Date : Saturday, 10-08-2024
ನವದೆಹಲಿ: 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಕಂಚು ದೊರೆತಿದೆ. ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಕುಸ್ತಿಯಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿಟ್ಟಿದ್ದಾರೆ. ಪುರುಷರ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಪೋರ್ಟೊ ರಿಕೊ ಕುಸ್ತಿಪಟು ಡೇರಿಯನ್ ಟೊಯಿ ಕ್ರೂಜ್ ಅವರನ್ನು 13-5 ರಿಂದ...
Date : Saturday, 10-08-2024
ನವದೆಹಲಿ: ಕೇಂದ್ರ ಸಚಿವ ಸಂಪುಟವು ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ (PMAY-U) 2.0 ಯೋಜನೆಗೆ ಅನುಮೋದನೆ ನೀಡಿದೆ. ಈಗಾಗಲೇ ಸಂಪುಟವು 2024-25 ರಿಂದ 2028-29 ರ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ (PMAY-G) ಅನುಷ್ಠಾನಕ್ಕೆ ಒಪ್ಪಿಗೆಯನ್ನು ನೀಡಿತ್ತು. ನಿನ್ನೆ...
Date : Friday, 09-08-2024
ನವದೆಹಲಿ: ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಯ ಬಗ್ಗೆ ಮೌನವಹಿಸಿರುವ ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಸಂಸತ್ತಿನಲ್ಲಿ ರಾಹುಲ್ ಗಾಜಾ ಬಗ್ಗೆ ಮಾತನಾಡಿದ್ದಾರೆ...
Date : Friday, 09-08-2024
ಪ್ಯಾರಿಸ್: ಖ್ಯಾತ ಹಾಕಿ ಗೋಲ್‌ಕೀಪರ್ ಪಿಆರ್ ಶ್ರೀಜೇಶ್ ಅವರು ಭಾನುವಾರ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಸ್ಟಾರ್ ಶೂಟರ್ ಮನು ಭಾಕರ್ ಅವರೊಂದಿಗೆ ಭಾರತೀಯ ತಂಡದ ಧ್ವಜಧಾರಿಯಾಗಿ ಹೆಜ್ಜೆ ಹಾಕಲಿದ್ದಾರೆ ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಶುಕ್ರವಾರ ಇದನ್ನು...
Date : Friday, 09-08-2024
ನವದೆಹಲಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಕೇಂದ್ರವು ಸಮಿತಿಯನ್ನು ರಚಿಸಿದೆ. ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾದ ಹಿಂಸಾತ್ಮಕ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯರು ಮತ್ತು ಇತರ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸುವುದು ಸಮಿತಿಯ ಮುಖ್ಯ ಉದ್ದೇಶವಾಗಿದೆ....
Date : Friday, 09-08-2024
ನವದೆಹಲಿ: ಬಾಂಗ್ಲಾದಲ್ಲಿ ಅಶಾಂತಿ ತಲೆದೋರಿದ ತರುವಾಯ ಇತ್ತೀಚಿನ ವಾರಗಳಲ್ಲಿ 7,200 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಬಾಂಗ್ಲಾದೇಶದಿಂದ ಭಾರತಕ್ಕ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಗುರುವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ. 9,000 ವಿದ್ಯಾರ್ಥಿಗಳು ಸೇರಿದಂತೆ...
Date : Friday, 09-08-2024
ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಬ್ರಿಟನ್‌ನಲ್ಲಿ ಆಶ್ರಯ ಪಡೆಯಲಿದ್ದಾರೆ ಎಂಬ ವರದಿಗಳ ನಡುವೆ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುರುವಾರ ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರಿಂದ ದೂರವಾಣಿ ಕರೆ ಸ್ವೀಕರಿಸಿ ಮಾತನಾಡಿದ್ದಾರೆ. ವಿದೇಶಾಂಗ...
Date : Friday, 09-08-2024
ನವದೆಹಲಿ: ಅಶಾಂತಿಯ ಕೂಪವಾಗಿ ಮಾರ್ಪಟ್ಟಿರುವ ಬಾಂಗ್ಲಾದೇಶದಲ್ಲಿ ಕೊನೆಗೂ ಹಂಗಾಮಿ ಸರ್ಕಾರ ರಚನೆಯಾಗಿದೆ. ಇದರ ಮುಖ್ಯಸ್ಥರಾಗಿ ಗುರುವಾರ ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಪ್ರತಿಭಟನಾಕಾರರ ಬೇಡಿಕೆಯಂತೆ ಯೂನಸ್ ಅವರನ್ನು ಈ ಹುದ್ದೆಗೆ ನೇಮಕ ಮಾಡಲಾಗಿದೆ....
Date : Friday, 09-08-2024
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತೀಯ ಪುರುಷರ ಹಾಕಿ ತಂಡ ಕಂಚಿನ ಪದಕವನ್ನು ಜಯಿಸುವ ಮೂಲಕ ಮಹತ್ವದ ಸಾಧನೆ ಮಾಡಿದೆ. ಇದು ಒಲಿಂಪಿಕ್ಸ್‌ನಲ್ಲಿ ಹಾಕಿಯಲ್ಲಿ ಭಾರತಕ್ಕೆ ಒಲಿಯುತ್ತಿರುವ ಸತತ ಎರಡನೇ ಕಂಡು. ಸ್ಪೇನ್ ತಂಡವನ್ನು ಮಣಿಸಿದ ಭಾರತ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ....
Date : Friday, 09-08-2024
ಪ್ಯಾರಿಸ್: ಭಾರತದ ಜಾವಲಿನ್ ತಾರೆ ನೀರಜ್ ಛೋಪ್ರಾ ಅವರು ತಾನೆಂದೂ ಭಾರತವನ್ನು ನಿರಾಸೆಗೊಳಿಸುವುದಿಲ್ಲ ಎಂಬುದನ್ನು ಮತ್ತೆ ಸಾಬೀತುಪಡಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಭಾರತಕ್ಕೆ ಚೊಚ್ಚಲ ಬೆಳ್ಳಿ ಪದಕವನ್ನು ಅವರು ತಂದುಕೊಟ್ಟಿದ್ದಾರೆ. ಫೈನಲ್ ಪಂದ್ಯದಲ್ಲಿ ಎರಡನೇ ಪ್ರಯತ್ನದಲ್ಲಿ ನೀರಜ್ ಚೋಪ್ರಾ 89.45...