News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮಾಜಿ ಲೋಕಸಭಾ ಸ್ಪೀಕರ್ ಪಿಎ ಸಂಗ್ಮಾ ನಿಧನ

ನವದೆಹಲಿ: ಮಾಜಿ ಲೋಕಸಭಾ ಸ್ಪೀಕರ್ ಪಿಎ ಸಂಗ್ಮಾ ಅವರು ಶುಕ್ರವಾರ ನಿಧನರಾಗಿದ್ದಾರೆ. ತನ್ನ ದೆಹಲಿಯ ನಿವಾಸದಲ್ಲಿ ಹೃದಯಾಘಾತದಿಂದ ಅವರು ನಿಧನರಾದರು ಎಂದು ಮೂಲಗಳು ತಿಳಿಸಿವೆ. 68  ವರ್ಷದ ಸಂಗ್ಮಾ ಅವರು ಪ್ರಣವ್ ಮುಖರ್ಜಿಯವರ ವಿರುದ್ಧ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಿದ್ದರು, ಅವರಿಗೆ ಬಿಜೆಪಿ...

Read More

ಸಿದ್ದರಾಮಯ್ಯ ವಿರುದ್ಧ ಕರ್ನಾಟಕದ ಸಂಸದರಿಂದ ದೆಹಲಿಯಲ್ಲಿ ಪ್ರತಿಭಟನೆ

ನವದೆಹಲಿ : ಸಮಾಜವಾದ ಸೋಗಿನ ಮಜಾವಾದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಜಾಗೊಳಿಸಬೇಕು, ವಾಚ್ ಹಗರಣ ಮುಚ್ಚಿ ಹಾಕಲು ರೈತರ ನೆತ್ತರು ಹರಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕದ ಸಂಸದರೆಲ್ಲರು ದೆಹಲಿಯಲ್ಲಿ ಸಂಸತ್ತಿನ...

Read More

ಯುಪಿ ಚುನಾವಣೆ: ಪ್ರಿಯಾಂಕ ಗಾಂಧಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ?

ನವದೆಹಲಿ: ನೆಹರೂ ಮನೆತನದ ಮತ್ತೊಂದು ಸದಸ್ಯೆ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಡುವ ಸಾಧ್ಯತೆ ಇದೆ. ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕ ಗಾಂಧಿಯನ್ನು ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿಸುವ ಬಗ್ಗೆ ಚಿಂತನೆಗಳು ನಡೆದಿವೆ ಎನ್ನಲಾಗಿದೆ. ಚುನಾವಣೆಯಲ್ಲಿ ಶತಾಯ ಗತಾಯ ಅಧಿಕಾರದ...

Read More

ರೈತರ ಮೇಲೆ ಲಾಠಿಚಾರ್ಜ್: ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

ಬೆಂಗಳೂರು: ಶಾಶ್ವತ ನೀರಾವರಿ ನೀಡಬೇಕೆಂದು ಕೋರಿ ಗುರುವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ರೈತರ ವಿರುದ್ಧ ಲಾಠಿ ಚಾರ್ಜ್ ನಡೆಸಲಾಗಿದ್ದು, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಭುಗಿಲೆದ್ದಿದೆ. ಲಾಠಿ ಚಾರ್ಜ್‌ನಿಂದಾಗಿ ಹಲವಾರು ರೈತರಿಗೆ ಗಾಯಗಳಾಗಿವೆ, ರೈತರು ವಿಧಾನಸಭೆಗೆ ಮುತ್ತಿಗೆ ಹಾಕಲು ಸಂದರ್ಭದಲ್ಲಿ...

Read More

ರಾಹುಲ್ ’ಫೇರ್ ಆಂಡ್ ಲವ್ಲಿ’ ಹೇಳಿಕೆ ವಿರುದ್ಧ ಬಿಜೆಪಿ ನೋಟಿಸ್

ನವದೆಹಲಿ: ಲೋಕಸಭೆಯಲ್ಲಿ ಭಾಷಣ ಮಾಡುವ ವೇಳೆ ರೇಸಿಸ್ಟ್ ’ಫೇರ್ ಆಂಡ್ ಲವ್ಲಿ’ ಹೇಳಿಕೆ ನೀಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ನೋಟಿಸ್ ಜಾರಿಗೊಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಲೋಕಸಭೆಯಲ್ಲಿ ಮಾತನಾಡಿದ್ದ ರಾಹುಲ್, ಕಪ್ಪುಹಣವನ್ನು ವೈಟ್ ಮಾಡಲು ಕೇಂದ್ರ ಸರ್ಕಾರ ಫೇರ್...

Read More

ಗಡಿಯಲ್ಲಿ ಪಾಕ್ ನಿರ್ಮಿಸಿದ ಸುರಂಗ ಪತ್ತೆ ಹಚ್ಚಿದ ಬಿಎಸ್‌ಎಫ್

ಜಮ್ಮು: ಭಾರತದ ಗಡಿಭಾಗವಾದ ಜಮ್ಮು ಜಿಲ್ಲೆಯ ಆರ್‌ಎಸ್ ಪುರ ಸೆಕ್ಟರ್‌ನ ನಿಕ್ಕಿ ತವಿ ನದಿ ಸಮೀಪ ಪಾಕಿಸ್ಥಾನ ಕೊರೆದಿರುವ ಸುರಂಗ ಮಾರ್ಗವನ್ನು ಬಿಎಸ್‌ಎಫ್ ಪಡೆ ಪತ್ತೆ ಹಚ್ಚಿದೆ. ’ಪಾಕಿಸ್ಥಾನ ತನ್ನ ಕಡೆಯಿಂದ ಭಾರತದೆಡೆಗೆ ಸುರಂಗವನ್ನು ಕೊರೆಯುತ್ತಿದೆ ಎಂಬ ಅಂಶ ನಮಗೆ ಪರಿಶೀಲನೆಯಿಂದ...

Read More

‘ಬ್ಯೂಟಿಫುಲ್’ ಚಿತ್ರದ ಧ್ವನಿಸುರುಳಿ ಬಿಡುಗಡೆ

ಬೆಳ್ತಂಗಡಿ : ಚಲನಚಿತ್ರವನ್ನು ಪ್ರಾಯೋಗಿಕ ನೆಲೆಯಲ್ಲಿ ವಿದ್ಯಾರ್ಥಿದೆಸೆಯಲ್ಲಿ ತಯಾರು ಮಾಡುವುದು ಉತ್ತಮ ಕಾರ್ಯ. ಬ್ಯೂಟಿಫುಲ್ ಚಿತ್ರ ಈ ಹಿನ್ನೆಲೆಯಲ್ಲಿ ಕೊಂಚ ಮುಂದುವರಿದು ಪೂರ್ಣಪ್ರಮಾಣದ ಚಲನಚಿತ್ರವೊಂದರ ಗುಣಮಟ್ಟವನ್ನು ಕಾಯ್ದುಕೊಂಡಿದೆ. ಇಲ್ಲಿರುವ ಅಷ್ಟೂ ಹಾಡುಗಳು ಸರಳ ಮತ್ತು ಸುಂದರವಾಗಿ ಮೂಡಿಬಂದಿದೆ ಎಂದು ಉದ್ಯಮಿ ಪೂರಣ್...

Read More

ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿಗೆ ಆದ್ಯತೆ ನೀಡಿದ ಬಜೆಟ್: ಬಿಜೆಪಿ ಸಂತಸ

ಬೆಳ್ತಂಗಡಿ : ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ 2016-17 ಸಾಲಿನ ಬಜೆಟ್ ಈ ದೇಶದ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ವಲಯದಲ್ಲಿ ಹೊಸ ಸಂಚಲನ ಮೂಡಿಸಲಿದೆಯೆಂದು ಬೆಳ್ತಂಗಡಿ ಬಿಜೆಪಿ ಮೆಚ್ಚುಗೆ ವ್ಯಕ್ತ ಪಡಿಸಿದೆ. ಶ್ರೀ ಸಾಮಾನ್ಯರಿಗೆ ಯಾವುದೇ ಹೊರೆಯಾಗದಂತೆ ಜಾಗೃತೆ ವಹಿಸಿದ...

Read More

ಉಜಿರೆ ಎಸ್.ಡಿ.ಎಂನಲ್ಲಿ ‘ಮರೀಚಿಕೆ’ ಕಿರುಚಿತ್ರ ಬಿಡುಗಡೆ

ಬೆಳ್ತಂಗಡಿ : ನಟನೆ ಎಂಬುದು ಸ್ವಾಭಾವಿಕವಾಗಿ ಬರಬೇಕು. ರಂಗಭೂಮಿ ಕಲಾವಿದರಾದ ನಾವುಗಳು ಬಹಳ ಗೌರವದಿಂದ ಕಾಣುತ್ತೇವೆ. ಒಬ್ಬ ವ್ಯಕ್ತಿ ಬೆಳೆದ ಆ ಕ್ಷೇತ್ರಕ್ಕೆ ಗೌರವ ಕೊಡಲೇಬೇಕು. ಆದರಿಂದ ನಾನು ರಂಗಭೂಮಿಗೆ ಹೆಚ್ಚು ಪ್ರಾಶಸ್ತ್ಯ ಕೊಡುತ್ತೇನೆ. ಎಂದು ತುಳು ರಂಗಭೂಮಿ ಹಾಗೂ ಸಿನಿ...

Read More

ಜೋಗಿ ಮಠ ರಾಜ ಪಟ್ಟಾಭಿಷೇಕ : ಸಮಾಜದ ಸರ್ವರನ್ನು ಪರಸ್ಪರ ಜೋಡಿಸುವ ಕೆಲಸವಾಗಲಿ

ಮಂಗಳೂರು : ಕದಳೀ ಜೋಗಿ ಮಠದ ಪರ್ಯಾಯ ರಾಜ ಪಟ್ಟಾಭಿಷೇಕದಂತಹ ಅಪರೂಪದ ಮಹೋತ್ಸವದ ಮೂಲಕ ಸಮಾಜದ ಎಲ್ಲಾ ಜಾತಿ, ಮತ, ಪಂಥಗಳ ಜನರನ್ನು ಪರಸ್ಪರ ಜೋಡಿಸುವ ಕೆಲಸವಾಗಲಿ ಎಂದು ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು.ಕದಳೀ ಶ್ರೀ...

Read More

Recent News

Back To Top