Date : Saturday, 10-08-2024
ಬೆಂಗಳೂರು: ಯಡಿಯೂರಪ್ಪನವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಿ. ಮುಖ್ಯಮಂತ್ರಿಗಳೇ ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕೆಲಸ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸವಾಲು ಹಾಕಿದರು. ಕಾಂಗ್ರೆಸ್ ಸರಕಾರದ ಹಗರಣಗಳನ್ನು ಖಂಡಿಸಿ ಬಿಜೆಪಿ- ಜೆಡಿಎಸ್ ವತಿಯಿಂದ ನಡೆದ ಮೈಸೂರು...
Date : Saturday, 10-08-2024
ತಿರುವನಂತಪುರಂ: ವಯನಾಡಿನಲ್ಲಿ ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿಇಂದು ವೈಮಾನಿಕ ಮತ್ತು ನೆಲದ ಸಮೀಕ್ಷೆಯನ್ನು ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಜೊತೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜುಲೈ 30 ರಂದು ವಯನಾಡಿನ ಚೂರಲ್ಮಲಾ ಮತ್ತು ಮುಂಡಕ್ಕೈನಲ್ಲಿ...
Date : Saturday, 10-08-2024
ಚೆನ್ನೈ: ತಮಿಳುನಾಡು ಪೊಲೀಸರ ಐಡಲ್ ವಿಂಗ್ ಇಂದು 15ನೇ ಶತಮಾನದ ವಿಷ್ಣುವಿನ ವಿಗ್ರಹವನ್ನು ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಿದೆ. ತಂಜಾವೂರು-ತಿರಿಚಿರಾಪಳ್ಳಿ ರಾಷ್ಟ್ರೀಯ ಹೆದ್ದಾರಿಯ ಮೇಲತಿರುವಿಜಪಟ್ಟಿಯಲ್ಲಿ ಕಾರನ್ನು ಅಡ್ಡಗಟ್ಟಿ ಎರಡೂವರೆ ಅಡಿಯ ವಿಷ್ಣುವಿಗ್ರಹವನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. “ಜಮೀನು ಅಗೆಯುತ್ತಿದ್ದಾಗ...
Date : Saturday, 10-08-2024
ನವದೆಹಲಿ: ಕಾಡಿನ ರಾಜ ಸಿಂಹದ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಆಗಸ್ಟ್ 10 ರಂದು ವಿಶ್ವ ಸಿಂಹ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಿಂಹಗಳ ರಕ್ಷಣೆ ಮತ್ತು ಸಂರಕ್ಷಣಾ ಕಾರ್ಯದಲ್ಲಿ ತೊಡಗಿರುವ...
Date : Saturday, 10-08-2024
ನವದೆಹಲಿ: ಮಕ್ಕಳಲ್ಲಿ ದೇಶಭಕ್ತಿಯ ಭಾವನೆಯನ್ನು ಮೂಡಿಸುವ ನಿಟ್ಟಿನಲ್ಲಿ ಹರಿಯಾಣ ಸರ್ಕಾರ ಮಹತ್ವದ ಹೆಜ್ಜೆ ಮುಂದಿಟ್ಟಿದೆ. ಶಾಲಾರಂಭದ ಸಮಯ ಮಕ್ಕಳಿಂದ ʼಗುಡ್ ಮಾರ್ನಿಂಗ್ʼ ಬದಲು ʼಜೈ ಹಿಂದ್ ಹೇಳಿಸುವಂತೆ ನಿರ್ದೇಶ ಹೊರಡಿಸಿದೆ. ಗುರುವಾರ ಹರಿಯಾಣ ಶಾಲೆಗಳಿಗೆ ಹೊರಡಿಸಿದ ಸರ್ಕಾರದ ಸುತ್ತೋಲೆಯ ಪ್ರಕಾರ, ಈ...
Date : Saturday, 10-08-2024
ಮಾಲೆ: ಮಾಲ್ಡೀವ್ಸ್‌ಗೆ ತೆರಳಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರನ್ನು ಇಂದು ಮಾಲೆಯಲ್ಲಿ ಭೇಟಿ ಮಾಡಿದರು ಮತ್ತು ಉಭಯ ದೇಶಗಳು ಮತ್ತು ಪ್ರದೇಶದ ಜನರ ಅನುಕೂಲಕ್ಕಾಗಿ ಭಾರತ-ಮಾಲ್ಡೀವ್ಸ್ ಬಾಂಧವ್ಯವನ್ನು ಗಾಢಗೊಳಿಸುವ ಭಾರತದ ಬದ್ಧತೆಯನ್ನು...
Date : Saturday, 10-08-2024
ನವದೆಹಲಿ: ಮೂರು ರಾಷ್ಟ್ರ ಭೇಟಿಯ ಭಾಗವಾಗಿ ರಾಮೋಸ್-ಹೊರ್ಟಾಗೆ ತೆರಳಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಲ್ಲಿನ ಅಧ್ಯಕ್ಷರು ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಸಾರ್ವಜನಿಕ ಸೇವೆಯಲ್ಲಿನ ಸಾಧನೆ ಮತ್ತು ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಮಹಿಳಾ ಸಬಲೀಕರಣದಲ್ಲಿನ ಅವರ ಸಾಧನೆಯನ್ನು...
Date : Saturday, 10-08-2024
ವಯನಾಡು: ಪ್ರಧಾನಿ ನರೇಂದ್ರ ಮೋದಿ ಇಂದು ಕೇರಳದ ವಯನಾಡ್‌ನ ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ವೈಮಾನಿಕ ಸಮೀಕ್ಷೆಯನ್ನು ನಡೆಸಿದ್ದಾರೆ. ಭಾರೀ ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಒಂದಾದ ಚೂರಲ್ಮಲಾಕ್ಕೂ ಮೊದಲು ಭೇಟಿ ನೀಡಿದರು. ಇರುವಿಪುಳ ನದಿಗೆ ಅಡ್ಡಲಾಗಿ ಚೂರಲ್ಮಲಾದಲ್ಲಿ ಸೇನೆಯು 190 ಅಡಿ...
Date : Saturday, 10-08-2024
ಮುಂಬಯಿ: ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಭಾರತೀಯ ರೈಲ್ವೆಗಾಗಿ ಎಂಟು ಹೊಸ ಯೋಜನೆಗಳನ್ನು ಅನುಮೋದಿಸಿದೆ, ಇದು ಪ್ರಸ್ತುತ ಇರುವ ರೈಲು ಜಾಲವನ್ನು 900 ಕಿಲೋಮೀಟರ್‌ಗಳಷ್ಟು ಹೆಚ್ಚಿಸಲಿದೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರ, ಒಡಿಶಾ, ಆಂಧ್ರಪ್ರದೇಶ, ಜಾರ್ಖಂಡ್, ಬಿಹಾರ, ತೆಲಂಗಾಣ ಮತ್ತು...
Date : Saturday, 10-08-2024
ಸಿಲಿಗುರಿ: ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಶುಕ್ರವಾರ ಬಿಎಸ್‌ಎಫ್ ಬಾಂಗ್ಲಾದೇಶದ ಗಡಿ ರಕ್ಷಣಾ ಪಡೆಯ ನೆರವಿನೊಂದಿಗೆ ಭಾರೀ ಪರಮಾಣದ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದೆ. ಗಡಿ ಕಾವಲು ಪಡೆಯ ವಕ್ತಾರರ ಪ್ರಕಾರ, ಬಿಎಸ್‌ಎಫ್ ಸೈನಿಕರು ಭಾರತ-ಬಾಂಗ್ಲಾದೇಶದ ಗಡಿಯಾದ ಪಶ್ಚಿಮ...