿದ್ದಾರೆ. 61 ವರ್ಷದ ಕ್ವಾತ್ರಾ ಅವರು ಇತ್ತೀಚಿನವರೆಗೂ ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿದ್ದರು. ಅವರು ತರಂಜಿತ್ ಸಿಂಗ್ ಸಂಧು ಅವರ ಉತ್ತರಾಧಿಕಾರಿಯಾಗಿ ಅಮೆರಿಕಾದ ಭಾರತ ರಾಯಭಾರಿಯಾಗಿ ನೇಮಕವಾಗಿದ್ದಾರೆ. ತರಂಜಿತ್ ಅವರು...
Date : Monday, 12-08-2024
ಬೈಂದೂರು: ಶಾಸಕರ ಸಾಂವಿಧಾನಿಕ ಹಕ್ಕುಗಳಿಗೆ ಚ್ಯುತಿ ತರುತ್ತಿದ್ದಾರೆ ಎಂದು ಆರೋಪಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ದಿಢೀರ್ ಎಂದು ಧರಣಿಗೆ ಕೂತಿದ್ದಾರೆ. ಶಾಸಕ ಗುರುರಾಜ್ ಗಂಟಿಹೊಳೆ ಅವರು ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತ ಕಚೇರಿಯಲ್ಲಿ ಇಂದು ಅಧಿಕಾರಿಗಳ ಸಭೆ ನಿಗದಿಗೊಳಿಸಿದ್ದರು....
Date : Monday, 12-08-2024
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ದೆಹಲಿಯಲ್ಲಿ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಮತ್ತು ಉಪ ಮುಖ್ಯಮಂತ್ರಿ ಪ್ರೆಸ್ಟೋನ್ ಟೈನ್‌ಸಾಂಗ್ ಅವರೊಂದಿಗೆ ನಡೆದ ಸಭೆ ನಡೆಸಿದ್ದು, ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪರಿಸ್ಥಿತಿ ಮತ್ತು ಈಶಾನ್ಯ ಭಾರತದಲ್ಲಿ ಅದರ ಪರಿಣಾಮಗಳ...
Date : Monday, 12-08-2024
ಬೈಂದೂರು: ಅಧಿಕಾರಿಗಳ ಸಭೆ ಕರೆಯುವ ಶಾಸಕರು ಅಧಿಕಾರಕ್ಕೆ ಚ್ಯುತಿ ಬಂದಿರುವ ಹಿನ್ನೆಲೆಯಲ್ಲಿ ಬೈಂದೂರು ತಾಲೂಕು ಕಛೇರಿ ಮುಂಭಾಗದಲ್ಲಿ ದಿಢೀರ್ ಧರಣಿ ಕೂರಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಮುಂದಾಗಿದ್ದಾರೆ. ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತರ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಸಭೆ...
Date : Monday, 12-08-2024
ನವದೆಹಲಿ: ಕೃಷಿಯಲ್ಲಿ ಸಂಶೋಧನೆ ಮತ್ತು ಆವಿಷ್ಕಾರದ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿದ್ದಾರೆ. ನಿನ್ನೆ ನವದೆಹಲಿಯ ಪೂಸಾದಲ್ಲಿ 109 ಹೊಸ ಬೆಳೆ ತಳಿಗಳನ್ನು ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು, ಈ ತಳಿಗಳು ಕೃಷಿಯಲ್ಲಿನ ನಾವೀನ್ಯತೆಯ ಮೇಲೆ ಗಮನ ಕೇಂದ್ರಿಕರಿಸಿರುವುದರ...
Date : Monday, 12-08-2024
ನವದೆಹಲಿ: ಅದಾನಿ ಗ್ರೂಪ್‌ನ ವಿರುದ್ಧ ಶಾರ್ಟ್ ಸೆಲ್ಲರ್ ಹಿಂಡೆನ್‌ಬರ್ಗ್ ರಿಸರ್ಚ್ ಹಣಕಾಸು ದುರುಪಯೋಗದ ಆರೋಪಗಳನ್ನು ಮಾಡಿರುವುದಕ್ಕೆ ಸಂಬಂಧಿಸಿದಂತೆ ಆಡಳಿತ ರೂಢ ಬಿಜೆಪಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ದೇಶದಲ್ಲಿ ಆರ್ಥಿಕ ಅರಾಜಕತೆಯನ್ನು ಸೃಷ್ಟಿಸಲು ಬಯಸುತ್ತಿದೆ, ಅದಕ್ಕೆ ಸ್ಟಾಕ್ ಮಾರ್ಕೆಟ್ ಕುಸಿತವಾಗಬೇಕು...
Date : Sunday, 11-08-2024
ಮೈಸೂರು: ಬೈಂದೂರು ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ ತಮ್ಮ ಮೈಸೂರು ಚಲೋ ಯಾತ್ರೆಯ ಅನುಭವನ್ನು “ನೆಚ್ಚಿನ ನಾಯಕರಿಗೆ ಮೆಚ್ಚಿದ ಪತ್ರ – ಕಾರ್ಯಕರ್ತನಿಂದ” ಎನ್ನುವ ಶೀರ್ಷಿಕೆಯ ಮುಖಾಂತರ ಪತ್ರವನ್ನು ಬರೆದು ಹಂಚಿಕೊಂಡಿದ್ದಾರೆ. ನೆಚ್ಚಿನ ನಾಯಕರಿಗೆ ಮೆಚ್ಚಿದ ಪತ್ರ – ಕಾರ್ಯಕರ್ತನಿಂದ. #MysuruChalo...